Home ಕರಾವಳಿ Archive by category ಉಡುಪಿ (Page 118)

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಸಾಗುತ್ತಿರುವ 5ನೇ ದಿನದ ಅತಿರುದ್ರ ಮಹಾಯಾಗ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಐದನೇ ದಿನ ಫೆಬ್ರವರಿ 26, 2023 ರ ಭಾನುವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರಿತು. ದೇವಸ್ಥಾನದ ಪ್ರಾಂಗಣದಲ್ಲಿ ಆಚಾರ್ಯಾದಿ ಋತ್ವಿಗ್ವರಣ, 10 ಋತ್ವಿಜರಿಂದ ಸಪ್ತಶತೀ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : “ಯಜ್ಞ ಒಂದು ಟೆಕ್ನಾಲಜಿ” ಡಾ. ತನ್ಮಯ್ ಗೋಸ್ವಾಮಿ ಉಪನ್ಯಾಸ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 25, 2023 ರ ಶನಿವಾರದಂದು ನಡೆದ ಅತಿರುದ್ರ ಮಹಾಯಾಗದ ನಾಲ್ಕನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಧಾರ್ಮಿಕ ಮುಖಂಡರು ಹಾಗೂ ಸಮಾಜ ಸೇವಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಭಾ ಕಾರ್ಯಕ್ರಮದಲ್ಲಿ ಸಂಸ್ಕೃತ ವಿಶ್ವವಿದ್ಯಾಲಯ ಉತ್ತರಾಖಂಡ ಮತ್ತು ಉತ್ತರಪ್ರದೇಶದ ಉಪಕುಲಪತಿಗಳು ಹಾಗೂ ಆಯುರ್ವೇದ ತಜ್ಞರಾದ ಹಾಗೂ ಕಾರ್ಯಕ್ರಮದ ಮುಖ್ಯ ಅತಿಥಿಯಾದ ಡಾ. ತನ್ಮಯ್ ಗೋಸ್ವಾಮಿ,

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 5ನೇ ದಿನದ ಅತಿರುದ್ರ ಮಹಾಯಾಗದ ಮುನ್ನೋಟ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಾಲ್ಕು ದಿನಗಳನ್ನು ಪೂರೈಸಿದೆ. ಅತಿರುದ್ರ ಮಹಾಯಾಗದ ಐದನೇ ದಿನವಾದ ಫೆಬ್ರವರಿ 26, 2023 ರ ಭಾನುವಾರದಂದು ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ, ಸಾಯಂಕಾಲ ಶ್ರೀ ರುದ್ರಕ್ರಮಪಾಠ, ಮಹಾಪೂಜೆ, ಅಷ್ಟಾವಧಾನ ಸೇವೆ ಮತ್ತು

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 4ನೇ ದಿನ ಅತಿರುದ್ರ ಮಹಾಯಾಗದ ಸಭಾ ಕಾರ್ಯಕ್ರಮ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 25, 2023 ರ ಶನಿವಾರದಂದು ನಡೆದ ಅತಿರುದ್ರ ಮಹಾಯಾಗದ ನಾಲ್ಕನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಧಾರ್ಮಿಕ ಮುಖಂಡರು ಹಾಗೂ ಸಮಾಜ ಸೇವಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ನಾಡಿನ ಸುಖ, ಶಾಂತಿ, ನೆಮ್ಮದಿಗೋಸ್ಕರ ಯಾಗವನ್ನು ನಡೆಸುತ್ತಿರುವ ಸಂಘಟಕರಿಗೆ ಧನ್ಯವಾದವನ್ನು ಅರ್ಪಿಸಿದರು. ಈ ಅರ್ಪಣೆಯನ್ನು ಭಗವಂತ ಒಪ್ಪಿಕೊಂಡು ಲೋಕಕ್ಕೆ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 4ನೇ ದಿನದ ಅತಿರುದ್ರ ಮಹಾಯಾಗ ಧಾರ್ಮಿಕ ಕಾರ್ಯಗಳು

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ನಾಲ್ಕನೇ ದಿನ ಫೆಬ್ರವರಿ 25, 2023 ರ ಶುಕ್ರವಾರ ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ಗಣಯಾಗಮಂಟಪದಲ್ಲಿ ಅಷ್ಟೋತ್ತರಸಹಸ್ರ ನಾಳಿಕೇರ ಗಣಯಾಗ, ಗಣಯಾಗದ ಪೂರ್ಣಾಹುತಿ, ಬ್ರಹ್ಮಚಾರಿ ಆರಾಧನೆ, ಕನ್ನಿಕಾ ಆರಾಧನೆ, ದಂಪತಿ ಪೂಜೆ, ಆಚಾರ್ಯ ಪೂಜೆ, ಶ್ರೀ ದೇವರಿಗೆ ಮಹಾಪೂಜೆ, ಮಹಾಸಂತರ್ಪಣೆ

ಮುಂಡ್ಕೂರು ಗ್ರಾಮದ ಉಗ್ಗೆದಬೆಟ್ಟುವಿನಲ್ಲಿ ಅಕ್ರಮ ಮರಳುಗಾರಿಕೆ : ಸ್ಥಳೀಯರ ಆಕ್ರೋಶ, ತಡೆ

ಬೆಳ್ಮಣ್ : ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಂಕಲಕರಿಯದ ಉಗ್ಗೆದಬೆಟ್ಟು ಎಂಬಲ್ಲಿ ಮರಳುಗಾರಿಕೆಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ, ಮರಳು ಸಾಗಿಸುವ ವಾಹನವನ್ನು ತಡೆಯೊಡ್ಡಿದ ಘಟನೆ ನಡೆದಿದೆ. ಇಲ್ಲಿನ ಶಾಂಭವಿ ನದಿಯಿಂದ ಮರಳು ಒಯ್ಯತ್ತಿದ್ದ ಟೆಂಪೋ ಒಂದನ್ನು ತಡೆದು ನಿಲ್ಲಿಸಿದ ಸ್ಥಳೀಯರು, ನಮ್ಮೂರ ರಸ್ತೆ, ಪರಿಸರ ಹಾಳಾಗುತ್ತದೆ ಎಂದು ಆಗ್ರಹಿಸಿ ತಕ್ಷಣ ನಿಲ್ಲಿಸುವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸ್ಥಳೀಯರು ಹಾಗೂ ಮರಳುಗಾರಿಕೆ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 4ನೇ ದಿನದ ಅತಿರುದ್ರ ಮಹಾಯಾಗ ಪ್ರಾರಂಭ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ನಾಲ್ಕನೇ ದಿನ ಫೆಬ್ರವರಿ 25, 2023 ರ ಶನಿವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರಿತು. ಅಷ್ಟೋತ್ತರಸಹಸ್ರ ನಾಳಿಕೇರ ಗಣಯಾಗ ಆರಂಭಗೊಂಡಿದ್ದು, ಗಣಯಾಗದ ಪೂರ್ಣಾಹುತಿ, ಬ್ರಹ್ಮಚಾರಿ ಆರಾಧನೆ, ಕನ್ನಿಕಾ ಆರಾಧನೆ, ದಂಪತಿ ಪೂಜೆ, ಆಚಾರ್ಯ ಪೂಜೆ, ಶ್ರೀ ದೇವರಿಗೆ ಮಹಾಪೂಜೆ,

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : “ಪ್ರಕೃತಿಯೇ ದೇವರು” ಶ್ರೀ ಸೂರ್ಯನಾರಾಯಣ ಭಟ್ ಸಂದೇಶ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 24, 2023 ರ ಶುಕ್ರವಾರದಂದು ನಡೆದ ಅತಿರುದ್ರ ಮಹಾಯಾಗದ ಮೂರನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಅರ್ಬಿಯ ಶ್ರೀ ವೈಷ್ಣವಿದುರ್ಗಾ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಬಿ. ಜಯರಾಜ್ ಹೆಗ್ಡೆ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ನ ಸದಸ್ಯರಾದ ಕಶೆಕೋಡಿಯ ಶ್ರೀ ಸೂರ್ಯನಾರಾಯಣ ಭಟ್, ಅತಿರುದ್ರ ಮಹಾಯಾಗ ಸಮಿತಿಯ ಅಧ್ಯಕ್ಷರಾದ ಮಣಿಪಾಲದ ಆರ್. ರಾಜಪುರ ಸಾರಸ್ವತ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 4ನೇ ದಿನದ ಅತಿರುದ್ರ ಮಹಾಯಾಗದ ಮುನ್ನೋಟ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮೂರು ದಿನಗಳನ್ನು ಪೂರೈಸಿದೆ. ಅತಿರುದ್ರ ಮಹಾಯಾಗದ ನಾಲ್ಕನೇ ದಿನವಾದ ಫೆಬ್ರವರಿ 25, 2023 ರ ಶನಿವಾರದಂದು ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ, ಸಾಯಂಕಾಲ ಶ್ರೀ ರುದ್ರಕ್ರಮಪಾಠ, ಮಹಾಪೂಜೆ, ಅಷ್ಟಾವಧಾನ ಸೇವೆ ಮತ್ತು

ಶಿವಪಾಡಿಯಲ್ಲಿ ಪೌರ ಕಾರ್ಮಿಕರೊಂದಿಗೆ ಶಾಸಕ ಕೆ. ರಘುಪತಿ ಭಟ್ ಹುಟ್ಟುಹಬ್ಬ ಆಚರಣೆ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ಅತಿರುದ್ರ ಮಹಾಯಾಗದಲ್ಲಿ, ಯಾಗ ಸಮಿತಿಯ ಅಧ್ಯಕ್ಷರಾಗಿ ಶಿವನ ಸೇವೆಯಲ್ಲಿ ನಿರತರಾಗಿರುವ ಉಡುಪಿ ಶಾಸಕ ಕೆ. ರಘುಪತಿ ಭಟ್, ಫೆಬ್ರವರಿ 24, 2023 ರ ಶುಕ್ರವಾರದಂದು ತಮ್ಮ ಹುಟ್ಟುಹಬ್ಬವನ್ನು ಯಾಗದ ಚಪ್ಪರದಲ್ಲೇ ನಗರಸಭೆಯ ಪೌರ ಕಾರ್ಮಿಕರೊಂದಿಗೆ ಕೂಡಿ ದೀಪವನ್ನು ಬೆಳಗಿಸುವ ಮೂಲಕ ವಿಭಿನ್ನವಾಗಿ ಆಚರಿಸಿದರು. ಶಾಸಕರ ಹುಟ್ಟುಹಬ್ಬಕ್ಕೆ ಆಗಮಿಸಿದ ಪೌರ ಕಾರ್ಮಿಕರಿಗೆ ವಸ್ತ್ರ