ಬೈಂದೂರು: ಗ್ರಾಮೀಣ ಭಾಗಗಳ ಅಭಿವೃದ್ಧಿಯ ಬಗ್ಗೆ ಕನಸು ಕನಸು ಕಂಡು ನನಸು ಮಾಡಲು ಹೊರಟಿದ್ದ ಯಡ್ತೆರೆ ಮಂಜುಯ್ಯ ಶೆಟ್ಟಿ ಕರಾವಳಿಯ ಧೀಮಂತ ನಾಯಕ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು.ವಂಡ್ಸೆ ಸಮೀಪದ ನೆಂಪುವಿನ ಮಲ್ನಾಡ್ ಸ್ಲೂಲ್, ಕರ್ನಾಟಕ ಪಬ್ಲಿಕ್ ಸ್ಕೂಲ್‍ನ ವಜ್ರ ಸಂಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಂಡ್ಸೆ ಪಿರ್ಕಾ
ಕೋವಿಡ್, ಜಗತ್ತನ್ನೇ ತನ್ನ ಕಪಿ ಮುಷ್ಟಿಯಲ್ಲಿ ಕಟ್ಟಿ ಹಾಕಿದ್ದ ಸಂದರ್ಭ ಅದು. ಆ ಸಂದರ್ಭದಲ್ಲಿ ಒಂದು ಹೊಸ ಚಿಂತನೆಯೊಂದಿಗೆ ನಮ್ಮ ಊರಿನ ಗಾನ ಕೋಗಿಲೆಗಳಿಗೆ ಚೈತನ್ಯವಾಗಿ ರೂಪುಗೊಂಡದ್ದೇ ಉಡುಪಿ ಶೈನಿಂಗ್ ಸ್ಟಾರ್ ವೇದಿಕೆ. ಅಂದು ಮಣಿಪಾಲ ಮಹಿಳಾ ಸಮಾಜ ಎಂಬ ಮಹಾನ್ ಶಕ್ತಿಗಳಿಂದ ನಿರ್ಮಾಣ ಗೊಂಡ ಉಡುಪಿ ಶೈನಿಂಗ್ ಸ್ಟಾರ್ ಎಂಬ ವೇದಿಕೆ ಮುಂದೊಂದು ದಿನ ಇಡೀ ಕರಾವಳಿಯೇ ಮೆಚ್ಚುವಂಥ ತುಳುನಾಡಿನಾದ್ಯಂತ ಸದ್ದನ್ನ ಮಾಡುತ್ತಿರುವ ಹಾಡು ನೀ ಹಾಡು ಕಾರ್ಯಕ್ರಮಕ್ಕೆ
ಉಡುಪಿ: ನಗರದ ಮಲಬಾರ್ ಗೋಲ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಡಿ.31 ರಿಂದ ಜ.08 ರ ವರೆಗೆ ಹಮ್ಮಿಕೊಂಡಿರುವ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಶನಿವಾರ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಈ ಪ್ರದರ್ಶನದಲ್ಲಿ ಟೆಂಪಲ್ ಸಂಗ್ರಹವನ್ನು ಇಲಾ ಕಿರಣ್ ಶೆಟ್ಟಿ, ಮೈನ್ ಡೈಮಂಡ್ಸ್ ನ್ನು ವೈಷ್ಣವಿ ಕೊಡವೂರು, ಜೆಮ್ಸ್ ಸ್ಟೋನ್ ಸಂಗ್ರಹವನ್ನು ನೊಲಿಟ ಸಲ್ಡಾನ ಪ್ರದರ್ಶನದಲ್ಲಿ ಅನಾವರಣಗೊಳಿಸಿದರು. ಇಲಾ ಕಿರಣ್ ಶೆಟ್ಟಿ
ಕೊರೊನಾ ವೈರಸ್ ಎಂಬ ಭಯಾನಕ ವಿಷರೋಗವು ಭಾರತ ದೇಶದಿಂದ ನಾಶವಾಗಿ ಹೋಗಲೆಂದು ಶಬರಿಮಲೆ ಕ್ಷೇತ್ರಕ್ಕೆ ತುಪ್ಪದ ಅಭಿಷೇಕವನ್ನು ಪಾದಯಾತ್ರೆಯ ಮೂಲಕ ಹರಕೆ ಹೊತ್ತು ಪಡುಬಿದ್ರಿ ಭಗವತಿ ಗ್ರೂಫ್ ಸದಸ್ಯ ವಿಶ್ವ ಕಲ್ಲಟ್ಟೆ (ಈಚು ಸ್ವಾಮಿ). ಎರಡು ವರ್ಷಗಳ ಹಿಂದೆ ಈ ಹರಕೆ ಹೇಳಿದ್ದರು. ಆದರೆ ಶಬರಿಮಲೆಗೆ ಪಾದಯಾತ್ರೆ ನಿಷಿದ್ಧವಿದ್ದರಿಂದ ಈ ಸೇವೆ ಮಾಡಲು ವಿಳಂಬವಾಯಿತು. ಹಲವು ವರ್ಷಗಳಿಂದ ಶಬರಿಮಲೆ ಅಯ್ಯಪ್ಪ ಸ್ವಾಮಿ ಮಾಲಾಧಾರಿಯಾಗಿ ಕ್ಷೇತ್ರ ದರ್ಶನ ಮಾಡಿರುವ ಇವರು ಕಳೆದ
ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರಗತಿ ಪರಿಶೀಲನ ಸಭೆಯು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ ರಾಘವೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಮಾತನಾಡಿದ ಸಂಸದ ಬಿ. ವೈ ರಾಘವೇಂದ್ರ ಅವರು, “ಸಾಕಷ್ಟು ಅನುದಾನವು ಈ ಕ್ಷೇತ್ರದ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರವು ನೀಡಿದೆ. ರೂ.1500 ಕೋಟಿ ಮೊತ್ತದ ವಿವಿಧ ಕಾಮಗಾರಿಗಳು ಶಂಕುಸ್ಥಾಪನೆ ಹಾಗೂ
ಕಾರ್ಕಳ: ರಾಷ್ಟ್ರೀಯ ನಾಯಕರೆನಿಸಿಕೊಂಡವರು ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿದ್ದರೆ ಅದು ಮಾಜಿ ಉಪ ಪ್ರಧಾನಿ ಎಲ್ ಕೆ. ಅಡ್ವಾಣಿ ಮತ್ತು ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಇವರಿಬ್ಬರು ಮಾತ್ರ. ಅಜಾತಶತ್ರು ಆಗಿ ದಕ್ಷ ಆಡಳಿತ ನೀಡಿ ಶುಶಾಸನ ಆಡಳಿತ ನೀಡಿದ ಅಟಲ್ ಹೆಸರಿನಲ್ಲಿ ಪಾರ್ಕ್ ಸ್ಥಾಪಿಸುವ ಮೂಲಕ ಜ್ಞಾನಿಯ ಸ್ಮರಣೆ ಜೊತೆಗೆ ಅವರ ಆಡಳಿತ ಅನುಸರಿಸಿ ಕ್ಷೇತ್ರ ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ಸಚಿವ ವಿ ಸುನಿಲ್ ಕುಮಾರ್ ಹೇಳಿದರು. ತಾಲೂಕು ಕಚೇರಿ
ಉಡುಪಿಯ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಮಳಿಗೆಯಲ್ಲಿ ರಾಷ್ಟ್ರೀಯ ರೈತ ದಿನ ಆಚರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡರು. ರಾಷ್ಟ್ರೀಯ ರೈತರ ದಿನ ಅಂಗವಾಗಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ರೈತರಾದ ರಾಮ ಕೃಷ್ಣ ಶರ್ಮ ಬಂಟಕಲ್,ರಘುಪತಿ ರಾವ್ ಮಾವಿನಕಾಡು,ಸತೀಶ್ ಹೆಗ್ಡೆ ಅಮಾಸೆಬೈಲ್, ಹಾಜಿ ಅಲಿಯಬ್ಬ ಉಚ್ಚಿಲ,ಪ್ರೇಮ ಪೂಜಾರಿ ಕುಂಭಾಷಿ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು. ಮುಖ್ಯ ಅತಿಥಿಯಾಗಿ ಬಂದ ಉಡುಪಿ ತಾಲೂಕು ಕೃಷಿ ಇಲಾಖೆ ಉಪ ನಿರ್ದೇಶಕರಾದ ಮೋಹನ್
ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸಂಬಂಧಪಟ್ಟ ಕೆಎಂಎಂಸಿಆರ್-1994 ನಿಯಮಗಳಲ್ಲಿ ಕಾನೂನಾತ್ಮಕ ತಿದ್ದುಪಡಿಗೆ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಶನ್ ಅಧ್ಯಕ್ಷರಾದ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಆಗ್ರಹಿಸಿದ್ದಾರೆ. ಅವರು ಕಾರ್ಕಳದ ಖಾಸಗಿ ಹೋಟೆಲ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸರ್ಕಾರ ಕಳೆದ 40 ವರ್ಷಗಳಿಂದ ತ್ವರಿತವಾಗಿ ಕಾಮಗಾರಿ ನಿರ್ವಹಿಸುವ ದೃಷ್ಠಿಯಿಂದ ಕಾಮಗಾರಿ ನಿರ್ವಹಣಾ ಇಲಾಖೆಗಳಲ್ಲಿ
ಉಡುಪಿ ಜಿಲ್ಲೆಯ ಕಾರ್ಕಳದ ಹಿರ್ಗಾನದಲ್ಲಿರುವ ‘ಕ್ರಿಯೇಟಿವ್’ ಪದವಿಪೂರ್ವ ಕಾಲೇಜಿನಲ್ಲಿ ಡಿಸೆಂಬರ್ 24, 2022 ರ ಶನಿವಾರದಂದು ‘ಕ್ರಿಯೇಟಿವ್ ಆವಿರ್ಭವ್ 2022’ ಕಾಲೇಜು ವಾರ್ಷಿಕೋತ್ಸವ ‘ಸಪ್ತಗಿರಿ ಕ್ಯಾಂಪಸ್’ನಲ್ಲಿ ನಡೆಯಲಿದೆ. ಈ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಲು ಕರ್ನಾಟಕ ಸರ್ಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ವಿ. ಸುನಿಲ್ ಕುಮಾರ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದು, ಇವರೊಂದಿಗೆ ಇನ್ನಿತರೆ ಗಣ್ಯಾತಿ ಗಣ್ಯರು ಕೂಡ
ಕಾರ್ಕಳ: ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಲ್ಯಾ ಗ್ರಾಮದ ಉಷಾ ಜಗದೀಶ್ ಅಂಚನ್ ಅವರ ಮನೆ ಕಳ್ಳತನದ ಆರೋಪಿಗಳನ್ನು ಪೆÇಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಬಂಟ್ವಾಳ ಅರಂಬೋಡಿ ನಿವಾಸಿ ಪ್ರಸಾದ್ @ಪಚ್ಚು (34) ಮತ್ತು ಆತನಗೆ ಸಹಕರಿಸಿದ ಕಲ್ಯಾ ನಿವಾಸಿ ಶಿಬಾ (39) ಎಂದು ಗುರುತಿಸಲಾಗಿದೆ. ಡಿಸೆಂಬರ್ 3 ರಂದು ರಾತ್ರಿ 08-30 ರಿಂದ 10:00 ಗಂಟೆಯ ಮದ್ಯೆ ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಲ್ಯಾ ಗ್ರಾಮದ ಉಷಾ ಜಗದೀಶ್ ಅಂಚನ್ ಎಂಬವರ ಮನೆಯ ಬಾಗಿಲನ್ನು ಯಾರೋ




























