ರಾಂಕ್ ಸ್ಟೂಡೆಂಟ್ ಪರೀಕ್ಷೆಯಲ್ಲಿ ಕಡಿಮೆ ಮಾರ್ಕ ಪಡೆದಳೆಂದು ಕಾಲೇಜಿನಲ್ಲಿ ಅವಮಾನಿಸಿದ್ದಕ್ಕೆ ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಪೆರ್ಡೂರಿನಲ್ಲಿ ನಡೆದಿದೆ. ಪೆರ್ಡೂರು ನಿವಾಸಿ ಸುರೇಶ್ ಮೆಂಡನ್ ಪುತ್ರಿ ತೃಪ್ತಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ವಿದ್ಯಾರ್ಥಿನಿಯು ಖಾಸಗಿ ಸಂಸ್ಥೆಯಲ್ಲೇ ಪ್ರೌಢಶಿಕ್ಷಣ ಪಡೆದು
ಇತಿಹಾಸ ಪ್ರಸಿದ್ಧ ಸಾಂಪ್ರದಾಯಿಕ ನಾವುಂದ ಕಂಬಳ ಮಹೋತ್ಸವವು ಸಂಭ್ರಮದಲ್ಲಿ ನಡೆಯಲಿರುವುದು. ಕಂಬಳಕ್ಕೆ ಬರುವ ಕೋಣಗಳನ್ನು ವೀಳ್ಯ, ತೆಂಗಿನಕಾಯಿ ನೀಡಿ ಬರಮಾಡಿಕೊಳ್ಳಲಾಗುತ್ತದೆ ವಿಶಾಲವಾದ ಈ ಕಂಬಳ ಗದ್ದೆಯನ್ನು ತೋರಣಗಳಿಂದ ಅಲಂಕಾರಿಸಲಾಗುತ್ತದೆ . ಹಲವಾರು ವರ್ಷಗಳಿಂದ ಕಂಬಳವನ್ನು ಉಳಿಸಿ ಬೆಳೆಸಿಕೊಂಡು ಬಂದಿರುವ ವೆಂಕಟರಮಣ ಗಾಣಿಗ ನಾವುಂದ ಅವರ ಕೋಣಗಳನ್ನು ಗದ್ದೆಗೆ ಇಳಿಸುವ ಮೂಲಕ ಕಂಬಳಕ್ಕೆ ಹಸಿರು ನಿಶಾನೆ ಸಿಕ್ಕಂತಾಗುತ್ತದೆ.ಈ ಬಾರಿ ಸೆನ್ಸಾರ್ ಮೂಲಕ ಕೋಣದ
ಈ ಹಿಂದೆಯೂ ರಾಜಕೀಯ ರಹಿತವಾಗಿ ಹೋರಾಟ ನಡೆಸಿದ ನಮ್ಮ ಹೋರಾಟ ಸಮಿತಿಗೆ ಜಯ ದೊರಕಿದ್ದು, ಇದೀಗ ಮತ್ತೆ ಹೋರಾಟದ ಅನಿವಾರ್ಯತೆ ಬಂದ ಹಿನ್ನಲೆಯಲ್ಲಿ ಮತ್ತೆ ರಾಜಕೀಯ ರಹಿತವಾಗಿ ಹೋರಾಟ ನಡೆಸಲಾಗುವುದು ಎಂಬುದಾಗಿ ಹೆಜಮಾಡಿ ಟೋಲ್ ಹೋರಾಟ ಸಮಿತಿ ಅಧ್ಯಕ್ಷ ಗುಲಾಂ ಅಹಮ್ಮದ್ ಹೇಳಿದ್ದಾರೆ. ಸುರತ್ಕಲ್ ಟೋಲ್ ತೆರವು ಹಂತದಲ್ಲಿದ್ದು, ಇದೀಗ ಅಲ್ಲಿ ಸಂಗ್ರಹಿಸುತ್ತಿದ್ದ ಸುಂಕವನ್ನು ಹೆಜಮಾಡಿ ಟೋಲ್ ನಲ್ಲಿ ಸಂಗ್ರಹಿಸಲು ಮುಂದಾದ ಹೆದ್ದಾರಿ ಇಲಾಖೆಯ ಪ್ರಯತ್ನ ಯಾವತ್ತೂ ಫಲ
ಹೊಯಿಗೆ ಫ್ರೆಂಡ್ಸ್ (ರಿ) ಪಲಿಮಾರು” ಸಂಸ್ಥೆಯ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ, ಖ್ಯಾತ ಉರಗ ತಜ್ಞ ಶ್ರೀ ಗುರುರಾಜ್ ಸನಿಲ್ ಉಡುಪಿ ಇವರಿಂದ, ‘ಹಾವು ನಾವು ಮತ್ತು ಪರಿಸರ’ ಎಂಬ ವಿಷಯದ ಕುರಿತು ಜಾಗ್ರತಿ ಮೂಡಿಸುವ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು. ಜೀವಂತ ಹಾವುಗಳನ್ನು ತಂದು,ಅವುಗಳ ಪರಿಚಯವನ್ನು ಮಾಡಿಸಿದರು. ಹಾವುಗಳು ಕಾರಣವಿಲ್ಲದೆ ಯಾರಿಗೂ ಕಚ್ಚುವುದಿಲ್ಲ ವಿದ್ಯಾರ್ಥಿಗಳು ಹಾವುಗಳನ್ನು ಕಂಡು
ಪಡುಬಿದ್ರಿ ಬೀಡು ಬಳಿಯ ನಿವಾಸಿ ಉಮೇಶ್ ಪೂಜಾರಿ ಎಂಬವರು ಮುಲ್ಕಿ ಕಾರ್ನಾಡಿನ ಅಂಗಡಿಯೊಂದರಲ್ಲಿ ಕರೀದಿ ಮಾಡಿದ ಉಪ್ಪಿನ ಕಾಯಿ ಬಾಟಲ್ ಒಳಗಡೆ ಸತ್ತ ಹಲ್ಲಿ ಪತ್ತೆಯಾಗಿ ಕೆಲ ಕ್ಷಣ ಮನೆಮಂದಿ ಆತಂಕ ಪಟ್ಟಿದ್ದಾರೆ.
ಮಣಿಪಾಲ, 25ನೇ ನವೆಂಬರ್ 2022: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿನ ಮೂತ್ರಶಾಸ್ತ್ರಜ್ಞರ ತಂಡವು ಅತಿದೊಡ್ಡ ಮೂತ್ರಕೋಶದ ಕಲ್ಲು ಯಶಸ್ವಿಯಾಗಿ ತೆಗೆದುಹಾಕಿದೆ. 60 ವರ್ಷ ವಯಸ್ಸಿನ ಮಹಿಳೆ ಕಳೆದ ಆರು ವರ್ಷಗಳಿಂದ ಉರಿ ಮೂತ್ರ ದೂರುಗಳೊಂದಿಗೆ ಸ್ಥಳೀಯ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದರು. ಈ ರೋಗಲಕ್ಷಣಗಳ ಪ್ರತಿ ಭೇಟಿಯಲ್ಲಿ ಮೂತ್ರನಾಳದ ಸೋಂಕಿಗೆ ಪ್ರಾಯೋಗಿಕವಾಗಿ ಚಿಕಿತ್ಸೆ ನೀಡಲಾಗಿತ್ತು. ಇತ್ತೀಚೆಗೆ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ
ಉಡುಪಿಯಲ್ಲಿ ನಡೆದ ರೋಸ್ ಸಮಾರಂಭದಲ್ಲಿ ಯುವತಿಯೊಬ್ಬಳು ಕುಸಿದು ಬಿದ್ದು ಸಾವನ್ಪದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಿವಾಸಿ ಜೋಸ್ನಾ ಲೂವಿಸ್ (23) ಮೃತ ಯುವತಿಯಾಗಿದ್ದು ಈಕೆ, ಸಂಬಂಧಿಕರ ರೋಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದಳು. ಕೊಳಲಗಿರಿ ಹಾವಂಜೆಯ ತನ್ನ ಸಂಬಂಧಿಕರ ಮನೆಯಲ್ಲಿ ನಡೆದ ರೋಸ್ ಕಾರ್ಯಕ್ರಮದಲ್ಲಿ ರೋಸ್ ಸಂಪ್ರದಾಯದಂತೆ ತರಕಾರಿ ಹಿಡಿದು ನಡೆದುಕೊಂಡು ಬರುವಾಗ ಇದ್ದಕ್ಕಿದ್ದಂತೆ ಕುಸಿದು ಬೀಳುತ್ತಾಳೆ. ತಕ್ಷಣ ಯುವತಿಯನ್ನು
ವಿದ್ಯೆ ಎನ್ನುವುದು ವ್ಯಾಪಾರವಲ್ಲ, ಕಲಿಯಲು ಆಸಕ್ತಿ ಹೊಂದಿರುವ ಬಡ ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಥೆ ಯವತಿಯಿಂದ ವಿದ್ಯಾರ್ಥಿ ವೇತನ ಸಹಿತ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ದೊರಕುವ ಸವಲತ್ತುಗಳನ್ನು ಸಂಸ್ಥೆ ನಿಗ ವಹಿಸಿ ಅವರಿಗೆ ತೆಗೆಸಿಕೊಳ್ಳುವ ಮೂಲಕ ಮಕ್ಕಳ ವಿದ್ಯಾರ್ಜನೆ ಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂಬುದಾಗಿ ಸಂಸ್ಥೆಯ ಪ್ರಾಂಶುಪಾಲ ಗುರುಪ್ರಸಾದ್ ರಾವ್ ಹೇಳಿದ್ದಾರೆ. ಅವರು ಕಾಪು ಪ್ರೆಸ್ ಕ್ಲಬ್ ನಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ,
ಇತ್ತೀಚೆಗೆ ನವಿಕೃತಗೊಂಡ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ರಾಜ್ಯ ಗ್ರೃಹ ಸಚಿವ ಆರಗ ಜ್ಞಾನೇಂದ್ರರವರು ಬುಧವಾರ ಸಂಜೆ ಭೇಟಿ ನೀಡಿ ಶ್ರೀ ಮಹಾಲಕ್ಷ್ಮಿಯ ದರ್ಶನ ಪಡೆದರು.ದೇವಳದ ವತಿಯಿಂದ ಅವರನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಲಾಯಿತು.ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಮುಖ್ಯ ಅರ್ಚಕ ಕೆ ವಿ ರಾಘವೇಂದ್ರ ಉಪಾಧ್ಯಾಯ ಹಾಗೂ ವಿಷ್ಣುಮೂರ್ತಿ ಉಪಾಧ್ಯಾಯರವರು ಶ್ರೀದೇವಿಗೆ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.ದೇವಾಲಯದ ರುವಾರಿ ನಾಡೋಜ ಡಾ. ಜಿ. ಶಂಕರ್
ಮಣಿಪಾಲ, 23ನೇ ನವೆಂಬರ್ 2022:ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹೃದ್ರೋಗ ವಿಭಾಗದ ಪ್ರಾಧ್ಯಾಪಕ ಡಾ.ಟಾಮ್ ದೇವಾಸಿಯಾ, ಸಹಾಯಕ ಪ್ರಾಧ್ಯಾಪಕಿ ಡಾ.ಮೋನಿಕಾ ಜೆ ಮತ್ತು ಹೃದಯ ಶಸ್ತ್ರ ಚಿಕಿತ್ಸಾ ವಿಭಾಗದ ಸಹ ಪ್ರಾಧ್ಯಾಪಕ ಡಾ.ಗುರುಪ್ರಸಾದ್ ರೈ ಅವರ ತಂಡವು ತೆರೆದ ಹೃದಯ ಶಸ್ತ್ರ ಚಿಕಿತ್ಸೆ ಇಲ್ಲದೆ ಮಹಾಪಧಮನಿಯ ಕವಾಟವನ್ನು ಯಶಸ್ವಿಯಾಗಿ ಬದಲಾಯಿಸುವುದರ ಮೂಲಕ ರೋಗಿಗಳಿಗೆ ಮರು ಜನ್ಮ ನೀಡಿದೆ. ಟ್ರಾನ್ಸ್‌ಕ್ಯಾಥೆಟರ್ ಎರೋಟಿಕ್ ವಾಲ್ವ್




























