ಸಮಜೋಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಅದಮಾರು ಓಂ ಪ್ರೇಂಡ್ಸ್ ಸಂಸ್ಥೆಯ ಐದನೇ ವರ್ಷದ ನವರಾತ್ರಿ ಸಂದರ್ಭ ಹುಲಿವೇಷ ಧರಿಸಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ತಿರುಗಾಟ ಆರಂಭಿಸಿದೆ.ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿ ಸಂಸ್ಥೆಯ ವಾರ್ಷಿಕೋತ್ಸವ ನಡೆಸುವ ಅದೆಷ್ಟೋ ಸಂಸ್ಥೆಗಳಿಗೆ ಅಪವಾದವೋ ಎಂಬಂತೆ ಅದಮಾರಿನ ಓಂ ಪ್ರೇಂಡ್ಸ್ ಕಳೆದ ಇಪ್ಪತ್ತು ವರ್ಷಗಳಿಂದ ಸಮಜೋಮುಖಿ
ಉಡುಪಿಯ ಆದರ್ಶ ಆಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ ಇದರ ಆಶ್ರಯದಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ಬೃಹತ್ ಜಾಥಾ ನಡೆಯಿತು. ಇದರ ಉದ್ಘಾಟನಾ ಸಮಾರಂಭವು ಉಡುಪಿಯ ಜಿಲ್ಲಾಸ್ಪತ್ರೆಯಲ್ಲಿ ಜರುಗಿತ್ತು. ಈ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಉಡುಪಿ ಶಾಸಕ ಕೆ. ರಘುಪತಿ ಭಟ್, ಸಾತ್ವಿಕ ಜೀವನ ಶೈಲಿ, ಆಹಾರ ಪದ್ಧತಿಯನ್ನು ಅನುಸರಿಸುವ ಮೂಲಕ ಹೃದ್ರೋಗದ ಬಗ್ಗೆ ವೈದ್ಯರು ನೀಡಿದ
ಬೈಂದೂರಿನ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ 49ನೇ ವರ್ಷದ ಶ್ರೀ ಶಾರದೋತ್ಸವ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿತ್ತು.ಈ ಪುಣ್ಯ ಕಾರ್ಯಕ್ಕೆ ಬೈಂದೂರು ಭಾಗದ ಸಾರ್ವಜನಿಕರು ಪಾಲ್ಗೊಂಡು ಶ್ರೀದೇವಿ ಕೃಪಾಕಟಾಕ್ಷಕ್ಕೆ ಹಾಜರಿದ್ದು ಇನ್ನು ಮೂರು ದಿನ ನಡೆಯುವ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಕ್ಕೆ ಉತ್ಸವದಿಂದ ಪಾಲ್ಗೊಂಡು ಸೇವೆಯಲ್ಲಿ ನಿರತರಾಗಿದ್ದಾರೆ. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ನೆಲ್ಯಾಡಿ,
ಕಾರ್ಕಳ ರಾಷ್ಟ್ರಪಿತ ಗಾಂಧಿಯವರ ಸ್ವದೇಶಿ ಚಳುವಳಿ ಭಾಗವಾಗಿದ್ದ ಖಾದಿ ಉತ್ಪನ್ನಗಳಿಗೆ ದೇಶದಲ್ಲಿ ಭಾರಿ ಬೇಡಿಕೆ ಇತ್ತು ಖಾದಿ ಭಂಡಾರಗಳು ಕಾಂಗ್ರೆಸ್ ಆಡಳಿತದಲ್ಲಿ ಮುಚ್ಚಲ್ಪಟ್ಟವು ಪರಿಣಾಮವಾಗಿ 75 ಸ್ವಾತಂತ್ರ್ಯೋತ್ಸವ ಸಂದರ್ಭ ಖಾದಿ ಬಟ್ಟೆಯಿಂದ ರಾಷ್ಟ್ರಧ್ವಜ ತಯಾರಿಸಲಾಗದೆ ಪಾಲಿಸ್ಟರ್ ಬಟ್ಟೆ ಉಪಯೋಗಿಸಬೇಕಾಯಿತು ಎಂದು ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಹೇಳಿದರು. ಅವರು ಕಾರ್ಕಳದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.ಈಗ ನರೇಂದ್ರ ಮೋದಿ ಖಾದಿ
ಉಡುಪಿ: ಅ.1ರಂದು ಕೃತಿಗಳ ಅನಾವರಣ ಕಾರ್ಯಕ್ರಮ ಸುಹಾಸಂ ಉಡುಪಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕ ಇವರ ಜಂಟಿ ಆಶ್ರಯದಲ್ಲಿ ದಿ. ಪಂಡಿತ ಯಜ್ಞನಾರಾಯಣ ಉಡುಪರ ಪುರಾಣ ಭಾರತ ಕೋಶದ ಪರಿಷ್ಕೃತ ಆವೃತ್ತಿ, ಕೃತಿಗಳ ಅನಾವರಣ ಸಮಾರಂಭವು ಅಕ್ಟೋಬರ್ 1, 2022 ರ ಶನಿವಾರದಂದು ಸಂಜೆ ೪ ಗಂಟೆಗೆ ಉಡುಪಿಯ ಕಿದಿಯೂರು ಹೋಟೆಲ್ನ ಅನಂತಶಯನ ಸಭಾಂಗಣದಲ್ಲಿ ಜರುಗಲಿದೆ.ಈ ಕೃತಿಯ ಬಿಡುಗಡೆಯನ್ನು ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಅಧ್ಯಕ್ಷರಾದ
ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಂಕಬೈಲು ಗೋಳಿಹಕ್ಲು ನಿವಾಸಿ ಚಂದು ಪೂಜಾರ್ತಿ (73) ಎನ್ನುವ ಇಳಿ ವಯಸ್ಸಿನ ಅಜ್ಜಿ ಏಕಾಂಗಿ ಆಗಿ ಬದುಕುತ್ತಿದ್ದು ಅವರ ವಾಸದ ಮನೆ ಶಿಥಿಲಾವಸ್ಥೆಯಲ್ಲಿದೆ ಅಜ್ಜಿಗೊಂದು ಸೂರೊಂದನ್ನು ಕಲ್ಪಿಸುವ ಕಾರ್ಯಕ್ಕೆ ಸಮಾಜ ಬಾಂಧವರುಮ,ದಾನಿಗಳು ಕೈ ಜೋಡಿಸಬೇಕಾಗಿದೆ.ನಾಡ ಗ್ರಾಮದ ತೆಂಕಬೈಲು ಗೋಳಿಹಕ್ಲು 5.ಸೆಂಟ್ಸ್ ಕಾಲೋನಿಯಲ್ಲಿ ವಾಸಮಾಡುತ್ತಿರುವ ಚಂದು ಅಜ್ಜಿಗೆ ಮಕ್ಕಳಿಲ್ಲ,ಅವರ ಪತಿ ನಿಧನರಾಗಿ 30 ವರ್ಷಗಳು ಕಳೆದು
ಗಂಗೊಳ್ಳಿ ಮೀನುಗಾರಿಕಾ ಬಂದರಿನ ಜೆಟ್ಟಿ ಕುಸಿತ ಪ್ರಕರಣ ಇಡೀ ಸರಕಾರ ಮತ್ತು ನಮಗೆ ಮಾಡಿದ ಅವಮಾನವಾಗಿದ್ದು, ಪ್ರಕರಣವನ್ನು ಖಾಸಗಿ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ಯಾರೇ ತಪ್ಪಿತಸ್ಥರಾದರೂ ಅವರ ವಿರುದ್ಧ ಸರಕಾರ ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಿದೆ ಎಂದು ಬಂದರು ಮತ್ತು ಮೀನುಗಾರಿಕಾ ಇಲಾಖೆ, ಉಡುಪಿ ಜಿಲ್ಲಾ ಉಸ್ತುವರಿ ಸಚಿವ ಎಸ್. ಅಂಗಾರ ಹೇಳಿದರು. ಗಂಗೊಳ್ಳಿ ಮೀನುಗಾರಿಕಾ ಬಂದರು ಪ್ರದೇಶಕ್ಕೆ ಗುರುವಾರ ಭೇಟಿ ನೀಡಿದ ಅವರು
ಆರಂಭದಿಂದಲೂ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಒಂದಿಲ್ಲೊಂದು ಕಾರಣಗಳಿಂದಾಗಿ ಸುದ್ದಿಯಾಗುತ್ತಲೇ ಇದ್ದ ಕುಂದಾಪುರದ ಗಂಗೊಳ್ಳಿ ಬಂದರು ಪ್ರದೇಶ ಇದೀಗ ಮತ್ತೆ ಸುದ್ದಿಯಲ್ಲಿದೆ. ಗಂಗೊಳ್ಳಿಯ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ನಡೆಯುತ್ತಿರುವ ಜೆಟ್ಟಿ ನಿರ್ಮಾಣ ಕಾರ್ಯದ ವೇಳೆ ಜೆಟ್ಟಿ ಭಾಗ ಕುಸಿತಕ್ಕೊಳಗಾಗಿದೆ. 150 ಮೀಟರಿಗೂ ಅಧಿಕ ಜೆಟ್ಟಿ ಕುಸಿದಿದ್ದು, ಸ್ಥಳೀಯ ಮೀನುಗಾರರು ಆತಂಕಕ್ಕೀಡಾಗಿದ್ದಾರೆ. ಸಂಜೆ 5.30 ರ ಹೊತ್ತಿಗೆ ಘಟನೆ ನಡೆದಿದ್ದು, ನಿರಂತರವಾಗಿ
ನವರಾತ್ರಿ ಬಂತೆಂದರೆ ಸಾಕು ಕರಾವಳಿಯಲ್ಲಿ ವೇಷಗಳದ್ದೇ ಕಾರುಬಾರು. ಆದರೆ ಪಾಲಕರು ಏನೂ ತಿಳಿಯದ ಮುಗ್ಧ ಪುಟಾಣಿಗಳ ಮುಖಕ್ಕೆ ಬಣ್ಣ ಬಳಿದು ಜರಿ ಜರಿ ಬಟ್ಟೆ ತೊಡಿಸಿ, ಭಿಕ್ಷಾಟನೆಗೆ ಬಳಕೆ ಮಾಡುವುದು ಪಡುಬಿದ್ರಿ ಪರಿಸರದಲ್ಲಿ ಕಂಡು ಬಂದಿದೆ. ಗರ್ಭಿಣಿ ಮಹಿಳೆ ತನ್ನ ಪುಟ್ಟ ಎರಡು ಮಕ್ಕಳಿಗೆ ವೇಷ ಹಾಕಿ ಭಿಕ್ಷೆ ಬೇಡಿ ಸುತ್ತಿರುವುದು ಕಂಡು ಬಂದಿದೆ. ಸ್ಥಳೀಯರೋರ್ವರು ಆ ಮಹಿಳೆಯೊಂದಿಗೆ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದೂ ನಡೆದಿದೆ. ಏನೂ ತಿಳಿಯದ ಮಕ್ಕಳಿಗೆ ವೇಷ
ಕುಂದಾಪುರ: ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನ ದಕ್ಷಿಣ ಶೃಂಗೇರಿ ಶ್ರೀ ಶಾರದಾ ಪೀಠದ ಆಡಳಿತಕ್ಕೆ ಒಳಪಟ್ಟಿರುವ ಕುಂಭಶ್ರೀ ಶ್ರೀ ನಾಗಾಚಲ ಅಯ್ಯಪ್ಪಸ್ವಾಮಿ ಮತ್ತು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆಪ್ಟೆಂಬರ್ 26ರಿಂದ ಅಕ್ಟೋಬರ್ 5ರವರೆಗೆ ನವರಾತ್ರಿ ಉತ್ಸವ ನಡೆಯಲಿದೆ. ಶ್ರೀ ಶಾರದಾ ಪೀಠ ಶೃಂಗೇರಿಯ ಪ್ರಾಂತೀಯ ಧರ್ಮಾಧಿಕಾರಿಗಳು, ವೇದಮೂರ್ತಿ ಲೋಕೇಶ್ ಅಡಿಗ ಅವರು ಮಾತನಾಡಿ, ಇಂದು ನಡೆಯುವ ದೇವಳದ ಎಲ್ಲಾ ಕಾರ್ಯಕ್ರಮಕ್ಕೂ ಚಾಲನೆ ನೀಡಿ ನವರಾತ್ರಿಯ




























