ಉಡುಪಿ : ಕರಾವಳಿಯ ಮಣ್ಣಿನ ಸೊಬಗು, ಆಚರಣೆಯ ಸೊಗಡು ವಿಭಿನ್ನ ಮತ್ತು ವಿಶಿಷ್ಟವಾಗಿರುತ್ತದೆ. ಕರಾವಳಿಯಲ್ಲಿ ಮಳೆ ಬಂದರೆ ಸಾಕು ಅನೇಕ ಪದ್ಧತಿಗಳು, ಆಟೋಟ ಸ್ಪರ್ದೆಗಳು ಆರಂಭವಾಗುತ್ತವೆ. ಮಳೆಗಾಲ ಬಂದಾಗ ಕರಾವಾಳಿಯ ಗದ್ದೆಗಳು ತುಂಬಿ ತುಳುಕುತ್ತವೆ, ಕೃಷಿ ಚಟುವಟಿಕೆಗಳು ಆರಂಭವಾಗುತ್ತವೆ. ಆದರೆ ಇಂದಿನ ಕಂಪ್ಯೂಟರ್ ಯುಗದಲ್ಲಿ ಪಾರಂಪರಿಕವಾಗಿ ಬೆಳೆದು ಬಂದ ಹಳ್ಳಿ
ಉಡುಪಿ : ಶ್ರೀ ವಿಶ್ವಕರ್ಮ ಜಗದ್ಗುರು ಪೀಠ ಹಾಸನ ಅರೆಮಾದನಹಳ್ಳಿ ವಿಶ್ವಬ್ರಾಹ್ಮಣ ಮಹಾಸಂಸ್ಥಾನದ ಪರಮಪೂಜ್ಯ ಅನಂತಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ಅವರು ನಾಲ್ಕೂರು ಕಜ್ಕೆಯ ಶಾಖಾ ಮಠದಲ್ಲಿ ಜುಲೈ 3ರಿಂದ ಸೆಪ್ಟಂಬರ್ 29ರ ತನಕ 41ನೇ ಚಾತುರ್ಮಾಸ್ಯ ವೃತಾನುಷ್ಠಾನದ ಅಂಗವಾಗಿ ಪುರಪ್ರವೇಶ ಕಾರ್ಯಕ್ರಮ ನಡೆಯಿತು. ಹೆಬ್ರಿ ಶ್ರೀ ವಿಶ್ವಕರ್ಮ ಸಮುದಾಯ ಭವನದಿಂದ ಹೊರಟು ಸಂತೆಕಟ್ಟೆ, ಕೆಂಜೂರು ಮೂಲಕ ಪುರಪ್ರವೇಶ ಮಾಡಿದರು. ಮಹಿಳಾ ಸಂಘದವರಿಂದ
ಕಾರ್ಕಳ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ವತಿಯಿಂದ ನಗರ ಸಮ್ಮೇಳನ ಜುಲೈ 2 ರಂದು ಕಾರ್ಕಳದ ವೇಣುಗೋಪಾಲ ಕೃಷ್ಣ ದೇವಸ್ಥಾನ ಕಾಬೆಟ್ಟುನಲ್ಲಿ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ಮಾತನಾಡಿದ ಎಬಿವಿಪಿಯ ಹಿರಿಯ ಕಾರ್ಯಕರ್ತ ರಾಜೇಂದ್ರ ಅಮಿನ್ ಅವರು, ದೇಶ ಸೇವೆಗೆ ತಮ್ಮ ಸಮಯವನ್ನು ಮೀಸಲಿಡುವ ಮೂಲಕ ತಮ್ಮ ವಿದ್ಯಾರ್ಥಿ ಜೀವನವನ್ನು ಸಮರ್ಪಕವಾಗಿಸಿಕೊಳ್ಳಬೇಕೆಂದು ಹೇಳಿದರು. ನಂತರ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ರಾಜ್ಯ ಸಹ
ಆದಿ ಉಡುಪಿ ಸಂತೆ ಮಾರ್ಕೆಟಿನ ಬಳಿ ಗೋವುಗಳ್ಳರಿಂದ ರಕ್ಷಿಸಲ್ಪಟ್ಟ ಮೂರು ಕರುಗಳನ್ನು ಕೊಡವೂರಿನ ನಂದಗೋಕುಲ ಗೋಶಾಲೆಗೆ ಸೇರಿಸಿದ್ದಾರೆ. ಗುರುರಾಜ್ ಅಮಿನ್ ಅವರು ಗೋವುಗಳ್ಳರಿಂದ ಮತ್ತು ಬೀದಿ ನಾಯಿಗಳಿಂದ ಕರುಗಳನ್ನು ರಕ್ಷಿಸಿ, ಮೇವು ನೀಡಿ ಸುರಕ್ಷಿತವಾಗಿಟ್ಟಿದ್ದರು. ಬಳಿಕ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಗಮನಕ್ಕೆ ತಂದರು. ತಕ್ಷಣ ಒಳಕಾಡು ಅವರು ಅಲ್ಲಿಯ ತಂಡದವರಿಂದ ಕರುಗಳನ್ನು ಗೋಶಾಲೆಗೆ ದಾಖಲುಪಡಿಸಿದರು. ಗೋಶಾಲೆಯ ಮೇಲ್ವಿಚಾರಕ ಇಂದು ಶೇಖರ್
ಶುಭಾ ಶೆಟ್ಟಿ ಪ್ರೋಡಕ್ಷನ್ಸ್ ಬ್ಯಾನರ್‍ನಲ್ಲಿ ತಯಾರಾದ ಉಮೇಶ್ ಶೆಟ್ಟಿ ಮತ್ತು ಧನರಾಜ್ ಶೆಟ್ಟಿ ನಿರ್ಮಾಣದ “ಪಿಸುಮಾತು” ಕನ್ನಡ ಮ್ಯೂಸಿಕ್ ವಿಡಿಯೋದ ಬಿಡುಗಡೆ ಕಾರ್ಯಕ್ರಮವು ಪಡುಬಿದ್ರಿಯ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ನಡೆಯಿತು. ಈ ವಿನೂತನ ಕಥಾ ಹಂದರವನ್ನು ಹೊಂದಿರುವ ಮ್ಯೂಸಿಕ್ ವಿಡಿಯೋವನ್ನು ಕಾಪುವಿನ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಭವಾನಿ ಶಂಕರ್ ಹೆಗ್ಡೆ, ಸಂಜಯ್ ಕುಮಾರ್ ಶೆಟ್ಟಿ
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ರಿ. ಉಡುಪಿ ಆಶ್ರಯದಲ್ಲಿ ವೈದ್ಯರ ದಿನಾಚರಣೆ ಪ್ರಯುಕ್ತ ಉಡುಪಿಯ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಶಾಖೆಯಲ್ಲಿ ಜಿಲ್ಲೆಯ ಹಿರಿಯ ವೈದ್ಯ ದಂಪತಿಗಳಿಗೆ ಹಾಗು ವೈದ್ಯರಿಗೆ ಗೌರವ ಪುರಸ್ಕಾರ -೨೦೨೩ ನೀಡಿ ಗೌರವಿಸಲಾಯಿತು. ಉಡುಪಿ ಜಿಲ್ಲೆಯ ಪ್ರಸಿದ್ಧ ವೈದ್ಯ ದಂಪತಿಗಳಾದ ಡಾ. ಹoಗ್ಳೂರು ರಾಘವೇಂದ್ರ ಹೆಬ್ಬಾರ್ ಹಾಗೂ ಡಾ.
ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರ ವಿಚಾರದಲ್ಲಿ ಕೇಂದ್ರ ಸರಕಾರ ಕೂಡಲೇ ಮಧ್ಯಪ್ರವೇಶ ಮಾಡಿ ಶಾಂತಿ ಸ್ಥಾಪನೆ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಉಡುಪಿ ಧರ್ಮಪ್ರಾಂತ್ಯ ಹಾಗೂ ಕ್ರೈಸ್ತ ಸಮುದಾಯ ಪರವಾಗಿ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ದೇಶದ ಪ್ರಧಾನಿ ಹಾಗೂ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ ಮಾತನಾಡಿ, ಈಶಾನ್ಯ ಭಾರತದ
ವ್ಯಕ್ತಿಯೋರ್ವರು ಕಾಲುಸಂಕದಿಂದ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಉಡುಪಿಯ ಮಠದಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಬಿಜೂರು ನಿವಾಸಿ ಸತೀಶ್ ಎಂದು ಗುರುತಿಸಲಾಗಿದೆ. ಇವರು ಉಡುಪಿಯ ಹೋಟೆಲ್‍ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದು, ಇಂದು ಮಧ್ಯಾಹ್ನದ ವೇಳೆಗೆ ಮಠದಬೆಟ್ಟು ತೋಡಿನಲ್ಲಿ ಸತೀಶ್ ಮೃತದೇಹ ಪತ್ತೆಯಾಗಿದೆ. ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಮೃತದೇಹವನ್ನು ಮೇಲೆಕ್ಕೆತ್ತಿದ್ದಾರೆ. ಸಮಾಜ ಸೇವಕ
ಚಿರತೆಯೊಂದು ವ್ಯಕ್ತಿಯೋರ್ವರ ಮೇಲೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಕೊಲ್ಲೂರು ಸಮೀಪದ ನಾಗೋಡಿಯ ಕಂಚಿಕರೆ ಎಂಬಲ್ಲಿ ನಡೆದಿದೆ. ಚಿರತೆ ದಾಳಿಯಿಂದ ಗಣೇಶ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ನಿನ್ನೆ ತಡರಾತ್ರಿ ಗಣೇಶ್ ಅವರ ಮನೆಯ ಸಮೀಪವೇ ಚಿರತೆ ಕಂಡುಬಂದಿದ್ದು, ನಾಯಿಯ ಕೂಗಾಟ ಕೇಳಿ ಗಣೇಶ್ ಮನೆಯಿಂದ ಹೊರ ಬಂದಾಗ ಅವರ ಮೇಲೆ ಎರಗಿದೆ. ಗಂಭೀರ ಗಾಯಗೊಂಡಿದ್ದ ಗಣೇಶ್ ಅವರನ್ನು ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಯಿತು.
ಉಡುಪಿ: ಪ್ರಥಮ ಏಕಾದಶಿ ಪ್ರಯುಕ್ತ ಪೆರ್ಡೂರು ಬ್ರಾಹ್ಮಣ ಸೇವಾ ಸಮಿತಿಯ ವತಿಯಿಂದ ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ತಪ್ತ ಮುದ್ರಾಧಾರಣೆ ಕಾರ್ಯಕ್ರಮವನ್ನು ಇಂದು ನಡೆಸಲಾಯಿತು. ಶ್ರೀ ರಾಘವೇಂದ್ರ ಆಚಾರ್ಯರ ನೇತೃತ್ವದಲ್ಲಿ ಬೆಳಿಗ್ಗೆ ಶ್ರೀ ಸುದರ್ಶನ ಹೋಮ ನಡೆಸಿ, ಪೂರ್ಣಾಹುತಿಯ ನಂತರ ಶೀರೂರು ಮಠದ ಸ್ವಾಮಿಗಳಾದ ಶ್ರೀ ಶ್ರೀ ವೇದದವರ್ಧನ ತೀರ್ಥರು ತಾಮ್ರದಿಂದ ತಯಾರಿಸಿದ ಸುದರ್ಶನ ಹಾಗೂ ಪಾಂಚಜನ್ಯ ಮುದ್ರೆಯನ್ನು, ಅದೇ ಅಗ್ನಿಯಲ್ಲಿ ಕಾಯಿಸಿ ಎಲ್ಲಾ




























