ಮಂಜೇಶ್ವರ: ವ್ಯಾಪಾರ ವಲಯದಲ್ಲಿ ಸರಕಾರದ ನಿಯಂತ್ರಣಗಳು ದಿನದಿಂದ ದಿನಕ್ಕೆ ಉಲ್ಬಣಗೊಳುತ್ತಿರುವ ಹಿನ್ನೆಲೆಯಲ್ಲಿ ಸರಕಾರ ನೀತಿಯನ್ನು ಖಂಡಿಸಿ ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ ಜಿಲ್ಲಾ ಮಟ್ಟದಲ್ಲಿ ನಡೆಸುತ್ತಿರುವ ಪ್ರತಿಭಟನೆಯ ಭಾಗವಾಗಿ ಮಂಜೇಶ್ವರದ ಹೊಸಂಗಡಿಯಲ್ಲೂ ಮಂಜೇಶ್ವರ ವ್ಯಾಪಾರ ಯೂನಿಟ್ ನ ನೇತೃತ್ವದಲ್ಲಿ ಕೋವಿಡ್ ಮಾನದಂಡಗಳನ್ನು ಪಾಲಿಸಿಕೊಂಡು
ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತಿನ ನೇತೃತ್ವದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ಸರಕಾರಿ ಜಿಡಬ್ಲ್ಯುಎಲ್‍ಪಿ ಶಾಲೆ ಮಂಜೇಶ್ವರದಲ್ಲಿ ನಡೆಯಿತು. ಕೋವಿಡ್ ಮಾನದಂಡಗಳನ್ನು ಪಾಲಿಸಿ ಕೊಂಡು ಮಂಜೇಶ್ವರ ಗ್ರಾಮ ಪಂಚಾಯತು ಉಪಾಧ್ಯಕ್ಷ ಮೊಹಮ್ಮದ್ ಸಿದ್ದೀಖ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಶಾಲಾ ಪರಿಸರದಲ್ಲಿ ಗಿಡ ನೀಡುವುದರೊಂದಿಗೆ ಮಂಜೇಶ್ವರ ಗ್ರಾ. ಪಂ. ಅಧ್ಯಕ್ಷೆ ಜೀನ್ ಲವೀನಾ ಮೊಂತೆರೋ ಉದ್ಘಾಟಿಸಿದರು. ಈ ಸಂದರ್ಭ
ಮಂಜೇಶ್ವರ: ತೂಮಿನಾಡು ಪದವು ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಗುಜರಿ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು ಒಂದೂವರೆ ಲಕ್ಷ ರೂ ಬೆಲೆಬಾಳುವ ಗುಜರಿ ಸಾಮಾಗ್ರಿಗಳನ್ನು ಕೊಂಡೊಯ್ದಿದ್ದಾರೆ. ಕಳೆದ ರಾತ್ರಿ ಕಳವು ನಡೆದಿದ್ದು, ಗುಜರಿ ಸಾಮಾಗ್ರಿಗಳನ್ನು ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ದಾಖಲಾಗಿವೆ. ಅಂಗಡಿಯ ಮುಂಭಾಗದ ಗೇಟನ್ನು ಮುರಿದು ಒಳನುಗ್ಗಿದ ಕಳ್ಳರ ತಂಡ ಓಮ್ನಿ ವ್ಯಾನಿನಲ್ಲಿ ಸಾಮಾಗ್ರಿಗಳನ್ನು ಸಾಗಿಸಿದೆ. ಮೂಲತಃ ಉಳ್ಳಾಲ ನಿವಾಸಿಯೂ
ಮಂಜೇಶ್ವರ: ಲಕ್ಷದ್ವೀಪ ಸಂರಕ್ಷಿಸಿರಿ ಎಂಬ ಘೋಷಣೆಯನ್ನು ಮುಂದಿಟ್ಟುಕೊಂಡು ಎಲ್‍ಡಿಎಫ್ ಕೇರಳ ರಾಜ್ಯ ಸಮಿತಿಯ ಕರೆಯಂತೆ ಮಂಜೇಶ್ವರ ಪ್ರಧಾನ ಅಂಚೆ ಕಚೇರಿ ಮುಂದೆ ನಡೆದ ಧರಣ ಸತ್ಯಾಗ್ರಹವನ್ನು ಎಲ್‍ಡಿಎಫ್ ಮಂಜೇಶ್ವರ ಮಂಡಲ ಸಂಚಾಲಕ ಬಿವಿ.ರಾಜನ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪ್ರಫುಲ್ ಪಾಟೀಲ್ ಎಂಬ ಸಂಘ ಪರಿವಾರದ ಏಜಂಟನ್ನು ಮುಂದಿಟ್ಟು ಲಕ್ಷದ್ವೀಪ ಜನತೆಯೊಂದಿಗೆ ನಡೆಸುತ್ತಿರುವ ಯುದ್ಧವನ್ನು ಕೊನೆಗಾಣಿಸಬೇಕು, ಸ್ಥಳೀಯ ಜನರ ಜೀವನ ಶೈಲಿ ಹಾಗೂ ಲಕ್ಷ