Home ಕರಾವಳಿ Archive by category ಬಂಟ್ವಾಳ (Page 45)

ಮುಜರಾಯಿ ಇಲಾಖೆಯ ಸಿ ಗ್ರೇಡ್ ದೇವಸ್ಥಾನಗಳ ಅರ್ಚಕರು, ಸಿಬ್ಬಂದಿಗೆ ಆಹಾರ ಸಾಮಾಗ್ರಿ ಕಿಟ್ ವಿತರಣೆ

ಬಂಟ್ವಾಳ: ಮುಜರಾಯಿ ಇಲಾಖೆಯ ಸಿ ಗ್ರೇಡ್ ದೇವಸ್ಥಾನಗಳ ಅರ್ಚಕರು, ಸಿಬ್ಬಂದಿಗೆ ಆಹಾರ ಸಾಮಾಗ್ರಿ ಕಿಟ್ ವಿತರಿಸಲಾಗಿದ್ದು, ಇಲಾಖೆ ವ್ಯಾಪ್ತಿಗೆ ಬರದೆ ಸಂಕಷ್ಟದಲ್ಲಿರುವ ಕ್ಷೇತ್ರಗಳ ಸಿಬ್ಬಂದಿಗೂ ಕಿಟ್ ಕೊಡುವುದಕ್ಕೆ ಚಿಂತನೆ ನಡೆಸಲಾಗುವುದು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಹೇಳಿದರು.  ಮುಜರಾಯಿ ಇಲಾಖೆಯ ಎ ಗ್ರೇಡ್ ಕ್ಷೇತ್ರವಾದ