ಯುವಕ ಮಂಡಲ ಇರಾ ಇದರ ಸುವರ್ಣ ಮಹೋತ್ಸವದ ಅಂಗವಾಗಿ ವನಮಹೋತ್ಸವ ಹಾಗು ಆಟಿದಕೂಟ ಇರಾ ಬಂಟರ ಭವನದಲ್ಲಿ ನಡೆಯಿತು. ವನಮಹೋತ್ಸವ ಕಾರ್ಯಕ್ರಮದಲ್ಲಿ ಪರಿಸರ ಪ್ರೇಮಿ ಮಾಧವ ಉಳ್ಳಾಲ ಅವರ ಮಾರ್ಗದರ್ಶನದಲ್ಲಿ ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಜಯರಾಮ್ ಪೂಜಾರಿ ಹಾಗು ಗಣೇಶ್ ಕೊಟ್ಟಾರಿ ಗಿಡ ನಡುವ ಮೂಲಕ ಉದ್ಘಾಟಿಸಿದರು. ನಂತರ ಆಟಿದಕೂಟ ಕಾರ್ಯಕ್ರಮ ಉದ್ಘಾಟಿಸಿದ
ಇತ್ತೀಚಿನ ದಿನಗಳಲ್ಲಿ ಸಾಕಷ್ಟು ವಿಡಿಯೊ ಸಾಂಗ್‍ಗಳು ಯುಟ್ಯೂಬ್ ಚಾನೆಲ್‍ಗಳಲ್ಲಿ ಬಿಡುಗಡೆಯಾಗುತ್ತಿದ್ದು ಭಾರಿ ಸೆನ್ಸೇಷನ್ ಕ್ರಿಯೇಟ್ ಮಾಡ್ತಾ ಇದೆ… ಇದೀಗ ಇಂತಹದ್ದೆ ಸಾಲಿಗೆ ಮತ್ತೊಂದು ವಿಡಿಯೋ ಸಾಂಗ್ ಸದ್ದು ಮಾಡೋದಕ್ಕೆ ರೆಡಿ ಆಗಿದೆ. ಹೌದು ಮ್ಯಾಜಿಕಲ್ ಸ್ಟಾರ್ ಮಂಗಳೂರು ಅರ್ಪಿಸುವ ರಿಮಿಕ್ಸ್ ವಿಡಿಯೋ ಸಾಂಗ್ ಮ್ಯಾಜಿಕಲ್ ಸ್ಟಾರ್ ಮಂಗಳೂರು ಯೂಟ್ಯೂಬ್ ಚಾನೆಲ್‍ನಲ್ಲಿ ಬಿಡುಗಡೆಗೊಂಡಿದೆ. ಮ್ಯಾಜಿಕಲ್ ಸ್ಟಾರ್ ಮಂಗಳೂರು..ಹಿತು
ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಸುರತ್ಕಲ್ ಬ್ಲಾಕ್ ಕಿಸಾನ್ ಘಟಕದ ವತಿಯಿಂದ ಸುರತ್ಕಲ್ ಪಡ್ರೆಯಲ್ಲಿ ಸೌಹಾರ್ದ ಆಟಿಕೂಟ, ಗ್ರಾಮೀಣ ಆಟೋಟ ಸ್ಪರ್ಧೆ ನಡೆಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರು ಸೌಹಾರ್ದ ಆಟಿಕೂಟಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪರಿಸ್ಪರ ಅರಿತು ಬಾಳುವ, ಸೌಹಾರ್ದತೆಯಿಂದ ಬಾಂಧವ್ಯವನ್ನು ಬೆಳೆಸುವ ಮೂಲಕ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು. ಸುರತ್ಕಲ್ ಬ್ಲಕ್ ಕಾಂಗ್ರೆಸ್ ಅಧ್ಯಕ್ಷ
ಮಂಗಳೂರು ನಗರದ ಪಚ್ಚನಾಡಿ ದೇವಿನಗರದಲ್ಲಿ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ ಸಹಕಾರದಲ್ಲಿ ಶ್ರೀ ದೇವಿ ಮಾತೃ ಮಂಡಳಿ ಹಾಗೂ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಪಚ್ಚನಾಡಿ ಇವರ ವತಿಯಿಂದ ಪಚ್ಚನಾಡಿ ದೇವಿನಗರದ ಕೇಂದ್ರ ಮೈದಾನದಲ್ಲಿ ಮಹಿಳೆಯರಿಗಾಗಿ ನಡೆದ ವಿಶೇಷ ಆಟೋಟ ಸ್ಪರ್ಧೆಯ ಉದ್ಘಾಟನಾ ಸಮಾರಂಭ ನಡೆಯಿತು. ಕುಮಾರಿ ತನಿಷ್ಕ ಆರ್ ಕುಲಾಲ್ ಹಾಗೂ ಸಾನ್ವಿ ಎಮ್ ಇವರು ಶ್ರೀ ಗಣೇಶನ ಸ್ತುತಿಃ ಮಾಡಿದರು. ಶ್ರೀಮತಿ ಭವ್ಯಾ ಅವರು ದೀಪ ಬೆಳಗಿಸಿ ಕಾರ್ಯಕ್ರಮ
ಮಂಗಳೂರಿಗೆ ಒಂದೊಂದು ಹೆಸರಲ್ಲಿ ಆಗಮಿಸುತ್ತಿರುವ ಬ್ಲೇಡ್ ಕಂಪೆನಿಗಳು ಜನಸಾಮಾನ್ಯರ ದುಡಿಮೆಯ ಹಣವನ್ನು ಉಳಿತಾಯ ಹೆಸರಿನ ಯೋಜನೆಯಲ್ಲಿ ಕೊಳ್ಳೆಹೊಡೆದು ಕೋಟ್ಯಾಂತರ ಹಣವನ್ನು ಮೋಸ ಮಾಡಿ ಬಾಗಿಲು ಮುಚ್ಚಿದ ಪ್ರಕರಣಗಳ ಬಗ್ಗೆ ಸಾಲು ಸಾಲು ಉದಾಹರಣೆಗಳಿವೆ.ಜನರ ಆರ್ಥಿಕ ಸಂಕಷ್ಟಗಳ ಪರಿಹಾರಕ್ಕೆಂದು ಮಂಗಳೂರಿಗೆ ಬರುವ ಇಂತಹ ಬ್ಲೇಡ್ ಕಂಪೆನಿಗಳ ಮೋಸದ ಜಾಲಕ್ಕೆ ಜನತೆ ಬಲಿಬೀಳಬಾರದು ಎಂದು ಡಿವೈಎಫ್ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಪಿಎಸಿಎಲ್ ಅನ್ಯಾಯದ
ಅಮೃತ್ ಭಾರತ್ ಸ್ಟೇಷನ್ ಸ್ಕೀಮ್ ಅಡಿಯಲ್ಲಿ ಭಾರತದಾದ್ಯಂತ 508 ರೈಲು ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಅಡಿಪಾಯ ಹಾಕಿದರು. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಅವರು ಕಾರ್ಯಕ್ರಮ ನಡೆಸಿಕೊಟ್ಟರು. ಕರ್ನಾಟಕದ ಮಂಗಳೂರು, ಅರಸೀಕೆರೆ, ಹರಿಹರ ಸೇರಿ 15 ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. “ಅಭಿವೃದ್ಧಿಯ ಗುರಿಯತ್ತ ಸಾಗುತ್ತಿರುವ ಭಾರತವು ತನ್ನ ಅಮೃತ ಕಾಲದ ಆರಂಭದಲ್ಲಿದೆ. ಹೊಸ ಶಕ್ತಿ,
ಸಮಾಜದಲ್ಲಿ ಸಂಪತ್ತು ಸೃಷ್ಟಿಸುವ ಕಾರ್ಮಿಕರ ಕಾನೂನುಗಳನ್ನು ತಿದ್ದುಪಡಿ ಮಾಡಿ ಅದನ್ನು ಸಂಹಿತೆಗಳನ್ನಾಗಿಸುವ ಮೂಲಕ ಕಾರ್ಮಿಕರನ್ನು ಗುಲಾಮರನ್ನಾಗಿಸುವ ಹುನ್ನಾರ ಕೇಂದ್ರ ಸರ್ಕಾರದ್ದಾಗಿದೆ.ಒಂದು ಕಡೆ ಬೆಲೆಯೇರಿಕೆಯ ಸಂಕೇತವಾದರೆ,ಮತ್ತೊಂದು ಕಡೆ ದಿನವಿಡೀ ದುಡಿದರೂ ಕನಿಷ್ಠ ಕೂಲಿಯಿಲ್ಲದೆ ಪರದಾಡುವಂತಹ ದುಸ್ಥಿತಿ ಒದಗಿ ಬಂದಿದೆ.ಸಾಮಾಜಿಕ ಭದ್ರತೆಯಿಲ್ಲದ ಅಸಂಘಟಿತ ಕ್ಷೇತ್ರದ ಕಾರ್ಮಿಕರ ಬದುಕು ಹೇಳತೀರದಾಗಿದೆ ಎಂದು CITU ದ. ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ
ಮಂಗಳೂರು ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಜೈನ್ ಅವರು ಮಾಧ್ಯಮದವರೊಂದಿಗೆ ಮಾತನಾಡಿ , ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದನೆರೆ ಮನೆಯ ಬಚ್ಚಲು ಕೋಣೆಯಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುವುದನ್ನು ವೀಡಿಯೊ ಮಾಡಿದ ಪ್ರಕರಣಕ್ಕೆ ಬಗ್ಗೆ ಮಾತನಾಡಿ, ಪಕ್ಕದ ಮನೆಯ ಮಹಿಳೆಯು ರಾತ್ರಿ 11.30-12 ಗಂಟೆಯ ಸಮಯದಲ್ಲಿ ತನ್ನ ಮನೆಯ ಬಚ್ಚಲಿನಲ್ಲಿ ಸ್ನಾನ ಮಾಡುತಿದ್ದ ವೇಳೆ ಮೊಬೈಲ್ ಕ್ಯಾಮರಾ ಗಮನಿಸಿದ ಮಹಿಳೆ ಕಿರುಚಾಡಿದ್ದು, ಈ ವೇಳೆ ಸ್ಥಳೀಯರು ನೆರೆಮನೆಯ
ಮಂಗಳೂರು: ಹೆಸರಾಂತ 30 ಮಾರ್ಕಿನ ಬೀಡಿಗಳ ತಯಾರಕರಾದ. ಭಾರತ್ ಬೀಡಿ ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಇದರ ಸ್ಥಾಪನಾ ದಿನಾಚರಣೆ ಕಾರ್ಯಕ್ರಮವು ರವಿವಾರ ಕದ್ರಿ ಯಲ್ಲಿರುವ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಯಿತು. ಸಂಸ್ಥೆಯ ಕಾರ್ಯದರ್ಶಿ ವಾಸುದೇವ ಪೈ ಸ್ವಾಗತಿಸಿದರು. ಸಂಸ್ಥೆಯ ನಿರ್ದೇಶಕ ಆನಂದ್ ಜಿ. ಪೈ ಸ್ವಾಗತಿಸಿ ಪ್ರಸ್ತಾವನೆಗೈದು ಸಂಸ್ಥೆ ನಡೆದು ಬಂದ ದಾರಿಯನ್ನು ವಿವರಿಸಿದರು. ಇನ್ನೋರ್ವ ನಿರ್ದೇಶಕ ಸುಬ್ರಾಯ ಎಂ. ಪೈ ಅವರು ವರ್ಕ್ ಫ್ರಮ್ ಹೋಮ್
ತೊಕ್ಕೊಟ್ಟು ಒಳಪೇಟೆಯಲ್ಲಿರುವ ಮೂರು ಅಂಗಡಿಗೆ ನುಗ್ಗಿದ ಕಳ್ಳನೋರ್ವ ನಗದು ಹಾಗೂ ಸಾಮಗ್ರಿಗಳನ್ನು ಕಳವುಗೈದಿರುವ ಘಟನೆ ನಡೆದಿದ್ದು, ಕಳ್ಳತನದ ಕೃತ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ತೊಕ್ಕೊಟ್ಟು ಒಳಪೇಟೆಯಲ್ಲಿರುವ ಹರಿಶ್ಚಂದ್ರ ಶೆಟ್ಟಿ ಎಂಬವರಿಗೆ ಸೇರಿದ ಲಕ್ಷ್ಮೀ ಕ್ಯಾಂಟೀನ್ , ಹ್ಯಾರೀಸ್ ಎಂಬವರಿಗೆ ಸೇರಿದ ಸಿಲ್ವರ್ ಸ್ಟಾರ್ ಎಂಟರ್‍ಪ್ರೈಸ್ ಸ್ಟೀಲ್ ಸಾಮಗ್ರಿಗಳ ಮಾರಾಟ ಮಳಿಗೆ ಹಾಗೂ ಮೋಹನ್ ಎಂಬವರಿಗೆ ಸೇರಿದ ಎಸ್ ಎಸ್ ಕಮ್ಯುನಿಕೇಷನ್ಸ್ ಮೊಬೈಲ್




























