ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಪ್ರೊ..ಕೆ.ಭೈರಪ್ಪ ಅವರು ತೀವ್ರ ಹೃದಯಾಘಾತದಿಂದ ನಿಧನ ಹೊಂದಿದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. 2014 ಜೂನ್ ನಿಂದ 2019 ಜೂನ್ ವರೆಗೆ ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಕುಲಪತಿಗಳಾಗಿ ಕಾರ್ಯನಿರ್ವಹಿಸಿ ಬಳಿಕ ನಿವೃತ್ತಿ ಹೊಂದಿದ್ದರು ಆ ಬಳಿಕ ಆದಿ ಚುಂಚನಗಿರಿಯಲ್ಲಿ ಸಹ ಕುಲಪತಿಗಳಾಗಿ ಕಾರ್ಯನಿರ್ವ
ಮಣಿಪುರದ ಮಹಿಳೆಯರ ಮೇಲಿನ ದೌರ್ಜನ್ಯ, ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ದ ಹಾಗೂ ಜನರಿಗೆ ರಕ್ಷಣೆ ನೀಡಲು ಆಗ್ರಹಿಸಿ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ನಗರದ ಮಹಾನಗರ ಪಾಲಿಕೆಯ ಎದುರಿನ ಲಾಲ್‍ಬಾಗ್ ಮಹಾತ್ಮಾ ಗಾಂಧಿ ಪ್ರತಿಮೆಯ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಮಿಥುನ್ ರೈ ಮಾತನಾಡಿ, ಮಣಿಪುರದಲ್ಲಿ ಗಲಭೆ ಆರಂಭವಾಗಿ 3 ತಿಂಗಳಾದರೂ ಬಿಜೆಪಿಯ
ಜಾಗತಿಕ ಮಟ್ಟದಲ್ಲಿ ಪರಿಸರ ಸಮಸ್ಯೆ ತೀರಾ ಉಲ್ಬಣಗೊಂಡಿದೆ.ಪರಿಸರ ನಾಶಕ್ಕೆ ಬಂಡವಾಳಶಾಹಿ ವ್ಯವಸ್ಥೆ ದೊಡ್ಡ ಕೊಡುಗೆ ನೀಡಿದೆ.ಜಗತ್ತಿಗೆ ದೊಡ್ಡಣ್ಣನೆಂದು ಕರೆಸಿಕೊಳ್ಳುವ ಅಮೆರಿಕ ಯುದ್ದ ಇಲ್ಲದೆ ಒಂದು ಕ್ಷಣವೂ ಬದುಕುವುದಿಲ್ಲ. ಅಮೆರಿಕದ ಮಿಲಿಟರಿ ವರ್ಷಕ್ಕೆ 2.5 ಬಿಲಿಯನ್ ಟನ್ ತೈಲ ಉಪಯೋಗಿಸುತ್ತಿದೆ.ಒಂದು ಯುದ್ದ ನೌಕೆ ಗಂಟೆಗೆ ಒಂದೂವರೆ ಲಕ್ಷ ಲೀಟರ್ ತೈಲ ಉಪಯೋಗಿಸಿದರೆ, ಯುದ್ದ ವಿಮಾನ ಗಂಟೆಗೆ ಅರ್ಧ ಲಕ್ಷ ಲೀಟರ್ ತೈಲ ಉಪಯೋಗಿಸುತ್ತದೆ. ಇವೆಲ್ಲಾವೂ ಅಸಂಖ್ಯಾತ
ಬಜರಂಗದಳ ಸುರತ್ಕಲ್ ಪ್ರಖಂಡದ ಕಾರ್ಯಕರ್ತ ಕಳವಾರು ನಿವಾಸಿ ಮೇಘರಾಜ್ ಅವರು ಅಪಘಾತದಿಂದ ತ್ರೀವ ಗಾಯಗೊಂಡು ಎ.ಜೆ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾ ಇದ್ದಾರೆ. ಮೇಘರಾಜ್ ರವರ ಚಿಕಿತ್ಸೆಗೆ ಬಿಜೆಪಿ ಯುವಮೋರ್ಚ ಮಂಗಳೂರು ಉತ್ತರ ಮಂಡಲದಿಂದ ಕಾರ್ಯರ್ತರು ಹಾಗೂ ದಾನಿಗಳಿಂದ ಸಂಗ್ರಹಿಸಿದ 1,60,000 ರೂಪಾಯಿಗಳ ಚೆಕ್ ಅನ್ನು ಮಾನ್ಯ ಶಾಸಕರಾದ ಡಾ ಭರತ್ ಶೆಟ್ಟಿಯವರು, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸುದರ್ಶನ್ ಮೂಡಬಿದ್ರೆ, ಮಂಡಲ ಅಧ್ಯಕ್ಷರಾದ ತಿಲಕ್ ರಾಜ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 1ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಆಗಸ್ಟ್ 1ರಂದು ಬೆಳಿಗ್ಗೆ 11ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಉಡುಪಿಗೆ ತೆರಳುವರು. 12.30ಕ್ಕೆ ಉಡುಪಿ ಜಿಪಂ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಸಂಜೆ 4.15ಕ್ಕೆ ದ.ಕ. ಜಿಲ್ಲೆಯ ಪ್ರಗತಿ ಪರಿಶೀಲನೆಯನ್ನು ದ.ಕ.ಜಿಪಂ ಸಭಾಂಗಣದಲ್ಲಿ ನಡೆಸಲಿದ್ದಾರೆ. ರಾತ್ರಿ 9.50ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಬಿ.ಕೆ ಹರಿಪ್ರಸಾದ್ ಅವರಿಗೆ ಶೀಘ್ರದಲ್ಲೇ ಸೂಕ್ತ ಸಚಿವ ಸ್ಥಾನ ನೀಡಬೇಕೆಂದು ರಾಷ್ಟ್ರೀಯ ಬಿಲ್ಲವ ಈಡಿಗ ಮಹಾಮಂಡಳಿ ದ.ಕ. ಜಿಲ್ಲಾ ಸಮಿತಿ ಆಗ್ರಹಿಸಿದೆ.ಈ ಬಗ್ಗೆ ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರಾಷ್ಟ್ರೀಯ ಬಿಲ್ಲವ ಈಡಿಗ ಮಹಾಮಂಡಳಿಯ ರಾಜ್ಯ ಉಪಾಧ್ಯಕ್ಷ ಜಿತೇಂದ್ರ ಜೆ. ಸುವರ್ಣ ಅವರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಲ್ಲಿ ಬಿ.ಕೆ ಹರಿಪ್ರಸಾದ್‍ರವರ ಪಾತ್ರವೂ
ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ಮೌನ, ಪಾರ್ಲಿಮೆಂಟ್‍ಲ್ಲಿ ಅಸಹಕಾರ, ಕೇಂದ್ರ ಸರ್ಕಾರದ ವೈಫಲ್ಯವನ್ನು ಖಂಡಿಸಿ ಜುಲೈ 31ರಂದು ನಗರದ ಲಾಲ್‍ಬಾಗ್‍ನ ಗಾಂಧಿಪ್ರತಿಮೆ ಮುಂಭಾಗದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಮಣಿಪುರ ಬಗ್ಗೆ ಲೋಕಸಭೆಯಲ್ಲಿ ವಿಪಕ್ಷಗಳಿಗೆ
ಮಂಗಳೂರಿನ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಹತ್ತಲು ಪ್ರಯತ್ನಿಸಿ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿ ರಕ್ಷಿಸಿ ಸಮಯಪ್ರಜ್ಞೆ ಮೆರೆದ ಘಟನೆ ನಡೆದಿದೆ. ಸೆಂಟ್ರಲ್ ರೈಲು ನಿಲ್ದಾಣದಿಂದ ಗುರುವಾರ ಸಂಜೆ 6.15ರ ವೇಳೆ ಮಲಬಾರ್ ಎಕ್ಸ್‍ಪ್ರೆಸ್ ರೈಲು ಹೊರಡುತ್ತಿದ್ದಾಗ ಶಂಕರ್ ಬಾಬು(70) ಎಂಬ ವ್ಯಕ್ತಿ ರೈಲಿನ ಎಸ್-6 ಕೋಚ್‍ಗೆ ಹತ್ತಲು ಪ್ರಯತ್ನಿಸಿ ಸಾಧ್ಯವಾಗದೆ ಹ್ಯಾಂಡಲ್‍ನಲ್ಲಿ
ಮಣಿಪುರದ ಹಿಂಸಾಚಾರವನ್ನು ನಿಲ್ಲಿಸಿ, ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ನೀಡಲು ಕೇಂದ್ರ ಸರ್ಕಾರ ವಿಫಲವಾದರೆ ದೆಹಲಿ ಮತ್ತು ಮಣಿಪುರ ಚಲೋ ನಡೆಸಲಾಗುವುದು ಎಂದು ಕರ್ನಾಟಕ ಕ್ರೈಸ್ತ ಸಂಘಟನೆಯ ಅಧ್ಯಕ್ಷ ಸ್ಟ್ಯಾನಿ ಪಿಂಟೊ ಎಚ್ಚರಿಕೆ ನೀಡಿದರು. ಕಥೋಲಿಕ್ ಸಭಾದ ನೇತೃತ್ವದಲ್ಲಿ ಮಂಗಳೂರು ಧರ್ಮಕ್ಷೇತ್ರದ ಮಹಿಳಾ ಆಯೋಗ, ಕ್ರೈಸ್ತ ಐಕ್ಯತೆಯ ಆಯೋಗ, ಮಂಗಳೂರು ಕ್ರಿಶ್ಚಿಯನ್ ಕೌನ್ಸಿಲ್‍ನ ಸಹಭಾಗಿತ್ವಲ್ಲಿ ನಗರದ ಪುರಭವನದ ಎದುರು ನಡೆದ ಪ್ರತಿಭಟನೆಯಲ್ಲಿ ಅವರು
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ , ಮಂಗಳೂರು ಉತ್ತರ ವಲಯ ದ ವತಿಯಿಂದ ತಾಲೂಕು ಮಟ್ಟದ ಪ್ರಾಥಮಿಕ / ಪ್ರೌಢ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ 2023 -2024 ಮುಲ್ಕಿಯ ಸಿ . ಯಸ್ . ಐ . ಇ ಶಾಲೆ ಕಾರ್ನಾಡು ಇಲ್ಲಿ ಆಯೋಜಿಸಲಾಗಿದ್ದು . ಇಲಾಖೆಯ ಕರಾಟೆ ಕ್ರೀಡೆಯಲ್ಲಿ ( 62-65 ) ವಿಭಾಗದಲ್ಲಿ ನಗರ ಕೆನರಾ ಉರ್ವಾ ಶಾಲೆಯ 10 ನೇ […]




























