ಅದೆಷ್ಟೋ ವರ್ಷಗಳಿಂದ ತ್ಯಾಜ್ಯ ಸಮಸ್ಯೆಯಿಂದ ನಲುಗುತ್ತಿರುವ ಪಡುಬಿದ್ರಿಯ ಈ ಜಟಿಲ ಸಮಸ್ಯೆಗೆ ಮುಕ್ತಿಯಾರಿಂದ ಯಾವಾಗ ಎಂಬ ಪ್ರಶ್ನೆಗೆ ಎಲ್ಲೂ ಉತ್ತರವೇ ಸಿಗುತ್ತಿಲ್ಲ, ಪರಿಣಾಮ ಪಡುಬಿದ್ರಿ ಗ್ರಾ.ಪಂ. ಕಛೇರಿಯ ಮುಂಭಾಗದಲ್ಲೇ ರಾಶಿ ರಾಶಿ ದುರ್ನಾತ ಪ್ಲಾಸ್ಟಿಕ್ ತ್ಯಾಜ್ಯರಾಶಿ. ಬೃಹತ್ ಕಂಪನಿಗಳಿಗೆ ಸಾಹಸ್ರಾರು ಎಕ್ರೆ ಭೂಮಿ ನೀಡುವಾಗ, ಯಾವ ಅಧಿಕಾರಿ ಸಹಿತ ಯಾವೊಬ್ಬ
ಪರಿಸರವನ್ನು ಅತ್ಯಂತ ಜೋಪಾನವಾಗಿ ಕಾಪಾಡಬೇಕಾದ ಮನುಷ್ಯರು ತಮ್ಮ ಉತ್ತಮ ಬದುಕಿಗಾಗಿ ಪರಿಸರವನ್ನೇ ಹಾಳು ಮಾಡುತ್ತಿರುವುದು ಅತ್ಯಂತ ಅಪಾಯಕಾರಿ ಸಂಗತಿಯಾಗಿದೆ.ಪರಿಸರ ನಾಶಗೊಂಡರೆ ಮಾನವ ಕುಲಕ್ಕೆ ಉಳಿಗಾಲವಿಲ್ಲ.ನೆಲ ಜಲ ಗಾಳಿ ಗಿಡ ಮರ ಪ್ರಾಣಿ ಪಕ್ಷಿ ಸೇರಿದಂತೆ ಇಡೀ ಪರಿಸರವನ್ನು ಸಂರಕ್ಷಣೆ ಮಾಡುವುದರ ಜೊತೆಗೆ ಮಾನವನ ಅಭಿವೃದ್ಧಿಯೂ ಆಗಬೇಕು. ಅದು ಪರಿಸರ ಸ್ನೇಹಿ ಅಭಿವೃದ್ಧಿಯಾಗುವತ್ತ ನಮ್ಮೆಲ್ಲರ ಹೊಣೆಯಾಗಬೇಕು ಎಂದು ಯೆನೆಪೋಯ ಪದವಿ ಕಾಲೇಜ್ ನ ಉಪ
ನಿಟ್ಟೆ ವಿಶ್ವವಿದ್ಯಾಲಯವು ಮಂಗಳೂರಿನ ಭಾರತ್ ಸಿನಿಮಾಸ್‍ನಲ್ಲಿ ನಾಲ್ಕನೇ ಆವೃತ್ತಿಯ ನಿಟ್ಟೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಹಾಗೂ ಛಾಯಾಚಿತ್ರಗಳ ಪ್ರದರ್ಶನಗಳನ್ನು ಜೂನ್ 8 ರಿಂದ 11 ರ ವರೆಗೆ ಮಂಗಳೂರಿನ ಭಾರತ್ ಸಿನಿಮಾಸ್‍ನಲ್ಲಿ ಆಯೋಜಿಸಲಾಗಿದೆ ಎಂದು ನಿಟ್ಟೆ ಇನ್ಸ್ಟಿಟ್ಯೂಷನ್ ಆಫ್ ಕಮ್ಯುನಿಕೇಶನ್ ನ ಮುಖ್ಯಸ್ಥ ಪ್ರೊ. ರವಿರಾಜ್ ಅವರು ತಿಳಿಸಿದ್ದಾರೆ . ಅವರು ನಗರದ ಪ್ರೆಸ್ ಕ್ಲಬ್‍ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಬೊಂದೆಲ್ ಜಂಕ್ಷನ್‌ನಲ್ಲಿರುವ ಜಾನ್ಲಿನ್ ಕಾಟೇಜ್‌ನಲ್ಲಿ ೨೦ ವರ್ಷಗಳಿಂದ ಲಾಫ್ಟರ್ ಕ್ಲಬ್‌ಗಳನ್ನು ನಡೆಸುತ್ತಿರುವ ಬೊಂದೆಲ್ ಲಾಫ್ಟರ್ ಕ್ಲಬ್ ಇವರು ಲಕ್ಷ್ಮಿ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್ ಇದರ 100 ವಿದ್ಯಾರ್ಥಿಗಳಿಗೆ ಲಾಫ್ಟರ್ ಸೆಶನ್‌ಗಳನ್ನು ನಡೆಸಿದರು. ಬೊಂದೆಲ್ ಕ್ಲಬ್‌ನ ಸಂಸ್ಥಾಪಕ ಜಾನ್ ಬಿ.ಮೊಂತೇರೊ ಮತ್ತು ಕ್ಲಬ್‌ನ ಹಿರಿಯ ಸದಸ್ಯರಾದ ನಿವೃತ್ತ ಪ್ರಾಧ್ಯಾಪಕ ಖಾಲಿದ್ ಅನ್ಸಾರಿ ಮತ್ತು ಬೊನವೆಂಚರ್ ಡಿಸೋಜಾ ಇವರು ವಿದ್ಯಾರ್ಥಿ ಮತ್ತು ಅಧ್ಯಾಪಕರಿಗೆ
ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳವನ್ನ ಖಂಡಿಸಿ, ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಯನ್ನ ಹಮ್ಮಿಕೊಂಡಿದ್ದು, ಅದರಂತೆ ಮಂಗಳೂರಿನಲ್ಲೂ ಬಿಜೆಪಿ ಪ್ರತಿಭಟನೆ ನಡೆಸಿದೆ.ಬಿಜೆಪಿ ದಕ್ಷಿಣ ಮಂಡಳದಿಂದ ಪ್ರತಿಭಟನೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ್ ಕಾಮತ್ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ಜನತೆಗೆ ಸುಳ್ಳು ಭರವಸೆ ಮೂಲಕ ಅಧಿಕಾರಕ್ಕೆ ಬಂದಿದ್ದೀರಿ.ಗ್ಯಾರಂಟಿ ನೀಡ್ತೇವೆ ಹೇಳಿ ಅಧಿಕಾರಕ್ಕೆ ಬಂದು. ಇದೀಗಾ
ಬಂಟರ ಸಂಘ ( ರಿ) ಸುರತ್ಕಲ್ 2023-25 ರ ಸಾಲಿನ ಅಧ್ಯಕ್ಷರಾಗಿ ಲೋಕಯ್ಯ ಶೆಟ್ಟಿ ಮುಂಚೂರು, ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ ಶೆಟ್ಟಿ ಕಟ್ಲ ಆಯ್ಕೆಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ 2023-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಮುಂಚೂರು ಲೋಕಯ್ಯ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡರು.ಉಪಾಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ ಕುಡುಂಬೂರು, ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ ಶೆಟ್ಟಿ ಕಟ್ಲ, ಕೋಶಾಧಿಕಾರಿಯಾಗಿ ಅವಿನಾಶ್ ಶೆಟ್ಟಿ, ಜೊತೆ ಕಾರ್ಯದಶಿಯಾಗಿ
ಬಜಪೆ :ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ತಾರಿಕಂಬ್ಲ,ಮತ್ತು ಪೊರ್ಕೋಡಿ ದ್ವಾರದ ಬಳಿ ಗಾಂಜಾ ಸೇವನೆ ಮಾಡುತಿದ್ದ ಇಬ್ಬರು ವ್ಯಕ್ತಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಅಂಬೇಡ್ಕರ್ ನಗರ ಪೊರ್ಕೋಡಿ ಕೆಂಜಾರು ಗ್ರಾಮದ ನಿವಾಸಿಗಳಾದ ಆತೀಕ್ ರೆಹಮಾನ್ (24 ) ಹಾಗೂ ಫಾಜೀಲ್( 25 ) ಎಂದು ಗುರುತಿಸಲಾಗಿದೆ.ಅವರನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಯಲ್ಲಿ ಗಾಂಜಾಸೇವನೆ ಮಾಡಿದ ಬಗ್ಗೆ ದೃಡಪಟ್ಟ ಮೇರೆಗೆ ಪ್ರಕರಣ ದಾಖಲಾಗಿದೆ. ಬಜಪೆ ಪೊಲೀಸ್ ಠಾಣಾ
ಪರಿಸರವನ್ನು ಅತ್ಯಂತ ಜೋಪಾನವಾಗಿ ಕಾಪಾಡಬೇಕಾದ ಮನುಷ್ಯರು ತಮ್ಮ ಉತ್ತಮ ಬದುಕಿಗಾಗಿ ಪರಿಸರವನ್ನೇ ಹಾಳು ಮಾಡುತ್ತಿರುವುದು ಅತ್ಯಂತ ಅಪಾಯಕಾರಿ ಸಂಗತಿಯಾಗಿದೆ.ಪರಿಸರ ನಾಶಗೊಂಡರೆ ಮಾನವ ಕುಲಕ್ಕೆ ಉಳಿಗಾಲವಿಲ್ಲ.ನೆಲ ಜಲ ಗಾಳಿ ಗಿಡ ಮರ ಪ್ರಾಣಿ ಪಕ್ಷಿ ಸೇರಿದಂತೆ ಇಡೀ ಪರಿಸರವನ್ನು ಸಂರಕ್ಷಣೆ ಮಾಡುವುದರ ಜೊತೆಗೆ ಮಾನವನ ಅಭಿವೃದ್ಧಿಯೂ ಆಗಬೇಕು. ಅದು ಪರಿಸರ ಸ್ನೇಹಿ ಅಭಿವೃದ್ಧಿಯಾಗುವತ್ತ ನಮ್ಮೆಲ್ಲರ ಹೊಣೆಯಾಗಬೇಕು ಎಂದು ಯೆನೆಪೋಯ ಪದವಿ ಕಾಲೇಜ್ ನ ಉಪ
ಸುರತ್ಕಲ್ ತಡಂಬೈಲ್‌ನಲ್ಲಿ ರವಿವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಪ್ರಾಣಾಪಯದಿಂದ ಪಾರಾಗಿದ್ದಾರೆ. ಉಡುಪಿ ಕಡೆಯಿಂದ ಕಾರಿನಲ್ಲಿ ಇಬ್ಬರು ಯುವಕರು ಮತ್ತು ಓರ್ವ ಯುವತಿ ಇದ್ದರು ಎಂದು ತಿಳಿದು ಬಂದಿದೆ. ಅಪಘಾತದ ರಭಸಕ್ಕೆ ಸಮೀಪದ ವೆಂಕಟರಮಣ ರಾವ್ ಅವರ ಮಾಲಕತ್ವದ ಕಟ್ಟಡವೊಂದಕ್ಕೆ ಹಾನಿಯಾಗಿದೆ. ಕಟ್ಟಡದ ಶೆಟರ್,ಮೇಲ್ಛಾವಣಿ ಹಾನಿಗೊಂಡಿದ್ದು ಎರಡು ಲಕ್ಷ ರೂ. ನಷ್ಟವಾಗಿದೆ.ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಏರ್ ಬಲೂನ್ ಇದ್ದುದರಿಂದ
ಕರ್ನಾಟಕ ಎಜುಕೇಷನಲ್ ಅಂಡ್ ಚಾರಿಟಬಲ್ ಟ್ರಸ್ಟ್‌ನ ನಿರ್ವಹಣೆಯಲ್ಲಿರುವ ಎಸ್‌ಸಿಎಸ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್‌ಗಳ ಅಧೀನದಲ್ಲಿ ಎಸ್‌ಸಿಎಸ್ ರಿವರ್‌ಸೈಡ್ ಇಂಟರ್‌ನ್ಯಾಶನಲ್ ಅಕಾಡೆಮಿ ಎಂಬ ಹೆಸರಿನ ಹೊಸ ಪ್ರಾಥಮಿಕ ಶಾಲೆ ಮತ್ತು ಎಸ್‌ಸಿಎಸ್ ಪ್ರಿಸ್ಕೂಲ್ ಎಂಬ ಹೊಸ ಪ್ರಿಸ್ಕೂಲ್ ಮಂಗಳೂರಿನ ಲಾಂಗ್ ಲೇನ್, ಉರ್ವಾದ ರಿವರ್‌ಸೈಡ್ ಕ್ಯಾಂಪಸ್‌ನಲ್ಲಿ ಉದ್ಘಾಟನೆಗೊಳ್ಳಲು ಸಜ್ಜುಗೊಂಡಿವೆ. ಉದ್ಘಾಟನಾ ಸಮಾರಂಭವು ರಿವರ್‌ಸೈಡ್ ಕ್ಯಾಂಪಸ್‌ನಲ್ಲಿ ಸೋಮವಾರ, 5 ನೇ ಜೂನ್




























