ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಗ್ರಂಥಪಾಲಕರಾಗಿ ಕಾರ್ಯನಿರ್ವಹಿಸುತ್ತಿರುವ ಲೋಕರಾಜ್ ವಿಟ್ಲ ಅವರು ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನ ವಿಭಾಗದಲ್ಲಿ ಮಂಡಿಸಿದ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿಯನ್ನು ನೀಡಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಗ್ರಂಥಪಾಲಕ ಡಾ. ಪುರುಷೋತ್ತಮ ಗೌಡ ಅವರ ಮಾರ್ಗದರ್ಶನದಲ್ಲಿ ಗ್ರಂಥಾಲಯ ಹಾಗೂ
ಸಾಗರಮಾಲಾ ಯೋಜನೆಯಡಿ ಹೊಸಬೆಟ್ಟುವಿನಲ್ಲಿ ಜಟ್ಟಿ ನಿರ್ಮಾಣಕ್ಕೆ ನಮ್ಮದು ಯಾವುದೇ ವಿರೋಧವಿಲ್ಲ. ಆದರೆ ನಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲಿನ ನಿರ್ವಸಿತರಿಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಎಂದು ಗ್ರಾಮಸ್ಥರು ಆಗ್ರಹಿಸಿದ್ದರು. ಅಧಿಕಾರಿಗಳು ಗ್ರಾಮಸ್ಥರ ಅಭಿಪ್ರಾಯವನ್ನು ಕೇಳದೆ, ನಮ್ಮ ನಿರ್ಧಾರಕ್ಕೆ ವಿರುದ್ಧವಾಗಿ ಕಾಮಗಾರಿ ಸಂಬಂಧ ಸರ್ವೆಗೆ ಮುಂದಾಗಿರುವುದು ಖಂಡನೀಯ. ನಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಮತ್ತು ಜಟ್ಟಿ
ಮಂಗಳೂರು: ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳ ಫಲಾನುಭವಿಗಳ ಸಮಾವೇಶವು ಮಾ.16ರಂದು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದ್ದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಮಂಗಳೂರು ವಿಶ್ವವಿದ್ಯಾನಿಲಯದ 41ನೇ ವಾರ್ಷಿಕ ಘಟಿಕೋತ್ಸವದ ಪ್ರಯುಕ್ತ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜು ಅಧ್ಯಕ್ಷ ಕಣಚೂರು ಮೋನು, ಮಂಗಳೂರಿನ ಶಾರದಾ ವಿದ್ಯಾಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಬಿ. ಪುರಾಣಿಕ್ ಮತ್ತು ಕುಂದಾಪುರದ ಉದ್ಯಮಿ ರಾಮಕೃಷ್ಣ ಆಚಾರ್ ಅವರನ್ನು ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಲಾಗಿದೆ. ಮೂಲತಃ ಮರದ ವ್ಯಾಪಾರಿಯಾಗಿದ್ದ ಕಣಚೂರು ಮೋನು, ಮೊದಲಿಗೆ ನಾಟೆಕಲ್ ನಲ್ಲಿ ಕಣಚೂರು ವುಡ್
ಮಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳು ದೈವ – ದೇವರುಗಳ ಮೊರೆಹೋಗುವುದು ಸಹಜ. ಅದರಂತೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಶಾಸಕ ಹರೀಶ್ ಪೂಂಜಾ ನವ ಗುಳಿಗ ದೈವಗಳಿಗೆ ಕೋಲ ಸೇವೆಯನ್ನು ನೀಡಿದ್ದಾರೆ. ಹೌದು ದಕ್ಷಿಣ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಟ್ಟಡೆ ಗ್ರಾಮದ ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನವಗುಳಿಗರಿಗೆ ಕೋಲ ನೀಡುವೆನೆಂದು ಶಾಸಕ ಕಳೆದ ಚುನಾವಣಾ ಪೂರ್ವದಲ್ಲಿ ಹರಕೆ ಹೊತ್ತಿದ್ದರು. ಈ
ನಗರದ ಸೆಂಟ್ರಲ್ ಮಾರ್ಕೆಟ್ ನಿರ್ಮಾಣ ಕಾಮಗಾರಿ ಸ್ಥಳದಲ್ಲಿದ್ದ ಶೆಡ್ ಬಳಿ ಮಣ್ಣು ಕುಸಿದು 9 ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದೆ. ಸೆಂಟ್ರಲ್ ಮಾರ್ಕೆಟ್ ನಿರ್ಮಾಣ ಕಾಮಗಾರಿ ಸ್ಥಳದಲ್ಲಿದ್ದ ಶೆಡ್ ಬಳಿ ಮಣ್ಣು ಕುಸಿದು ಬಿದ್ದಿದ್ದರಿಂದ 9 ಮಂದಿಗೆ ತರಚಿದ ಗಾಯಗಳಾಗಿದ್ದು ಚಿಕಿತ್ಸೆ ಕೊಡಿಸಲಾಗಿದೆ ಎಂದು ಸ್ಮಾರ್ಟ್ ಸಿಟಿ ಯೋಜನೆಯ ಅಧಿಕಾರಿಗಳು ತಿಳಿಸಿದ್ದಾರೆ. ಶೆಡ್ ತಳಭಾಗದ ಒಂದು ಬದಿಯಲ್ಲಿ ಮಣ್ಣು ಕುಸಿದಿದ್ದು ನಿದ್ದೆಯಲ್ಲಿದ್ದ
`ಮೊಯ್ದೀನ್ ಬಾವಾ ದೇವಸ್ಥಾನದ ಪ್ರಸಾದವನ್ನು ಕಾಲಡಿ ಹಾಕಿ ತುಳಿಯುತ್ತಾರೆ’ ಎಂದು ಶಾಸಕ ಡಾ| ಭರತ್ ಶೆಟ್ಟಿ ಅವರು ಹೇಳಿದ್ದಾರೆ. ಇದು ಸತ್ಯವೇ ಆಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ ಅಥವಾ ದರ್ಗಾದಲ್ಲಿ ಆಣೆ ಮಾಡಲಿ, ನಾನು ಬರುತ್ತೇನೆ ಎಂದು ಮಾಜಿ ಶಾಸಕ ಮೊಯ್ದೀನ್ ಬಾವಾ ಅವರು ಶಾಸಕ ಭರತ್ ಶೆಟ್ಟಿಯವರಿಗೆ ಆಹ್ವಾನ ನೀಡಿದ್ದಾರೆ. ಮಂಗಳವಾರ ನಗರ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನಗೆ ಬಾಲ್ಯದಲ್ಲಿ ಹೆತ್ತವರು ಸಂಸ್ಕಾರ
ಉಳ್ಳಾಲ ಕ್ಷೇತ್ರದಲ್ಲಿ ಬಿಜೆಪಿ ಶಾಸಕರನ್ನು ಗೆಲ್ಲಿಸಿ ಅಬ್ಬಕ್ಕನ ಭವನ ನಿರ್ಮಾಣಕ್ಕೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಮಾಜಿ ಸಚಿವ ಈಶ್ವರಪ್ಪ ಅಭಿಪ್ರಾಯಪಟ್ಡರು. ಮಂಗಳೂರು ವಿಧಾನ ಸಭಾ ಕ್ಷೇತ್ರದ ಕುತ್ತಾರು ರಾಜರಾಜೇಶ್ವರೀ ಸಿದ್ದಿವಿನಾಯಕ ದೇವಸ್ಥಾನದಿಂದ ತೊಕ್ಕುಟ್ಟು ಜಂಕ್ಷನ್‍ವರೆಗೆ ನಡೆದ ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ತೊಕ್ಕೊಟ್ಟಿನ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು. ಉಳ್ಳಾಲ ಕ್ಷೇತ್ರದಲ್ಲಿ
ಸೇವಾಭಾರತಿ(ರಿ),ಮಂಗಳೂರು ಇದರ ಸೇವಾ ಪ್ರಕಲ್ಪವಾದ `ಅನಂತಸೌಖ್ಯ” ಹಾಗೂ ಕೆ.ಎಂ.ಸಿ,ಆಸ್ಪತ್ರೆ, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಮತ್ತು ಮಂಗಳೂರು ಹಿರಿಯ ನಾಗರಿಕರ ಸಂಘ ಇವರ ಸಹಯೋಗದೊಂದಿಗೆ, ಹಿರಿಯ ನಾಗರಿಕರಿಗಾಗಿ ಉಚಿತ“ಹೃದಯತಪಾಸಣಾ ಶಿಬಿರ”ವು, ವಿ.ಟಿ.ರಸ್ತೆಯಲ್ಲಿರುವ ಚೇತನಾ ಬಾಲವಿಕಾಸ ಕೇಂದ್ರದ ವಠಾರದಲ್ಲಿ ನಡೆಯಿತು ಶಿಬಿರವನ್ನು, ಡಾ.ಪದ್ಮನಾಭಕಾಮತ್, ಪ್ರೊಫೆಸರ್ ಮತ್ತು ಮುಖ್ಯಸ್ಥರು, ಹೃದಯಚಿಕಿತ್ಸಾ ವಿಭಾಗ,
ಕೊಂಕಣಿ ಕವಿ, ಕಾರ್ಯಕರ್ತ ಹಾಗು ಕೊಂಕಣಿ ಕಾವ್ಯದ ಅಭಿವೃದ್ದಿಗಾಗಿ ಶ್ರಮಿಸುತ್ತಿರುವ ಕವಿತಾ ಟ್ರಸ್ಟ್ ಇದರ ಸ್ಥಾಪಕ ಕರಾವಳಿ ಮೂಲದ ಕವಿ ಮೆಲ್ವಿನ್ ರೊಡ್ರಿಗಸ್ ಸಾಹಿತ್ಯ ಅಕಾಡೆಮಿ, ದೆಹಲಿಯಲ್ಲಿ ಕೊಂಕಣಿ ಭಾಷೆಯ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ. ಇಂದು ದಿನಾಂಕ 11 ಮಾರ್ಚ್ 2023 ರಂದು, ಸಂವಿಧಾನದ ಎಂಟನೆ ಪರಿಚ್ಚೇದದಲ್ಲಿ ಮಾನ್ಯತೆ ಪಡೆದಿರುವ ಭಾರತದ ಎಲ್ಲಾ ಭಾಷೆಗಳ ಸುಮಾರು 99 ಪ್ರತಿನಿಧಿಗಳು ಭಾಗವಹಿಸಿದ್ದ ಸಾಹಿತ್ಯ ಅಕಾಡೆಮಿ ಜನರಲ್ ಕಾವ್ನ್‌ಸಿಲ್




























