ನಗರ ದಕ್ಷಿಣ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ವಾರ್ಡುಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಹಾಗೂ ಸಾರ್ವಜನಿಕರ ಬೇಡಿಕೆಯ ಕಾಮಗಾರಿಗಳಿಗೆ ನನ್ನ ಅವಧಿಯಲ್ಲಿ ದಾಖಲೆ ಪ್ರಮಾಣದ ಅನುದಾನ ಬಿಡುಗಡೆಗೊಳಿಸಲಾಗಿದೆ. ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡದೆ ಸಮಾನವಾಗಿ ಅನುದಾನ ಬಿಡುಗಡೆಗೊಳಿಸಿದ್ದೇನೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ
ಹೆಸರಾಂತ ಕನ್ನಡ ಲೇಖಕಿ ನಾಡೋಜ ಸಾರಾ ಅಬೂಬಕ್ಕರ್ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ನಾಗರಿಕ ನುಡಿನಮನ ಮತ್ತು ಸಂತಾಪ ಸಭೆಯು ಬಲ್ಮಠದ ಸಹೋದಯ ಸಭಾಂಗಣದಲ್ಲಿ ಜರುಗಿತು. ಹಿರಿಯ ಸಾಹಿತಿ ಬಿ.ಎಂ. ರೋಹಿಣಿ ಮಾತನಾಡಿ, ಪ್ರಭುತ್ವ ಪೊಲೀಸ್, ಪುರೋಹಿತಶಾಹಿ ವಿರುದ್ಧ ಸಾರಾ ಅಬೂಬಕ್ಕರ್ ಧ್ವನಿ ಎತ್ತಿದ್ದರು. ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು ಎಂಬುವುದು ಅವರ ನಿಲುವಾಗಿತ್ತು. ತನ್ನ ಕೃತಿಯ ಅನುವಾದ ಮತ್ತು ಕಾದಂಬರಿ ಆಧರಿಸಿ ನಿರ್ಮಿಸಿದ ಚಲನಚಿತ್ರವನ್ನು
ಮಂಗಳೂರಿನ ಅದ್ಯಪಾಡಿ ಬೈಲು ಮಾಗಣಿಯ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬೀಬಿಲಚ್ಚಿಲ್‍ನಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ ಮತ್ತು ಅಷ್ಟಪವಿತ್ರ ನಾಗಬ್ರಹ್ಮ ಮಂಡಲೋತ್ಸವವು ಫೆ2ರಿಂದ ಫೆ.9ರ ವರೆಗೆ ನಡೆಯಲಿದ್ದು, ಆ ಪ್ರಯುಕ್ತ ಹೊರೆಕಾಣಿಕೆ ಕಾರ್ಯಾಲಯದ ಉದ್ಘಾಟನೆ ಕಾರ್ಯಕ್ರಮವು ನಗರದ ಶ್ರೀ ಕ್ಷೇತ್ರ ಶರವು ದೇವಸ್ಥಾನದ ವಠಾರದಲ್ಲಿ ನಡೆಯಿತು. ಮಂಗಳೂರು ನಗರದಲ್ಲಿರುವ ಶ್ರೀ ಕ್ಷೇತ್ರ ಶರವು ದೇವಸ್ಥಾನದ ವಠಾರದಲ್ಲಿ ಹೊರೆಕಾಣಿಕೆ ಕಾರ್ಯಾಲಯದ
ಮಂಗಳೂರಿನಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಮಾಫಿಯಾ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನಗರದಲ್ಲಿಂದು ಪ್ರತಿಭಟನೆ ನಡೆಸಿದರು.ಮಂಗಳೂರು ಕ್ಲಾಕ್ ಟವರ್ ಎದುರು ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಧಿಕ್ಕಾರ ಕೂಗಿ ಡ್ರಗ್ಸ್ ನಿಯಂತ್ರಣಕ್ಕೆ ಆಗ್ರಹಿಸಿದರು.ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ನಾಯಕರು ಗಡಿ ಭಾಗದಿಂದ ಮಂಗಳೂರಿಗೆ ಸರಬರಾಜು ಆಗುತ್ತಿರುವ ಮಾದಕದ್ರವ್ಯಕ್ಕೆ ತಡೆ ಹಾಕಬೇಕು ಎಂದು ಆಗ್ರಹಿಸಿದರು.ಡ್ರಗ್ಸ್ ಜಾಲಕ್ಕೆ
New Mangalore Port welcomed fourth cruise vessel of the current season and first cruise ship of the New Year, “The World” on 13th January 2023 at 1330 hours. The vessel carrying 123 passengers & 280 crew members, berthed alongside berth no. 04, which will stay in the Port for three days and will sail on […]
ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ ಹಿರಿಯ ಶಿಷ್ಯ ಹಾಗೂ ಮಠದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಸಂಪೂಜ್ಯ ಸ್ವಾಮಿ ಪೂರ್ಣಾಮೃತಾನಂದ ಪುರಿಯವರು ಜನವರಿ15 ರಂದು ಭಾನುವಾರ ಮಂಗಳೂರಿಗೆ ಆಗಮಿಸಲಿರುವರು.ಅಂದು ಸಂಜೆ ಮಂಗಳೂರು ನಗರದ ಬೋಳೂರಿನಲ್ಲಿರುವ ಅಮೃತ ವಿದ್ಯಾಲಯಂನಲ್ಲಿ ಜರುಗುವ ಆಧ್ಯಾತ್ಮಿಕ ಕಾರ್ಯಕ್ರಮ ” ಅಮೃತ ವೈಭವ” ದಲ್ಲಿ ಭಾಗವಹಿಸಲಿರುವರು. ಸ್ವಾಮಿನಿ ಮಂಗಳಾಮೃತ ಪ್ರಾಣ ಇವರ ಉಪಸ್ಥಿತಿಯಲ್ಲಿ ,ಸ್ವಾಮೀಜಿಯವರ ಸಾರಥ್ಯದಲ್ಲಿ ಶ್ರೀ
ಆಶ್ರಯ ಬಳಗ ಪದವಿನಂಗಡಿ ಕಟ್ಟೆ ಮಂಗಳೂರು ಹಾಗೂ ಊರ ಹತ್ತು ಸಮಸ್ತರು ಇವರ ಆಶ್ರಯದಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಯಕ್ಷಧ್ರುವ ಶ್ರೀ ಪಟ್ಲ ಸತೀಶ್ ಶೆಟ್ಟಿವರ ಸಾರಥ್ಯದಲ್ಲಿ ಯಕ್ಷಗಾನ ಬಯಲಾಟ ಶ್ರೀ ದೇವಿ ಮಹಾತ್ಮೆ ಎಂಬ ಪುಣ್ಯ ಕಥಾಭಾಗವನ್ನು ಆಡಿತೋರಿಸಲಿದ್ದಾರೆ. ಪದವಿನಂಗಡಿಯ ಬೆನಕಾ ಸಭಾಂಗಣದಲ್ಲಿ ಜನವರಿ 17ರಂದು ಮಂಗಳವಾರ ಸಂಜೆ 6.30ಕ್ಕೆ ಚೌಕಿ ಪೂಜೆ ರಾತ್ರಿ 8 ಗಂಟೆಗೆ
ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ತುಳು ಎಂ.ಎ. ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಚಂದ್ರಹಾಸ ಕಣಂತೂರು ಅವರು ಪ್ರಥಮ ರ್‍ಯಾಂಕ್ ಪಡೆದಿರುತ್ತಾರೆ. ಹಂಪನಕಟ್ಟೆಯ ಮಂಗಳೂರು ವಿ.ವಿ.ಸಂಧ್ಯಾ ಕಾಲೇಜಿನ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ ವಿದ್ಯಾರ್ಥಿಯಾಗಿದ್ದ ಚಂದ್ರಹಾಸ ಕಣಂತೂರು ಅವರು ತುಳು ಬರಹಗಾರರಾಗಿ , ವಾಗ್ಮಿಯಾಗಿ ಖ್ಯಾತಿ ಪಡೆದವರು. ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಲೆಕ್ಕಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಚಂದ್ರಹಾಸ ಕಣಂತೂರು ಅವರು
ಮಂಗಳೂರು: ಈ ಹಿಂದೆ ಮಗ್ಗಿಯನ್ನು ಭಾಯಿಪಾಠ ಮಾಡೋದು ಒಂದು ಸಾಧನೆಯಾಗಿತ್ತು ಹಾಗೂ ವಿದ್ಯಾರ್ಥಿಗಳಿಗೆ ಸವಾಲು ಕೂಡ ಆಗಿತ್ತು. ಆದರೆ ಇದೀಗ ಬದಲಾದ ಶಿಕ್ಷಣ ಕಲಿಕೆಯಲ್ಲಿ ಸರಳವಾಗಿ ಮಗ್ಗಿ ಅಥವಾ ಟೇಬಲ್ ಗಳನ್ನು ಮಕ್ಕಳು ಲೀಲಾಜಾಲವಾಗಿ ಕಂಠ ಪಾಠದಿಂದ ಹೇಳುತ್ತಾ ಇದೀಗ ದಾಖಲೆಯ ಮೇಲೆ ದಾಖಲೆ ನಿರ್ಮಿಸುತ್ತಿದ್ದಾರೆ. ಅಂತಹ ಒಂದು ದಾಖಲೆಯನ್ನು ಶ್ರೀ ಚೈತನ್ಯ ಟೆಕ್ನೋ ಶಾಲೆಯ ಮಕ್ಕಳು ಮಾಡಿದ್ದಾರೆ. ನಗರದ ಶ್ರೀ ಚೈತನ್ಯ ಟೆಕ್ನೋ ಶಾಲೆಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು
ಮಂಗಳೂರಿನ ಪಡೀಲ್ ಕೊಡಕಲ್‍ನಲ್ಲಿ ಇಂದು ಜಯ ಶೆಟ್ಟಿ ಎಂಬವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಹಲವಾರು ಪ್ರಮುಖ ದಾಖಲೆ ಪತ್ರಗಳ ಸಹಿತ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಬೆಂಕಿ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಅಗ್ನಿ ಶಾಮಕದಳದ ಸಹಾಯದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ ಜಯಶೆಟ್ಟಿ ಅವರು ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ನಡೆದಿರಬಹುದೆಂದು




























