Home ಕರಾವಳಿ Archive by category ಮಂಗಳೂರು (Page 166)

ಎಸೆಸೆಲ್ಸಿ ಮಕ್ಕಳಿಗಾಗಿ ವಿದ್ಯಾರ್ಥಿ ಸ್ನೇಹಿ ಎಸೆಸೆಲ್ಸಿ ಉತ್ತೀರ್ಣ ಪ್ಯಾಕೇಜ್

ದಕ್ಷಿಣ ಕನ್ನಡ ಜಿಲ್ಲೆಯ 4 ಶಾಲೆಗಳ 30 ಪರಿಣಿತ ವಿಷಯ ಶಿಕ್ಷಕರಿಂದ ಸಿದ್ಧಪಡಿಸಲಾದ ವಿದ್ಯಾರ್ಥಿ ಸ್ನೇಹಿ ಎಸ್‍ಎಸ್‍ಎಸ್‍ಎಲ್ ಉತ್ತೀರ್ಣ ಪ್ಯಾಕೇಜ್‍ನ ಬಿಡುಗಡೆ ಕಾರ್ಯಕ್ರಮ ನಡೆಯಿತು. ನಗರದ ಪ್ರೆಸ್‍ಕ್ಲಬ್‍ನಲ್ಲಿ ಡಿಡಿಪಿಐ ಸುಧಾಕರ್ ಅವರು ಎಸ್‍ಎಸ್‍ಎಸ್‍ಎಲ್ ಉತ್ತೀರ್ಣ

ಹಿರಿಯ ಸಾಹಿತಿ, ಲೇಖಕಿ ಡಾ ಸಾರಾ ಅಬೂಬಕರ್ ನಿಧನ

ಮಂಗಳೂರು: ಹಿರಿಯ ಸಾಹಿತಿ, ಲೇಖಕಿ ಡಾ ಸಾರಾ ಅಬೂಬಕರ್ (87) ಇಂದು ನಿಧನರಾಗಿದ್ದಾರೆ. ಕೆಲವು ಸಮಯಗಳಿಂದ ವಯೋಸಜಹ ಖಾಯಿಲೆಯಿಂದ ಬಳಲುತ್ತಿದ್ದ ಅವರು ಮಂಗಳೂರಿನ ಲೇಡಿ ಹಿಲ್ ಬಳಿಯಿರುವ ತಮ್ಮ ನಿವಾಸದಲ್ಲಿ ವಾಸವಿದ್ದರು. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ. ಮೂಲತಃ ಕಾಸರಗೋಡಿನ ಚಂದ್ರಗಿರಿ ತೀರದವರಾದ ಸಾರಾ ವಿವಾಹವಾದ ಬಳಿಕ ಮಂಗಳೂರಿನಲ್ಲಿ ವಾಸವಿದ್ದರು. ಅಜ್ಜಿ ಹೇಳುತ್ತಿದ್ದ ಕಥೆಗಳಿಂದ ಆಕರ್ಷಿತರಾಗಿ ಸಾಹಿತ್ಯದಲ್ಲಿ ಏನಾದರೂ ಸಾಧಿಸಬೇಕೆಂಬ ಆಶಯ

ಅಮೃತ ವಿದ್ಯಾಲಯದಲ್ಲಿ ಯಶಸ್ವೀ ಸ್ವಾಸ್ಥ್ಯ ಮೇಳ

ಮಂಗಳೂರು ನಗರದ ಅಮೃತ ವಿದ್ಯಾಲಯದಲ್ಲಿ ಜನವರಿ 8 ರಂದು ಜರುಗಿದ ವಿವಿಧ ವೈಶಿಷ್ಟ್ಯತೆಗಳ “ಅಮೃತ ಆರೋಗ್ಯ ಮೇಳ” ಅತ್ಯಂತ ಯಶಸ್ವಿಯಾಗಿ ನೆರವೇರಿತು. ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕ್ಯಾನ್ಸರ್ ತಪಾಸಣೆ ಮಾಡುವ ಆಧುನಿಕ ಉಪಕರಣ ಸಹಿತ ವಾಹನದಲ್ಲಿ Mammography ಹಾಗೂ Pap test ಸೌಲಭ್ಯಗಳನ್ನು ಉಚಿತವಾಗಿ ನೀಡಲಾಯಿತು. ಅಲ್ಲದೆ ಆಯುಷ್ಮಾನ್ ಭಾರತ್ ಕಾರ್ಡ್, ಕಣ್ಣಿನ ತಪಾಸಣೆ, ದಂತರೋಗ ಚಿಕಿತ್ಸೆ, ಸಾಮಾನ್ಯ ಆರೋಗ್ಯ ತಪಾಸಣೆ, ಮಕ್ಕಳ

ಗಾಂಧಿ ವಿಚಾರ ವೇದಿಕೆಯಿಂದ ಮಿನುಗು ನೋಟ ಅನಾವರಣ ಕಾರ್ಯಕ್ರಮ

ಗಾಂಧಿ ವಿಚಾರ ವೇದಿಕೆ ವತಿಯಿಂದ ಮಿನುಗು ನೋಟ ಎಮ್.ಜಿ. ಹೆಗ್ಡೆಯವರು ಬರೆದಿರುವ ಗಾಂಧೀಜಿಯವರ ಕುರಿತ ಪ್ರಶ್ನೆಗಳಿಗೆ ಉತ್ತರದ ಪುಸ್ತಕ ಬಿಡುಗಡೆ ಕಾರ್ಯಕ್ರಮವು ಜನವರಿ 15ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕದ್ರಿಯಲ್ಲಿರುವ ಲಯನ್ಸ್ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಾಂಧಿ ವಿಚಾರ ವೇದಿಕೆಯ ಅಧ್ಯಕ್ಷರಾದ ಶ್ರೀಧರ್ ಜಿ. ಭಿಡೆ ವಹಿಸಲಿದ್ದಾರೆ. ಪುಸ್ತಕವನ್ನು ಪ್ರಸಿದ್ಧ ಅಂಕಣಕಾರರಾದ ಸುಧೀಂದ್ರ ಕುಲಕರ್ಣಿ ಅವರು ಅನಾವರಣ ಮಾಡಲಿದ್ದಾರೆ.

ಮಂಗಳೂರು ಸಫಾಯಿ ಕರ್ಮಚಾರಿಗಳ ಸಂಘದಿಂದ ಪ್ರತಿಭಟನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದುಡಿಯುತ್ತಿರುವ ಆಂಟನಿ ವೇಸ್ಟ್ ಮ್ಯಾನೆಜ್‍ಮೆಂಟ್ ನ ಕಾರ್ಮಿಕರಿಗೆ ಸಿಗಬೇಕಾದ ಸವಲತ್ತುಗಳನ್ನು ಪೂರೈಸುವಂತೆ ಆಗ್ರಹಿಸಿ ಸಫಾಯಿ ಕರ್ಮಾಚಾರಿ ಕಾರ್ಮಿಕರು ಇಂದು ಕುಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಆಂಟನೀ ವೇಸ್ಟ್ ಮ್ಯಾನೇಜ್ಮೆಂಟ್ ಅಡಿಯಲ್ಲಿ ದುಡಿಯುತ್ತಿರುವ ಕೆಲಸಗಾರರಿಗೆ ಸಿಗಬೇಕಾದ ಬೋನಸ್ಸು, ಭತ್ಯೆ, ವಿಶೇಷ ರಜಾ ವೇತನ ಕನಿಷ್ಟ ವೇತನ ಮತ್ತು ವಿಡಿಎ, ಬೆಳಗಿನ ಉಪಹಾರ ಭತ್ತೆ, ಇತ್ಯಾದಿ ಬೇಡಿಕೆ

ಅತ್ಯಂತ ಮೌಲಿಕ ಚಿಂತನೆಗೆ ಸಾಹಿತ್ಯ ಸಂವಾದ ಸಾಕ್ಷಿ

ಗೋಕಾವಿ ಗೆಳೆಯರ ಬಳಗ ಇಂದು ಮಂಗಳೂರಿನ ಬಹುಭಾಷೆಯ ಹಿರಿಯ ಕವಿ ಹಾಗೂ ಚಿಂತಕರಾದ ಶ್ರೀ ಮಹಮದ್ ಬಡ್ಡೂರ ಅವರೊಂದಿಗೆ ಸಿದ್ಧಾರ್ಥ ಲಲಿತ ಕಲಾ ಮಹಾವಿದ್ಯಾಲಯ ಗೋಕಾಕ ದಲ್ಲಿ ಸಾಹಿತ್ಯ ಸಂವಾದ ನಡೆಸಿತು.ಹಿರಿಯ ಸಾಹಿತಿ ಡಾ.ಅರ್ಜುನ ಪಂಗಣ್ಣವರ ಅಧ್ಯಕ್ಷತೆವಹಿಸಿ ಮಾತನಾಡಿದರು.ಹಿರಿಯ ರಂಗಕರ್ಮಿ ಈಶ್ವರಚಂದ್ರ ಬೆಟಗೇರಿ.ಡಾ.ಲಕ್ಷ್ಮಣ ಚೌರಿ.ಗಜಲ್ ಕವಿ ಈಶ್ವರ ಮಮದಾಪುರ.ಶಿಕ್ಷಕ ಬಸವರಾಜ ಹನಮಂತಗೋಳ.ತಮ್ಮ ಸಾಹಿತ್ಯ ಅನುಭವ ಹಂಚಿಕೊಂಡರು.ಲಿಮ್ಕಾ ವಿಶ್ವ ದಾಖಲೆಯ ಕಲಾವಿದ

ಬಿ.ಸಿ ರೋಡಿಗೆ ಆಗಮಿಸಿದ ಭಾವೈಕ್ಯತಾ ಜಾಥ

ಬಂಟ್ವಾಳ: ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜನವಿರೋಧಿ ಧೋರಣೆಯಿಂದ ರೈತರು ಹಾಗೂ ಬಡಜನರ ಬದುಕು ಸಂಕಷ್ಟದಲ್ಲಿದ್ದು, ಒಗ್ಗಟ್ಟಾಗಿ ಎದುರಿಸಲಿದ್ದು ಶಕ್ತಿ ಪ್ರದರ್ಶನ ಮಾಡಲಿದ್ದೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಹೇಳಿದ್ದಾರೆ. ಜನಾಂದೋಲನಗಳ ಮಹಾಮೈತ್ರಿ ನೇತೃತ್ವದಲ್ಲಿ ಸಂಯುಕ್ತ ಹೋರಾಟ ಕರ್ನಾಟಕದ ಸಹಕಾರದೊಂದಿಗೆ ಮಂಗಳೂರಿನಿಂದ ಆರಂಭಗೊಂಡು ಬೆಂಗಳೂರಿಗೆ ಸಾಗುವ ಭಾವೈಕ್ಯತಾ ಜಾಥ ಶನಿವಾರ ಬೆಳಗ್ಗೆ ಬಿ.ಸಿ.ರೋಡ್ ಗೆ

ಕಡಲ ತಡಿಯಲ್ಲಿ ಕಾಣಿಸಿಕೊಂಡ ಎಮ್.ಎಸ್ ಧೋನಿ

ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ಕ್ರಿಕೆಟ್ ಅಟಗಾರ ಎಮ್ ಎಸ್ ಧೋನಿ ಕಾಣಿಸಿಕೊಂಡಿದ್ರು.ಕಾಸರಗೋಡಿನ ಬೇಕಲ್ ಪೆÇರ್ಟ್ ನಲ್ಲಿ ಬುಕ್ ರೀಲಿಸ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಗಮಿಸಿದ್ದರು. ಧೋನಿ ಜೊತೆಗೆ ಸೆಲ್ಪಿಗಾಗಿ ಅಭಿಮಾನಿಗಳು ಮುಗಿಸಿದ್ದರು ಭದ್ರತೆಯ ದೃಷ್ಟಿಯಿಂದ ಸೆಲ್ಪಿ ಪ್ರಿಯರಿಗೆ ನಿರಾಸೆ ಉಂಟಾಯಿತು…

ಪಚ್ಚನಾಡಿ ಯಲ್ಲಿ ಬೆಂಕಿ ಅನಾಹುತ : ಇಂದು ಸಹ ಮುಂದುವರಿದ ಬೆಂಕಿ ನಂದಿಸುವ ಕಾರ್ಯ

ನಗರದ ಪಚ್ಚನಾಡಿಯ ತ್ಯಾಜ್ಯ ವಿಲೇವಾರಿ ಸ್ಥಳದಲ್ಲಿ ಶುಕ್ರವಾರ ಮತ್ತೆ ಬೆಂಕಿ ಅವಘಡ ಸಂಭವಿಸಿದ್ದು, ಇಂದು ಕೂಡ ಬೆಂಕಿ ಉರಿಯುತ್ತಲೇ ಇದೆ. ವಾಸನೆಯುಕ್ತ ದಟ್ಟ ಹೊಗೆಯು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಮಂಗಳೂರು ವಿಮಾನ ನಿಲ್ದಾಣ, ಎಂಆರ್‍ಪಿಎಲ್, ಎನ್‍ಎಂಪಿಟಿ, ಕೆಐಓಸಿಎಲ್ ಸಹಿತ ವಿವಿಧ ಭಾಗದ 10 ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸಲು ಹರಸಾಹಸಪಟ್ಟಿತು. ವಾಹನಗಳಲ್ಲದೆ 12 ಜೆಸಿಬಿ-ಹಿಟಾಚಿಗಳ ಮೂಲಕವೂ ಬೆಂಕಿ ನಂದಿಸಲು ಕಾರ್ಯಾಚರಣೆ

ಮಣ್ಣ್ ದ ರುಣೊ ತುಲು ಕವನಸಂಕಲನ ಲೋಕಾರ್ಪಣೆ

ಶ್ರೀ ಧಾಮ ಮಾಣಿಲದಲ್ಲಿ ಶ್ರೀಮತಿ ನಿರ್ಮಲಾ ಶೇಷಪ್ಪ ಕುಲಾಲರ ಮಣ್ಣ್ ದ ರುಣೊ ಎಂಬ ತುಲು ಕವನ ಸಂಕಲನವನ್ನು ಮಾಣಿಲ ಕ್ಷೇತ್ರದ ಶ್ರೀ ಶ್ರೀ,ಯೋಗಿಕೌಸ್ತುಭ, ಮೋಹನದಾಸ ಪರಮಹಂಸ ಸ್ವಾಮೀಜಿಯವರ ದಿವ್ಯಹಸ್ತದಿಂದ ಲೋಕಾರ್ಪಣೆ ಗೊಂಡಿತು.ಪ್ರಸಿದ್ಧ ಸಾಹಿತಿ ಮಹೇಂದ್ರನಾಥ ಸಾಲೆತ್ತೂರು ಕೃತಿ ಪರಿಚಯ ಮಾಡಿದರು,ಆಕಾಶವಾಣಿ ನಿರೂಪಕರಾದ ಪ್ರವೀಣ್ ಅಮ್ಮೆಂಬಳ ಹಾಗೂ ಶ್ರೀಯುತ ಸೀತರಾಮ ಒಳಮೊಗರು,ಅಧ್ಯಕ್ಷರು ಕುಲಾಲ ಸಮಾಜ ಎಣ್ಮಕಜೆ ಪಂಚಾಯತ್ ಸಮಿತಿ,ಹಿರಿಯ ಸಾಹಿತಿ ಬಿ.ವಿ ಕುಲಮರ್ವ