ಸುರತ್ಕಲ್, ನ.೮: ದೇಶದಲ್ಲಿ ೩೬ ಅಕ್ರಮ ಟೋಲ್‌ಗೇಟ್‌ಗಳಿರುವುದನ್ನು ಒಪ್ಪಿಕೊಂಡಿರುವ ಕೇಂದ್ರ ಹೆದ್ದಾರಿ ಸಚಿವ ಗಡ್ಕರಿಯವರೇ ತೆರವುಗೊಳಿಸಲಾಗುವುದು ಎಂದು ಲೋಕಸಭೆಯಲಿ ಹೇಳಿದ ಬಳಿಕವೂ ಸಂಸದರಾಗಿ ಸುರತ್ಕಲ್ ಅಕ್ರಮ ಟೋಲ್‌ಗೇಟ್ ತೆರವುಗೊಳಿಸಲು ಸಾಧ್ಯವಾಗದಿರುವ ಸಂಸದ ನಳಿನ್ ಕುಮಾರ್ ಕಟೀಲ್ ಅವರು, ಜನಪ್ರತಿನಿಧಿಯಾಗಿರಲು ಅರ್ಹರಲ್ಲ ಎಂದು ಐವನ್ ಡಿಸೋಜಾ
ರಾಜ್ಯದ ಬಿಜೆಪಿ ಸರ್ಕಾರ ಜನಸಂಕಲ್ಪ ಯಾತ್ರೆಯನ್ನು ಆರಂಭಿಸಿದ್ದು, ಇದು ಜನ ಸಂಕಲ್ಪ ಯಾತ್ರೆ ಅಲ್ಲ ಇದು ಜನ ಸಂಕಟ ಯಾತ್ರೆ. ಜನ್ರ ಮುಂಗಡ ಪತ್ರದಲ್ಲಾಗಲಿ ಹೇಳಿದ ಯಾವುದೇ ಆಶ್ವಾಸನೆ ಈಡೇರಿಸಿಲ್ಲ. ಸರ್ಕಾರದ ವೈಫಲ್ಯ ಮರೆಮಾಚಲು ಈ ಯಾತ್ರೆ ಹಮ್ಮಿಕೊಂಡಿದ್ದಾರೆ ಎಂದು ಶಾಸಕ ಯು.ಟಿ. ಖಾದರ್ ವಾಗ್ದಾಳಿ ನಡೆಸಿದ್ದಾರೆ. ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ರಾಜ್ಯದ ಬಿಜೆಪಿ ಸರ್ಕಾರ ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿದೆ. ಡಬಲ್ ಇಂಜಿನ್
ವಿಟ್ಲ : ಶಿಕ್ಷಣ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ÷್ಯದಿಂದಾಗಿ 92ವರ್ಷಗಳ ಇತಿಹಾಸ ಹೊಂದಿದ ಕುಳಾಲು ಸರಕಾರಿ ಶಾಲೆಯ ಕಟ್ಟಡ ಕುಸಿಯುತ್ತಿದ್ದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 92ವರ್ಷಗಳನ್ನು ಪೂರೈಸಿದ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕುಳಾಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೀಗ ಶತಮಾನದತ್ತ ದಾಪುಗಾಲು ಹಾಕುತ್ತಿದೆ. ಆದರೆ ಕುಸಿಯುವ ಹಂತದಲ್ಲಿರುವ ನಾಲ್ಕು ಕೊಠಡಿಗಳನ್ನು ತೆರವುಗೊಳಿಸಿ ಆರು ಹೊಸ ಕೊಠಡಿಗಳನ್ನು ನೀಡುವಂತೆ
ಮಂಗಳೂರು : ಗಟ್ಟಿ ಸಮಾಜದ ನಾಯ್ಗರು ಮತ್ತು ಮೇಲ್ಡರಿಗೆ ಗಡಿ ಪ್ರಸಾದ ಪ್ರಧಾನ ಕಾರ್ಯಕ್ರಮವು ಸೋಮೇಶ್ವರ ಶ್ರೀ ಸೋಮನಾಥ ಕ್ಷೇತ್ರದಲ್ಲಿ ಸೋಮವಾದಂದು ಲಕ್ಷದೀಪೋತ್ಸವದ ಸಂದರ್ಭದಲ್ಲಿ ಗಟ್ಟಿ ಸಮಾಜದ ಹಾಗೂ ಊರವರ ಉಪಸ್ಥಿತಿಯಲ್ಲಿ ಶ್ರದ್ಧಾ ಭಕ್ತಿಯಿಂದ ನಡೆಯಿತು.ಪ್ರಸ್ತುತ ಗಟ್ಟಿ ಸಮಾಜದ ನಾಯ್ಗರಾಗಿ ಕಾರ್ಯನಿರ್ವಹಿಸುತ್ತಿರುವ ಹರೀಶ್ಚಂದ್ರ ಗಟ್ಟಿ ಬೊಂಬಾಯಿಮನೆ ಹಾಗೂ ಮೇಲ್ಡರಾಗಿ ಕಾರ್ಯನಿರ್ವಹಿಸುತ್ತಿರುವ ಯಾದವ ಗಟ್ಟಿ ಪಿಲಾರ್ ಅವರಿಗೆ ಗಡಿ ಪ್ರಸಾದವನ್ನು ಪ್ರಧಾನ
ಮಂಗಳೂರು: ತುಳು ಸಿನಿಮಾ ನಟ, ಬಿಗ್ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿರುವ ಬಗ್ಗೆ ದೂರು ದಾಖಲಾಗಿದೆ. ಬೆದರಿಕೆ ಬಗ್ಗೆ ರೂಪೇಶ್ ಕುಟುಂಬದ ಸದಸ್ಯರು ಮಂಗಳೂರು ಪೆÇಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಬಿಗ್ಬಾಸ್ನಲ್ಲಿ ರೂಪೇಶ್ ಹೇಳಿರುವ ಹೇಳಿಕೆಗಳ ಹಿನ್ನೆಲೆ ಕೆಲವರು ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ. ರೂಪೇಶ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ರೂಪೇಶ್ ಅವರ ಕುಟುಂಬ ಸದಸ್ಯರು ದೂರು ನೀಡಿದ್ದು,
ಮಂಗಳೂರು: ನಾನು ನಾಲ್ಕು ವರ್ಷದಿಂದ ಶಾಸಕನಾಗಿದ್ದೇನೆ. ಆದ್ರೆ ಬಾಲ್ಯದಿಂದಲೇ ನಾನು ಸ್ಚಯಂ ಸೇವಕ ಸಂಘದ ಸೇವಕ. ಗೋಹತ್ಯೆಯನ್ನು ನಾನು ಕಟಿಬದ್ಧವಾಗಿ ಖಂಡಿಸುತ್ತೇನೆ, ಬಿಜೆಪಿ ಸರ್ಕಾರ ಇತ್ತೀಚೆಗೆ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತಂದಿದೆ. ಈ ಮಧ್ಯೆ ಬೀಪ್ ಸ್ಟಾಲ್ ನಿರ್ಮಾಣದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಒಂದು ವೇಳೆ ಸ್ಟಾಲ್ ನಿರ್ಮಾಣವಾದ್ರೆ ನಾನಂತೂ ಸೆಂಟ್ರಲ್ ಮಾರ್ಕೆಟ್ ನಿರ್ಮಾಣವಾದ ಬಳಿಕ ಶಿಲಾನ್ಯಾಸವೇ ಮಾಡುವುದಿಲ್ಲ ಎಂದು ಶಾಸಕ
ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‍ಮೆಂಟ್ ನ ಟೀಮ್ ಚ್ಯಾಲೆಂಜರ್ಸ್ ನ ಬಹು ನಿರೀಕ್ಷಿತ ಉತ್ಸವಗಳಲ್ಲಿ ಒಂದಾದ 5 ನೇ ಆವೃತ್ತಿಯ ಏರೋಫಿಲಿಯಾ 2022 ನವೆಂಬರ್ 11ರಿಂದ 13ವರಗೆ ನಡೆಯಲಿದೆ ಎಂದು ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥರಾದ ಡಾ. ಅನುಷ್ ಬೇಕಲ್ ತಿಳಿಸಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಏರೋಫಿಲಿಯಾ ಮೂರು ದಿನಗಳ ರಾಷ್ಟ್ರೀಯ
ಮುಲ್ಕಿ ವಿಜಯ ಕಾಲೇಜಿಗೆ 1994-97ರಲ್ಲಿ ಬಿಕಂ ಪದವಿ ಪಡೆದು ಹೊರ ಬಂದ ಹಳೆ ವಿದ್ಯಾರ್ಥಿಗಳು, ತಾವು ಕಲಿತ ಸಂಸ್ಥೆಯ ಬಡ ವಿದ್ಯಾರ್ಥಿಗಳ ವಿದ್ಯಾನಿಧಿಗೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ನೂರಕ್ಕೂ ಅಧಿಕ ಹಳೆ ವಿದ್ಯಾರ್ಥಿಗಳು ತಾವು ಪದವಿ ಮುಗಿಸಿ 25ವರ್ಷಗಳ ಸುದೀರ್ಘ ಅವಧಿಯ ಬಳಿಕ ಎಲ್ಲರೂ ಒಂದಾಗಿ ಇಪ್ಪತ್ತೈದರ ಸಂಭ್ರಮಾಚರಣೆಯನ್ನು ತಮಗೆ ವಿದ್ಯಾದಾನ ಮಾಡಿದ ಗುರುಗಳಿಗೆ ಗುರುವಂದನೆಯ ಮೂಲಕ ಅರ್ಥಪೂರ್ಣವಾಗಿ ಪಡುಬಿದ್ರಿಯ
ಡಾ. ವಸಂತಕುಮಾರ ಪೆರ್ಲ ಅವರ ಮೂಲ ಕನ್ನಡ ಕಥೆಗಳ ಇಂಗ್ಲಿಷ್ ಅನುವಾದ ವಿಷ್ಣುಮಂಗಲ ಇಂಗ್ಲಿಷ್ ಕಥಾ ಸಂಕಲನದ ಬಿಡುಗಡೆ ಕಾರ್ಯಕ್ರಮವು ನಗರದ ಪ್ರೆಸ್‍ಕ್ಲಬ್‍ನಲ್ಲಿ ನಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ. ಪಿ.ಎಸ್. ಯಡಪಡಿತ್ತಾಯ ಅವರು ಕೃತಿ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಈ ಒಂದು ಸಣ್ಣ ಕೃತಿ 16 ಕಥೆಗಳನ್ನೊಳಗೊಂಡಿದೆ. ಈ ಕಥೆಗಳನ್ನು 100ರ ಹರೆಯಲ್ಲಿರುವ ಪ್ರಸಿದ್ಧ ಅನುವಾದಕ ಬಿ.ಆರ್. ಭೀಮಾಚಾರ್
ಫಾದರ್ ಮುಲ್ಲರ್ ಕಾಲೇಜಿನ ವಾಕ್ ಮತ್ತು ಶ್ರವಣ ವಿಭಾಗದ ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಪುರುಷ ಮತ್ತು ಮಹಿಳಾ ಬ್ಯಾಡ್ಮಿಂಟನ್ ಪಂದ್ಯಾವಳಿ ಶ್ರೀ ಕೆಮ್ಮಾರ್ ಬಾಲಕೃಷ್ಣ ಗೌಡ ಸ್ಮಾರಕ ಟ್ರೋಫಿ ನವೆಂಬರ್ 14 ಮತ್ತು 15ರಂದು ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಎಫ್‍ಎಂಸಿ ಪ್ರಾಂಶುಪಾಲರಾದ ಪ್ರೊ. ಅಖಿಲೇಶ್ ಪಿ.ಎಂ. ಹೇಳಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ




























