ಧರ್ಮ ಜಾಗರಣ ಸಮನ್ವಯ ಪರಿಯೋಜನಾ ಪ್ರಮುಖ್ ಭಾಸ್ಕರ ದಾಸ್ ಎಕ್ಕಾರು (66) ಹಾಸನದಲ್ಲಿ ಶನಿವಾರ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ, ಶನಿವಾರ ಬೆಂಗಳೂರಿನಿಂದ ಮಂಗಳೂರಿಗೆ ತಮ್ಮ ಇನೋವಾ ವಾಹನದಲ್ಲಿ ವಾಪಾಸ್ಸಾಗುವ ಸಂದರ್ಭ ಕುಣಿಗಲ್ ನಲ್ಲಿ ಬಾಸ್ಕರ್ ದಾಸ್ ಅವರು ಸಂಚರಿಸುತ್ತಿದ್ದ ವಾಹನಕ್ಕೆ ಎಮ್ಮೆಯೊಂದು ಅಡ್ದ ಬಂದ್ದಿದೆ. ಕೂಡಲೇ ಚಾಲಕ ಅಪಘಾತ ತಪ್ಪಿಸಲು ಚಾಲ
ಮಂಗಳೂರು:ಕಟೀಲು ಮೇಳದ ಈ ಬಾರಿಯ ತಿರುಗಾಟ ಇದೇ ನವೆಂಬರ್ ತಿಂಗಳಲ್ಲಿ ಆರಂಭಗೊಳ್ಳಲಿದೆ ಅದರೆ ಈ ವರ್ಷದಿಂದ ಕಾಲಮಿತಿ ಯಕ್ಷಗಾನ ಪ್ರದರ್ಶನ ನೀಡಲು ಕಟೀಲು ದೇವಸ್ಥಾನ ಅಡಳಿತ ಮಂಡಳಿ ನಿರ್ಧರಿಸಿದ್ದು ಅದ್ರೆ ಕಾಲಮಿತಿ ಯಕ್ಷಗಾನಕ್ಕೆ ಭಕ್ತರ ಕಡೆಯಿಂದ ಅಸಮಾಧಾನ ಉಂಟಾಗಿದೆ.ಇಂದು ಬಜಪೆ ಪೇಟೆಯಿಂದ ಕಟೀಲಮ್ಮನೆಡೆ ಭಕ್ತರ ನಡೆ ಪಾದಯಾತ್ರೆ ಜರಗಿತು.ಬಜಪೆಯ ಶಾರದಾ ಮಂಟಪದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಾದಯಾತ್ರೆ ಆರಂಭವಾಯಿತು.ಹೆಚ್ಚಿನ ಸಂಖ್ಯೆಯಲ್ಲಿ
ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ವಾರ್ಡ್೧೮ ಕಾವೂರು ವ್ಯಾಪ್ತಿಯ ಆಕಾಶಭವನ ಮುಖ್ಯ ರಸ್ತೆಯನ್ನು ಮಹಾತ್ಮಗಾಂಧಿ ಯೋಜನೆಯಡಿ ೧ ಕೋಟಿ ರೂ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ಪೂರ್ಣವಾಗಿದ್ದು ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಉದ್ಘಾಟಿಸಿದರು. ಮೇಯರ್ ಜಯಾನಂದ ಅಂಚನ್, ಸ್ಥಳೀಯ ಮ.ನ.ಪಾ ಸದಸ್ಯೆ ಗಾಯತ್ರಿ ಎ ರಾವ್,ಕಾವೂರು ೨ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಪ್ರಜ್ವಲ್ ಶೆಟ್ಟಿ, ಬೂತ್ ಅಧ್ಯಕ್ಷರಾದ ಸಚಿನ್ ಶೆಟ್ಟಿ, ಪ್ರಮುಖರಾದ ಮಂಜುನಾಥ್
ಐಶಾರಾಮಿ ಹಾಗೂ ಕೈಗೆಟಕುವ ದರದಲ್ಲಿ ಮನೆಗಳನ್ನು ನಿರ್ಮಿಸಿ ಗ್ರಾಹಕರಿಗೆ ಹಸ್ತಾಂತರಿಸುತ್ತಿರುವ ಮುಕುಂದ್ ಎಂಜಿಎಂ ರಿಯಾಲ್ಟಿ' ಸಂಸ್ಥೆಯು ಇದೀಗ ನಗರದ ಜನತೆಗೆ ಎಲ್ಲಾ ಸೌಕರ್ಯಗಳನ್ನು ಒಳಗೊಂಡ ಅಪಾರ್ಟ್‍ಮೆಂಟ್ಕೇದಾರ್-ಹೈ ಲಿವಿಂಗ್ ಲಕ್ಶುರಿ ಹೋಮ್ಸ್’ ಎಂಬ ವಸತಿ ಸಮುಚ್ಚಯ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿತು. ಮಂಗಳೂರಿನ ಜನತೆಯ ಆವಶ್ಯಕತೆಯನ್ನು ಮನಗಂಡಿರುವ `ಮುಕುಂದ್ ಎಂಜಿಎಂ ರಿಯಾಲ್ಟಿ’ ಸಂಸ್ಥೆಯು ಆಧುನಿಕ ಸೌಲಭ್ಯಗಳನ್ನು
ಮದ್ಯ ಮುಕ್ತ ಗ್ರಾಮ ಹೋರಾಟ ಸಮಿತಿ ಕೊಲ್ಲಮೊಗ್ರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಮಿತಿ, ಅಖಿಲಾ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಸುಳ್ಯ ತಾಲೂಕು, ಶೌರ್ಯಶ್ರೀ ವಿಪತ್ತು ನಿರ್ವಹಣಾ ಘಟಕ ಸುಬ್ರಹ್ಮಣ್ಯ ವಲಯ ಇವುಗಳ ಜಂಟಿ ಆಶ್ರಯದಲ್ಲಿ ಅಕ್ರಮ ಮದ್ಯದಂಗಡಿ ತೆರೆದಿರುವ ಬಗ್ಗೆ ಪ್ರತಿಭಟನಾ ಸಭೆಯು ಕೊಲ್ಲಮೊಗ್ರದ ಮಯೂರ ಕಲಾ ಮಂದಿರದಲ್ಲಿ ನಡೆಯಿತು. ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಎನ್.ಎ. ರಾಮಚಂದ್ರ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ
ಬಂಟ್ವಾಳದ ಬಿ.ಸಿ.ರೋಡ್‌ನ ಸ್ಪರ್ಶಾ ಕಲಾಮಂದಿರಲ್ಲಿ ತುಳು ನಾಟಕೋತ್ಸವ-2022 ನಡೆಯುತ್ತಿದ್ದು, ಆರನೇ ದಿನದಂದು ಅಭಿನಯ ಕಲಾವಿದೆರ್ ಕುಡ್ತಮುಗೇರು ಇವರಿಂದ ನನದಾದ ಒರಿಂಡ್ ನಾಟಕವು ಪ್ರದರ್ಶನಗೊಂಡಿತು.ತುಳು ನಾಟಕ ಕಲಾವಿದರ ಒಕ್ಕೂಟ ಮಂಗಳೂರು ಇದರ ಬಂಟ್ವಾಳ ಘಟಕದ ಆಯೋಜನೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಹಾಗೂ ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಸಹಯೋಗದೊಂದಿಗೆ ತುಳು ನಾಟಕೋತ್ಸವ 2022ನ್ನು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ
ಪುತ್ತೂರು:ನಾಡಪ್ರಭು ಕೆಂಪೇಗೌಡ ಥೀಮ್ ಪಾರ್ಕ್ ಪುತ್ತೂರಿನಲ್ಲಿ ನಿರ್ಮಿಸುವ ಯೋಜನೆಯಿದ್ದು, ಈಗಾಗಲೇ ನಗರಸಭೆ ಈ ಕುರಿತು ಆಸಕ್ತಿ ವಹಿಸಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.ಅವರು ಪುತ್ತೂರು ನಗರಸಭೆ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಥೀಮ್ ಪಾರ್ಕ್ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನದ ರಥವನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಾಗತಿಸಿ, ಬಳಿಕ ನಟರಾಜ ವೇದಿಕೆಯಲ್ಲಿ ನಡೆದ ಸಭಾ
ಬಂಟ್ವಾಳ: ಸುಮಾರು 135 ಕೋಟಿ ರೂ ವೆಚ್ಚದಲ್ಲಿ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ಸೇತುವೆ ಸಹಿತ ಅಣೆಕಟ್ಟು ನಿರ್ಮಾಣದ ಪೂರ್ವಭಾವಿ ಕೆಲಸಗಳು ಆರಂಭಗೊAಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶೀಘ್ರದಲ್ಲಿ ಇದಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾÊಕ್ ಉಳಿಪ್ಪಾಡಿ ತಿಳಿಸಿದರು. ಕಾಮಗಾರಿ ನಡೆಯುವ ಸ್ಥಳ ಪರಿಶೀಲನೆ ನಡೆಸಿದ ಸಂದರ್ಭ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಶಿಲಾನ್ಯಾಸ ನೆರವೇರಿಸಿದ ಬಳಿಕ ಕೆಲಸಗಳು
ಬಂಟ್ವಾಳ: ಬಿಸಿರೋಡು-ಪುಂಜಾಲಕಟ್ಟೆ ರಾಷ್ಟಿಯ ಹೆದ್ದಾರಿ ರಸ್ತೆ ಕಾಮಗಾರಿ ಸಂಪೂರ್ಣ ವಾದ ಬಳಿಕ ಕೆಲವೊಂದು ಆಯಕಟ್ಟಿನ ಸ್ಥಳದಲ್ಲಿ ಅಪಘಾತಗಳು ನಡೆಯುತ್ತಿದ್ದು, ಈ ಸ್ಥಳಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಅವರು ಭೇಟಿ ನೀಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಂಟ್ವಾಳ ಬೈಪಾಸ್ ರಸ್ತೆ, ಜಕ್ರಿಬೆಟ್ಟು, ಚೆಂಡ್ತಿಮಾರ್ ಈ ಮೂರು ಕಡೆಗಳಿಗೆ ಶಾಸಕ ರಾಜೇಶ್ ನಾಯಕ್ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದ
ಮೂಡುಬಿದಿರೆ: ಪುರಸಭೆಯ ಷರತ್ತು ಉಲ್ಲಂಘನೆ ಮಾಡಿ ಸರಕಾರದ ಯಾವುದೇ ಇಲಾಖೆಯಿಂದ ಪರವಾನಿಗೆಯನ್ನು ಪಡೆದುಕೊಳ್ಳದೇ ಕಾನೂನು ಬಾಹಿರವಾಗಿ ಜರಾತುಲ್ ಕುರಾನ್ ಕುರಾನಿಕ್ ಫ್ರೀ ಸ್ಕೂಲ್ ಮತ್ತು ಆಲ್ ಮಫಾಝ್ ವುಮೆನ್ಸ್ ಶೆರಿಯತ್ ಕಾಲೇಜನ್ನು ನಿರ್ಮಾಣ ಮಾಡಿ ಧಾರ್ಮಿಕ ಶಿಕ್ಷಣವನ್ನು ನೀಡುತ್ತಿದ್ದು ಈ ಬಗ್ಗೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಮೂಡುಬಿದಿರೆ ತಾಲೂಕು ಹಿಂದೂ ಜಾಗರಣ ವೇದಿಕೆಯು ಮೂಡುಬಿದಿರೆ ಪುರಸಭೆಗೆ ಮನವಿ ನೀಡಿದರು. ಹಿಂ.ಜಾ.ವೇದಿಕೆಯ ಜಿಲ್ಲಾ ಸಹ ಸಂಯೋಜಕ್




























