ದೇರಳಕಟ್ಟೆ: ವೈದ್ಯಕೀಯ ಕ್ಷೇತ್ರ ಸೇರಿದಂತೆ ನರ್ಸಿಂಗ್, ಫಿಸಿಯೋಥೆರಪಿ, ಅಲೈಡ್ ಸೈನ್ಸ್ನ ಶಿಕ್ಷಣದೊಂದಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಹೊಸ ತಂತ್ರಜ್ಞಾನದೊAದಿಗೆ ಆರೋಗ್ಯ ರಕ್ಷಣೆಗೆ ಬೇಕಾದ ಕೌಶಲ್ಯ ವೃದ್ಧಿ ಇಂದಿನ ಅಗತ್ಯಗಳಲ್ಲಿ ಒಂದಾಗಿದ್ದು, ಶಿಕ್ಷಣದೊಂದಿಗೆ ಕೌಶಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿದರೆ, ಈ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು
ಮಂಗಳೂರು: ಕಟೀಲು ಯಕ್ಷಗಾನ ಮೇಳಗಳ ಪ್ರದರ್ಶನ ವನ್ನು ಕಾಲಮಿತಿಗೊಳಪಡಿಸುವ ನಿರ್ಧಾರವನ್ನು ಹಿಂಪಡೆಯಬೇಕು, ಯಕ್ಷಗಾನ ಪರಂಪರೆಯಂತೆ ರಾತ್ರಿ ಯಿಂದ ಬೆಳಗ್ಗಿನವರೆಗೆ ಯಕ್ಷಗಾನ ಪ್ರದರ್ಶನಗೊಳ್ಳಬೇಕು ಎಂದು ಆಗ್ರಹಿಸಿ ಶ್ರೀ ಕಟೀಲು ಮೇಳದ ಯಕ್ಷಗಾನ ಸೇವಾ ಸಮಿತಿಗಳು ಮತ್ತು ಖಾಯಂ ಸೇವಾದಾರರ ಒಕ್ಕೂಟವಾದ ಶ್ರೀ ಕಟೀಲು ಯಕ್ಷಸೇವಾ ಸಮನ್ವಯ ಸಮಿತಿ ದಕ್ಷಿಣ ಕನ್ನಡ ಮತ್ತು ಉಡುಪಿ ವತಿಯಿಂದ ನ. 6ರಂದು ಬೆಳಗ್ಗೆ 8.30ರಿಂದ ಬಜಪೆ ಶ್ರೀ ಶಾರದಾ ಶಕ್ತಿ ಮಂಟಪದಿಂದ ಶ್ರೀ ಕ್ಷೇತ್ರ
ಮಂಗಳೂರಿನ ವೆಲೇನ್ಸಿಯಾ ಗೋರಿಗುಡ್ಡದಲ್ಲಿ ಜನರಲ್ ಸ್ಟೋರ್‌ವೊಂದು ಶಾರ್ಟ್‌ಸರ್ಕ್ಯೂಟ್‌ನಿಂದ ಬೆಂಕಿಗಾಗುತಿಯಾದ ಘಟನೆ ನಡೆದಿದೆ. ಇಂದು ಮುಂಜಾನೆ ಈ ದುರ್ಘಟನೆ ನಡೆದಿದ್ದು, ಜನರಲ್ ಸ್ಟೋರ್ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಜನರಲ್ ಸ್ಟೋರ್ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಪಕ್ಕದಲ್ಲೇ ಇರುವ ಗ್ಯಾರೇಜ್ ಮತ್ತು ಬಾಬಾ ಸ್ಟೋರ್‌ಗೆ ಬೆಂಕಿ ತಗುಲಿದ್ದು ಹಾನಿ ಸಂಭವಿಸಿದ್ದು ಅಪಾರ ನಷ್ಟ ಸಂಭವಿಸಿದೆ.
ನೀರುಮಾರ್ಗದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ : ಜನ ಭಯಭೀತರಾಗುವುದು ಬೇಡಾ : ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್
ಮಂಗಳೂರು : ಮಂಗಳೂರು ನಗರದ ನೀರುಮಾರ್ಗದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದ್ದು, ಇಲ್ಲಿಂದ ಒಂದು ಕಿ.ಮೀ ವ್ಯಾಪ್ತಿಯನ್ನು ರೋಗಪೀಡಿತ ವಲಯ ಮತ್ತು ಹತ್ತು ಕಿ.ಮೀ ವ್ಯಾಪ್ತಿಯನ್ನು ಜಾಗೃತ ವಲಯ ಎಂದು ಜಿಲ್ಲಾಡಳಿತ ಘೋಷಿಸಿದೆ. ನಗರದ ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಾಣಿಕಾ ಕೇಂದ್ರದಲ್ಲಿನ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಇರುವುದು ದೃಢಪಟ್ಟಿದೆ. ಈ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ
ಹೈದರಾಬಾದ್ ಮೂಲದ ಮೇಕಪ್ ಆರ್ಟಿಸ್ಟ್ ಶ್ವೇತ. ಎಸ್.ರೆಡ್ಡಿ. ಕಾಂತಾರ ಚಿತ್ರದಲ್ಲಿರುವಂತೆ ವೇಷ ಹಾಕಿ ರೀಲ್ಸ್ ಮಾಡಿ ಇನ್ಸ್ಟಾಗ್ರಾಮ್ ಪೇಜ್‌ನಲ್ಲಿ ಹಂಚಿಕೊಂಡಿದ್ದಳು. ತುಳುನಾಡಿನ ಅತ್ಯಂತ ನಂಬಿಕೆಯ ದೈವ ಪಂಜುರ್ಲಿಯ ರೀಲ್ಸ್ ವೈರಲ್ ಆಗುತ್ತಿದ್ದಂತೆ. ಶ್ವೇತಾ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಕ್ಷೇತ್ರಕ್ಕೆ ಬಂದ ಶ್ವೇತ. ಎಸ್.ರೆಡ್ಡಿ
ದಾಖಲೆಗಳಲ್ಲಿ ‘ಮ್ಯಾಂಗಲೋರ್’ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದಿರುವ ಹೆಸರನ್ನು ‘ಮಂಗಳೂರು’ ಎಂದು ಬದಲಾವಣೆ ಮಾಡಿ ವಿಮಾನ ನಿಲ್ದಾಣ ಪ್ರಾಧಿಕಾರ ಆದೇಶಿಸಿದೆ. ವಿಮಾನ ನಿಲ್ದಾಣದಲ್ಲಿರುವ ಬೋರ್ಡ್ ಸಹಿತ ಸ್ವಾಗತ ಕಮಾನುಗಳಲ್ಲಿ ಈಗಾಗಲೇ ‘ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಬರೆಯಲಾಗಿದೆ. ಆದರೆ, ಪ್ರಾಧಿಕಾರದ ದಾಖಲೆಗಳಲ್ಲಿ ಮಾತ್ರ ‘ಮ್ಯಾಂಗಲೋರ್’ ಎಂದೇ ಇದೆ. ಆದರೆ, ಮಂಗಳೂರು ನಗರದಲ್ಲಿಯೂ ‘ಮಂಗಳೂರು’ ಪದ ಬಳಕೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ
ಮಂಗಳೂರಿನಲ್ಲಿ ಐಶಾರಾಮಿಯಾದ ಹಾಗೂ ಕೈಗೆಟುಕುವ ರೀತಿಯಲ್ಲಿ ಮನೆಗಳನ್ನು ನಿರ್ಮಿಸುತ್ತಿರುವ ಸಂಸ್ಥೆ ಮುಕುಂದ್ ಎಂಜಿಎಂ ರಿಯಾಲ್ಟಿ ಇದೀಗ ನಗರದ ಜನತೆಗೆ ಎಲ್ಲಾ ಸೌಕರ್ಯಗಳನ್ನೊಳಗೊಂಡ ಅಪಾರ್ಟ್‍ಮೆಂಟ್ ಕೇದಾರ್-ಹೈ ಲಿವಿಂಗ್ ಲಕ್ಶುರಿ ಹೋಮ್ಸ್ ಎಂಬ ವಸತಿ ಸಮುಚ್ಚಕ್ಕೆ ನವೆಂಬರ್ 5ರಂದು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಮುಕುಂದ್ ಎಂಜಿಎಂ ರಿಯಾಲ್ಟಿ ಸಂಸ್ಥೆ ಮಂಗಳೂರಿನ ಜನತೆಯ ಅವಶ್ಯಕತೆಯನ್ನು ಮನಗೊಂಡು ಆಧುನಿಕ ಸೌಲಭ್ಯಗಳನ್ನೊಳಗೊಂಡ 2BHK ಮನೆಯನ್ನು ರೂ. 5
ಮಂಗಳೂರು: ಅಕ್ಷರಸಂತ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರ ದಶಕದ ಕನಸಾಗಿದ್ದ ಪದವಿ ಪೂರ್ವ ಕಾಲೇಜು ಮಂಜೂರಾಗಿದೆ. ಹರೇಕಳದ ನ್ಯೂಪಡ್ಪಿವಿಗೆ ಕಷ್ಟಪಟ್ಟು ಸರಕಾರಿ ಶಾಲೆ ಪಡೆಯುವಲ್ಲಿ ಯಶಸ್ವಿಯಾಗಿದ್ದ ಅವರು ಬಳಿಕ ನಿರಂತರ ಪ್ರಯತ್ನದಿಂದ ಪ್ರೌಢಶಾಲೆ ವರೆಗೆ ಗಳಿಸಿದ್ದರು. ಹಾಜಬ್ಬ ಅನಕ್ಷರಸ್ಥರಾಗಿದ್ದರೂ ತನ್ನೂರಿನ ಎಲ್ಲ ಮಕ್ಕಳೂ ಅಕ್ಷರಸ್ಥರಾಗಿರಬೇಕು ಎಂಬ ಕನಸು ಕಂಡವರು. ಮಂಗಳೂರಿನ ಹಂಪನಕಟ್ಟೆ ಬಳಿ ಬುಟ್ಟಿ ಯಲ್ಲಿ ಕಿತ್ತಳೆ ಹಣ್ಣುಗಳ ಮಾರಾಟ ಮಾಡುತ್ತಿದ್ದ
ಚಾಲಕನ ನಿಯಂತ್ರಣ ತಪ್ಪಿದ ಕಾರು ಮಹಿಳೆಗೆ ಡಿಕ್ಕಿಯಾಗಿ, ಮಹಿಳೆ ಸಹಿತ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡ ಘಟನೆ ಕಿನ್ನಿಗೋಳಿ ಮೂಡಬಿದ್ರೆ ರಾಜ್ಯ ಹೆದ್ದಾರಿಯ ಎಂಸಿಸಿ ಬ್ಯಾಂಕ್ ಬಳಿ ನಡೆದಿದೆ. ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಪಕ್ಷಿಕೆರೆ ಕೆಮ್ರಾಲ್ ನಿವಾಸಿ ಜಯಂತಿ ಶೆಟ್ಟಿ (50) ಗಾಯಗೊಂಡ ಮಹಿಳೆ. ಉಳಿದಂತೆ ಕಾರಿನಲ್ಲಿದ್ದ ಚಾಲಕ ತೋಡಾರ್ ಗಳಾದ ನಿವಾಸಿ ಚಾಲಕ ಕೆ ಹೆಚ್ ಅಬ್ದುಲ್ ಖಾದರ್ (65), ರಿದಾ (16), ರಶ್ಮಿ (18), ಕೌಸರ್ (46), ಎಂದು
ತೊಕ್ಕೋಟು ಪೆರ್ಮನ್ನೂರಿನ ಸಂತ ಸೆಬಾಸ್ತಿಯನ್ನರ ಇಗರ್ಜಿ ಬಳಿಯಲ್ಲಿ ಸಂತ ಸೆಬಾಸ್ತಿಯನ್ ಅಡಿಟೋರಿಯಂ ಹೆಸರಿನ ಸುಸಜ್ಜಿತವಾದ ಮದುವೆ ಸಮಾರಂಭಕ್ಕೆ ಯೋಗ್ಯವಾದ ಸಭಾಂಗಣ ವೊಂದು ಉದ್ಘಾಟನೆ ಗೊಂಡಿತು. ಸರ್ವ ಧರ್ಮ ಸಮನ್ವಯತೆಯ ಸಂದೇಶ ಸಾರುವ ರೀತಿಯಲ್ಲಿ ಈ ಸಮಾರಂಭ ಏರ್ಪಟ್ಟಿತ್ತು. ಹಿಂದೂ ಮುಸ್ಲಿಂ ಕ್ರೈಸ್ತ ಸಮುದಾಯದ ಬಾಂಧವರು ವೇದಿಕೆಯಲ್ಲಿ ಆಸನ ಅಲಂಕರಿಸಿದ್ದರು. ಈ ವೇದಿಕೆಯಲ್ಲಿದ್ದವರೆಲ್ಲರೂ ಗಣ್ಯರೇ. ಆ ಪೈಕಿ ಸಭಾಂಗಣವನ್ನು ಉದ್ಘಾಟಿಸಿದ ಡಾ|| ಯು.ಸಿ.




























