ಕನ್ನಡ ಉತ್ಸವ ಸಮಿತಿ ಉಪ್ಪುಂದ ಇವರ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಉತ್ಸವ ಕಾರ್ಯಕ್ರಮ ಉಪ್ಪುಂದ ಶಾಲೆ ಬಾಗಿಲಿನಲ್ಲಿ ನಡೆಯಿತುಬೈಂದೂರು ಶಾಸಕ ಬಿ.ಎಮ್ ಸುಕುಮಾರ್ ಶೆಟ್ಟಿ ಅವರು ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕನ್ನಡ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಬಿ.ಎಮ್
ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಬಕಾರಿ ಸಚಿವರಾದ ಕೆ ಗೋಪಾಲಯ್ಯ ಅವರು ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆಬ್ಬನಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಆನೆ ದಾಳಿಯಿಂದ ಸಾವಿಗೀಡಾದ ಯುವಕನ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಸಚಿವ ಕೆ ಗೋಪಾಲಯ್ಯ ಅವರು ಹಾಸನ ಜಿಲ್ಲೆಯ ಆನೆ ಮಾನವ ಸಂಘರ್ಷ ಕುರಿತು ಮುಖ್ಯಮಂತ್ರಿ ಗಮನಕ್ಕೆ ತರಲಾಗಿದೆ. ಹಿರಿಯ ಅಧಿಕಾರಿಗಳನ್ನು ಕರೆಸಿ ಸಮಸ್ಯೆ ನಿಯಂತ್ರಣ ಕ್ರಮಗಳ ಕುರಿತು ವರದಿ
ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆಗಳನ್ನು ಬರೆಯುತ್ತಾ, ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿ ಮುನ್ನುಗುತ್ತಿರುವ ಕಾಂತರ ಚಿತ್ರ ಬಿಡುಗಡೆಯಾಗಿ ಒಂದು ತಿಂಗಳು ಪೂರೈಸಿದ್ದು, ಚಿತ್ರಮಂದಿರ ಈಗಲೂ ಹೌಸ್‌ಫುಲ್ ಆಗಿದೆ. ಮತ್ತೊಂದೆಡೆ ಗ್ರಾಮದ ಜನರೆಲ್ಲಾ ಚಿತ್ರ ವೀಕ್ಷಿಸಲು ಜೊತೆಯಾಗಿ ತೆರಳುವ ಸನ್ನಿವೇಷ ನಡೆದಿದೆ. ಇಂತಹ ವಿಶೇಷ ಘಟನೆಗೆ ಮಂಗಳೂರಿನ ಚಿತ್ರಮಂದಿರ ಸಾಕ್ಷಿಯಾಗಿದೆ. ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ 150 ಮಂದಿ ಗ್ರಾಮಸ್ಥರು ಏಕಕಾಲದಲ್ಲಿ ಜತೆಯಾಗಿ ಚಿತ್ರ
ಬಂಟ್ವಾಳ ತಾಲೂಕು ಕಚೇರಿಯಲ್ಲಿ ಭೂದಾಖಲೆಗಳು ಕಾಣೆಯಾಗುತ್ತಿವೆ! ಅಧಿಕಾರಿಗಳ ಬೇಜವಾಬ್ದಾರಿ ಇದಕ್ಕೆ ಕಾರಣ ಮತ್ತು ಆ ಮೂಲಕ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಆದುದರಿಂದ ನಾಪತ್ತೆಯಾದ ನಮ್ಮ ಕಡತಗಳನ್ನು ಹುಡುಕಿ ಕೊಡಬೇಕೆಂದು ವಿಟ್ಲದ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಆಗ್ರಹಿಸಿದೆ .ವಿಟ್ಲದ ಪ್ರೆಸ್‌ಕ್ಲಬ್‌ನಲ್ಲಿ ವಿಟ್ಲದ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಬಿ.ಕೆ.ಸೇಸಪ್ಪ ಬೆದ್ರಕಾಡು ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಗ್ಗೆ ತಹಶೀಲ್ದಾರರಿಗೆ, ಸಹಾಯಕ
ಉಚ್ಚಿಲ ಪೇಟೆಯ ಹೃದಯ ಭಾಗದಲ್ಲಿರುವ ಬಹು ಮಹಡಿ ವಸತಿ ಸಂಕೀರ್ಣದಲ್ಲಿ ಬ್ಲೂ÷್ಯ ವೇವ್ಸ್ ನಲ್ಲಿ ಅವ್ಯವಸ್ಥೆ ತಾಂಡವಾಡುತ್ತಿದ್ದು ಅಲ್ಲಿಯ ನಿವಾಸಿಗಳು ಮಾಧ್ಯಮಗಳ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಕಟ್ಟಡಕ್ಕೆ ಸಂಬAಧಿಸಿ ಐವರು ಪಾಲುದಾರರಿದ್ದರೂ ಕೂಡ ಇಲ್ಲಿಯ ನಿವಾಸಿಗಳ ಮಾತಿಗೆ ಸ್ಪಂದಿಸುತ್ತಿಲ್ಲ. ಈ ಕಟ್ಟಡದಲ್ಲಿ ಕುಡಿಯುವ ನೀರಿನ ಸಮಸ್ಯೆ, ಕಟ್ಟಡದ ಸುತ್ತಲೂ ತ್ಯಾಜ್ಯ ರಾಶಿ, ಕುಡಿಯಲು ಯೋಗ್ಯವಲ್ಲದ ನೀರು, ಕಟ್ಟಡದ ನೆಲ ಅಂತಸ್ತಿನ ನೀರಿನ ಪೈಪ್
ಉಚ್ಚಿಲ ರಾಷ್ಟಿçÃಯ ಹೆದ್ದಾರಿ 66ರ ಬಳಿಯ ಅಂಗಡಿಗಳಿಗೆ ನುಗ್ಗಿದ ಕಳ್ಳನೊಬ್ಬ ಶಟರ್ ಬೀಗ ಮುರಿದು, ಹಣವನ್ನು ಕದ್ದೊಯ್ದ ಘಟನೆ ನಡೆದಿದ್ದು, ಕಳವು ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಉಚ್ಚಿಲದ ಮಹಮ್ಮದ್ ರಫೀಕ್ ರವರ ಸೈಬರ್ ಕೆಫೆ, ಹೋಟೆಲ್ ಸ್ಪೆöÊಸ್, ತವಕ್ಕಲ್ ಬೇಕರಿ ಶಶಿ ಲಂಚ್ ಹೋಮ್ ನ ಬೀಗ ಮುರಿದು ಹಣ ದೋಚಿದ್ದಾನೆ. ಸ್ಕೂಟರಿನಲ್ಲಿ ಬಂದ ಕಳ್ಳ ಶಟರ್ ಮುರಿದು ಒಳಗೆ ಹೋಗಿದ್ದಾನೆ. ಕೇವಲ ಹಣ ಮಾತ್ರ ಕಳ್ಳತನ ಮಾಡಿದ್ದಾನೆ. ಸೈಬರ್ ನಲ್ಲಿ ಲಕ್ಷಾಂತರ
ಹೆತ್ತ ತಾಯಿ ಹಾಗೂ ಹೊತ್ತ ಭೂಮಿ ಸ್ವರ್ಗಕ್ಕಿಂತ ಮಿಗಿಲು. ನಮ್ಮ ನಾಡು ನುಡಿ ಸಂಸ್ಕöÈತಿಗಳ ಬಗ್ಗೆ ನಾವು ಎಲ್ಲೇ ಇದ್ದರೂ ಹೃದಯದೊಳಗೆ ಪ್ರೀತಿ ಇರಬೇಕು. ನಮ್ಮ ನಾಡಿಗಾಗಿ ದುಡಿದ ಹತ್ತು ಹಲವು ಚೇತನಗಳ ಆದರ್ಶ ನಮಗೆ ದಾರಿದೀಪವಾಗಲಿ. ಮಾತೃಭಾಷೆ ಪ್ರೇಮ ಎಂದರೆ ಅನ್ಯ ಭಾಷೆಗಳನ್ನು ದ್ವೇಷಿಸುವುದು ಎಂದು ಅರ್ಥವಲ್ಲ ಮುಂದಿನ ಪ್ರಜೆಗಳಾದ ವಿದ್ಯಾರ್ಥಿಗಳಿಂದ ಕನ್ನಡ ಉಳಿಸಿ ಬೆಳೆಸಲು ಸಾಧ್ಯ.” ಎಂದು ನಂತೂರಿನ ನಿಟ್ಟೆ ಡಾ. ಶಂಕರ ಅಡ್ಯಂತಾಯ ಪದವಿ ಪೂರ್ವ ಕಾಲೇಜಿನ
ಕರ್ನಾಟಕ ರಾಜ್ಯೋತ್ಸವದ ಸಂಭ್ರಮದ ಪ್ರಯುಕ್ತ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಅಭಿನಯದ ಗಂಧದ ಗುಡಿ ಚಿತ್ರ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಮಾಡಲಾಗಿತ್ತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರು ಕನ್ನಡ ರಾಜ್ಯೋತ್ಸವ ದಿನದಂದು, ಗಂಧದ ಗುಡಿ ಫಿಲ್ಮ್ ಅನ್ನು ಸಿನಿ ಪ್ರೇಕ್ಷಕರಿಗೆ ವೀಕ್ಷಣೆಗೆ ಅವಕಾಶ ಮಾಡುವ ಮೂಲಕ ಅಪ್ಪು ಅಭಿಮಾನವನ್ನು ಈ ಮೂಲಕ ತೋರ್ಪಡಿಸಿದ್ದಾರೆ. ಅಪ್ಪು ಅಭಿ, ವೀರಕನ್ನಡಿಗನಾಗಿ ಅಭಿಮಾನಿಗಳ ಹೃಯದಲ್ಲಿ ಅಜರಾಮರಾಗಿರುವ
ದಕ್ಷಿಣ ಕನ್ನಡ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳ ಪತ್ತೆಗೆ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ರಾಷ್ಟಿçÃಯ ತನಿಖಾ ಸಂಸ್ಥೆ ಘೋಷಿಸಿದೆ.ಕಳೆದ ಜುಲೈ 26ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಅವರ ಪತ್ತೆಗಾಗಿ ಈಗ ಎನ್‌ಐಎ ಬಹುಮಾನವಾಗಿ ನಗದು ಘೋಷಿಸಿದೆ.ಪ್ರಮುಖ ಆರೋಪಿಗಳಾದ ಬೆಳ್ಳಾರೆಯ
ಸುರತ್ಕಲ್ ಅಕ್ರಮ ಟೋಲ್‍ಗೇಟ್ ವಿರುದ್ಧ ಅನಿರ್ಧಿಷ್ಟಾವಧಿ ಧರಣಿಯ 5ನೇ ದಿನಕ್ಕೆ ಕಾಲಿಟ್ಟಿದ್ದು, ಟೋಲ್ ತೆರವು ಹೋರಾಟಕ್ಕೆ ದೊಡ್ಡ ಮಟ್ಟದ ಬೆಂಬಲ ವ್ಯಕ್ತವಾಗಿದೆ. ಎರಡು ಜಿಲ್ಲೆಯ ಹಲವು ತಾಲೂಕುಗಳ ವಿವಿಧ ಸಂಘಟನೆಗಳ ಪ್ರಮುಖರು ಇಂದಿನ ಧರಣಿಯಲ್ಲಿ ಬೆಳಗ್ಗಿನಿಂದ ಪಾಲ್ಗೊಂಡಿದ್ದಾರೆ. ಹೋರಾಟ ಸಮಿತಿಗೆ ಇದರಿಂದ ಮತ್ತಷ್ಟು ಹುಮ್ಮಸು ದೊರಕಿದೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕರಾದ ಮುನೀರ್ ಕಾಟಿಪಳ್ಳ ಹೇಳಿದರು. ಮತ್ತೊಂದೆಡೆ ಒಂದು ವಾರದಿಂದ




























