ಮಂಗಳೂರು ನಗರದ ಬೈಕಂಪಾಡಿ ಇಂಡಸ್ಟ್ರೀಯಲ್ ಏರಿಯಾದಲ್ಲಿರುವ ಬ್ರೈಟ್ ಪ್ಯಾಕೇಜಿಂಗ್ ಪ್ರೈವೆಟ್ ಲಿಮಿಟೆಡ್ ಕಂಪೆನಿಗೆ ಗುಜರಾತ್‍ನಿಂದ ಬರುತ್ತಿದ್ದ ಕೋಟ್ಯಾಂತರ ಪ್ಲಾಸ್ಟಿಕ್ ಕಚ್ಛಾ ಸಾಮಾಗ್ರಿಗಳನ್ನು ಕಳವು ಮಾಡಿ ಮಾರಾಟ ಮಾಡಿ ಕಂಪೆನಿಗೆ ಮೋಸ ಮಾಡಿದ ಕಂಪೆನಿಯ ನೌಕರ ಹಾಗೂ ಇತರ ಮೂರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಪಣಂಬೂರು ಪೆÇಲೀಸರು
ಮಂಗಳೂರು: ಮಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ನಿಷೇಧಿತ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PಈI) ಹಾಗೂ ಎಸ್ ಡಿಪಿಐ ಮುಖಂಡರ ಮನೆಗಳ ಮೇಲೆ ಪೊಲೀಸರು ಮತ್ತೆ ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ಪೊಲೀಸರು ಪಿಎಫ್ ಐ ಹಾಗೂ ಎಸ್ ಡಿಪಿಐ ಮುಖಂಡರ ಮೇಲೆ ಕಮಿಷನರ್ ಎನ್ ಶಶಿಕುಮಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ಮಾಡಿದ್ದು, ಐವರು ಪಿಎಫ್ ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.ಎನ್.ಶಶಿಕುಮಾರ್ ನೇತೃತ್ವದಲ್ಲಿ ಪಣಂಬೂರು, ಸುರತ್ಕಲ್ ಹಾಗೂ ಮಂಗಳೂರು ಗ್ರಾಮಾಂತರ
ಶತಮಾನ ಸಂವತ್ಸರಗಳನ್ನು ದಾಟಿ ಮುನ್ನಡೆಯುತ್ತಿರುವ ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ಅಡ್ಕಾರಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗೋದಾಮು ಕಟ್ಟಡದ ಉದ್ಘಾಟನೆಯು ಅ.16ರಂದು ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಜರುಗಲಿದೆ ಎಂದು ಸಹಕಾರ ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಅವರು ತಿಳಿಸಿದರು. ಅವರು ಸುಳ್ಯದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಕನಕಮಜಲು ಪ್ರಾ.ಕೃ. ಪ.ಸ.ಸಂಘವು
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಜ್ಯೋತಿ (33) ಅವರು ಆತ್ಮಹತ್ಯೆ ಯತ್ನವೊಂದರಲ್ಲಿ ತನಗೆ ತಾನೇ ಗುಂಡು ಹಾರಿಸಿಕೊಂಡಿದ್ದಾರೆ. ಕೌಟುಂಬಿಕ ವಿವಾದದ ನಂತರದ ತೀವ್ರ ಹತಾಶೆಯಲ್ಲಿ ಅವರು ಈ ಕೃತ್ಯ ಎಸಗಿದ್ದಾರೆಂದು ಹೇಳಲಾಗುತ್ತದೆ. ಪತಿ ಪತ್ನಿ ಇಬ್ಬರೂ ರಾಜಸ್ಥಾನದ ಭರತ್ ಪುರ ಜಿಲ್ಲೆಯವರು. “ಗಾಯಾಳುವನ್ನು ನಗರದ ಎ.ಜೆ ಆಸ್ಪತ್ರೆಗೆ ಸೇರಿಲಾಗಿದೆ. ಶಾಸ್ತ್ರಚಿಕಿತ್ಸೆ ನಡೆಯುತ್ತಿದೆ” ಎಂದು ಮಂಗಳೂರು ನಗರ
ಉಳ್ಳಾಲ: ಐದು ವರ್ಷದ ಹಿಂದೆ ಸಮಾಜಮುಖಿ ಕಾರ್ಯಗಳಿಗೆ ವೇದಿಕೆಯಾಗಿ ಸ್ಥಾಪನೆಗೊಂಡ ಉಳ್ಳಾಲದ ಟೀಂ ಹನುಮಾನ್ 20 ಮಂದಿ ಯುವಕರ ತಂಡ ಉಳ್ಳಾಲದಲ್ಲಿ ಇತ್ತೀಚೆಗೆ ನಡೆದ ದಸರಾ ಉತ್ಸವದ ವೇಳೆ ವಿವಿಧ ರೀತಿಯ ವೇಷ ಧರಿಸಿ ಜನರಿಂದ ಸಂಗ್ರಹಿಸಿದ ಹಣವನ್ನು ರಕ್ತದ ಕ್ಯಾನ್ಸರಿನಿಂದ ಬಳಲುತ್ತಿರುವ ಒಂದೂವರೆ ವರ್ಷದ ಮಗುವಿನ ಚಿಕಿತ್ಸೆಗೆ ನೀಡಿ ಮಾದರಿಯಾಗಿದ್ದಾರೆ. ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂಡಬಿದ್ರೆಯ ಒಂದೂವರೆ ವರ್ಷದ ಶ್ರೀಯಾ ಹೆಸರಿನ ಮಗುವಿನ
ವಾಮಂಜೂರು ಜಂಕ್ಷನ್ ಆಸುಪಾಸಿನಲ್ಲಿ ಶಾರದೋತ್ಸವ ಬಗ್ಗೆ ವಾಮಂಜೂರು ಫ್ರೆಂಡ್ಸ್ ಎಂಬ ಸಂಘಟನೆಯು ಸಾರ್ವಜನಿಕ ಸ್ಥಳದಲ್ಲಿ ಹಾಕಲಾಗಿದ್ದ ಫ್ಲೆಕ್ಸ್‍ಗಳನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿದ್ದರ ಬಗ್ಗೆ ಮಂಗಳೂರು ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿತರಾದ ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ, ಪ್ರವೀಣ್ ಪೂಜಾರಿ ಎಂಬವರುಗಳನ್ನು ವಶಕ್ಕೆ ಪಡೆಯಲಾಗಿದ್ದು, ಕೃತ್ಯಕ್ಕೆ
ಮಂಗಳೂರು: ದೇಶ ಸೇವೆ ಸಲ್ಲಿಸಿ ಊರಿಗೆ ಬಂದ ಯೋಧ ಮೇಜರ್ ವಿಜಯ್ ಚಂದ್ರ ಅವರಿಗೆ ಅದ್ದೂರಿ ಸ್ವಾಗತ ಮತ್ತು ಸನ್ಮಾನ ಕಾರ್ಯಕ್ರಮ ಮಂಗಳೂರಿನ ಪಂಪ್ವೆಲ್ ಬಳಿ ನೆರವೇರಿತು. ಕಳೆದ 12 ವರ್ಷಗಳಿಂದ ದೇಶ ಸೇವೆಯಲ್ಲಿ ನಿರತರಾಗಿದ್ದ ಯೋಧ ತನ್ನ ತಾಯಿ ನಾಡಿಗೆ ಮರಳಿದ ವೇಳೆ ಊರಿನ ಬಂಧುಗಳಿಂದ ಅದ್ದೂರಿ ಸ್ವಾಗತದ ಮೂಲಕ ಪಂಪ್ವೆಲ್ ನಿಂದ ಬಜಾಲ್ ವೀರನಗರದ ವರೆಗೆ ಮೆರವಣಿಗೆ ಸಾಗಿತು.
ಮಂಗಳೂರು ಕಂಬಳ ಕ್ಷೇತ್ರದ ಸಾಧಕ ಯಜಮಾನ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಮೂಡಬಿದ್ರೆಯ ಇರುವೈಲ್ ಪಾಣಿಲ ಬಾಡಪೂಜಾರಿ ವಯೋಸಹಜ ಕಾಯಿಲೆಯಿಂದ ಇಂದು ಮುಂಜಾನೆ ನಿಧನರಾದರು. ಕಂಬಳ ಕ್ಷೇತ್ರದಲ್ಲಿ ಇವರ ಯಜಮಾನ ನೇತೃತ್ವದಲ್ಲಿ ಕೋಣಗಳು ವಿಶೇಷ ಸಾಧನೆ ಮಾಡಿದ್ದು, ಇವರ ಯಜಾಮಾನಿಕೆಯಲ್ಲಿ ಕಂಬಳದ ಉಸೇನ್ ಬೋಲ್ಟ್, ಖ್ಯಾತಿಯ ಅಶ್ವಥುರ ಶ್ರೀನಿವಾಸ ಗೌಡ ಕಂಬಳದಲ್ಲಿ ವಿಶ್ವದಾಖಲೆ ಮಾಡಿದ್ದರು. ಇರುವೈಲ್ ಪಾಣಿಲ ಬಾಡವೂಜಾರಿ ಪ್ರಗತಿಪರ ಕೃಷಿಕರಾಗಿದ್ದು, 23 ವರ್ಷ ಕಂಬಳ
ಉಳ್ಳಾಲ : ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ತೊಕ್ಕೊಟ್ಟು ಓವರ್ ಬ್ರಿಡ್ಜ್ ಜಂಕ್ಷನ್ ನಿಂದ ಕುಂಪಲ ಬೈಪಾಸ್ ತನಕ ಎರಡೂ ಬದಿಯಲ್ಲಿ ಸರ್ವೀಸ್ ರಸ್ತೆ ನಿರ್ಮಿಸುವಂತೆ ಸಾರ್ವಜನಿಕ ಹೋರಾಟ ಸಮಿತಿಯು ಆಗ್ರಹಿಸಿದೆ. ತೊಕ್ಕೊಟ್ಟು ಹೆದ್ದಾರಿ ಸುರಕ್ಷತಾ ಹೋರಾಟ ಸಮಿತಿಯ ಸಭೆಯು ಸೋಮವಾರ ಸಂಜೆ ಅಂಬಿಕಾರೋಡ್ ಗಟ್ಟಿ ಸಮಾಜ ಭವನದಲ್ಲಿ ಸಮಿತಿಯ ಅಧ್ಯಕ್ಷ ಸುಕುಮಾರ್ ತೊಕ್ಕೊಟ್ಟು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಹೊರಾಟ ಸಮಿತಿಯ ಸಭೆಯಲ್ಲಿ ಸರ್ವ ಪಕ್ಷಗಳ ಮುಖಂಡರು
ಮಂಗಳೂರು . ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ 2022- 2024 ರ ಅವಧಿಗೆ ಅಧ್ಯಕ್ಷರಾಗಿ ಎರಡನೇ ಬಾರಿಗೆ ಅರ್ಹವಾಗಿಯೇ ಅವಿರೋಧವಾಗಿ ಮಯೂರ್ ಉಳ್ಳಾಲ್ಆಯ್ಕೆಯಾಗಿದ್ದಾರೆ. ಕುಲಾಲ ಸಮಾಜದ ಏಳಿಗೆಗೆ ಹತ್ತುಹಲವಾರು ಚಿಂತನೆ ,ಯೋಜನೆ, ಯೋಚನೆಗಳನ್ನು ಹೊಂದಿರುವ ಮಯೂರ್ ಉಳ್ಳಾಲ್ . ಸಂಘದ ಆಡಳಿತದಲ್ಲಿರುವ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಮತ್ತು ಶ್ರೀ ದೇವಿ ದೇವಸ್ಥಾನದ ಅಭಿವೃದ್ಧಿಗೆ ಶ್ರಮಿಸುತ್ತಾ ಬಂದಿದ್ದಾರೆ




























