Home ಕರಾವಳಿ Archive by category ಮಂಗಳೂರು (Page 208)

ನೊಂದವರ ಪಾಲಿನ ಆಶಾ ಕಿರಣ ಶಾರದಾ ಹುಲಿವೇಷ ತಂಡ

ಬದುಕಿನಲ್ಲಿ ನೋವುನ್ನುತ್ತಿರುವ ಅದೇಷ್ಟೋ ಕುಟುಂಬಗಳ ನೋವಿಗೆ ಹೆಗಲು ನೀಡಿದ… ಸುರತ್ಕಲ್ ಗೆಳೆಯರ ಬಳಗ ತಂಡದ ಹನ್ನೇಡನೇ ವರ್ಷದ ಶ್ರೀ ಶಾರದಾ ಹುಲಿವೇಷ ಅಬ್ಬರದಿಂದಲೇ ರಥಬೀದಿಯ ಶಾರದಾ ಮಾತೆಯ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲು ತೆರಳಿದೆ. ಮಾತೃ ಸಂಸ್ಥೆಯ ಸಕ್ರಿಯ ಸದಸ್ಯ ದಿವಂಗತ ಮಂಜುನಾಥ್ ಮಂಗಳೂರು ಇವರ ಸವಿ ನೆನಪಲ್ಲಿ ಈ ಬಾರಿ ಈ ಹುಲಿವೇಷ ತಂಡ… ಬಹಳಷ್ಟು

ಸುಹಾನಾ ಟ್ರಾವೆಲ್ಸ್‍ನ ನೂತನ ಕಚೇರಿ ಶುಭಾರಂಭ

ಮಂಗಳೂರಿನ ಫಳ್ನೀರ್‍ನಲ್ಲಿರುವ ಸ್ಟರಕ್ ರಸ್ತೆಯ ಸ್ಟರಕ್ ಅವೆನ್ಯೂ ಕಟ್ಟಡದಲ್ಲಿ ಸುಹಾನಾ ಟ್ರಾವೆಲ್ಸ್‍ನ ನೂತನ ಕಚೇರಿ ಶುಭಾರಂಭಗೊಂಡಿತು. ಮಂಜೇಶ್ವರದ ಸಯ್ಯದ್ ಅಥಾವುಲ್ಲ ತಂಙಳ್ ನೂತನ ಕಚೇರಿಯನ್ನು ಉದ್ಘಾಟಿಸಿದರು… ಈ ವೇಳೆ ಬಂದರ್ ಅಲ್ ಮದ್ರಸತುಲ್ ಅಝ್ಹಾರಿಯದ ಮುಅಲ್ಲಿಂ ಮಹಮ್ಮದ್ ಹನೀಫ್ ದುಅ ನೆರವೇರಿಸಿದರು….. ಈ ವೇಳೆ ಸಂಸ್ಥೆಯ ಗ್ರಾಹಕರನ್ನು ಸನ್ಮಾನಿಸಲಾಯಿತು. ಸುಹಾನಾ ಟ್ರಾವೆಲ್ಸ್ ಜನರಿಗೆ ಉತ್ತಮ ಸೇವೆಯನ್ನು ನೀಡಲಿದ್ದು, ಇಲ್ಲಿ ಏರ್

ಪಚ್ಚನಾಡಿಯ 12 ಮನೆಗಳಿಗೆ ಸೋಲಾರ್ ದೀಪ ಅಳವಡಿಕೆ

ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಇರುವ ಪಚ್ಚನಾಡಿಯಲ್ಲಿ ಸುಮಾರು 12 ಕುಟುಂಬಗಳು ಕಾಗದ ಆಯುವ ಕಾಯಕ ಮಾಡುತ್ತಿದ್ದು ಪರೋಕ್ಷವಾಗಿ ನಮ್ಮ ಪರಿಸರವನ್ನು ಸಂರಕ್ಷಣೆ ಮಾಡುವಲ್ಲಿ ತನ್ನದೇ ಆದ ಕೊಡುಗೆ ಕೊಡುತ್ತಿದ್ದಾರೆ ಇವರೆಲ್ಲ ಮೂಲಭೂತ ಸೌಕರ್ಯದಿಂದ ವಂಚಿತರಗಿದ್ದು ಇಷ್ಟು ವರುಷ ಆಗಿದ್ದರು ಈ ಕುಟುಂಬಗಳು ಟೆಂಟ್ಗಳಲ್ಲಿ ವಾಸವಾಗಿದ್ದು ವಿದ್ಯುತ್ ಸಂಪರ್ಕ ಕಂಡವರಲ್ಲ ಇಲ್ಲಿ ಸುಮಾರು 20ಕ್ಕಿಂತ ಅಧಿಕ ಮಕ್ಕಳು ಶಾಲೆಗೆ ಹೋಗುತ್ತಿದ್ದು ಅವರಿಗೆ ಓದಲು

ಮಂಗಳೂರು ದಸರಾ ಸಂಪನ್ನ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ’ ಶೋಭಾ ಯಾತ್ರೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಬುಧವಾರ ಸಂಜೆ ಆರಂಭಗೊAಡು, ಗುರುವಾರ ಮುಂಜಾನೆ ವರೆಗೆ ವೈಭವದಿಂದ ನಡೆದು ಸಂಪನ್ನಗೊoಡಿತು. ಕುದ್ರೋಳಿ ಕ್ಷೇತ್ರದ ನವೀಕರಣದ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ನಡೆದ ಶೋಭಾಯಾತ್ರೆಯನ್ನು ಸಹಸ್ರಾರು ಜನರು ಕಣ್ತುಂಬಿಕೊAಡರು. ಕ್ಷೇತ್ರದಲ್ಲಿ ಪೂಜಿಸಲ್ಪಟ್ಟ ಶ್ರೀ ಮಹಾ ಗಣಪತಿ, ಆದಿಶಕ್ತಿ, ನವದುರ್ಗೆಯರು, ಶ್ರೀ ಶಾರದಾ

ಮಂಗಳೂರು ದಸರಾ ಮೆರವಣಿಗೆಗೆ ಕ್ಷಣಗಣನೆ

ಕರಾವಳಿಯೇ ಸಂಭ್ರಮ ಪಡುವ, ಜಗತ್ತಿನ ಕಣ್ಮನ ಸೆಳೆಯುವ ಅತ್ಯಾಕರ್ಷಕ ಹಾಗೂ ಲಕ್ಷಾಂತರ ಜನ ಸಮ್ಮಿಲನದ “ಮಂಗಳೂರು ದಸರಾ’ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಕಳೆದ ಎರಡು ವರ್ಷಗಳಿಂದ ಕೊರೊನಾ ನೆಪದಿಂದ ಸಾಂಕೇತಿಕವಾಗಿ ಆಚರಣೆಯಾಗುತ್ತಿದ್ದ ದಸರಾವನ್ನು ಈ ಬಾರಿ ವಿಜೃಂಭಣೆಯಿಂದ ಮಂಗಳೂರು ದಸರಾ ನಡೆಯುತ್ತಿದೆ. ಕಳೆದ 9 ದಿನಗಳ ಕಾಲ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವದುರ್ಗೆಯರನ್ನು ಪ್ರತಿಷ್ಠಾಪಿಸಿ ಪ್ರತಿದಿನ ಪೂಜಾ ಕಾರ್ಯಕ್ರಮಗಳನ್ನು

ಬೋಟ್‍ನಲ್ಲಿ ಘರ್ಜಿಸುತ್ತಾ ಬಂದ ಬೆಂಗ್ರೆ ಮೊಗವೀರ ಫ್ರೆಂಡ್ಸ್ ಕುಡ್ಲ ಹುಲಿವೇಷಧಾರಿಗಳು

ಮಂಗಳೂರಿನ ಬೆಂಗ್ರೆ ಮೊಗವೀರ ಫ್ರೆಂಡ್ಸ್ ಕುಡ್ಲ ವತಿಯಿಂದ ಹುಲಿವೇಷಧಾರಿಗಳು ಬೆಂಗರೆಯ ತ್ರಿವೇಣಿ ಸಂಗಮದ ನದಿ ಕಿನಾರೆಯಲ್ಲಿ ಬೋಟ್‍ನಲ್ಲಿ ಬರುತ್ತಿರುವ ದೃಶ್ಯ ಮನಮೋಹಕವಾಗಿತ್ತು. ನದಿ ಕಿನಾರೆಯಲ್ಲಿ ಹುಲಿ ವೇಷ ಧಾರಿಗಳು ಆರ್ಭಟಿಸುತ್ತಾ ಘರ್ಜಿಸುತ್ತಾ ದೃಶ್ಯ ಗಮನಸೆಳೆಯಿತು.

ಮಂಗಳೂರು : ಅನುಮಾನಾಸ್ಪದ ತಿರುಗಾಟ ನಡೆಸುತ್ತಿದ್ದ ಇಬ್ಬರವಶ

ಅನುಮಾನಾಸ್ಪದ ತಿರುಗಾಟ ನಡೆಸುತ್ತಿದ್ದ ಇಬ್ಬರನ್ನು ಉತ್ತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಂಜಾನೆ 3 ಗಂಟೆ ಸುಮಾರಿಗೆ ಪೊಲೀಸರು ರೌಂಡ್ಸ್ ನಲ್ಲಿದ್ದಾಗ ಕುದ್ರೋಳಿ ಅಳಕೆ ಮಾರುಕಟ್ಟೆ ಪ್ರದೇಶದ ಬಳಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದ ರೀತಿಯಲ್ಲಿ ತಿರುಗಾಟ ನಡೆಸುತ್ತಿದ್ದರು. ವಿಚಾರಣೆ ನಡೆಸಿದಾಗ ಒಬ್ಬರು ಕೋಡಿಕಲ್ ನಿವಾಸಿ ಪ್ರಮೋದರಾಜ್ ಹಾಗೂ ಚಿಕ್ಕಮಗಳೂರಿನ ಓಂಕಾರ ಮೂರ್ತಿ ಎಂಬುದು ಬೆಳಕಿಗೆ ಬಂದಿದೆ ಇವರಿಬ್ಬರು ಕಳ್ಳತನ ಅಥವಾ ಇನ್ನಾವುದೋ

ನೊಂದ ಕುಟುಂಬಗಳ ನೆರವಿಗೆ ಮಿಡಿದ ಹೆಲ್ವ್ ಲೈನ್ ಸೇವಾ ತಂಡ ಹಾಗೂ ಅರ್ಪಣಾ ಸೇವಾ ಸಮಿತಿ

ಹೆಲ್ವ್ ಲೈನ್ ಸೇವಾ ತಂಡ ಹಾಗೂ ಅರ್ಪಣಾ ಸೇವಾ ಸಮಿತಿ ಸಹಯೋಗದೊಂದಿಗೆ ಭವತಿ ಬಿಕ್ಷಾಂದೇಹಿ ಸೇವಾ ಕಾರ್ಯವು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ನಡೆಯಿತು. ಸೇವಾ ಕಾರ್ಯದ ಮುಖ್ಯ ಆಕರ್ಷಣೆಯಾಗಿ ವಿಶೇಷ ವೇಷವು ಎಲ್ಲರ ಗಮನಸೆಳೆಯಿತು. ನೊಂದ ಮೂರು ಕುಟುಂಬಗಳ ಸಹಾಯಕ್ಕಾಗಿ ನೆರವಾಗಲು ಯುವಕರು ಕೈಜೋಡಿಸಿದ್ದು ವಿಶೇಷ. ಕಟೀಲು ದೇವಾಲಯದಲ್ಲಿ ಸುಮಾರು ಒಂದು ಲಕ್ಷದ ಐದು ಸಾವಿರ ರುಪಾಯಿ ಸಂಗ್ರಹಿಸಲಾಗಿದ್ದು. ದಿನಾಂಕ: 05/10/2022 ಬುಧವಾರ ಉಚ್ಚಿಲ ದೇವಸ್ಥಾನ

ಆಮ್ ಆದ್ಮಿ ಪಕ್ಷದಿಂದ ನಾಗರಿಕ ಕುಂದುಕೊರತೆ ಪೊರ್ಟಲ್ ಬಿಡುಗಡೆ

ಮಂಗಳೂರು : ಆಮ್ ಆದ್ಮಿ ಪಕ್ಷ, ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಶ್ರಯದಲ್ಲಿ ನಾಗರಿಕ ಕುಂದುಕೊರತೆ ಪೊರ್ಟಲ್ ಬಿಡುಗಡೆ ಕಾರ್ಯಕ್ರಮ ಅ.2, ಭಾನುವಾರದಂದು ನಗರದ ಬಿಜೈ ಚರ್ಚ್ ಹಾಲ್ ನಲ್ಲಿ ಜರಗಿತು. ಬಾಂಬೆ ಮತ್ತು ಕರ್ನಾಟಕ ಹೈ ಕೋರ್ಟ್ ನ ನಿವೃತ ನ್ಯಾಯಮೂರ್ತಿ ಮೈಕಲ್ ಎಫ್ ಸಲ್ದಾನ ಅವರು ನಾಗರಿಕ ಕುಂದುಕೊರತೆ ಪೊರ್ಟಲ್ ಅನ್ನು ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಅವರು, ಇಂದು ಆರಂಭಗೊಂಡ ಈ ಪೋರ್ಟಲ್ ಒಂದು ವರ್ಷದೊಳಗೆ ಮಂಗಳೂರಿನಲ್ಲಿ ಸಂಚಲನ ತರಲಿದ್ದು, ಇಡೀ

ಆಭರಣ ಮಳಿಗೆ ವತಿಯಿಂದ ನಮ್ಮಮ್ಮ ಶಾರದೆ ಸ್ಪರ್ಧೆ

ಮಂಗಳೂರಿನ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಆಭರಣ ಮಳಿಗೆಯ ವತಿಯಿಂದ ನಮ್ಮಮ್ಮ ಶಾರದೆ ಸ್ಪರ್ಧೆ ಮತ್ತು ಕಲಾ ನಿಕೇತನ ಮಂಗಳೂರು ಇದರ ನಿರ್ದೇಶಕಿ ಶ್ರೀಮತಿ ಸಾವಿತ್ರಿ ರಾಮರಾವ್ ಹಾಗೂ ವಿದ್ಯಾರ್ಥಿಗಳಿಂದ ವೀಣಾ ಸಂಧ್ಯಾ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಮಂಗಳೂರಿನ ಮಣ್ಣಗುಡ್ಡೆಯಲ್ಲಿರುವ ರೋಟರಿ ಬಾಲಭವನದಲ್ಲಿ ನಮ್ಮಮ್ಮ ಶಾರದೆ ಸ್ಪರ್ಧೆಯನ್ನು ಹಮ್ಮಿಕೊಂಡರು. ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳು ವೀಣೆ ಹಿಡಿದು ಶಾರದೆಯ ಅವತಾರದಲ್ಲಿ ಮಿಂಚಿದ್ದು ಎಲ್ಲರ ಗಮನ