ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಇದರ ಸಾರಥ್ಯದಲ್ಲಿ ಬ್ರಹ್ಮಸಭೆಯು ನಂತೂರಿನ ಶ್ರೀ ಭಾರತೀ ಕಾಲೇಜಿನ ಶಂಕರ ಶ್ರೀ ಸಭಾಂಗಣದಲ್ಲಿ ನಡೆಯಿತು. ಮಂಗಳೂರಿನ ನಂತೂರು ಭಾರತಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಬ್ರಹ್ಮಸಭೆಯ ಉದ್ಘಾಟನಾ ಸಮಾರಂಭ ಜರುಗಿತ್ತು. ಇನ್ನು ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಆರ.
ಮಂಗಳೂರು ದಸರಾ ಈ ಬಾರಿ ಹಿಂದಿನ ದಸರಾಕ್ಕಿಂತಲೂ ವಿಶಿಷ್ಟ ರೀತಿಯಲ್ಲಿ ನಡೆಯಲಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣ ನಾಥ ಕ್ಷೇತ್ರದ ನವೀಕರಣದ ರೂವಾರಿ ಮಾಜಿ ವಿತ್ತ ಸಚಿವ ಬಿ.ಜನಾರ್ದನ ಪೂಜಾರಿ ತಿಳಿಸಿದ್ದಾರೆ. ಅವರು ಕುದ್ರೋಳಿ ಕ್ಷೇತ್ರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ರಾಜ್ಯದ ಮುಖ್ಯಮಂತ್ರಿಯವರಿಗೂ ಆಹ್ವಾನ ನೀಡಲಾಗುವುದು. ಅವರು ಭೇಟಿ ನೀಡುತ್ತಾರೆ ಎನ್ನುವ ವಿಶ್ವಾಸವಿದೆ. ಕೊರೋನ ಕಾರಣದಿಂದ ಈ ಹಿಂದಿನ ವರ್ಷ ವಿಜೃಂಭಣೆಯಿಂದ ಆಚರಿಸಲು ಸಾಧ್ಯವಾಗಿಲ್ಲ.
ಕೆಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ಇದ್ರ 109ನೇ ವಾರ್ಷಿಕ ಸಾಮಾನ್ಯ ಸಭೆಯನ್ನ ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿನ ಅವಿಲಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ ಪ್ರಸ್ತಕ ಸಾಲಿನ ನೂತನ ಅಧ್ಯಕ್ಷರು, ಉಪಾಧ್ಯಕ್ಷರು , ಸದಸ್ಯರು ಆಯ್ಕೆಗೊಂಡಿದ್ರು. ವಾ.ಓ೦೧: ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿನ ಅವಿಲಾ ಸಭಾಂಗಣದಲ್ಲಿ ಕೆಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ಇದ್ರ 109ನೇ ವಾರ್ಷಿಕ ಸಾಮಾನ್ಯ ಸಭೆಯನ್ನ ಆಯೋಜಿಸಲಾಗಿತ್ತು. 2021-22ನೇ ಸಾಲಿನ
ಕಡಲತೀರದಸ್ವಚ್ಚತೆಕೇವಲಜಿಲ್ಲಾಡಳಿತದಜವಾಬ್ದಾರಿಅಲ್ಲ. ಪ್ರತಿಯೊಬ್ಬಪ್ರಜೆಯೂಇದರಲ್ಲಿಪಾಲ್ಗೊಳ್ಳಬೇಕು. ಕಡಲತೀರದತ್ರಾಜ್ಯನಿರ್ವಹಣೆಯಲ್ಲಿ ಪ್ರತಿ ಪ್ರಜೆಯೂಕೈಜೋಡಿಸಬೇಕು.ಪ್ರವಾಸಿಗರೂಇದರಲ್ಲಿಸಹಕರಿಸಬೇಕು. ಹಾಗಾದರೆ ಮಾತ್ರ ಕಡಲತೀರ ಸ್ವಚ್ಚವಾಗಬಹುದು ಎಂದು ದಕ ಜಿಲ್ಲಾ ಗ್ರಹರಕ್ಷಕದಳದ ಸಮಾದೇಷ್ಟ ಡಾಮುರಲಿ ಮೋಹನ್ಚೂಂತಾರು ಅಭಿಪ್ರಾಯಪಟ್ಟರು. ಅವರು ಸೋಮೇಶ್ವರ ಕಡಲತೀರದಲ್ಲಿ ಉಳ್ಳಾಲ ಗ್ರಹರಕ್ಷಕದಳದ ವತಿಯಿಂದ ಸ್ವಚ್ಚ ಕಡಲು ಸ್ವಚ್ಚ ಸಾಗರಅಭಿಯಾನ ಜರುಗಿತು. ಉಳ್ಳಾಲ
ಮಂಗಳೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಸೇವಾದಳ, ಗುರು ಬೆಳದಿಂಗಳು ಫೌಂಡೇಶನ್, ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಲೇಡಿಹಿಲ್ ಸಮೀಪದ ನಾರಾಯಣಗುರು ವೃತ್ತದಿಂದ ಸ್ವಚ್ಛತಾ ಕಾರ್ಯಕ್ರಮ ಆರಂಭಗೊಂಡು ಕುದ್ರೋಳಿ ದೇವಸ್ಥಾನದವರೆಗೆ ಯುವಕರು ಸ್ವಚ್ಛಗೊಳಿಸಿದರು.
ಕೇರಳದ ಕೊಚ್ಚಿಯಲ್ಲಿ ನಡೆದ ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಕರ್ನಾಟಕದಿಂದ ಪ್ರತಿನಿಧಿಸಿದ್ದ ಬೆಂಗಳೂರಿನ ವಿದ್ಯಾರ್ಥಿನಿ ಅಕ್ಷಿತಾ ಸತ್ಯನಾರಾಯಣ್ ಅವರು ಕರ್ನಾಟಕ ಮಿಸ್ ಕ್ವೀನ್ 2022 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಅಕ್ಷಿತಾ ಸತ್ಯನಾರಾಯಣ್ ಅವರು, ಬೆಂಗಳೂರಿನ ಮಹಾರಾಣಿ ಅಮ್ಮಣ್ಣಿ ಕಾಲೇಜಿನ ಪತ್ರಿಕೋದ್ಯಮ ಮತ್ತು ಮನೋವಿಜ್ಞಾನ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಮುಂಬೈಯಲ್ಲಿ ತರಬೇತಿ ಪಡೆದು ರೂಪದರ್ಶಿಯಾಗಿದ್ದಾರೆ. 2019ರ ಮಿಸ್ ಕರ್ನಾಟಕ
ಹೆಣ್ಮಕ್ಕಳು ಶಿಕ್ಷಣ ಪಡೆಯಬಾರದು ಎನ್ನುವ ಹೊತ್ತಲ್ಲಿ ಅವರ ಶಿಕ್ಷಣಕ್ಕಾಗಿ ವಿದ್ಯಾರ್ಥಿನಿ ನಿಲಯ ತೆರೆದು ಸ್ವಾವಲಂಬಿ ಬದುಕಿಗೆ ಮುನ್ನುಡಿ ಬರೆದವರು ಕರಾವಳಿಯ ಬಂಟರು. ಒಂದೆಡೆ ಸ್ವಾತಂತ್ರ್ಯದ ಕಿಚ್ಚು ಹಚ್ಚುತ್ತಿದ್ದ ಹೊತ್ತಲ್ಲೇ ಹೆಣ್ಮಕ್ಕಳ ಶಿಕ್ಷಣಕ್ಕಾಗಿ ಬಂಟರ ಸಂಘದವರು ಮಂಗಳೂರಿನಲ್ಲಿ ರಾಮಕೃಷ್ಣ ವಿದ್ಯಾರ್ಥಿನಿ ಭವನ ಆರಂಭಿಸಿದ್ದರು. ಸ್ವಾತಂತ್ರ್ಯ ಸಿಗೋದಕ್ಕೂ ಮೊದಲೇ ಸ್ಥಾಪನೆಗೊಂಡಿದ್ದ ವಿದ್ಯಾರ್ಥಿನಿ ಭವನಕ್ಕೀಗ ಅಮೃತೋತ್ಸವದ ಸಂಭ್ರಮ.ಮಂಗಳೂರು ನಗರದ
ಫಾಝಿಲ್ ಹಾಗೂ ಮಸೂದ್ ಹತ್ಯೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ತಾರತಮ್ಯ ನೀತಿ ತೋರುತ್ತಿದೆ ಎಂದು ಆರೋಪಿಸಿ ಮುಸ್ಲಿಂ ಐಕ್ಯತಾ ವೇದಿಕೆ ನೇತೃತ್ವದಲ್ಲಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ನಗರದ ಕ್ಲಾಕ್ ಟವರ್ ಸರ್ಕಲ್ ನಲ್ಲಿ ಪ್ರತಿಭಟನಾ ಸಭೆ ನಡೆದಿದ್ದು ನೂರಾರು ಜನ ರಾಜ್ಯ ಮತ್ತು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಮುಖ್ಯಮಂತ್ರಿ ಭೇಟಿ ನೀಡಿದ್ದಾರೆ. ಆದರೆ ಅದೇ ಸಂದರ್ಭದಲ್ಲಿ ಕೊಲೆಯಾದ ಮಸೂದ್
ಮಂಗಳೂರು, ಸೆ.17: ಅಕ್ಟೋಬರ್ 3ರಂದು ನಡೆಯುವ ಬ್ಯಾರಿ ಭಾಷಾ ದಿನಾಚರಣೆಯ ಪ್ರಯುಕ್ತ ಅಖಿಲ ಭಾರತ ಬ್ಯಾರಿ ಪರಿಷತ್ ವಿವಿಧ ಬ್ಯಾರಿ ಸ್ಪರ್ಧೆಗಳನ್ನು ಆಯೋಜಿಸಿದೆ.1) ಪ್ರಬಂಧ ಸ್ಪರ್ಧೆ: “ಪ್ರವಾದಿ ಮುಹಮ್ಮದ್ (ಸ.ಅ.) ಅವರ ಜೀವನ ಮತ್ತು ಸಂದೇಶ” ಎಂಬ ವಿಷಯದಲ್ಲಿ ಕನ್ನಡ ಲಿಪಿ ಬಳಸಿ ಬ್ಯಾರಿ ಭಾಷೆಯಲ್ಲಿ ನಾಲ್ಕು ಪುಟಗಳಿಗೆ ಮೀರದ ಪ್ರಬಂಧವನ್ನು ವಿದ್ಯಾರ್ಥಿಗಳ ಸಹಿತ ಸಾರ್ವಜನಿಕರು (ಮುಕ್ತ ಸ್ಪರ್ಧೆ) ಬರೆದು ಸೆಪ್ಟೆಂಬರ್ 30ರೊಳಗೆ ಅಖಿಲ ಭಾರತ ಬ್ಯಾರಿ
ಭಾರತ ಸರ್ಕಾರದ ಭೂ ವಿಜ್ಞಾನ ಮಂತ್ರಾಲಯ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಇವರ ಸಂಯುಕ್ತ ಆಶ್ರಯದಲ್ಲಿ ಕಡಲ ತೀರ ಸ್ವಚ್ಛತಾ ಅಭಿಯಾನ ಮತ್ತು ಸ್ವಚ್ಚ ಅಮೃತ ಮಹೋತ್ಸವ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನರೇಂದ್ರ ಮೋದಿಯವರು ಪ್ರಧಾನಮಂತ್ರಿಗಳಾದ ಬಳಿಕ ದೇಶದಲ್ಲಿ ಸ್ವಚ್ಛತಾ ಆಂದೋಲನಾ




























