ವಿವಿಧ ರೀತಿಯ ವಿನ್ಯಾಸದೊಂದಿಗೆ ಮಾರುಕಟ್ಟೆಗೆ ವಾಹನವನ್ನ ಪರಿಚಯಿಸುತ್ತಿರುವ ಮಂಗಳೂರಿನ ದ್ವಿಚಕ್ರ ವಾಹನ ಷೋರೂಮ್ ಆದ ವೆಸ್ಟ್ ಕೋಸ್ಟ್ನಲ್ಲಿ ಇದೀಗ 3ನೆ ವಾರದ ಲಕ್ಕಿ ಡ್ರಾ ವು ನಡೆಯಿತು. ವೆಸ್ಟ್‍ಕೋಸ್ಟ್ ಹೀರೋ ಉತ್ಸವದ ಮೂರನೇ ವಾರದ ಅದೃಷ್ಟಶಾಲಿಯಾಗಿ ಕಿಶೋರ್ ಸಂಧ್ಯಾ ದಂಪತಿಗಳು ಆಯ್ಕೆಯಾಗಿದ್ದಾರೆ. ಅವರಿಗೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೃತ್ತ
ಮಂಗಳೂರಿನ ವಿನಾಯಕ ಮಾರ್ಕೇಟಿಂಗ್ ನೂತನ ಶೋರೂಂ, ನಗರದ ಎಂ.ಜಿ.ರೋಡ್ ನ ಕೊಡಿಯಾಲ್‍ಗುತ್ತು, ಪತ್ತು ಮುಡಿ ಜನತಾ ಡಿಲಕ್ಸ್ ನ ಹೋಟೇಲ್ ಸಮೀಪದ ತಕ್ಷೀಲ ಬಿಲ್ಡಿಂಗ್‍ನಲ್ಲಿ ಆ.28ರಂದು ಬೆಳಿಗ್ಗೆ 10.30ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ವಿನಾಯಕ ಮಾರ್ಕೇಟಿಂಗ್‍ನ ವ್ಯವಸ್ಥಾಪಕ ನಿರ್ದೇಶಕರಾದ ಉಮನಾಥ್ ಹೇಳಿದರು. ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿನಾಯಕ ಮಾರ್ಕೇಟಿಂಗ್
ಪ್ರಧಾನಿ ನರೇಂದ್ರ ಮೋದಿಯವರ ಮಂಗಳೂರು ಭೇಟಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಸಿದ್ಧತೆಗಳು ನಡೆಯುತ್ತಿವೆ. ಪ್ರಧಾನಿಯವರ ಸಮಾವೇಶದ ತಾಣವಾಗಿರುವ ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬಿರುಸಿನ ಸಿದ್ಧತೆಗಳು ನಡೆಯುತ್ತಿವೆ. ಸುಮಾರು 2 ಲಕ್ಷ ಮಂದಿ ಕುಳಿತುಕೊಳ್ಳಲು ಸಾಧ್ಯವಾಗು ವಂತಹ ಶೀಟ್‍ಗಳನ್ನು ಅಳವಡಿಸಿ ಬೃಹತ್ ಚಪ್ಪರ ಹಾಕುವ ಕಾಮಗಾರಿ ಭರದಿಂದ ಸಾಗುತ್ತಿದೆ. 20 ಅಡಿ ಎತ್ತರ, 60 ಅಡಿ ಉದ್ದ ಹಾಗೂ 80 ಅಡಿ ಅಗಲದ ಸಭಾವೇದಿಕೆ
ಕುಂದಾಪುರ: ಕೊಲ್ಲೂರಿನಲ್ಲಿ ಕಳೆದ ನಾಲ್ಕು ದಿನಗಳಿಂದ ಲೋಕ ಕಲ್ಯಾಣಾರ್ಥವಾಗಿ ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ಚಂಡಿಕಾ ಪಾರಾಯಣ ಹಾಗೂ ಶತ ಚಂಡಿ ಮಹಾಯಾಗಕ್ಕೆ ಶುಕ್ರವಾರ ಮಧ್ಯಾಹ್ನ ಪೂರ್ಣಾಹುತಿ ನೀಡಲಾಯಿತು.ಕೊಲ್ಲೂರು ದೇವಳದ ಮೂರ್ತಿದಾರಕ ಮೂರ್ತಿ ಕಾಳಿದಾಸ ಭಟ್ ಅವರ ನಿವಾಸದಲ್ಲಿ ನಡೆದ ಶತ ಚಂಡಿ ಯಾಗಕ್ಕೆ ಋತ್ವಿಜರ ಮಂತ್ರ ಪಠಣದೊಂದಿಗೆ ಹೋಮ ಕುಂಡಕ್ಕೆ ವಿವಿಧ ಹವಿಸ್ಸುಗಳನ್ನು ಅರ್ಪಿಸುವ ಮೂಲಕ ಶುಕ್ರವಾರ ಮಧ್ಯಾಹ್ನ
ಮಂಗಳೂರು, ಆ.25: ಪೆನ್‌ಶನ್ ಏಕತಾ ಸಂಘರ್ಷ ಮಂಚ್ ದೇಶವ್ಯಾಪಿ ಕರೆ ನೀಡಲಾದ ಪ್ರತಿಭಟನಾ ಪ್ರದರ್ಶನಕ್ಕೆ ಬೆಂಬಲವಾಗಿ ಮಂಗಳೂರಿನ ಭವಿಷ್ಯ ನಿಧಿ ಕಚೇರಿಯ ಮುಂದೆ ಗುರುವಾರ ಪಿಂಚಣಿದಾರರು ಪ್ರತಿಭಟಿಸಿದರು. ಪಿಂಚಣಿದಾರರ ಸಂಘದ ದ.ಕ.ಜಿಲ್ಲಾಧ್ಯಕ್ಷ ಜೆ.ಬಾಲಕೃಷ್ಣ ಶೆಟ್ಟಿ ಮಾತನಾಡಿ ಕಳೆದ 8 ವರ್ಷಗಳಿಂದ ಪಿಂಚಣಿಯಲ್ಲಿ ಏರಿಕೆ ಆಗಿಲ್ಲ. ಕೊಶಿಯಾರಿ ಸಮಿತಿಯು ಕನಿಷ್ಠ ಪಿಂಚಣಿ 3,000 ರೂ.ಕೊಡಬಹುದು ಎಂದು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿ 3 ವರ್ಷ ಕಳೆದರೂ ಕೂಡ ಸರಕಾರ
ಕುಂದಾಪುರ: ಇತ್ತೀಚೆಗೆ ಕಾಲು ಸಂಕದಿಂದ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಕಾಲ್ತೋಡು ಬೋಳಂಬಳ್ಳಿಯ ಮೃತ ಬಾಲಕಿ ಸನ್ನಿಧಿ ಪೋಷಕರು ಸಂಸದ ಬಿವೈ ರಾಘವೇಂದ್ರ ಅವರನ್ನು ಕೊಲ್ಲೂರು ಪ್ರವಾಸಿ ಮಂದಿರಲ್ಲಿ ಗುರುವಾರ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮೃತ ಬಾಲಕಿಯ ಪೋಷಕರಿಗೆ ಸಾಂತ್ವನ ತಿಳಿಸಿದ ಅವರು, ಸನ್ನಿಧಿ ಪೋಷಕರಾದ ಪ್ರದೀಪ್ ಮತ್ತು ಸುಮಿತ್ರಾ ಅವರಿಗೆ ವೈಯಕ್ತಿಕವಾಗಿ ಆರ್ಥಿಕ ಸಹಾಯ ನೀಡಿದರು. ಈ ವೇಳೆ ಶಾಸಕ ಸುಕುಮಾರ ಶೆಟ್ಟಿ, ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್
ಕನ್ನಡ ಸಂಸ್ಕ್ರತಿ ಇಲಾಖೆ ಟ್ರಸ್‍ಗಳ ಸದಸ್ಯರ ನೇಮಕಾತಿಯಲ್ಲಿ ಅಚಾತುರ್ಯದ ಬಗ್ಗೆ ಸಚಿವ ಸುನೀಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವೇ ವ್ಯಕ್ತಿಗಳ ತಂಡಕ್ಕೆ ಸೀಮಿತವಾಗಿದ್ದ ಟ್ರಸ್ಟ್ ಗಳ ಪುನರ್ ರಚನೆ ಮಾಡಿದ್ದೇವೆ. ಟ್ರಸ್ಟ್‍ಗಳು ಬಹು ವರ್ಷಗಳ ಕಾಲ ನೆನೆಗುದಿಗೆ ಬಿದ್ದಿತ್ತು. ಡಿಸೆಂಬರ್ ನಲ್ಲಿಯೇ ಈ ಪಟ್ಟಿ ಮಾಡಲಾಗಿತ್ತು, ನಿನ್ನೆ ಸರಕಾರ ಅನುಮೋದನೆ ಕೊಟ್ಟಿತ್ತು. ಮರಣ ಹೊಂದಿದ ಇಬ್ಬರ ಹೆಸರು ಪಟ್ಟಿಯಲ್ಲಿ ಸೇರಿ ಸಣ್ಣ
ಉಳ್ಳಾಲ : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದ್ದು ರಾಜ್ಯದಲ್ಲಿ ಪ್ರಬಲ ಪರ್ಯಾಯ ಶಕ್ತಿಯಾಗಿ ಮೂಡಿಬರುವ ಮೂಲಕ ಮುಂದಿನ ವಿಧಾನಸಭೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಹೇಳಿದರು. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು(ಉಳ್ಳಾಲ) ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಕಲ್ಲಾಪು
ಮಂಗಳೂರಿನ ಪದವಿನಂಗಡಿ ಸಮೀಪದಲ್ಲಿ ಪುನರ್ವಸು ಆಯುರ್ವೇದ ಕ್ಲಿನಿಕ್ ಮತ್ತು ಕೋಟ್ಟಕ್ಕಲ್ ಆರ್ಯ ವೈದ್ಯ ಶಾಲಾ ಔಷಧ ಮಳಿಗೆ ಶುಭಾರಂಭಗೊಂಡಿತು.ಆಯುರ್ವೇದವು ಬಹಳ ಹಿಂದಿನಿಂದಲೂ ಆರೋಗ್ಯ ಸಮಸ್ಯೆಗಳಿಗೆ ಉತ್ತಮ ಪರಿಹಾರವನ್ನು ನೀಡುತ್ತ ಬಂದಿದೆ. ನೈಸರ್ಗಿಕ ಪ್ರಕ್ರಿಯೆಯ ಮೂಲಕ ಮತ್ತು ಸಾಂಪ್ರದಾಯಿಕ ಔಷಧಿಗಳ ಮೂಲಕ ಪರಿಹಾರವನ್ನು ಆಯುರ್ವೇದ ನೀಡುತ್ತದೆ. ಮಂಗಳೂರಲ್ಲಿ ಹಲವಾರು ವರ್ಷಗಳಿಂದ ಸೇವೆಯನ್ನ ನೀಡುತ್ತಾ ಬಂದಿರುವ ಪುನರ್ವಸು ಆಯುರ್ವೇದ ಕ್ಲಿನಿಕ್ ಎಲ್ಲಾರ
ಮಂಗಳೂರು : ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಹಿನ್ನಲೆಯಲ್ಲಿ ಆ.25ರ ಗುರುವಾರ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಕೇಂದ್ರ ಸಚಿವರಾದ ಶೋಭಾ ಕರಂದಾಜ್ಲೆ ಅವರು ಈ ವೇಳೆ ರಾಜ್ಯಪಾಲರೊಂದಿಗೆ ಆಗಮಿಸಿದರು. ಇಂಧನ,ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.,




























