ಶ್ರೀಮತಿ ಭಾರತಿ ಮತ್ತು ಶ್ರೀನಿವಾಸ್ ದಂಪತಿಗಳ ಪುತ್ರಿಯಾದ ಮಾನ್ವಿ ಎಸ್. ಪೂಜಾರಿ ಇವರು ಸೈಂಟ್ ಆನ್ಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕುಂಟಿಕಾನ ಮಂಗಳೂರು ನಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿದ್ದು, ತನ್ನ 6ನೇ ವಯಸ್ಸಿನಲ್ಲಿ ಯೋಗದಲ್ಲಿ ಆಸಕ್ತಿ ತೋರಿ ಒಂದು ವರ್ಷದಿಂದ ಆವಿಷ್ಕಾರ್ ಯೋಗ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದು ಸುಮಾರು 75 ಆಸನಗಳನ್ನು ಅವುಗಳ
ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯೋರ್ವರು ನೀವು ಆಸಸ್ಯಗೊಂಡು, ಹೃದಯಾ ಶದಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ನಡೆದಿದೆ. ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ, ಹೆಡ್ ಕಾನ್ಸ್ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಹೀಗನಾಥ್ ಪಿ ನಿಧನರಾದವರು. 41 ವರ್ಷ ವಯಸಿನ ಜಗನ್ನಾಥ್ ಅವರು, 2000 ಇಸವಿಯ
ಮಂಗಳೂರು,ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಂಗಳೂರು ತಾಲೂಕು ಪಂಚಾಯತ್,ರಾಜ್ಯ ಗ್ರಾಮೀಣ ಜಿವನೋಪಾಯ ಸಂವರ್ಧನ ಸಂಸ್ಥೆ ಹಾಗೂ ಸ್ವಚ್ಚ ಭಾರತ್ ಮಿಷನ್ ವತಿಯಿಂದ ಅಜಾದಿ ಕಾ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಹರ್ ಘರ್ ತಿರಂಗ ಅಭಿಯಾನದಡಿ ಆ.6ರ ಶನಿವಾರ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ತನ್ಮಯಿ ಸಂಜೀವಿನಿ, ಗ್ರಾಮ ಪಂಚಾಯತ್ ಒಕ್ಕೂಟ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮಠದಕಣಿಯಲ್ಲಿ ಮಳೆ ನೀರು ಹರಿಯುವ ತೋಡಿನಲ್ಲೇ ಡ್ರೈನೇಜ್ ನೀರು ಕೂಡ ಹರಿಯುತ್ತಿದೆ. ಸ್ಥಳೀಯರು ಮೂಗು ಮುಚ್ಚಿ ಓಡಾಡುವ ಪರಿಸ್ಥಿತಿ ಉಂಟಾಗಿದೆ. ನಗರದ ಮಠದಕಣಿಯಲ್ಲಿ ಬರ್ಕೆ ಠಾಣೆಗೆ ತೆರಳುವ ರಸ್ತೆಯ ಬದಿಯಲ್ಲಿ ಮಳೆ ನೀರು ಹರಿದು ಹೋಗುವ ತೋಡಿನಲ್ಲಿ ಡ್ರೈನೇಜ್ ನೀರು ಹರಿಯುತ್ತಿದೆ. ಒಳಚರಂಡಿ ವ್ಯವಸ್ಥೆ ಹದಗೆಟ್ಟಿರುವ ಕಾರಣ ಚರಂಡಿ ನೀರು ರಸ್ತೆ ಹಾಗೂ ಮಳೆ ನೀರು ಹರಿಯುವಂತಹ ತೋಡಿನಲ್ಲೇ ಹರಿಯುವಂತಾಗಿದೆ. ಡ್ರೈನೇಜ್ ನೀರು
ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಸಂಸದರು, ಸಚಿವರು ನೀಡಿದ ಜೂನ್ 22 ರ ಅಂತಿಮ ಗಡುವು ದಾಟಿ ಮತ್ತೆ ತಿಂಗಳು ಕಳೆದಿದೆ. ಜಿಲ್ಲೆಯಲ್ಲಿ ರಾಜಕೀಯ ಪ್ರೇರಿತ ಮತೀಯ ದ್ವೇಷದ ಕೊಲೆಗಳ ಉನ್ಮಾದದಲ್ಲಿ ಸುರತ್ಕಲ್ ಟೋಲ್ ತೆರವು ಸಹಿತ ಜನ ಸಾಮಾನ್ಯರ ಜ್ವಲಂತ ಸಮಸ್ಯೆಗಳನ್ನು ಮರೆಮಾಚುವ ಯತ್ನ ನಡೆಯುತ್ತಿದೆ. ಜನಪ್ರತಿನಿಧಿಗಳ ಇಂತಹ ರಾಜಕಾರಣವನ್ನು ಒಪ್ಪಲು ಸಾಧ್ಯವಿಲ್ಲ. ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯ ಮೊದಲು ಸುರತ್ಕಲ್ ಅಕ್ರಮ ಟೋಲ್ ತೆರವುಗೊಳಿಸಿ
ದ.ಕ. ಜಿಲ್ಲೆಯಾದ್ಯಂತ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಸಂಜೆ 6ರಿಂದ ಬೆಳಗ್ಗೆ 6ರವರೆಗಿನ ನಿರ್ಬಂಧವನ್ನು ಸಡಿಲಗೊಳಿಸಲಾಗಿದೆ. ಆಗಸ್ಟ್ 5ರ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಮೂರು ದಿನಗಳ ಕಾಲ ಈ ನಿರ್ಬಂಧ ವಿಧಿಸಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶಿದ್ದಾರೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದಂತೆ ಈ ದಿನಗಳಲ್ಲಿ ರಾತ್ರಿ 9 ಗಂಟೆಯಿಂದ ಅಂಗಡಿ ಮುಂಗಟ್ಟುಗಳು ಮುಚ್ಚಲಿದೆ. ಆ. 5ರಿಂದ ಮದ್ಯದಂಗಡಿಗಳು ಸಂಜೆ 6
ದ.ಕ. ಜಿಲ್ಲೆಯಲ್ಲಿ ಅಹಿತಕರ ಘಟನೆ ತಪ್ಪಿಸಲು ಜಿಲ್ಲೆಯಾದ್ಯಂತ ತುರ್ತಾಗಿ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರಿ ಮಾಡುವುದನ್ನು ನಿಷೇಧಿಸಲಾಗಿದೆ. ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರಾಗಿ ಬಂದು ಅಪರಾಧ ಕೃತ್ಯಗಳಲ್ಲಿ ತೊಡಗಿಸುತ್ತಿದ್ದಾರೆ ಎಂಬ ಮಾಹಿತಿ ನೆಲೆಯಲ್ಲಿ ಪುರುಷ ವ್ಯಕ್ತಿಗಳು ಹಿಂಬದಿ ಸವಾರಿ ಮಾಡುವುದನ್ನು ನಿಷೇಧಿಸಲಾಗುವುದು. ಹೊಸ ನಿಯಮ ಆಗಸ್ಟ್ 5ರಿಂದಲೇ ಜಾರಿಗೆ ಬರಲಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಮಂಗಳೂರಿನ ಕಮಿಷನರ್
ಮಂಗಳೂರಿನ ಜಿಲ್ಲಾ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆ ಮಂಗಳೂರು ಜೈಲ್ ನಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿತ್ತು.ಇದೀಗ ದಕ್ಷಿಣ ಜಿಲ್ಲೆಯಲ್ಲಿ ಸರಣಿ ಹತ್ಯೆ ನಡೆದಿದೆ, ಮಸೂದ್, ಫಾಝಿಲ್, ಪ್ರವೀಣ್ ಹತ್ಯಾ ಅರೋಪಿಗಳನ್ನು ಬಂಧಿಸಿಲಾಗಿದೆ. ಬಂಧಿತರೆಲ್ಲಾ ಮಂಗಳೂರು ಜೈಲ್ ನಲ್ಲಿದ್ದಾರೆ ಈ ಹಿಂದೆ ಹಲವು ಘಟನೆಗಳು ಮಂಗಳೂರು ಜೈಲ್ ನಲ್ಲಿ ನಡೆದಿದ್ದು.ಇದೀಗ ಎಡಿಜಿಪಿ ಅಲೋಕ್ ಕುಮಾರ್ ಅವರು ಪೊಲೀಸ್ ಅಧಿಕಾರಿಗಳ
ಮಂಗಳೂರು: ಕುಲಶೇಖರದ ಪರಿಸರದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ವೀರನಾರಾಯಣ ದೇವಸ್ಥಾನದ ಸುಮಾರು 8 ಕೋಟಿ ರೂ. ವೆಚ್ಚದಲ್ಲಿ ಸಮಗ್ರ ಜೀರ್ಣೋದ್ಧಾರದ ಕಾರ್ಯದ ಪ್ರಯುಕ್ತ ಇಂದು ಉತ್ತರಾರೋಹಣ ಕಾರ್ಯಕ್ರಮವು ಧಾರ್ಮಿಕ ವಿಧಿವಿಧಾನಗಳೊಂದಿಗೆ ದೇವಸ್ಥಾನದ ತಂತ್ರಿಗಳಾದ ವಾಮಂಜೂರು ಅನಂತ ಉಪಧ್ಯಾಯ ಅವರ ಮಾರ್ಗದರ್ಶನದಲ್ಲಿ ಪ್ರಧಾನ ಅರ್ಚಕ ಜನಾರ್ಧನ್ ಭಟ್ ಅವರ ಪೌರೋಹಿತ್ಯದಲ್ಲಿ ದಾರು ಶಿಲ್ಪಿ ಸುಂದರ್ ಆಚಾರ್ಯ ಕೋಟೆಕಾರು ಅವರು ಗರ್ಭಗುಡಿಯ ಮೇಲ್ಚಾವಡಿಯ ಮಾಡಿನ ಕೆಲಸ




























