ಮಂಗಳೂರು: ಇಂಟರ್ನ್‍ಶಿಪ್ ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಖ್ಯಾತ ವಕೀಲ ಕೆ .ಎಸ್.ಎನ್.ರಾಜೇಶ್ ಭಟ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ಸಂತ್ರಸ್ತ ವಿದ್ಯಾರ್ಥಿನಿಯು ವಕೀಲರ ವಿರುದ್ಧ ನಿನ್ನೆ ರಾತ್ರಿ ನೀಡಿದ ದೂರಿನ ಮೇರೆಗೆ ಮಂಗಳೂರು ಪೆÇಲೀಸರು ಪ್ರಕರಣ ದಾಖಲಿಸಿದ್ದಾರೆ.
ನಗರದ ಪಂಪ್‌ವೆಲ್‌ನ ಲಾಡ್ಜ್ ಒಂದರಲ್ಲಿ ದಸರಾ ಪಾರ್ಟಿ ಮಾಡುತ್ತಿದ್ದ ವೇಳೆ ಯುವಕರ ನಡುವಿನ ಜಗಳದ ಸಂದರ್ಭ ನಡೆದ ಕೊಲೆ ಪ್ರಕರಣ ಪ್ರಕರಣಕ್ಕೆ ಸಂಬಂಧಿಸಿ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುರತ್ಕಲ್‌ನ ಜಾಯ್ಸನ್ ಯಾನೆ ಜೇಸನ್ (21), ಜೆಪ್ಪು ಬಪ್ಪಾಲ್‌ನ ಪ್ರಮೀತ್ ಡಿ (24), ವಾಮಂಜೂರಿನ ಕಾರ್ತಿಕ್ (21), ಪಚ್ಚನಾಡಿಯ ಪ್ರಜ್ವಲ್ (22), ದುರ್ಗೇಶ್ (22) ಎಂದು ಗುರುತಿಸಲಾಗಿದೆ. ಈ ಬಗ್ಗೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾಹಿತಿ
ಎ.ಜೆ. ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರವು ಒಂದು ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ. 2001ರಲ್ಲಿ ಪ್ರಾರಂಭಗೊಂಡ, 425 ಹಾಸಿಗೆಗಳುಳ್ಳ ಈ ಆಸ್ಪತ್ರೆಯನ್ನು ವಿಶ್ವ ದರ್ಜೆಯ ಆರೋಗ್ಯ ಸೇವೆ ನೀಡಲು ಅಂತಾರಾಷ್ಟ್ರೀಯ ಮಾನದಂಡಗಳ ಪ್ರಕಾರ ವಿನ್ಯಾಸಗೊಳಿಸಲಾಗಿದೆ. ಮಂಗಳೂರಿನಲ್ಲಿ ಎನ್‍ಎಬಿಹೆಚ್ ಮಾನ್ಯತೆ ಪಡೆದ ಮೊದಲ ಆಸ್ಪತ್ರೆ. ಎ.ಜೆ. ಆಸ್ಪತ್ರೆಯು 30ಕ್ಕೂ ಹೆಚ್ಚು ಪ್ರಮುಖ ವೈದ್ಯಕೀಯ ವಿಭಾಗಗಳನ್ನು ಹೊಂದಿದ್ದು, ಉನ್ನತ ಮಟ್ಟದ ಆರೋಗ್ಯ ಸೇವೆಯನ್ನು ನೀಡಲು ಹೊಸ
SRINIVAS UNIVERSITY COLLEGE OF ALLIED HEALTH SCIENCES CELEBRATES MENTAL HEALTH DAY 2021 With the blessings of A Shama Rao founder of Srinivas University, and under the guidance of Dr. CA A. Raghavendra Rao, chancellor of Srinivas University, Mangalore, “World Mental Health Day – 2021” was celebrated. The program was organized on 12.10.2021 at 10:30 AM,
Srinivas health card launching programme was organised on Saturday 16/10/2021 at Srinivas medical College auditorium. This programme was inaugurated by Dr. CA A Raghavendra Rao, Chancellor, Srinivas University and was Presided by Dr. A Srinivas Rao, Pro chancellor, Srinivas University. Dr. Udaya Kumar rao, Dean, Srinivas medical College welcomed the gathering by presenting
ಶ್ರೀನಿವಾಸ್ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ಶ್ರೀನಿವಾಸ್ ಆರೋಗ್ಯ ಕಾರ್ಡ್ ಲೋಕಾರ್ಪಣೆ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮವನ್ನು ಶ್ರೀನಿವಾಸ್ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿಗಳಾದ ಡಾ| ಸಿಎ ಎ ರಾಘವೇಂದ್ರ ರಾವ್ ಅವರು ಉದ್ಘಾಟಿಸಿದರು. ಶ್ರೀನಿವಾಸ್ ವಿಶ್ವವಿದ್ಯಾಲಯದ ಗೌರವಾನ್ವಿತ ಸಹ- ಕುಲಾಧಿಪತಿಗಳಾದ ಡಾ | ಶ್ರೀನಿವಾಸ್ ಎ ರಾವ್ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಡಾ| ಉದಯ್ ಕುಮಾರ್ ರಾವ್, ಡೀನ್, ಶ್ರೀನಿವಾಸ್ ಮೆಡಿಕಲ್
ಬೈಕಂಪಾಡಿಯ ಪ್ರದೇಶದಲ್ಲಿರುವ ಕರ್ಕೇರ ಮೂಲಸ್ಥಾನದಲ್ಲಿ ನಾಗನ ಕಟ್ಟೆಗೆ ಹಾನಿ ಮಾಡಿದ್ದಲ್ಲದೆ, ಕಾಣಿಕೆ ಹುಂಡಿ, ಮೂಲಸ್ಥಾನದ ಕಚೇರಿಯಲ್ಲಿದ್ದ ಕಪಾಟು ಹಾಗೂ ನಂದಿ ವಿಗ್ರಹವನ್ನೂ ಪುಡಿಗೈದ ಕಿಡಿಗೇಡಿಗಳು, ಇನ್ನು ಅಲ್ಲೆ ಇದ್ದ ಶಿವಲಿಂಗ ಮೂರ್ತಿಯೊಂದು ನಾಪತ್ತೆಯಾದ ಘಟನೆ ನಡೆದಿದೆ. ಇಂದು ಬೆಳಗ್ಗೆ ಕರ್ಕೇರ ಮೂಲಸ್ಥಾನದ ಗುರಿಕಾರರು ಸಂಕ್ರಮಣ ಪೂಜೆಗೆಂದು ನಾಗದೇವರ ಕಟ್ಟೆ ಬಳಿ ತೆರಳಿದಾಗ ಈ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಕರ್ಕೇರ ಮೂಲಸ್ಥಾನದ
ರಸ್ತೆ ಬದಿಯಲ್ಲಿ ಸಿಕ್ಕಿದ್ದ ಪರ್ಸ್‌ನ್ನು ಪೊಲೀಸರಿಗೆ ಒಪ್ಪಿಸಿ, ತನ್ಮೂಲಕ ಸೊತ್ತಿನ ಮಾಲಕರಿಗೆ ತಲುಪಿಸಿ ಇಲ್ಲಿನ ರಿಕ್ಷಾ ಚಾಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ಇಂತಹ ಪ್ರಾಮಾಣಿಕತೆಗೆ ಮಂಗಳೂರು ಮತ್ತೊಮ್ಮೆ ಸಾಕ್ಷಿಯಾಗಿದೆ. ಆಟೊರಿಕ್ಷಾ ಚಾಲಕ ಮುಹಮ್ಮದ್ ಹನೀಫ್ ಎಂಬವರೇ ಪರ್ಸ್‌ನ್ನು ಮರಳಿಸಿದವರು ಮುಹಮ್ಮದ್ ಹನೀಫ್ ಸುಮಾರು 15 ವರ್ಷಗಳಿಂದ ನಗರದಲ್ಲಿ ಆಟೊ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಎಂದಿನಂತೆ ತನ್ನ ಕಾಯಕದಲ್ಲಿ ನಿರತನಾಗಿದ್ದ ಹನೀಫ್, ಶುಕ್ರವಾರ
ನಗರದ ಪಂಪ್‌ವೆಲ್ ಬಳಿ ಲಾಡ್ಜ್ ಒಂದರಲ್ಲಿ ಯುವಕನ ಕೊಲೆಯಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ಪಚ್ಚನಾಡಿ ನಿವಾಸಿ ಧನುಷ್ ಎಂದು ಗುರುತಿಸಲಾಗಿದ್ದು, ಗೆಳೆಯರೊಂದಿಗೆ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ತೆರಳಿದಾಗ ಘಟನೆ ನಡೆದಿದೆ. ಶುಕ್ರವಾರ ತಡರಾತ್ರಿ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ಪಂಪ್‌ವೆಲ್ ಬಳಿಯ ಲಾಡ್ಜ್ ಒಂದಕ್ಕೆ ಪ್ರಮೀತ್, ಜೈಸನ್, ಕಾರ್ತಿಕ್, ಧನುಷ್, ದುರ್ಗೇಶ್ ಮತ್ತು ಪ್ರಜ್ವಲ್
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ ಮಹೋತ್ಸವ’ ಶುಕ್ರವಾರ ಸಂಪನ್ನಗೊಂಡಿತು. ಸಾವಿರಾರು ಭಕ್ತರ ಸಮ್ಮುಖದಲ್ಲಿ ಕ್ಷೇತ್ರದ ಪುಷ್ಕರಿಣಿಯಲ್ಲಿ ಗಣಪತಿ, ನವದುರ್ಗೆಯರು, ಆದಿಶಕ್ತಿ ಸಹಿತ ಶ್ರೀ ಶಾರದಾ ಮಾತೆಯ ಮೂರ್ತಿಗಳ ವಿಸರ್ಜನೆ ನೆರವೇರಿತು. ಶುಕ್ರವಾರ ಬೆಳಗ್ಗೆ ವಾಗೀಶ್ವರಿ ದುರ್ಗಾ ಹೋಮ, ಮಧ್ಯಾಹ್ನ ಶಿವಪೂಜೆ, ಪುಷ್ಪಾಲಂಕಾರ ಮಹಾ ಪೂಜೆ ನೆರವೇರಿತು. ರಾತ್ರಿ ಶ್ರೀ ಕ್ಷೇತ್ರದ ಪುಷ್ಕರಿಣಿಯಲ್ಲಿ ಪೂಜೆ ಬಲಿ, ಮಂಟಪ ಬಲಿ, ಮಂಟಪ ಪೂಜೆ ನಡೆದು



















