SRINIVAS UNIVERSITY OFFERS EXCELLENT CAREER DEVELOPMENT OPPORTUNITIES FOR B.TECH STUDENTS.ROBUST PRE PLACEMENT TRAINING IS PROVIDED TO STUDENTS FROM 2ND YEAR ONWARDS. SRINIVAS UNIVERSITY HAS MANYINDUSTRIAL MOU’S AND ASSOCIATIONS TO TRAIN THE STUDENTS ON EMPLOYABILITY SKILLS, SOME OF THE
ಮಂಗಳೂರಿನ ನಂತೂರಿನಲ್ಲಿರುವ ಡಾ. ಎನ್‌ಎಸ್‌ಎಎಮ್ ಪಿಯು ಕಾಲೇಜಿನ ಕಾಮರ್ಸ್ ಅಸೋಸಿಯೇಶನ್ ವತಿಯಿಂದ ಸಿಎ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ದೇರಳಕಟ್ಟೆ ನಿಟ್ಟೆ ಯುನಿವರ್ಸಿಟಿಯ ಪ್ರೊ ವಯ್ಸ್ ಚಾನ್ಸಲರ್ ಡಾ. ಎಮ್.ಎಸ್. ಮೂಡಿತ್ತಾಯ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಬಳಿಕ ಮಾತನಾಡಿದ ಅವರು, ನಂತರ ಮಾತನಾಡಿದ ಅವರು, ಆನಂತರ ಕೆ.ವಿ. ಅಕಾಡೆಮಿ ಮಂಗಳೂರಿನ ಸಿ.ಎ ಕಿರಣ್ ವಸಂತ್ ಅವರು
Mangalore: Three Students of BBA Aviation Management, College of Aviation Studies, Srinivas University, Pandeshwara got the Placement in Air India SATS Airport Services Pvt. Ltd The students of Final Year BBA Aviation Management, 2018 Batch -Ms. Sangeetha Bharadwaj, Ms. Rachana B.J & Ms. Prarthana has been placed as Customer Service Agents at Air India SATS […]
A big congratulations to Mr. PratheekSurathkal on winning the Feather Weight Kickboxing Champion Title Belt in the World Kickboxing Network National Level Professional Kickboxing Championship at Bangalore, on 4th September, organized by Fragginmonk promotions, sanctioned by World Kickboxing Network. PratheekSurathkal is son of MrLaxminarayanaSurathkal& Mrs. Kavitha
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ವಾಹನಗಳ ದಾಖಲೆ ತಪಾಸಣೆಗೆ ವಿಶೇಷ ಟ್ರಾಫಿಕ್ ಡ್ರೈವ್ ನ್ನು ಇಂದಿನಿಂದ ಅಕ್ಟೋಬರ್ 2 ರವರೆಗೆ ನಡೆಸಲಾಗುವುದ ಎಂದು ಮಂಗಳೂರುನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಈ ವೇಳೆ ವಾಹನಗಳ ದಾಖಲೆ ತಪಾಸಣೆ ಸೇರಿದಂತೆ ಟ್ರಾಫಿಕ್ ನಿಯಮಗಳ ಬಗ್ಗೆಯೂ ತಪಾಸಣೆ ನಡೆಯಲಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದು, “ಸೆ.27ರಿಂದ ಅ.2ರವರೆಗೆ ಒಂದು ವಾರಗಳ ಕಾಲ ನಾವು ನಿರಂತರವಾಗಿ
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ನಗರದ ಓಷಿಯನ್ ಪರ್ಲ್ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಉದ್ಘಾಟಿಸಿದರು. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಶಾಸಕ ವೇದವ್ಯಾಸ ಕಾಮತ್, ನಗರಾಭಿವೃದ್ದಿ ಪ್ರಾಧಿಕಾದ ಅಧ್ಯಕ್ಷ ರವಿಶಂಕರ್ ಮಿಜಾರು, ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗಡೆ
ಕೊರೊನಾದ ಮೊದಲ ಮತ್ತು ಎರಡನೇ ಅಲೆಗಳ ಸಮಯದಲ್ಲಿ ಸ್ಥಗಿತಗೊಂಡಿದ್ದ ಪ್ರವಾಸೋದ್ಯಮಕ್ಕೆ ಇದೀಗ ಖಾಸಗಿ ವಿಮಾನಗಳ ಮೂಲಕ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ರವಿವಾರದಂದು ಪುಣೆಯಲ್ಲಿರುವ13 ಮಂದಿಯನ್ನು ಹೊಂದಿರುವ ಕುಟುಂಬವೊಂದು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿ ಜಿಲ್ಲೆಯ ವಿವಿಧ ಪ್ರವಾಸೋದ್ಯಮ ತಾಣಗಳಿಗೆ ಭೇಟಿ ನೀಡಿದ್ದಾರೆ. ಜೆಟ್ ಬಂದಿಳಿದಿದ್ದು, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಪ್ರವಾಸಿಗರನ್ನು ಸ್ವಾಗತಿಸಿದರು.
ವಿಶ್ವ ಹೃದಯ ದಿನದ ಅಂಗವಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಮರೇನಾ ಸ್ಪೋಟ್ಸ್ ಕಾಂಪ್ಲೆಕ್ಸ್‌ನಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಫಿಟ್ ಹಾರ್ಟ್ ವರ್ಚುವಲ್ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಕಾರ್ಯಕ್ರಮದ ಆರಂಭದಲ್ಲಿ ಮಾತನಾಡಿದ ಇಂಟರ್‌ವೆನ್ಷನಲ್ ಕಾರ್ಡಿಯಾಲಾಜಿಸ್ಟ್ ಡಾ. ನರಸಿಂಹ್ ಪೈ ಅವರು, ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಮಹತ್ವ ಹಾಗೂ ಪ್ರಸ್ತುತ ಸಂದರ್ಭದಲ್ಲಿ ಕ್ರೀಡಪಾಟುಗಳು ಹಾಗೂ ಯುವ ಜನತೆಯಲ್ಲಿ ಹೃದಯಘಾತದ ಪ್ರಕರಣಗಳು ಹೆಚ್ಚಾಗುತ್ತಿರುವ
ಅಸ್ಸಾಂ ಸರ್ಕಾರ ಬಡ 800 ಕುಟುಂಬಗಳ ಭೂಮಿಯನ್ನು ಅತಿಕ್ರಮಿಸುವ ಸಂದರ್ಭದಲ್ಲಿ ಪ್ರತಿಭಟಿಸಿದ ಸ್ಥಳೀಯರ ಮೇಲೆ ಸರ್ಕಾರಿ ಪ್ರಾಯೋಜಿತ ಪೋಲಿಸ್ ದಾಳಿ ಮೂಲಕ ಅಮಾಯಕ ಯುವಕರನ್ನು ಬರ್ಬರವಾಗಿ ಹತ್ಯೆ ನಡೆಸಿದನ್ನು ಖಂಡಿಸಿ ಸುರತ್ಕಲ್ ಚೊಕ್ಕಬೆಟ್ಟುವಿನಲ್ಲಿ SDPI ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮಂಗಳೂರು ವಿಶ್ವವಿದ್ಯಾನಿಲಯ ತುಳು ಭಾಷೆಯ ಬಲವರ್ಧನೆಗೆ ಶೈಕ್ಷಣಿಕ ಪ್ರೋತ್ಸಾಹ ನೀಡುತ್ತಾ ಬರುತ್ತಿದೆ. ತುಳು ಪದವಿ, ಸ್ನಾತಕೋತ್ತರ ಪದವಿಗಳಲ್ಲಿ ತುಳುವಿಗೆ ಅವಕಾಶವನ್ನು ಕಲ್ಪಿಸಿದ್ದು ಮಾತ್ರವಲ್ಲ ತುಳುವಿಗೆ ಸಂಬಂಧಿಸಿದ ಮೌಲಿಕ ರಚನೆಗಳನ್ನು ಪಠ್ಯಪುಸ್ತಕಗಳಲ್ಲಿ ಸೇರ್ಪಡೆಗೊಳಿಸಿ ಪ್ರಸಾರಾಂಗದ ಮೂಲಕ ಇದನ್ನು ಪ್ರಕಟಿಸುವ ಕಾರ್ಯದಲ್ಲಿ ತೊಡಗಿದೆ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಸ್ ಯಡಪಡಿತ್ತಾಯ ಹೇಳಿದರು. ಅವರು ಶುಕ್ರವಾರ ಮಂಗಳೂರು


















