ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ ನಿದೇರ್ಶನದಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣದಲ್ಲಿ ತಯಾರಾದ “ನೆತ್ತೆರೆಕೆರೆ ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಕಂಡಿತು. ನಗರದ ಭಾರತ್ ಸಿನಿಮಾಸ್ನಲ್ಲಿ ನಟ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ನೆತ್ತೆರೆಕೆರೆ ಸಿನಿಮಾ ಪ್ರೇಕ್ಷಕರ ಮನಗೆಲ್ಲುವಲ್ಲಿ
ಕಳೆದ ಮೂರು ವರ್ಷಗಳಿಂದ ಪಟ್ಲ ಶ್ರೀ ಸತೀಶ್ ಶೆಟ್ಟಿ ನೇತೃತ್ವದ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ, ರಂಗಭೂಮಿ, ದೈವಾರಾಧನೆ ಮತ್ತು ಕಂಬಳ ಕ್ಷೇತ್ರದ ಸಾವಿರಾರು ಕಲಾವಿದರಿಗೆ ಮಂಗಳೂರು ಅಂಚೆ ವಿಭಾಗದ ಸಹಯೋಗದಲ್ಲಿ ಉಚಿತವಾಗಿ ಅಪಘಾತ ವಿಮಾ ಸುರಕ್ಷೆಯನ್ನು ಪ್ರಾಯೋಜಿಸುತ್ತಿದ್ದು ಇತ್ತೀಚೆಗೆ ಅಪಘಾತಕ್ಕೊಳಗಾಗಿ ನಿಧನರಾದ ಯಕ್ಷಗಾನ ಕಲಾವಿದರಾದ ಆನಂದ ಮತ್ತು ಪ್ರವೀತ್ ಅವರ ಕುಟುಂಬಗಳಿಗೆ ತಲಾ ರೂ.ಹತ್ತು ಲಕ್ಷದ ವಿಮಾ ಪರಿಹಾರವನ್ನು ವಿತರಣೆ ಮಾಡಲಾಯಿತು. ಹಿರಿಯ
ಮುಲ್ಕಿ: ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಮುಲ್ಕಿ ಹಾಗೂ ರೋಟರಿ ಕ್ಲಬ್ ಮುಲ್ಕಿ ಸಹಯೋಗದಲ್ಲಿ ಸೆಪ್ಟೆಂಬರ್ 16, 2025 ರ ಮಂಗಳವಾರದಂದು ಸಂಜೆ 6:30ಕ್ಕೆ ಕರ್ನಾಟಕದ ಮುಲ್ಕಿ, ಕಾರ್ನಾಡ್ ನಲ್ಲಿರುವ ರೋಟರಿ ಶತಾಬ್ಧ ಭವನದಲ್ಲಿ ಇಂಜಿನಿಯರ್ಸ್ ಡೇ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ರಾಷ್ಟ್ರ ನಿರ್ಮಾಣದ ಕೊಡುಗೆಗಳನ್ನು ಸ್ಮರಿಸುವುದರ ಜೊತೆಗೆ, ಆಧುನಿಕ ಸಮಾಜದ
ಇಲ್ಲಿನ ಸಾವ೯ಜನಿಕ ಶ್ರೀ ಗಣೇಶೋತ್ಸವ ಟ್ರಸ್ಟ್ ವತಿಯಿಂದ ಆ.27ರಿಂದ 31ರವರೆಗೆ ಸಮಾಜ ಮಂದಿರದಲ್ಲಿ ನಡೆಯಲಿರುವ 62ನೇ ವರ್ಷದ ಗಣೇಶೋತ್ಸವಕ್ಕೆ ಪೂರಕವಾಗಿ ಮಂಗಳವಾರ ಹೊರೆಕಾಣಿಕೆ ಮೆರವಣಿಗೆ ನಡೆಯಿತು.ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಎಂಸಿಎಸ್ ಸೊಸೈಟಿ ಎದುರು ಹೊರೆ ಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.ಟ್ರಸ್ಟ್ ನ ಅಧ್ಯಕ್ಷ ನಾರಾಯಣ ಪಿ.ಎಂ., ಪುರಸಭಾ ಸದಸ್ಯರಾದ ರಾಜೇಶ್ ನಾಯ್ಕ್, ಸುರೇಶ್ ಪ್ರಭು, ಟ್ರಸ್ಟ್ ನ ಪ್ರಧಾನ ಕಾಯ೯ದಶಿ೯ ಸುದಶ೯ನ್
ಮಣಿಪಾಲ ಟೈಗರ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ತೆಗೆಯುವುದು ಮತ್ತು ಸಾಗಾಣಿಕೆಗೆ ನಿರ್ಬಂಧ ಹೇರಿರುವ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಘಟಕದ ಅ ರಾ ಪ್ರಭಾಕರ ಪೂಜಾರಿ ಮುಂದಾಳತ್ವದಲ್ಲಿ ಇಂದು ಜಾಥಾ ಕಾರ್ಯಕ್ರಮ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಘಟಕದ ಜಿಲ್ಲಾಧ್ಯಕ್ಷರಾದ ಅ ರಾ ಪ್ರಭಾಕರ ಪೂಜಾರಿ ಜಾಥಾ ಕಾರ್ಯಕ್ರಮದಲ್ಲಿ
ಮಂಗಳೂರು:ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ ನಿದೇರ್ಶನದಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣದಲ್ಲಿ ತಯಾರಾದ ನೆತ್ತೆರೆಕೆರೆ ತುಳು ಸಿನಿಮಾ ಆಗೋಸ್ಟ್ ೨೯ ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ.ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಚಿತ್ರತಂಡದವರು ಮಾಹಿತಿ ನೀಡಿದರು. ನೆತ್ತೆರೆಕೆರೆ ಸಿನಿಮಾ ಸಿನಿಮಾರಂಗದಲ್ಲಿ ಹೊಸ ಸಂಚಲನವನ್ನು ಸೃಷ್ಠಿಸಲಿದೆ. ನೆತ್ತೆರೆಕೆರೆ ವಿಭಿನ್ನ ಬಗೆಯ ಕಮರ್ಷಿಯಲ್ ಚಿತ್ರವಾಗಿದೆ. ಪಾತ್ರಗಳು ಭಿನ್ನವಾಗಿದೆ.
ಸಂಸ್ಕೃತ ಭಾಷೆಯು ಸಮುದ್ರದ ಆಳದಿಂದ ಹುಟ್ಟುವ ಮುತ್ತಿನಂತೆ. ಮುತ್ತನ್ನು ಪಡೆಯಲು ಚಿಪ್ಪನ್ನು ಒಡೆದು ನೋಡುವ ಅಗತ್ಯವಿದ್ದಂತೆ ಸಂಸ್ಕೃತವನ್ನು ಅರಿಯಲು ಅದರ ಪಾಠಪುಸ್ತಕದ ಚಿಪ್ಪುಗಳನ್ನು ಮೀರಿ ಒಳನೋಟ ಬೀರಿದರೆ ಅದರ ನಿಜವಾದ ಮೌಲ್ಯವು ನಮ್ಮ ಜೀವನವನ್ನು ಅಂದಗೊಳಿಸುತ್ತದೆ.ಭಾಷೆಯು ವ್ಯಕ್ತಿಗೆ ಆತ್ಮವಿಶ್ವಾಸ ತುಂಬಿ ನೈತಿಕ ನೆಲೆಯಲ್ಲಿ ಬದುಕಿಗೆ ಪ್ರೇರಣೆಯಾಗಿ ಜೀವನದ ಎಲ್ಲಬಾಗಿಲುಗಳನ್ನು ತೆರೆಯುವ ಕೀಲಿಕೈ ಇದ್ದಂತೆ. ಭಾರತೀಯ ಜ್ಞಾನ ಪರಂಪರೆಗಳ ಮೂಲಾಧಾರವಾದ
ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ಉಡುಪಿ ಇಲ್ಲಿ ಉಡುಪಿ ಡಿಸ್ಟ್ರಿಕ್ಟ್ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ (ರಿ.) ಉಡುಪಿ ಇದರ ವತಿಯಿಂದ ನಡೆದ “ಕರ್ನಾಟಕ ರಾಜ್ಯ ಜೂನಿಯರ್ ಮತ್ತು ಅಂಡರ್ 23 ಅಥ್ಲೆಟಿಕ್ ಮೀಟ್ – 2025” ರ ಸಮಾರೋಪ ಸಮಾರಂಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭಹಾರೈಸಿದರು.
ಕುಂದೇಶ್ವರ ದೇವಸ್ಥಾನದಿಂದ ಕ್ರೀಡಾ ಜ್ಯೋತಿಯನ್ನು ವಿವಿಧ ವೇಷಭೂಷಣಗಳು ಒಂದೇ ಸಮವಸ್ತ್ರದೊಂದಿಗೆ ಕುಂದಾಪುರ ನಗರದಲ್ಲಿ ಮೆರವಣಿಗೆ ಮೂಲಕ ಮೈದಾನಕ್ಕೆ ಬರಮಾಡಿಕೊಳ್ಳಲಾಯಿತು.ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಕ್ರೀಡಾಕೂಟವನ್ನು ದೀಪ ಬೆಳಗುವ ಮೂಲಕ ಚಾಲನೆ ನೀಡಿ ಮಾತನಾಡಿ ಉತ್ತಮವಾದ ಪರಿಕಲ್ಪನೆಯನ್ನು ಮುಂದಿಟ್ಟುಕೊಂಡು ವೃತ್ತಿ ಜೊತೆಗೆ ಸಮಾಜ ಮುಖಿ ಕಾರ್ಯಕ್ರಮ ಮಾಡಿಕೊಂಡು ಬಂದಿರುವ ಛಾಯಾಗ್ರಾಹಕರ ಈ ಒಂದು ಜಿಲ್ಲಾ ಮಟ್ಟದ ಕ್ರೀಡಾಕೂಟ ಯಶಸ್ವಿಯಾಗಲಿ ಎಂದು
ವಿಶ್ವದಾದ್ಯಂತ ಮುಂದಿನವಾರದಿಂದ ನಡೆಯುವ ಶ್ರೀ ಗಣೇಶೋತ್ಸವದ ಸಂಭ್ರಮಕ್ಕೆ ಗಣಪತಿ ವಿಗ್ರಹ ರಚನೆಗಳು ಬಹುತೇಕ ಕಡೆಯಲ್ಲಿ ಅಂತಿಮ ಹಂತ ನಡೆಯುತ್ತಿದ್ದರೆ ಬ್ರಹ್ಮಾವರ ಬಿರ್ತಿಯ 1 ನೇತರಗತಿಯ ವಿದ್ಯಾರ್ಥಿ ಅರ್ವಿಶ್ ಶಾಲಾ ಸಮಯದ ಬಳಿಕ ಮನೆಯಲ್ಲಿ ನಾನಾ ಗಣಪತಿಯನ್ನು ರಚನೆ ಮಾಡಿ ಗಮನಸೆಳೆಯುತ್ತಿದ್ದಾನೆ. ಎಸ್ ಎಂ ಎಸ್.ಸಿಬಿಎಸ್ ಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿಯುತ್ತಿರುವ ಈತ ಬಾಲ್ಯದಿಂದಲೂ ಚಿತ್ರ ರಚನೆ ರಕ್ತಗತವಾಗಿ ಬಂದಿದ್ದು, ಕಳೆದ 2 ವರ್ಷದಿಂದ ಚೌತಿಯ