ಚಿನ್ನಾಭರಣ ಮಾರಾಟ ಕ್ಷೇತ್ರದಲ್ಲಿ ತನ್ನದೇ ಆದ ಚಾಪು ಮೂಡಿಸಿ ಮುಂಚೂಣಿಯಲ್ಲಿವ ಲಲಿತಾ ಜುವೆಲರ್ಸ್‍ನ ಮಾಲಕರಾದ ಡಾ.ಕಿರಣ್ ಕುಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಲಲಿತಾ ಚಾರಿಟೇಬಲ್ ಟ್ರಸ್ಟ್ ಮೂಲಕ ಮಂಗಳೂರಿನ ಲಲಿತಾ ಜುವೆಲರ್ಸ್ ಮುಂಭಾಗ ಕಿಟ್ ವಿತರಿಸಲಾಯಿತು. ಲಲಿತಾ ಜುವೆಲರ್ಸ್‍ನ ಮಾಲಕರಾದ ಡಾ.ಕಿರಣ್ ಕುಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಲಲಿತಾ
Mangaluru: College of Social Sciences and Humanities is organizing Virtual Conference on the theme ‘Reform, Perform and Transform: Challenges and Opportunities in the fields of Science, Social Sciences, Management, Information Sciences, Law and Education on Saturday 26th June, 2021. The Conference will be inaugurated at 10 a.m. by Sri. Pradeep Ghorphade, Director of Human
ಮಂಗಳೂರು: ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಸೋಶಿಯಲ್ ಸೈನ್ಸ್ ಆಂಡ್ ಹ್ಯೂಮಾನಿಟಿಯು ವಿಜ್ಞಾನ, ಸಾಮಾಜಿಕ ವಿಜ್ಞಾನ, ನಿರ್ವಹಣೆ, ಮಾಹಿತಿ ವಿಜ್ಞಾನ, ಕಾನೂನು ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ‘ಸುಧಾರಣೆ, ಪ್ರದರ್ಶನ ಮತ್ತು ಪರಿವರ್ತನೆ: ಸವಾಲುಗಳು ಮತ್ತು ಅವಕಾಶಗಳು’ ಎಂಬ ವಿಷಯದ ಕುರಿತು ಆನ್ಲೈನ್ ವೇದಿಕೆ ಮೂಲಕ ಜೂನ್ 26 ರ ಶನಿವಾರದಂದು ವರ್ಚುವಲ್ ಸಮ್ಮೇಳನವನ್ನು ಆಯೋಜಿಸುತ್ತಿದೆ.ಶೆರಾಟನ್ ಗ್ರ್ಯಾಂಡ್ ಬೆಂಗಳೂರು- ಮ್ಯಾರಿಯಟ್ ಇಂಟರ್ನ್ಯಾಷನಲ್ ನ
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ನೂತನವಾಗಿ ಆಯ್ಕೆಯಾದ ಬ್ಲಾಕ್ ಅಧ್ಯಕ್ಷರುಗಳಾಗಿ ನೇಮಕರಾದ 15 ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಜಿಲ್ಲಾ ಕಾಂಗ್ರೆಸ್ ಸಭಾಂಗಣದಲ್ಲಿ ಜಿಲ್ಲಾ ಕಾರ್ಮಿಕ ಘಟಕಗಳ ಅಧ್ಯಕ್ಷರಾದ ಲಾರೆನ್ಸ್ ಡಿಸೋಜ ರವರ ನೇತೃತ್ವದಲ್ಲಿ ಜರುಗಿತು ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ರಮಾನಾಥ್ ರೈ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಸಂಘಟನೆಗಳು ಪಕ್ಷದ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಈ
ಜನ ಸಂಘದ ಸಂಸ್ಥಾಪಕರಾದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯ ತಿಥಿಯ ಕಾರ್ಯಕ್ರಮವು ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ವೈಶ್ಯ ಎಜುಕೇಷನ್ ಸೊಸೈಟಿ ಸಭಾಂಗಣದಲ್ಲಿ ಮಂಡಲದ ಅಧ್ಯಕ್ಷರಾದ ವಿಜಯ ಕುಮಾರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕರಾದ ಶ್ರೀ. ವೇದವ್ಯಾಸ ಕಾಮತ್ ಅವರ ಉಪಸ್ಥಿತಿಯಲ್ಲಿ ಜರಗಿತು. ಮೂಡ ಅಧ್ಯಕ್ಷರಾದ ಶ್ರೀ ರವಿ ಶಂಕರ್ ಮಿಜಾರ್ ಅವರು ಶ್ರೀ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜೀವನ ಚರಿತ್ರೆ ಬಗ್ಗೆ
ದಕ್ಷಿಣ ಕನ್ನಡ ಜಿಲ್ಲಾ ಕೋವಿಡ್ ಹೆಲ್ಪ್‌ಲೈನ್‌ನ ವತಿಯಿಂದ ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯ ಹತ್ತಿರ ಬಿಜೆಪಿ ಸರಕಾರದ ಎಲ್ಲರಿಗೂ ಉಚಿತ ಲಸಿಕೆ ಎಂಬ ಜಾಹೀರಾತು ಹಾಕಿದ ಹೋಲ್ಡಿಂಗ್ ನ ಮುಂಭಾಗ, ಬಿಜೆಪಿ ಸರಕಾರ ಲಸಿಕೆ ಮಾರಾಟ ಮಾಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಯಿತು. ನಗರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ದ.ಕ. ಜಿಲ್ಲಾ
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾಡಳಿತದ ವತಿಯಿಂದ ಪತ್ರಕರ್ತರಿಗೆ ಮತ್ತು ಪತ್ರಕರ್ತರ ಕುಟುಂಬ ಸದಸ್ಯರಿಗೆ ಕೋವಿಶಿಲ್ಡ್ ಲಸಿಕೆ ನೀಡುವ ಶಿಬಿರ ಬುಧವಾರ ಉರ್ವದ ಪತ್ರಿಕಾ ಭವನದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ಲಸಿಕಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಕೋವಿಡ್ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವ ಸಲುವಾಗಿ ಎಲ್ಲರೂ ಕೋವಿಡ್ ನಿರೋಧಕ ಲಸಿಕೆಯನ್ನು ಪಡೆದುಕೊಳ್ಳಬೇಕು. ಲಸಿಕೆ
ಮಂಗಳೂರು : ಜಿಲ್ಲೆಯ ಜನರು ಗಾಬರಿ ಪಡುವ ಅಗತ್ಯವಿಲ್ಲ. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಹಂತ ಹಂತವಾಗಿ ಎರಡು ಮೂರು ತಿಂಗಳ ಒಳಗೆ ಲಸಿಕೆ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮಾತ್ ಹೇಳಿದರು. ಅವರು ತುಳು ನಾಟಕ ಕಲಾವಿದರ ಒಕ್ಕೂಟ (ರಿ), ಮಂಗಳೂರು ಇವರ ಆಶ್ರಯದಲ್ಲಿ ಬುಧವಾರ ಕದ್ರಿ ಗೋಕುಲ್ ಸಭಾಂಗಣದಲ್ಲಿ ಜಿಲ್ಲಾಡಳಿತ ಕಲಾವಿದರಿಗೆ ನೀಡಿರುವ ಉಚಿತ ಲಸಿಕಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕೋವಿಡ್ ಲಾಕ್
Srinivas University, College of Management & Commerce organizes online job fair program, professsional resume writing training, competitive exam training and interview training workshops for students who will be completing their degree soon and making them future ready Keeping in mind the need to have students who are equipped with all skills for getting good
ಪಡುಬಿದ್ರಿ ಕಾಡಿಪಟ್ಣ ಪ್ರದೇಶದಲ್ಲಿ ಕಡಲು ಕೊರೆತ ತೀವ್ರ ಗೊಂಡಿದ್ದು ಈ ಪ್ರದೇಶದ ಹತ್ತಾರು ತೆಂಗಿನ ಮರಗಳು ಸಹಿತ ಪ್ರವಾಸೋದ್ಯಮ ಇಲಾಖೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ ಕಾಮಗಾರಿ ಕಡಲ ಒಡಲು ಸೇರಲು ಸನ್ನದ್ಧ ವಾಗಿದೆ. ಸ್ಥಳೀಯರ ಮಾತಿನ ಪ್ರಕಾರ ತಡೆಗೋಡೆ ನಿರ್ಮಾಣ ಪ್ರದೇಶದ ತೀರದಲ್ಲಿ ಕಡಲು ಕೊರೆತ ಸರ್ವೇಸಾಮಾನ್ಯ, ಇದೀಗ ಪಕ್ಕದಲ್ಲಿ ಬಂಡೆ ಕಲ್ಲುಗಳಿಂದ ತಡೆಗೋಡೆ ನಿರ್ಮಾಣವಾಗಿದ್ದು ಈ ಭಾಗದಲ್ಲೂ ತಡೆಗೋಡೆ ನಿರ್ಮಿಸುವಂತೆ ಈ ಭಾಗದ ಶಾಸಕರ ಗಮನಕ್ಕೆ