ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮನೆ ಮನೆಯಲ್ಲಿ ತುಳು ಪುಸ್ತಕಗಳ ಗ್ರಂಥಾಲಯ ಆರಂಭಿಸುವ ಉದ್ದೇಶದಿಂದ ‘ಇಲ್ಲಗೊಂಜಿ ಗೇನೊದ ಬಂಡಾರ’ ಅಭಿಯಾನ ಆರಂಭಿಸಿದೆ.ಈ ಅಭಿಯಾನಕ್ಕೆ ಶನಿವಾರ (ಜ.11) ಬೆಳಿಗ್ಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಪುತ್ತೂರಿನ ಕೋಡಿಂಬಾಡಿಯ ಮನೆಯಲ್ಲಿ ಚಾಲನೆ ನೀಡಲಾಗುವುದು.ತುಳು ಅಕಾಡೆಮಿ ಪ್ರಕಟಿಸಿರುವ ಕೃತಿಗಳು
ಮಂಗಳೂರಿನ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಸ್ಪೆಕ್ಟ್ರಮ್ – 2025″ ಎಂಬ ಒಂದು ದಿನದ ಹೃದಯ ಶಾಸ್ತ್ರ ಸಮ್ಮೇಳನವು ಜನವರಿ 11, 2025 ರಂದು ಮಂಗಳೂರಿನ “ದಿ ಓಷನ್ ಪರ್ಲ್ ಹೊಟೇಲ್‌ನಲ್ಲಿ ನಡೆಯಲಿದೆ. 2012ರಿಂದ ಆರಂಭವಾದ ಈ ಸಮ್ಮೇಳನದ ಇದು ೧೪ನೇ ಆವೃತ್ತಿಯಾಗಿದೆ. ಕರ್ನಾಟಕ ಮತ್ತು ಸುತ್ತಮುತ್ತಲಿನ ರಾಜ್ಯಗಳಿಂದ ೨೫೦ಕ್ಕೂ ಹೆಚ್ಚು ಹೃದಯರೋಗ ತಜ್ಞರು ಭಾಗವಹಿಸಲಿದ್ದಾರೆ. ದೇಶದ ಪ್ರಮುಖ ವೈದ್ಯರು ಉಪನ್ಯಾಸ ನೀಡಲಿದ್ದು,
ಕೋಟೆಕಾರು ಬೀರಿ ಗೋಡಾನ್‌ನಲ್ಲಿ ಕೆಲಸ ಮಾಡುತ್ತಿದ್ದ ಪ್ಲವರ್ ಡೆಕರೇಷನ್ ಕಾರ್ಮಿಕರ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ಮಾಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲದ ಕೋಟೆಕಾರು ಬೀರಿ ಸಮೀಪದ ಪ್ಲವರ್ ಡೆಕರೇಟರ್ ಗೋಡಾನ್‌ನಲ್ಲಿ ಎರಡು ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದ ಉತ್ತರ ಭಾರತದ ಕಾರ್ಮಿಕರ ಮೇಲೆ ರಾತ್ರಿ ಸುಮಾರು ೮.೩೦ರ ವೇಳೆಯಲ್ಲಿ ಇನೋವಾ ಕಾರಿನಲ್ಲಿ ಬಂದಂತಹ ೫ರಿಂದ ೬ ದುಷ್ಕರ್ಮಿಗಳು ಏಕಾಏಕಿ ಗೋಡಾನ್‌ಗೆ ನುಗ್ಗಿ
ಮಂಗಳೂರು ಒಕೇಶನಲ್ಸ್ ವತಿಯಿಂದ ಆಯೋಜಿಸಲಾಗಿರುವ ಕೋಸ್ಟಲ್ ಬಿಗ್ ಬಾಶ್ ಲೀಗ್ -2025 , T-20 ಪಂದ್ಯದ ಆಟಗಾರರ ಹರಾಜು ಪ್ರಕ್ರಿಯೆ ಜ.8ರಂದು ನಗರದ ಎಕ್ಕೂರಿನ ಎ.ಜೆ ಗ್ರಾಂಡ್ ಎಲೈಟ್ ಹೊಟೇಲ್‌ನಲ್ಲಿ ನಡೆಯಲಿದೆ.ಕರ್ಪೆ ಡೈಮ್ ಪ್ರಾಯೋಜಕತ್ವದಲ್ಲಿ ನಡೆಯಲಿರುವ ಈ ಪಂದ್ಯಾವಳಿಯ ಹರಾಜು ಪ್ರಕ್ರಿಯೆಯು ಜ.೮ರಂದು ಅಪರಾಹ್ನ ೨ಗಂಟೆಗೆ ಆರಂಭಗೊಳಲಿದ್ದು, ಮಧು ಮೈಲಂಕೋಡಿ ಅವರು ನಡೆಸಿಕೊಡಲಿದ್ದಾರೆ.ಕೀರ್ತಿ ರಾಜ್ ರೈ, ಅಖಿಲೇಶ್ ಶೆಟ್ಟಿ, ಶೇಕ್ ಮಹಮ್ಮದ್ ಅತೀಫ್ ಸಂಘಟಕರಾಗಿದ್ದಾರೆ.
Government Wenlock Hospital, Mangalore, is set to elevate its eye care services with the addition of two state-of-the-art ophthalmology devices: the Topcon 3D Optical Coherence Tomography (OCT) and the Topcon Slit Lamp. These advanced tools are being provided by Mangalore Refinery and Petrochemicals Limited (MRPL) through its CSR initiative, Arogya Samrakshan, at a cost of
In a landmark move, Mangalore Refinery and Petrochemicals Limited (MRPL) has entered a strategic partnership with Indian Strategic Petroleum Reserves Limited (ISPRL). This partnership enables MRPL to leverage storage capacity from ISPRL’s caverns, marking a significant milestone for both organizations. The agreement was formally signed today at the MRPL office in
ಉಪರಾಷ್ಟ್ರಪತಿ ಜಗದೀಶ್ ಧನ್ ಕರ್ ಅವರು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಿದರು. ರಾಜ್ಯ ಸರಕಾರದ ಪರವಾಗಿ ಉನ್ನತ ಶಿಕ್ಷಣ ಸಚಿವ ಎಂ. ಸಿ. ಸುಧಾಕರ್ ಅವರು ಉಪರಾಷ್ಟ್ರಪತಿಗಳನ್ನು ಸ್ವಾಗತಿಸಿದರು. ಸಂಸದ ಕ್ಯಾ. ಬ್ರಿಜೇಶ್ ಚೌಟ, ಡಿಸಿ ಮುಲ್ಲೈ. ಮುಹಿಲನ್, ಕಮೀಷನರ್ ಅನುಪಮ್ ಅಗ್ರವಾಲ್ ಈ ಸಂದಭ೯ದಲ್ಲಿ ಇದ್ದರು.ಬಳಿಕ ಧಮ೯ಸ್ಥಳಕ್ಕೆ ಹೆಲಿಕಾಪ್ಟರ್ ನಲ್ಲಿ ತೆರಳಿದರು.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ಕಲ್ಲಡ್ಕ ಶಾಲೆಯು ಹಲವು ವಿನೂತನ ಸೌಲಭ್ಯದೊಂದಿಗೆ ಮುಖ್ಯರಸ್ತೆಯಲ್ಲಿರುವ ಕಾವೇರಿ ಸಂಕೀರ್ಣದ ನೆಲ ಅಂತಸ್ತಿಗೆ ಸೋಮವಾರ ಸ್ಥಳಾಂತರಗೊಂಡಿತು. ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ದೀಪ ಬೆಳಗಿಸುವ ಮೂಲಕ ಶಾಖೆಯನ್ನು ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ಅವಿಭಜಿತ ಜಿಲ್ಲೆಯಲ್ಲಿ ರಾಜಕೀಯ ರಹಿತವಾಗಿ ಬೆಳೆದಿರುವ ಏಕೈಕ ಬ್ಯಾಂಕ್ ಏನಾದರೂ ಇದ್ದರೆ ಅದು ಎಸ್ ಸಿಡಿಸಿಸಿ
ಮಂಗಳೂರು: 30ನೇ ಕೊಡಿಯಾಲ್ ಬೈಲ್ ವಾರ್ಡ್‌ನ ವಿವೇಕ ನಗರ ಬಳಿ ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ಗಣೇಶ್ ಹಾಗೂ ರೋಹಿಣಿ ದಂಪತಿಗಳಿಗೆ ತಮ್ಮ ವೈಯಕ್ತಿಕ ನೆಲೆಯಲ್ಲಿ ನಿರ್ಮಿಸಿಕೊಟ್ಟ ‘ಕೇಶವ ಸದನ’ದ ಗೃಹ ಪ್ರವೇಶ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಸುಧೀರ್ ಶೆಟ್ಟಿ ಕಣ್ಣೂರು ಅವರು, “ನನ್ನ ಹುಟ್ಟುಹಬ್ಬದ ಸಂದರ್ಭದಲ್ಲಿ ಇಂತಹ ಸಮಾಜಮುಖಿ ಕೆಲಸದಲ್ಲಿ ತೊಡಗಿಕೊಂಡಿರುವುದು ಖುಷಿ ಎನಿಸುತ್ತದೆ.
ಎಸ್‌ವಿಟಿ ವೊಲಂಟೀಯರ್ಸ್ ಅಸೋಸಿಯೇಷನ್ ಹಾಗೂ ಆಭರಣ ಜ್ಯುವೆಲರ್ಸ್ ಜೊತೆ ಪ್ರಸ್ತುತ ಪಡಿಸುತ್ತಿರುವ ಎಸ್‌ವಿಟಿ ಟ್ರೋಫಿ-2025 ಜಿಎಸ್‌ಬಿ ವೊಲಂಟೀಯರ್ಸ್ ಪ್ರೀಮಿಯರ್ ಲೀಗ್ ಸೀಸನ್-3ರ ಟ್ರೋಫಿ ಅನಾವರಣ ಮತ್ತು ಜರ್ಸಿ ಲಾಂಚ್ ನಗರದ ಅಳಕೆಯ ಸಮೀಪದಲ್ಲಿರುವ ಪರ್ಫೆಕ್ಟ್ ಪಾಸ್ ಎಂಬಲ್ಲಿ ನಡೆಯಿತು. ಎಸ್ ವಿ ಟಿ ವೊಲಂಟೀಯರ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಸುರೇಶ್ ವಿ ಕಾಮತ್ ಅವರು ಟ್ರೋಫಿ ಅನಾವರಣಗೊಳಿಸಿದರು. ನಂತರ ಎಲ್ಲಾ ಕೆಟಗರಿಯ ತಂಡಗಳು ತಮ್ಮ ತಂಡದ




























