ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇರುವುದೇ ಬಡವರ ಕಣ್ಣೀರು ಒರೆಸುವುದಕ್ಕೆ. ಜನರ ಸಂಕಷ್ಟಗಳಿಗೆ ಸ್ಪಂದಿಸುವ ಒಕ್ಕೂಟ ನಿರಂತರವಾಗಿ ಬಡವರಿಗೆ, ಕಷ್ಟದಲ್ಲಿ ಇರುವವರಿಗೆ ನೆರವು ನೀಡುತ್ತಾ ಬಂದಿದೆ. ಮುಂದೆಯೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಬಡವರ ಧ್ವನಿಯಾಗಿ ಕೆಲಸ ಮಾಡುತ್ತದೆ ಎಂದು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು. ಬಂಟ್ಸ್ ಹಾಸ್ಟೇಲ್ ನ
ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿ ಮೇರಿಹಿಲ್, ಮಂಗಳೂರು ಇಲ್ಲಿ ಮಂಗಳೂರು ಘಟಕದ ಗೃಹರಕ್ಷಕಿ ಶ್ರೀಮತಿ ಜಯಂತಿ ಇವರನ್ನು ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ ಚೂಂತಾರು ಇವರು ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿದರು. ಶ್ರೀಮತಿ ಜಯಂತಿ ಅವರು 16-10-2018 ರಲ್ಲಿ ಗೃಹರಕ್ಷಕ ದಳಕ್ಕೆ ಸೇರ್ಪಡೆಯಾಗಿ ಸುಮಾರು 6 ವರ್ಷಗಳಿಂದ ನಿಷ್ಕಾಮ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಸಮಾಜ ಸೇವೆ ಮಾಡಬೇಕು ಎಂಬ ಉದ್ದೇಶದೊಂದಿಗೆ ಗೃಹರಕ್ಷಕ
ತುಳು ಚಿತ್ರರಂಗದಲ್ಲಿ ಖ್ಯಾತಿಯನ್ನು ಪಡೆದಿರುವ ರಂಗಭೂಮಿ ಕಲಾವಿದೆ ನಟಿ ಚೈತ್ರ ಶೆಟ್ಟಿ ಅವರ ತಾಯಿ ಮಾಲತಿ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದರೆ. ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಲತಿ ಶೆಟ್ಟಿ ಅವರು ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.
ಮಂಗಳೂರು : ಶಕ್ತಿನಗರ ಶ್ರೀ ಕೃಷ್ಣ ಭಜನಾ ಮಂದಿರದ ರಜತ ಮಹೋತ್ಸವ, ಪುನಃ ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕ ಹಾಗೂ ಏಕಹಾ ಭಜನಾ ಮಹೋತ್ಸವವು ಇದೇ ಬರುವ ಮಾರ್ಚ್ 1 ರಿಂದ 4, 2025 ರವರೆಗೆ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯ ಕಾರ್ಯಕ್ರಮವು ಇತ್ತೀಚಿಗೆ ಭಜನಾ ಮಂದಿರದ ಆವರಣದಲ್ಲಿ ನಡೆಯಿತು. ಶ್ರೀ ಕೃಷ್ಣ ಭಜನಾ ಮಂದಿರದ ರಜತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಶಾಸಕ ಶ್ರೀ ಡಿ. ವೇದವ್ಯಾಸ್ ಕಾಮತ್ ರವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಈ
A 35 year old woman with a birth defect of the heart causing mixing of pure and impure blood underwent heart surgery through a small anterior thoracotomy at KSHEMA . This being the first time that such a procedure is conducted here . Using a 2 1/2 inch incision in the right anterior chest wall […]
ಹೃದಯದ ಜನ್ಮ ದೋಷವನ್ನು ಹೊಂದಿರುವ 35 ವರ್ಷ ವಯಸ್ಸಿನ ಮಹಿಳೆಗೆ KSHEMA ನಲ್ಲಿ ಸಣ್ಣ ಮುಂಭಾಗದ ಥೋರಾಕೋಟಮಿ ಮೂಲಕ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಯಿತು. ಬಲ ಮುಂಭಾಗದ ಎದೆಯ ಗೋಡೆಯಲ್ಲಿ 2 .5 ಇಂಚಿನ ಛೇದನವನ್ನು ಬಳಸುವುದು (ಸ್ಟರ್ನಲ್ ವಿಭಜನೆಯನ್ನು ತಪ್ಪಿಸುವುದು) ಮತ್ತು ತೊಡೆಸಂದು ಮತ್ತು ಕುತ್ತಿಗೆಯಲ್ಲಿನ ಕೊಳವೆಗಳ ಮೂಲಕ ರೋಗಿಯನ್ನು ಹೃದಯ ಶ್ವಾಸಕೋಶದ ಯಂತ್ರಕ್ಕೆ ಸಂಪರ್ಕಿಸುವುದು. ವಿಶೇಷ ಉಪಕರಣಗಳನ್ನು ಬಳಸಿಕೊಂಡು ಡಾ.ಎ.ಜಿ.ಜಯಕೃಷ್ಣನ್,
ಮಂಗಳೂರು: ಮಂಗಳೂರಿನಲ್ಲಿ ಕೋಸ್ಟಲ್ ಬಿಗ್ ಭಾಷ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ಸಹ್ಯಾದ್ರಿ ಕಾಲೇಜಿನ ಮೈದಾನಲ್ಲಿ ಜನವರಿ ತಿಂಗಳಾಂತ್ಯದಲ್ಲಿ ಆಯೋಜಿಸಲಾಗುವುದು ಎಂದು ಆಯೋಜಕರು ಹೇಳಿದ್ದಾರೆ. ಇದು ಟಿ20 ಫಾರ್ಮ್ಯಾಟ್ ಲೆದರ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಆಗಿದ್ದು, ಫ್ರಾಂಚೈಸ್ ಆಧಾರಿತ ಟೂರ್ನಮೆಂಟ್ ಅಗಿದೆ. ಇದರಲ್ಲಿ ಒಟ್ಟು 6 ತಂಡಗಳು ಭಾಗವಹಿಸಲಿವೆ. ಪ್ರತೀ ಫ್ರಾಂಚೈಸ್‌ಗೆ 16 ಆಟಗಾರರು ಇರಲಿದ್ದು, ಪ್ರತಿ ತಂಡವು 5 ಲೀಗ್ ಪಂದ್ಯಗಳನ್ನು ಆಡುತ್ತದೆ. ಪ್ರತಿ
ಕ್ರಿಸ್ಮಸ್ ಆಚರಣೆಯ ಪ್ರಯುಕ್ತ ಮರಳು ಶಿಲ್ಪಕಲಾವಿದರು ಪಣಂಬೂರು ಬೀಚ್‌ನಲ್ಲಿ ಮರಳಿನಲ್ಲಿ ಸಾಂತಾಕ್ಲಾಸ್ ರಚಿಸಿ ಗಮನ ಸೆಳೆದಿದ್ದಾರೆ. ಮರಳು ಶಿಲ್ಪ ಕಲಾವಿದರಾದ ಪ್ರಸಾದ್ ಮಲ್ಯ ಸುರತ್ಕಲ್, ಪ್ರಣಮ್ ದೇವಾಡಿಗ ಉಡುಪಿ ಅವರು ಮರಳಿನಲ್ಲಿ ಸಾಂತಾಕ್ಲಾಸ್ ರಚಿಸಿ ಪ್ರವಾಸಿಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ವಿಟಿಯು ರಾಜ್ಯ ಮಟ್ಟದ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಎಸ್.ಜೆ.ಇ.ಸಿ ಮಹಿಳಾ ಥ್ರೋ ಬಾಲ್ ತಂಡವು ರನ್ನರ್ಸ್ ಅಪ್ ಆಗಿ ಹೊರಹೊಮ್ಮಿತು. ಮಂಗಳೂರಿನ ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಕ್ರೀಡಾ ತಂಡವು ಇತ್ತೀಚೆಗೆ ನಡೆದ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಕಾಲೇಜಿಗೆ ಪ್ರಶಸ್ತಿಗಳನ್ನು ಗೆದ್ದುಕೊಂಡಿತು. ಕೆಎಲ್‌ಇಸಿಇಟಿ ಚಿಕ್ಕೋಡಿಯಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ಮಹಿಳಾ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಎಸ್.ಜೆ.ಇ.ಸಿ ಮಹಿಳಾ
ಮಂಗಳೂರು: ಯಸ್ ಬಿ ಗ್ರೂಪ್ ಅರ್ಪಿಸುವ “ಶಿಯಾನ ಪ್ರೊಡಕ್ಷನ್ ಹೌಸ್” ಅವರ ಯುವ ನಿರ್ಮಾಪಕ ಪ್ರತೀಕ್ ಯು ಪೂಜಾರಿ ನಿರ್ಮಾಣದ, ನವ ನಿರ್ದೇಶಕ ಭರತ್ ಶೆಟ್ಟಿಯವರ ಕಥೆ ನಿರ್ದೇಶನದ “ಪಿಲಿಪಂಜ” ವಿಭಿನ್ನ ಶೈಲಿಯ ತಂತ್ರಜ್ಞಾನದಿಂದ ಕೂಡಿದ, ವಿಭಿನ್ನ ಕಥಾಹಂದರದ ತುಳು ಕನ್ನಡ ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಕೊಕ್ಕಡ ಸುತ್ತಮುತ್ತ ನಡೆಯಿತು.ಒಟ್ಟು ಮೂವತ್ತು ದಿನದ ಚಿತ್ರೀಕರಣದ ಈ ಸಿನಿಮಾ ಎರಡು ಹಂತದಲ್ಲಿ ಚಿತ್ರೀಕರಿಸಲ್ಟಟ್ಟಿತ್ತು. ತುಳು




























