ಮಂಗಳೂರು: ತಣ್ಣೀರುಬಾವಿಯ ಸರ್ಫ್ ಕ್ಲಬ್‌ನಲ್ಲಿ ಮೂರನೇ ಆವೃತ್ತಿಯ ‘ಡೆನ್ ಡೆನ್ 2026’ ಅಂತರಾಷ್ಟ್ರೀಯ ಮುಕ್ತ ಸಮುದ್ರ ಈಜು ಚಾಂಪಿಯನ್‌ಶಿಪ್ ಜ.26ರಂದು ಆಯೋಜಿಸಿದೆ. ಈ ಮೂಲಕ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಈಜುಪಟುಗಳನ್ನು ಮಂಗಳೂರಿಗೆ ಸೆಳೆಯುತ್ತಿದೆ. ಡೆನ್ ಡೆನ್ 2026ರ ಆವೃತ್ತಿಯಲ್ಲಿ 500 ಮೀ(ಮುಕ್ತ ಈಜು), 2 ಕಿ.ಮೀ., 4 ಕಿ.ಮೀ., 6
ಶ್ರೀ ಜನಾರ್ಧನ ಶಾಲೆ ಎಳ್ಳಾರೆಯಲ್ಲಿನಡೆದ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆಯಲ್ಲಿ ಶ್ರೀ ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಶಾಲೆಯಿಂದ ಪ್ರಾಥಮಿಕ ಮತ್ತು ಪ್ರೌಢ ವಿಭಾಗದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದು, ಪ್ರೌಢ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.
ಮೂಡುಬಿದಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರ ಸಂಸ್ಥೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಸ್ಥಳೀಯ ಸಂಸ್ಥೆ ಮೂಡುಬಿದಿರೆ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಹಭಾಗಿತ್ವದಲ್ಲಿ ಕನ್ನಡ ಭವನದಲ್ಲಿ 5 ದಿನಗಳ ಕಾಲ ನಡೆಯುವ ರಾಷ್ಟ್ರಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಶಿಬಿರವು ಗುರುವಾರ ಆರಂಭಗೊಂಡಿತು. ಮಂಗಳೂರು ಪೊಲೀಸ್ ಉಪ ಆಯುಕ್ತರಾದ ನಜ್ಮಾ ಫರೂಕಿ ಶಿಬಿರವನ್ನು ಉದ್ಘಾಟಿಸಿ ಶುಭ
ಬೆಳ್ತಂಗಡಿ: ಸ. ಉ. ಪ್ರಾ. ಶಾಲೆ ಬಂಗಾಡಿ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕಿಯಾದ ತ್ರಿಶಲ ಜೈನ್ ರವರು ಭಾರತ್ ಸ್ಕೌಟ್ ಏಂಡ್ ಗೈಡ್ ಇದರ ಗೈಡ್ ಕ್ಯಾಪ್ಟನ್ ರಾಗಿ ಸೇವೆ ಸಲ್ಲಿಸುತ್ತಿದ್ದು, ಇವರು ರಾಷ್ಟ್ರೀಯ ತರಬೇತಿ ಕೇಂದ್ರ ಪಚಿಮರಿ ಮಧ್ಯಪ್ರದೇಶದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆದ 65ನೇ ಸಹಾಯಕ ಲೀಡರ್ (ALT) ತರಬೇತಿದಾರರ ತರಬೇತಿಯಲ್ಲಿ ಭಾಗವಹಿಸಿ 2025-26 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ಯಾಂಪೋರಿಯಲ್ಲಿ ಇವರಿಗೆ ALT ಪದವಿಯ ಪ್ರಮಾಣ ಪತ್ರ ಹಾಗೂ
ಸುಬ್ರಹ್ಮಣ್ಯ ಜನವರಿ 21 : ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 2025 ನವಂಬರ್ ಹಾಗೂ ಡಿಸೆಂಬರ್ ನ ಎರಡು ತಿಂಗಳಲ್ಲಿ ಒಟ್ಟು 14 ಕೋಟಿ 77 ಲಕ್ಷದ 80,000 ರೂ. ಆದಾಯ ಬಂದಿರುತ್ತದೆ.ನವೆಂಬರ್ ತಿಂಗಳಲ್ಲಿ ವಿವಿಧ ಸೇವೆಗಳಿಂದ 4,5621739 ಕೋಟಿರೂಪಾಯಿ ಹುಂಡಿಯಿಂದ 1,0976957 ಕೋಟಿ ರೂಪಾಯಿ ಹಾಗೂ ಅನ್ನದಾನ ನಿಧಿಯಿಂದ 8357769 ಲಕ್ಷ ರೂಪಾಯಿ ಆದಾಯ ಬಂದಿರುತ್ತದೆ. ಹಾಗೆಯೇ ಡಿಸೆಂಬರ್ ತಿಂಗಳ ವಿವಿಧ
ಪಾರ್ಕ್ ಉಳಿಸುವ ಹೊಣೆ ಯಾರದು ? ನಗರದ ಮಲ್ಲಿಕಟ್ಟೆ ಶಿವಭಾಗ್ ವಾರ್ಡ್ ಸಂಖ್ಯೆ 34 ವ್ಯಾಪ್ತಿಯಲ್ಲಿ ಇರುವ ಪಾರ್ಕ್ ಇಂದು ಸಂಪೂರ್ಣ ಅವ್ಯವಸ್ಥೆಯ ಗೂಡಾಗಿದೆ. ಮಕ್ಕಳ ಆಟ, ಹಿರಿಯರ ವಾಕಿಂಗ್, ಸಾರ್ವಜನಿಕರ ವಿಶ್ರಾಂತಿಗಾಗಿ ನಿರ್ಮಿಸಲಾಗಿದ್ದ ಈ ಪಾರ್ಕ್ ಈಗ ಅಸ್ತವ್ಯಸ್ತ ಸ್ಥಿತಿಯಲ್ಲಿ ಕಂಡುಬರುತ್ತಿದೆ. ಸರಿಯಾದ ನಿರ್ವಹಣೆ ಇಲ್ಲದ ಕಾರಣ ಪಾರ್ಕ್‌ಗೆ ಬರುವ ನಾಗರಿಕರು ಅನೇಕ ಅನಾನುಕೂಲಗಳನ್ನು ಅನುಭವಿಸಬೇಕಾಗಿದ್ದು, ಬೆಳಗ್ಗೆ ಹಾಗೂ ಸಂಜೆ ಸಮಯದಲ್ಲಿ ವಾಕಿಂಗ್‌ಗೆ
ಸ್ವಾಮಿ ವಿವೇಕಾನಂದರ ಜನ್ಮ ದಿನದ ಸಂದರ್ಭದಲ್ಲಿಆಚರಿಸಲಾದ ರಾಷ್ಟ್ರೀಯ ಯುವದಿನ 2026ಅನ್ನುಅನುಸಂಧಾನಿಸಿ, ಯೇನೇಪೋಯ ನ್ಯಾಚುರೋಪಥಿ ಮತ್ತು ಯೋಗ ವಿಜ್ಞಾನ ಕಾಲೇಜು ಮತ್ತುಆಸ್ಪತ್ರೆಯ ರಾಷ್ಟ್ರೀಯ ಸೇವಾ ಯೋಜನೆ ಘಟಕವು ವ್ಯಕ್ತಿತ್ವ ಅಭಿವೃದ್ಧಿ ಕಾರ್ಯಾಗಾರವನ್ನು ಆಯೋಜಿಸಿತು. ಕಾರ್ಯಕ್ರಮವು19 ಜನವರಿ 2026, ಬೆಳಿಗ್ಗೆ10:30 ರಿಂದ ಮಧ್ಯಾಹ್ನ 12:30ರವರೆಗೆ ಕಾಲೇಜು ಸಭಾಂಗಣದಲ್ಲಿ ಜರುಗಿತು.ಈ ಸಂದರ್ಭದಲ್ಲಿ ಮಂಗಳೂರು ಮೂಲದ ORESO ಸಂಸ್ಥೆಯ ಸ್ಥಾಪಕಿ ಮತ್ತು
ಮೂಡುಬಿದಿರೆ : ದಿ ಇನ್‌ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್ ಆಫ್ ಇಂಡಿಯಾ ಜನವರಿ ಆವೃತ್ತಿಯಲ್ಲಿ ನಡೆದ ಕಂಪೆನಿ ಸೆಕ್ರಟರೀಸ್ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್ (ಸಿಎಸ್‌ಇಇಟಿ) ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ 13 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಪ್ರೀತA ಬಸವರಾಜ್ ಪಟ್ಟಣಶೆಟ್ಟಿ (121), ದೀಕ್ಷಿತ್ ಕುಮಾರ್ (120), ಸುಜೀತ್ ರಾಘವೇಂದ್ರ ಎ (120), ಯಶವಂತ ರೆಡ್ಡಿ ಎಸ್ (111), ರುಜುಲಾ ಕೆ (110), ದಿಯಾ
ಸಜೀಪ ನಡು; ಇಲ್ಲೀಯ ರಿಯಾಳುಲ್ ಇಸ್ಲಾಂ ದಫ್ ಕಮಿಟಿ 50ನೇ ವಾರ್ಷಿಕ ಮಹಾ ಸಮ್ಮೇಳನ ಮತ್ತು ದಫ್ ರಾತೀಬ್ ಕಾರ್ಯಕ್ರಮವು ಜನವರಿ 22 ರಿಂದ 25 ವರೇಗೆ ಬಹಳ ವಿಜೃಂಭಣೆಯಿಂದ ಜರುಗಲಿರುವ ಅಲ್ ಹಾಜಿ ಅಬ್ದುಲ್ ಲತೀಫ್ ನಿಝಾಮೀ, ಅಬ್ದುಲ್ ಸಲಾಂ ಫೈಝಿ ಎಡಪಾಲ, ವಿಧಾನ ಸಭಾ ಸ್ಪೀಕರ್ ಡಾಕ್ಟರ್ ಯು.ಟಿ.ಖಾದರ್, ಯು.ಕೆ.ಅಬ್ದುಲ್ ಅಝೀಝ್ ದಾರಿಮಿ, ಕೆ.ಐ.ಅಬ್ದಲ್ ಖಾದಿರ್ ದಾರಿಮಿ, ಇಬ್ರಾಹೀಂ ಬಾತಿಷಾ ತಂಙಳ್,ಎಚ್.ಎಸ್.ಹೈದರ್ ದಾರಿಮಿ ಮುಂತಾದ ಉಲೇಮಾ,ಉಮರಾಗಳು
ಬೆಳ್ತಂಗಡಿ ಪೊಲೀಸ್ ಠಾಣಾ ಅ.ಕ್ರ: 60/2009, ಕಲಂ:420 ಐಪಿಸಿ ಪ್ರಕರಣದಲ್ಲಿ, ಬಯೋಗ್ಯಾಸ್ ಸಂಪರ್ಕ ಮಾಡಿಸುವುದಾಗಿ ನಂಬಿಸಿ, ಹಣ ಪಡೆದು ಮೋಸ ಮಾಡಿದ ಪ್ರಕರಣದಲ್ಲಿ, ಸುಮಾರು 10 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಾಸನ ಚನ್ನರಾಯಪಟ್ಟಣ ನಿವಾಸಿ S N ಚಂದ್ರೆಗೌಡ ಎಂಬಾತನನ್ನು, ಹಾಸನ ಚನ್ನರಾಯಪಟ್ಟಣದ ಬೆಳಗಿಹಳ್ಳಿ ಎಂಬಲ್ಲಿಂದ ದಸ್ತಗಿರಿ ಮಾಡಿ ದಿನಾಂಕ 20/01/2026 ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.




























