ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಲಿದ್ದು, ಮಂಗಳೂರು ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದ್ದು, ಏರ್ಪೋರ್ಟ್ನಿಂದ ರೋಡ್ ಶೋ ಮುಕ್ತಾಯವಾಗುವ ಪ್ರದೇಶದವರೆಗೂ ಬಿಗಿ ಭದ್ರತೆ ಇರಲಿದ್ದು, ಸುಮಾರು 2500 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈ ಕುರಿತಾಗಿ ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ಪ್ರತಿಕ್ರಿಯಿಸಿದ್ದು, ವಿಮಾನ
ನಗರ ನಿವಾಸಿಗಳ ನಿರೀಕ್ಷೆಗಳು ಹುಸಿಯಾಗಿವೆ. ನಗರ ಸಂಪರ್ಕದ ಕಾಂಕ್ರೀಟ್ ರಸ್ತೆಗಳು ಮಾನ್ಸೂನ್‌ನಲ್ಲಿ ಬಾಳಿಕೆ ಬರುವಲ್ಲಿ ವಿಫಲವಾಗಿವೆ. ವಾಹನ ಮಾಲೀಕರಿಗೆ ಮತ್ತು ಪಾದಚಾರಿಗಳಿಗೆ ದುಃಸ್ವಪ್ನವಾಗಿ ಪರಿಣಮಿಸಿದ್ದು, ಮಂಗಳೂರು ಮಹಾನಗರಪಾಲಿಕೆ ವಿರುದ್ದ ವಾಹನ ಸವಾರರು ಹಿಡಿಶಾಪ ಹಾಕುತ್ತಿದ್ದಾರೆ. ಕಾಂಕ್ರೀಟ್ ರಸ್ತೆ ಯೋಜನೆಗಳು ಅವೈಜ್ಞಾನಿಕವಾಗಿದ್ದು ವಿವಿಧ ಸಿವಿಲ್ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ನೆಪದಲ್ಲಿ ವಿವಿಧೆಡೆ ರಸ್ತೆ ಅಗೆಯುತ್ತಿರುವುದು ಮಾತ್ರ
2024 ಲೋಕಸಭಾ ಚುನಾವಣೆ ನಿಮ್ಮಿತ್ತ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಮತಯಾಚನೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ ೧೪ರಂದು ಮಂಗಳೂರಿಗೆ ಆಗಮಿಸಲ್ಲಿದ್ದು, ಮಂಗಳೂರು ನಗರವನ್ನು ಸ್ವಚ್ಚ ಹಾಗೂ ಸುಂದರಗೊಳಿಸುವ ಕೆಲಸಗಳು ತರಾತುರಿಯಲ್ಲಿ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರಕ್ಕೆ ಏಪ್ರಿಲ್ 14ರಂದು ನಗರಕ್ಕೆ ಆಗಮಿಸಲಿದ್ದು ಮಂಗಳೂರು ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ರೋಡ್ ಶೋ
ಮಂಗಳೂರು: ತೆಂಗಿನಿಂದ ಸಿಗುವ ಸೀಯಾಳದಿಂದ ಹಿಡಿದು ಗೆರಟೆ, ಚಿಪ್ಪಿನ ವರೆಗೂ ಅನೇಕ ಬಗೆಯ ಕಚ್ಚಾ ವಸ್ತುಗಳನ್ನು ವಿವಿಧ ಮಾದರಿಯ ಮೌಲ್ಯವರ್ಧಿತ ಉತ್ಪನ್ನಗಳನ್ನಾಗಿಸಿ ಹೊಸ ಮಾರುಕಟ್ಟೆ ಸಾಧ್ಯತೆಗಳನ್ನು ತೆರೆದಿಟ್ಟಿರುವ ಸಂಸ್ಥೆ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪನಿ. ಸಂಸ್ಥೆಯ ಬಹುನಿರೀಕ್ಷಿತ ಕಲ್ಪವೃಕ್ಷ ಯೋಜನೆಯ ಉತ್ಪಾದನಾ ಘಟಕಗಳ ನೀಲನಕಾಶೆ ಹಾಗೂ ಕಲ್ಪವೃಕ್ಷ ಷೇರು ಪ್ರಮಾಣ ಪತ್ರವನ್ನು ತುಮಕೂರಿನ ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ
ಮಂಗಳೂರು: ವಿಶ್ವ ನಾಯಕ, ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದೀಯವರು ಲೋಕಸಭಾ ಚುನಾವಣಾ ಪ್ರಚಾರದ ಭಾಗವಾಗಿ ಇದೇ ಏಪ್ರಿಲ್ 14 ರಂದು ಮಂಗಳೂರಿಗೆ ಆಗಮಿಸಿ ಬೃಹತ್ ರೋಡ್ ಶೋ ನಲ್ಲಿ ಭಾಗವಹಿಸಲಿರುವ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆಯನ್ನು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಇಡೀ ದೇಶವೇ ಈಗ ಲೋಕಸಭಾ ಚುನಾವಣೆಗೆ ಸಜ್ಜಾಗಿದ್ದು ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪಕ್ಷ ಚಟುವಟಿಕೆಗಳು ಭರದಿಂದ
ಕರ್ನಾಟಕ 2023-24ರ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಯುಥಾಪ್ರಕಾರ ಹೆಣ್ಣುಮಕ್ಕಳು ಮೇಲುಗಯ್ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯು ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ.ಗದಗ ಜಿಲ್ಲೆಯು ಫಲಿತಾಂಶದಲ್ಲಿ ಕೊನೆಯ ಸ್ಥಾನದಲ್ಲಿದೆ. ಬೆಂಗಳೂರಿನ ಮೇಧಾ ಡಿ. ಅವರು ಕಲಾ ವಿಭಾಗದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ; ಅಲ್ಲದೆ ವಿಜಯಪುರದ ವೇದಾಂತ್ ಮತ್ತು ಕವಿತಾ ಕೂಡ ಟಾಪರ್‌ಗಳಲ್ಲಿ ಇದ್ದಾರೆ. ವಿಜ್ಞಾನ ವಿಭಾಗದಲ್ಲಿ 598 ಅಂಕ ಪಡೆದ ವಿದ್ಯಾಲಕ್ಷ್ಮಿ ಮೊದಲ
ಮಂಗಳೂರು : ಕ್ರೀಡಾ ಬರವಣಿಗಾಗಿ ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ನೀಡಿದ ‘ಕರ್ನಾಟಕ ಕಲಾಶ್ರೀ’ ರಾಜ್ಯ ಪ್ರಶಸ್ತಿಯನ್ನು ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ತುಮಕೂರುನಲ್ಲಿ ನಡೆದ ಕನ್ನಡ ಕಲಾ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಸ್ವೀಕರಿಸಿದರು. ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಕನ್ನಡ ಭವನದಲ್ಲಿ ಜ್ಞಾನ ಮಂದಾರ ಶೈಕ್ಷಣಿಕ, ಸಾಂಸ್ಕೃತಿಕ ಅಕಾಡೆಮಿ ಬೆಂಗಳೂರು
ಮಂಗಳೂರು: ಪಂಜಾಬ್‌ಕೃಷಿ ವಿಶ್ವವಿದ್ಯಾಲಯ, ಲುಧಿಯಾನ, ಇಲ್ಲಿ ನಡೆದ ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ತಂಡವು ಭಾಗವಹಿಸಿ ಏಕಾಂಕ ನಾಟಕದಲ್ಲಿ ದ್ವಿತೀಯ ಸ್ಥಾನ, ಪ್ರಹಸನ (Skit) ದಲ್ಲಿ ತೃತೀಯ ಸ್ಥಾನ, ಜಾನಪದ ವಾದ್ಯ ವೃಂದದಲ್ಲಿ ದ್ವಿತೀಯ ಸ್ಥಾನ, ಶಾಸ್ತ್ರೀಯ ಕೊಳಲು ವಾದ್ಯದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್.ಧರ್ಮ ಹಾಗೂ ಕುಲಸಚಿವ ರಾಜು ಮೊಗವೀರ ಕೆ.ಎ.ಎಸ್ ಇವರು
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಗರ ಮತ್ತು ಗ್ರಾಮೀಣ ಪ್ರದೇಶದ ಜನರಿಗೆ 113 ಶಾಖೆಗಳ ಮೂಲಕ ಉತ್ಕೃಷ್ಟ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿದ್ದು, ವರದಿ ವರ್ಷದಲ್ಲಿ ಅಮೋಘ ಸಾಧನೆಯನ್ನು ಮಾಡಿದೆ. ಆರ್ಥಿಕ ವರ್ಷದಲ್ಲಿ ಬ್ಯಾಂಕ್ 79.09 ಕೋಟಿ ರೂಪಾಯಿ ಲಾಭವನ್ನು ಗಳಿಸಿದೆ ಎಂದು ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು. ಅವರು ನಗರದ ಎಸ್‌ಸಿಡಿಸಿಸಿ ಬ್ಯಾಂಕ್‌ನ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಬ್ಯಾಂಕ್‌ನ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ ಸಲ್ಲಿಸಿದರು. ಬಳಿಕ ಬಂಟ್ಸ್ ಹಾಸ್ಟೆಲ್ ನ ಬಿಜೆಪಿ ಚುನಾವಣಾ ಕಚೇರಿಯಿಂದ ಮಂಗಳೂರು ಪುರಭವನವರೆಗೆ ಮೆರವಣಿಗೆ ಸಾಗಿಬಂತು. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಪುರಭವನದ ಹೊರಭಾಗದಲ್ಲಿ ಬಿಜೆಪಿ ಪ್ರಚಾರ



























