ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ನೂತನ ಪಧಾದಿಕಾರಿಗಳ ಪದಗ್ರಹಣ ಸಮಾರಂಭ ಕಾವೂರಿನಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷ್ಷ ಸತೀಶ್ ಕುಂಪಲ ಅವರು, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೩ ಲಕ್ಷಕ್ಕೂ ಅಂಕ ಮತಗಳಿಂದ ಜಯ ಗಳಿಸುವುದು ನಿಶ್ಚಿತ. ಇದಕ್ಕೆ ಕಾರ್ಯಕರ್ತರ ಪರಿಶ್ರಮದಿಂದ
ಹಿರಿಯ ಪತ್ರಕರ್ತ, ಖ್ಯಾತ ನಿರೂಪಕ, ಮನೋಹರ ಪ್ರಸಾದ್ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನವಭಾರತದಲ್ಲಿ ಪತ್ರಿಕಾರಂಗ ಪ್ರವೇಶಿಸಿದ್ದ ಅವರು, 1984ರಲ್ಲಿ ಉದಯವಾಣಿಯ ಮಂಗಳೂರು ವರದಿಗಾರರಾಗಿ ಪ್ರಸಿದ್ಧರಾದರು. ಆ ಬಳಿಕ ಪ್ರಧಾನ ವರದಿಗಾರರಾಗಿ, ಸುದ್ದಿ ವಿಭಾಗದ ಮುಖ್ಯಸ್ಥರಾಗಿ, ಸಹಾಯಕ ಸಂಪಾದಕರಾಗಿದ್ದರು. 2020ರಲ್ಲಿ ನಿವೃತ್ತಿ ಹೊಂದುವವರೆಗೆ 36ವರ್ಷ ಉದಯವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದರು.
ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್ ಇದರ ವತಿಯಿಂದ ದ್ವಿತೀಯ ಮತ್ತು ತ್ರಿತೀಯ ಪದವಿ ವಿದ್ಯಾರ್ಥಿಗಳಿಗೆ “ಬ್ಯಾಂಕಿಂಗ್ ಹಾಗು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಸ್ಮಾರ್ಟ್ ಕ್ಲಾಸ್ಸಸ್ ಅಕಾಡೆಮಿ ಇದರ ತರಬೇತುದಾರರಾದ ಡಾ.ಸರಸ್ವತಿಯವರು ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಹಾಗು ವಿವಿಧ ಸ್ಪರ್ಧಾತ್ಮಕ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಕಳೆದ 2023 ರ ಸಾಲಿನಲ್ಲಿ ನಡೆಸಿದ ಅಂತಿಮ ಎಂ. ಬಿ. ಎ ಪರೀಕ್ಷೆಯಲ್ಲಿ ಉಷಾ ನಾಯಕ್ ಇವರು ಪ್ರಥಮ Rank ಹಾಗೂ ನಗದು ಪುರಸ್ಕಾರವನ್ನು ಪಡೆದಿದ್ದಾರೆ.ಬಾಲ್ಯದಿಂದಲೂ ತಂದೆಯ ಆಸೆಯನ್ನು ನೆರವೇರಿಸ ಬೇಕೆಂಬ ಛಲ, ಸತತ ಪ್ರಯತ್ನ, ಆತ್ಮ ವಿಶ್ವಾಸ ಹೊಂದಿರುವ ಈಕೆ ನಗರದ ಕೆನರಾ ಕಾಲೇಜು ಹಾಗೂ ಸಂಧ್ಯಾ ಕಾಲೇಜಿನಲ್ಲಿ ವಾಣಿಜ್ಯ ಹಾಗೂ ನಿರ್ವಹಣಾ ಶಾಸ್ತ್ರದ ಉಪನ್ಯಾಸಕಿಯಾಗಿ ಕಳೆದ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.ಇವರು
ಮಂಗಳೂರಿನ ಡೆರೆಕ್ ಚೆಸ್ ಸ್ಕೂಲ್ ಇವರು ಮೌಂಟ್ ಕಾರ್ಮೆಲ್ ಸೆಂಟ್ರಲ್ ಸ್ಕೂಲ್ ಮಂಗಳೂರು ಇಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಮಕ್ಕಳ ಚೆಸ್ ಕಾರ್ನಿವಾಲ್ 2024 ಚೆಸ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದೆ. ಗೊನ್ಝಾಗ ಶಾಲೆಯ 5ನೇ ತರಗತಿಯ ವಿಹಾನ್ ಆದರ್ಶ ಲೋಬೊ, 6ನೇ ತರಗತಿಯ ಝರಾ ಖಾಜಿ, 2ನೇ ತರಗತಿಯ ಮಾರ್ಕ್ ಬ್ಲೇಸಿಯಸ್ ಡಿ’ಸೋಜಾ ಮತ್ತು 2ನೇ ತರಗತಿಯ ಮಾನ್ವಿ ಸಾಯಿ ಕುಡ್ವ ಉತ್ತಮ ಸಾಧನೆಗೈದಿದ್ದಾರೆ. ಸಂಸ್ಥೆ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ
ಮಾರ್ಚ್ 1ರಿಂದ 3 ರವರೆಗೆ ನಡೆಯುವ ಜಾನಪದ ಕಡಲೊತ್ಸವ -2024 ಕಾರ್ಯಕ್ರಮದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಿಂದ 14 ಮಂದಿ ವಿವಿಧ ಕ್ಷೇತ್ರದ ಜನಪದ ಕಲಾವಿದರು, ದೈವನರ್ತಕರು, ಜನಪದ ಸಂಘಟಕರು ಹಾಗೂ ನಾಟಿ ವೈದ್ಯರುಗಳನ್ನು ಗುರುತಿಸಿ ಕರ್ನಾಟಕ ಜಾನಪದ ಪರಿಷತ್ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಮಾರ್ಚ್ 2 ಮತ್ತು 3 ರಂದು ಸಂಜೆ ನಡೆಯುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ ಈ ಕೆಳಗಿನಂತಿದೆ.
ಮಂಗಳೂರು : ಇತ್ತೀಚೆಗೆ ನಿಧನರಾದ ಖ್ಯಾತ ಕಾದಂಬರಿಕಾರ , ಭಾಷಾ ತಜ್ಞ, ಶಿಕ್ಷಕ ಕೆ.ಟಿ.ಗಟ್ಟಿ ಅವರಿಗೆ ನುಡಿ ನಮನ ಸಲ್ಲಿಸುವ ಕಾರ್ಯಕ್ರಮ ಫೆ.24 ರ ಶನಿವಾರ ಅಪರಾಹ್ನ ಗಂಟೆ 3.30ಕ್ಕೆ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ವೃತ್ತದ ಸಮೀಪ ಇರುವ ಮ್ಯಾಪ್ಸ್ ಕಾಲೇಜಿನಲ್ಲಿ ನಡೆಯಲಿದೆ.ಕೆ.ಟಿ.ಗಟ್ಟಿಯವರ ಅಭಿಮಾನಿಗಳು, ಸಾಹಿತ್ಯ, ಸಾಮಾಜಿಕ, ರಾಜಕೀಯ , ಶೈಕ್ಷಣಿಕ ಕ್ಷೇತ್ರದವರೆಲ್ಲರೂ ಜೊತೆಯಾಗಿ ಗೌರವಪೂರ್ಣ ನುಡಿ ನಮನ ಸಲ್ಲಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತುಳು
ಮಂಗಳೂರಿನ ಆರೂರು ಅರ್ಜುನ್ ರಾವ್ ಮತ್ತು ಸಹ-ಚಾಲಕ ಸತೀಶ್ ರಾಜಗೋಪಾಲ್ ಅವರು ಇಂಡಿಯನ್ ನ್ಯಾಷನಲ್ ರ್‍ಯಾಲಿ ಚಾಂಪಿಯನ್ಸ್- 2023 ಆಗಿ ಹೊರಹೊಮ್ಮಿದರು. ಮಂಗಳೂರಿನ ಆರೂರು ಅರ್ಜುನ್ ರಾವ್ ಮತ್ತು ಸಹ-ಚಾಲಕ ಸತೀಶ್ ರಾಜಗೋಪಾಲ್ ಅವರು ಫೆಡರೇಶನ್ ಆಫ್ ಮೋಟಾರ್ ಸ್ಪೋರ್ಟ್ಸ್ ಕ್ಲಬ್ಸ್ ಆಫ್ ಇಂಡಿಯಾದಿಂದ ಇಂಡಿಯನ್ ನ್ಯಾಷನಲ್ ರ್‍ಯಾಲಿ ಚಾಂಪಿಯನ್ಸ್ – 2023 ಕಿರೀಟವನ್ನು ಪಡೆದರು.ಈ ಮಟ್ಟದ ಮೋಟಾರ್‌ಸ್ಪೋರ್ಟ್‌ನಲ್ಲಿ ಮಂಗಳೂರಿನ ಯುವಕನೊಬ್ಬ ಚಾಲಕರ ವಿಭಾಗದಲ್ಲಿ
ಮಾರುತಿ ಸುಜುಕಿಯ ಗ್ರಾಂಡ್ ವಿತಾರ ಕಾರು ಒಂದು ಫುಲ್ ಟ್ಯಾಂಕ್‌ನಲ್ಲಿ 1436 ಕಿ.ಮೀ ಮೈಲೇಜು ನೀಡುವುದರೊಂದಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡುವ ಮೂಲಕ ದಾಖಲೆ ಬರೆದಿದ್ದು, ಮಂಗಳೂರಿನ ನೆಕ್ಸಾ ಮಾಂಡೋವಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಶೋರೂಂನಲ್ಲಿ ಮೇಘಾ ಎಕ್ಸ್‌ಚೇಂಜ್ ಆಫರ್‌ಗಳು ಘೋಷಿಸಲಾಗಿದೆ.ಪ್ರತಿ ಖರೀದಿಯ ಮೇಲೆ ರೂ.79100ವರೆಗೆ ರಿಯಾಯಿತಿಯನ್ನು ನೀಡಲಾಗುತ್ತದೆ.ಹೆಚ್ಚಿನ ಮಾಹಿತಿಗಾಗಿ ನಗರದ ಮೇರಿಹಿಲ್ ಏಪೋರ್ಟ್ ರಸ್ತೆಯ ಸುಮಿತ್ ಅಪಾರ್ಟ್‌ಮೆಂಟ್
ಫೆಬ್ರವರಿ 10, 2024 ರಂದು ತೆರೆದುಕೊಂಡ ದುರದೃಷ್ಟಕರ ಮತ್ತು ದುಃಖಕರ ಘಟನೆಗಳ ಮಧ್ಯೆ, CRI ಮಂಗಳೂರು ಘಟಕವು ಸೇಂಟ್ ಜೆರೋಸಾ ಇಂಗ್ಲಿಷ್ ಹೈಯರ್ ಪ್ರೈಮರಿ ಶಾಲೆ ಮತ್ತು ಅದರ ಆಡಳಿತದ ಜತೆಗೆ ಇದೆ. ಸೇಂಟ್ ಜೆರೋಸಾ ಶಾಲೆಯು ಇಂಗ್ಲಿಷ್ ಶಿಕ್ಷಕರ ವಿರುದ್ಧ ಆಧಾರರಹಿತ ಆರೋಪಗಳನ್ನು ಎದುರಿಸಿತು ಹಾಗೂ ಶಾಲಾ ಸಮುದಾಯಕ್ಕೆ ಸವಾಲಿನ ವಾತಾವರಣವನ್ನು ಸೃಷ್ಟಿಸಿತು.CRI ಮಂಗಳೂರು ಘಟಕವು ಯಾವುದೇ ರೀತಿಯ ಅನ್ಯಾಯದ ವರ್ತನೆಯನ್ನು ಖಂಡಿಸುತ್ತದೆ ಮತ್ತು ಸತ್ಯ ಮತ್ತು




























