ಮಂಗಳೂರಿನಲ್ಲಿ ದಸರಾ ಸಂಭ್ರಮದ ಕಳೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮಹಿಳಾ ಮಣಿಗಳು ಬಣ್ಣ ಬಣ್ಣದ ಬಟ್ಟೆಗಳೊಂದಿಗೆ ಮಿಂಚುತ್ತಿದ್ದಾರೆ. ಅಂತೆಯೇ ನವರಾತ್ರಿಯ ಈ ಶುಭ ಸಂದರ್ಭದಲ್ಲಿ ಮಂಗಳೂರಿನ ಕಾವೂರಿನಲ್ಲಿರುವ ಕೆಪಿಟಿಸಿಎಲ್‌ನ ಟಿಎಲ್ ಮತ್ತು ಎಸ್‌ಎಸ್ ವಿಭಾಗದ ಮಹಿಳಾ ಉದ್ಯೋಗಿಗಳಾದ ಸ್ಮಿತಾ, ಮೇಘಾ, ಜೀನಾ, ಸೌಮ್ಯ ಮತ್ತು ನಿಶ್ತಾ ಅವರು ಅ.೧೮ರಂದು ನೀಲಿ
ಮಂಗಳೂರು: ಟೋನಿ ಅಂಡ್ ಗೈ ಎಸ್ಸೆನ್ಸುಯಲ್ಸ್ ಕೇಶ ವಿನ್ಯಾಸದ ಎರಡನೆಯ ನೂತನ ಸುಸಜ್ಜಿತ ಮಳಿಗೆ ಮಂಗಳೂರಿನ ಯೆಯ್ಯಾಡಿಯಲ್ಲಿ ಶುಭಾರಂಭಗೊಂಡಿದೆ. ದೇಶದ ಹೆಸರಾಂತ ಕೇಶ ವಿನ್ಯಾಸ ಕಂಪನಿಯಲ್ಲಿ ಒಂದಾದ ಟೋನಿ ಅಂಡ್ ಗೈ ನೂತನ ಎರಡನೇ ಶಾಖೆ ನಗರದ ಯೆಯ್ಯಾಡಿಯಲ್ಲಿರುವ ಸುಸಜ್ಜಿತ ಮಳಿಗೆಯನ್ನು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರೊಂದಿಗೆ ಹೆಸರಾಂತ ಹೇರ್ ಡ್ರೆಸ್ಸಿಂಗ್ ಔಟ್‍ಲೆಟ್ ಟೋನಿ ಮತ್ತು ಗೈ
ಮಂಗಳೂರಿನ ವಿ.ಟಿ.ರೋಡ್ ಬಾಲಕ ವೃಂದ, ಶ್ರೀ ಶಾರದಾ ಪೂಜಾ ಸಮಿತಿಯ ವತಿಯಿಂದ ನಗರದ ಶ್ರೀ ವಿಠೋಭ ದೇವಸ್ಥಾನದ ರಸ್ತೆಯಲ್ಲಿರುವ ಶ್ರೀ ಕೃಷ್ಣ ಮಂದಿರದ ಸಭಾಗೃಹದಲ್ಲಿ ಶ್ರೀ ಶಾರದಾ ಪೂಜಾ ಮಹೋತ್ಸವವು ಅ.23 ರ ವರೆಗೆ ನಡೆಯಲಿದೆ.ಅ.18ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದಿದ್ದು, ಅ.19ರಂದು ದೇವಿಯ ಪ್ರತಿಷ್ಠೆ, ಅ.20ರಂದು ಚಂಡಿಕಾ ಹವನ, ಸಾರ್ವಜನಿಕ ಮಹಾ ಅನ್ನಸಂತರ್ಪಣೆ, ರಾತ್ರಿಪೂಜೆ ನಡೆಯಿತು. ಅ.21 ರಂದು ಮಧ್ಯಾಹ್ನ ಪೂಜೆ ನಂತರ ನಂತರ ಸಂಜೆ 6.30ಕ್ಕೆ ವಿಶೇಷ
ರಜಾ ಹಿನ್ನೆಲೆ ಬೀಚ್‌ಗೆ ತೆರಳಿದ್ದ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿದ್ದು, ವಿಟ್ಲ ಮೂಲದ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್‌ನಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ನಿಶಾ(15) ಎಂದು ಗುರುತಿಸಲಾಗಿದ್ದು, ಈಕೆ ಮೂಲತಃ ನೇಪಾಲ ಮೂಲದವರಾಗಿದ್ದು, ಪ್ರಸ್ತುತ ವಿಟ್ಲದಲ್ಲಿ ವಾಸವಾಗಿದ್ದಳು. ವಿಟ್ಲ ಮೂಲದ ದಿಗಂತ (15) ದಿವ್ಯರಾಜ್ (15) ತೇಜಸ್ (14) ಕೀರ್ತನ್ (16) ಅಶ್ಮಿತಾ (15) ನಿಶಾ (15) ಇವರೆಲ್ಲರೂ ಕುಳಾಯಿ
ವಿಶ್ವದಾದ್ಯಂತ ಪ್ರತಿ ವರ್ಷ ಅಕ್ಟೋಬರ್ 20ರಂದು ವಿಶ್ವ ಅಸ್ಥಿರಂದ್ರತೆ ಜಾಗೃತಿ ದಿನ ಎಂದು ಆಚರಿಸಿ ಜನರಲ್ಲಿ ಅಸ್ಥಿರಂದ್ರತೆಯ ಬಗ್ಗೆ ಜಾಗೃತಿ ಮತ್ತು ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಯಾಕಾಗಿ ಅಸ್ಥಿರಂದ್ರತೆ ಬರುತ್ತದೆ, ಹೇಗೆ ತಡೆಯಬಹುದು, ಯಾವ ರೀತಿಯ ಆಹಾರ ಸೇವನೆ ಅವಶ್ಯಕ, ಅಸ್ಥಿರಂದ್ರತೆಯ ಅಪಾಯಗಳು ಏನು ಮತ್ತು ಹೇಗೆ ಜೀವನ ಶೈಲಿ ಬದಲಾಯಿಸಬೇಕು ಮುಂತಾದವುಗಳ ಬಗ್ಗೆ ಜನ ಸಾಮಾನ್ಯರಿಗೆ ತಿಳುವಳಿಕೆ ನೀಡಲಾಗುತ್ತದೆ. ಇದರ ಜೊತೆಗೆ ರೋಗದ ಚಿಕಿತ್ಸೆಯ
ಯಕ್ಷಗಾನ ಪರಂಪರೆಯ ವಾಲಿ-ಸುಗ್ರೀವರ ಒಡ್ಡೋಲಗ ದಾಖಲೀಕರಣದ ವಿಡಿಯೋ ಮಧುಸೂಧನ ಅಲೆವೂರಾಯ ಅವರ ಪ್ರಸಿದ್ಧ ಯೂಟ್ಯೂಬ್ ಚಾನೆಲ್‍ನಲ್ಲಿ ಬಿಡುಗಡೆಗೊಂಡಿತು. ಮಂಗಳೂರಿನ ಪತ್ರಿಕಾಭವನದಲ್ಲಿ ವಾಲಿ ಸುಗ್ರೀವರ ಒಡ್ಡೋಲಗ ವಿಡಿಯೋ ಲೋಕಾರ್ಪಣೆಗೊಂಡಿತು. ಇದೇ ವೇಳೆ ಕನ್ನಡ ಸಾಹಿತ್ಯ ಪರಿಷತ್‍ನ ಮಾಜಿ ರಾಜ್ಯಾಧ್ಯಕ್ಷರಾದ ಡಾ. ಹರಿಕೃಷ್ಣ ಪುನರೂರು ಅವರು ಮಾತನಾಡಿ, ರಾಷ್ಟ್ರಪ್ರಶಸ್ತಿ ಪುರಸ್ಕøತ ಹಿರಿಯ ಕಲಾವಿದ ಕೆ. ಗೋವಿಂದ ಭಟ್ ಸೂರಿಕುಮೇರಿಯವರ
ಮಧ್ಯವಯಸ್ಕ ವ್ಯಕ್ತಿ ಮತ್ತು ಮಹಿಳೆ ಸಮುದ್ರಕ್ಕೆ ಬಿದ್ದಿರುವ ಘಟನೆ ನಡೆದಿದ್ದು, ಬೆಂಗಳೂರಿನ ಲಕ್ಷ್ಮಿ (43), ಬೋರಲಿಂಗಯ್ಯ (50) ಮೃತ ವ್ಯಕ್ತಿಗಳು ಎಂದು ತಿಳಿದು ಬಂದಿದೆ. ಇವರಿಬ್ಬರು ಮನೆಯಲ್ಲಿ ಹೇಳದೇ ಬೆಂಗಳೂರಿನಿಂದ ತೆರಳಿರುವುದಾಗಿ ಪೆÇಲೀಸರಿಗೆ ಪ್ರಾಥಮಿಕ ಮಾಹಿತಿ ದೊರಕಿದೆ. ಇವರಿಬ್ಬರು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಪಣಂಬೂರು ಪೆÇಲೀಸರು ಸಂಬಂಧಿಕರನ್ನು ಸಂಪರ್ಕಿಸಿದ್ದು, ಇವರಿಬ್ಬರ ಸಾವಿನ ಸುದ್ದಿ ಕೇಳಿ ಸಂಬಂಧಿಕರು
ಫುಟ್ ಪಾತ್‍ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಐದು ಮಂದಿಗೆ ಕಾರು ಢಿಕ್ಕಿಯಾಗಿ ಓರ್ವ ಯುವತಿ ದಾರುಣವಾಗಿ ಮೃತಪಟ್ಟ ಭೀಕರ ಘಟನೆ ಮಂಗಳೂರಿನ ಲೇಡಿಹಿಲ್ ಬಳಿ ನಡೆದಿದೆ. ಅಪಘಾತದಲ್ಲಿ ರೂಪಶ್ರೀ (23) ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸುರತ್ಕಲ್‍ನ ಕಾನ, ಬಾಳದ ಗಂಗಾಧರ್ ಅವರ ಪುತ್ರಿಯಾದ ರೂಪಶ್ರೀ ಕುದ್ರೋಳಿ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದರೆಂದು ತಿಳಿದುಬಂದಿದೆ. ರೂಪಶ್ರೀ ಜೊತೆಯಲ್ಲಿ ಸ್ವಾತಿ (26), ಹಿತ್ನವಿ (16),
101 ನೇ ಮಂಗಳೂರು ಶಾರದಾ ಮಹೋತ್ಸವ ಪ್ರಯುಕ್ತ ವಿಗ್ರಹದ ಭವ್ಯ ಮೆರವಣಿಗೆ ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನ , ಆಚಾರ್ಯ ಮಠ ವಠಾರದಲ್ಲಿ 101 ನೇ ವರ್ಷ ಸಂಭ್ರಮಾಚರಣೆಯ ಮಂಗಳೂರು ಶ್ರೀ ಶಾರದಾ ಮಹೋತ್ಸವ ಪ್ರಯುಕ್ತ ಶ್ರೀ ಶಾರದಾ ಮಾತೆಯ ಭವ್ಯ ವಿಗ್ರಹದ ಮೆರವಣಿಗೆ ವಿಜೃಂಭಣೆಯಿಂದ ನೆರವೇರಿತು . ಇಂದು ರಾತ್ರಿ ಶ್ರೀ ಮಾತೆಯ ವಿಗ್ರಹ ಪ್ರತಿಷ್ಠೆ ಕಾರ್ಯಕ್ರಮ ನಡೆಯಲಿರುವುದು . 7 ದಿನಗಳ ಪರ್ಯಂತ ಮಹೋತ್ಸವ ನಡೆಯಲಿದ್ದು ಸಹಸ್ರಾರು ಭಜಕರು
ಮಂಗಳೂರು ,ಅ.18:-ರೋಗಿಗಳಲ್ಲಿ ಧನಾತ್ಮಕ ಚಿಂತನೆಗೆ ಓದುವ ಹವ್ಯಾಸ ಪೂರಕವಾಗಿದೆ ಎಂಬುದಾಗಿ ದ.ಕ ಜಿಲ್ಲಾ ಉಸ್ತುವಾರಿ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಮಂಗಳೂರಿನ ಜಿಲ್ಲಾ ವೆನ್ಲಾಕ್ ಸರಕಾರಿ ಆಸ್ಪತ್ರೆ ಯಲ್ಲಿ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕ ,ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆ ಹಾಗೂ ಯೂತ್ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಆರಂಭಿಸಲಾಗಿರುವ ಸಮುದಾಯ ವಾಚನಾಲಯಕ್ಕೆ ಬುಧವಾರದಂದು ಭೇಟಿ




























