ಶ್ರೀ ಗಣೇಶೋತ್ಸವ ಹಬ್ಬದ ಪ್ರಯುಕ್ತ ಸೋನಾ ಟಿವಿಎಸ್ ವತಿಯಿಂದ ವಿಶೇಷ ಆಫರ್‌ಗಳನ್ನು ನೀಡುತ್ತಿದ್ದಾರೆ. ಬಿ.ಸಿ ರೋಡ್, ತೊಕ್ಕೊಟ್ಟು, ಮುಡಿಪು ಸಿದ್ಧಕಟ್ಟೆಯ ಸೋನಾ ಟಿವಿಎಸ್‌ನ ಶೋರೂಂಗೆ ಭೇಟಿ ನೀಡಿ ವಿಶೇಷ ಆಫರ್‌ಗಳ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 9449920789, 9606903065 ಸಂಪರ್ಕಿಸಬಹುದು.
ಮಂಗಳೂರು ವಿಶ್ವವಿದ್ಯಾಲಯದ ಗಣೇಶೋತ್ಸವ ವಿಚಾರದಲ್ಲಿ ವಿನಾಕಾರಣ ಉಂಟಾಗಿದ್ದ ಗೊಂದಲಕ್ಕೆ ಸಂಬಂಧಿಸಿ “ಈ ಹಿಂದಿನಂತೆ ಗಣೇಶೋತ್ಸವ ಮುಂದುವರಿಸಿಕೊಂಡು ಹೋಗುವಂತೆ ಬಂದಿರುವ ಆದೇಶವು ಇಷ್ಟು ದಿನ ವಿವಾದ ಸೃಷ್ಟಿಸಿ ಜನರ ದಿಕ್ಕು ತಪ್ಪಿಸಲು ಯತ್ನಿಸಿದ್ಧವರಿಗೆ ಸ್ಪಷ್ಟ ಸಂದೇಶವಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು. ಯಾವುದೇ ಗೊಂದಲಕ್ಕೂ ಆಸ್ಪದ ನೀಡದೇ ಈ ಹಿಂದಿನಂತೆ ಗಣೇಶೋತ್ಸವ ನಡೆಸುವ ಬಗ್ಗೆ ಬಂದಿರುವ ಆದೇಶವು ಇಡೀ ಹಿಂದೂ ಸಮಾಜದ ಹೋರಾಟಕ್ಕೆ
ಕಮ್ಯುನಿಟಿ ಹೆಲ್ತ್ ನರ್ಸಿಂಗ್ ವಿಭಾಗದ ಫಾದರ್ ಮುಲ್ಲರ್ ಕಾಲೇಜ್ ಆಫ್ ನರ್ಸಿಂಗ್‌ನ ಸಹಾಯಕ ಪ್ರಾಧ್ಯಾಪಕರಾದ ಶೈಸಿಲ್ ಮ್ಯಾಥ್ಯೂ ಇವರು “ಜೀವನಶೈಲಿ ಅಭ್ಯಾಸಗಳು, ಹದಿಹರೆಯದವರ ಬಾಡಿ ಮಾಸ್ ಇಂಡೆಕ್ಸ್ನಿಂದ ಅಧಿಕ ತೂಕ ಮತ್ತು ಸ್ಥೂಲಕಾಯದ ಬಗ್ಗೆ ಪೋಷಕರನ್ನು ಒಳಗೊಂಡಿರುವ ಬಹು-ಘಟಕ ಮಧ್ಯಸ್ಥಿಕೆ ಕಾರ್ಯಕ್ರಮ” ಎಂಬುದರ ಬಗ್ಗೆ ತಮ್ಮ ತನ್ನ ಪಿಎಚ್‌ಡಿ ಪ್ರಬಂಧವನ್ನು ಮಂಗಳವಾರ, ಸೆಪ್ಟೆಂಬರ್ 12, 2023 ರಂದು ಮಂಡಿಸಿದ್ದರು. ಇದು ಜೀವನಶೈಲಿಯ ಅಭ್ಯಾಸಗಳ
ಜೈ ಶ್ರೀ ರಾಮ್ ಸಮಾಜ ಸೇವಾ ಸಂಸ್ಥೆ(ರಿ) ಮಂಜೇಶ್ವರ ಇದರ 75ನೇ ಯೋಜನೆಯ ವಾಗ್ದಾನ ಹಸ್ತಾಂತರವು ಫಲಾನುಭವಿಗಳ ಮನೆಯಲ್ಲಿ ಜರಗಿತು.ಕಳೆದ 8 ತಿಂಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ತಲಪಾಡಿ ನಿವಾಸಿ ಸುಜಾತಾ ಶೆಟ್ಟಿ ಇವರಿಗೆ 75ನೇ ಯೋಜನೆಯ ವಾಗ್ದಾನವನ್ನು ನ್ಯಾಯವಾದಿ ನವೀನ್ ರಾಜ್ ಹಸ್ತಾಂತರ ಮಾಡಿದರು. ಈ ವೇಳೆ ಪ್ರಸಾದ್ ಶೆಟ್ಟಿ ಭಗವತಿ, ನವೀನ್ ಬೇಕುರು, ಉದಯ ಕೊಡೆ಼, ಶರತ್ ಅರಿಮಲೆ, ಸುಕೇಶ್ ಬೆಜ್ಜ, ಅಂಕಿತ್ ಪಾವೂರ್, ಉದಯ ಶಾಂತಿಗುರಿ, ಪ್ರದೀಪ್
ಮಂಗಳೂರಿನ ವಾಮಂಜೂರಿನಲ್ಲಿರುವ ಮಾನಸ ವಾಟರ್ ಪಾರ್ಕ್ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿತರನ್ನಾಗಿಸುತ್ತಿದೆ. ಇದೀಗ ಹೊಸದಾಗಿ ಸ್ಕೈ ಸೈಕ್ಲಿಂಗ್‍ನ್ನು ಪರಿಚಯಿಸುತ್ತಿದ್ದಾರೆ. ಈಗಾಗಲೇ ಮಾನಸ ವಾಟರ್ ಪಾರ್ಕ್‍ನಲ್ಲಿ ವಿವಿಧ ಪ್ರಕಾರಗಳ ನೀರಾಟದ ಮೂಲಕ ಜನರನ್ನು ಮನರಂಜಿಸುವಲ್ಲಿ ಯಶಸ್ವಿಯಾಗಿದೆ. ವಾಟರ್ ರೈಡ್, ಮ್ಯೂಸಿಕಲ್ ಫೌಂಟೇನ್, ರೈನ್ ಡ್ಯಾನ್ಸ್, ಸೇರಿದಂತೆ ವಿವಿಧ ಪ್ರಕಾರಗಳ ನೀರಾಟಗಳು ಜನಮನಸೂರೆಗೊಂಡಿದೆ. ಇದೀಗ ಹೊಸದಾಗಿ ಸ್ಕೈ
ಮೂಲ್ಕಿ: ರಾಷ್ಟ್ರೀಯ ಹೆದ್ದಾರಿ 66 ರ ಮಂಗಳೂರು ಹೊರ ವಲಯದ ಮೂಲ್ಕಿ “ವಿಜಯ ಸನ್ನಿಧಿ” ಜಂಕ್ಷನ್ ಬಳಿ ಬೈಕ್‌ಗೆ ಕಾರು ಡಿಕ್ಕಿಯಾಗಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಸಹ ಸವಾರೆ ಕೊನೆಯುಸಿರೆಳೆದು, ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ. ಮೃತಪಟ್ಟವರನ್ನ ವರ್ಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟ ಬಾಕ್ರಬೈಲು ಕೊರುಂಗ್ ಮನೆ ನಿವಾಸಿ ಪ್ರಗತಿಪರ ಕೃಷಿಕರೂ, ಪಾತೂರಿನಲ್ಲಿ ಅಕ್ಕಿಯ ಮಿಲ್ ಮಾಲಕರಾಗಿರುವ, ಜಯರಾಮ ಶೆಟ್ಟಿ ಮತ್ತು ಸುಭಿತಾ ದಂಪತಿಯ
ಸುರತ್ಕಲ್: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆಯ 2022-23ನೇ ಸಾಲಿನ ಜಿಲ್ಲಾ ಪಂಚಾಯತ್ ವತಿಯಿಂದ ಭಾರತ ಸರ್ಕಾರ ಪೂರೈಸಿದ ಕ್ರೀಡಾ ಸಾಮಗ್ರಿ ಮತ್ತು ಸಲಕರಣೆಯನ್ನು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಸುರತ್ಕಲ್ ನಲ್ಲಿ ವಿತರಿಸಿದರು. ಈ ಸಂದರ್ಭ ಮಾತನಾಡಿದ ಅವರು ಯುವ ಕ್ರೀಡಾಳುಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಸರಕಾರ ಸಲಕರಣೆ ವಿತರಿಸುತ್ತಿದೆ. ಕ್ರೀಡಾ ಕ್ಷೇತ್ರದಲ್ಲಿ ನಮ್ಮ ಜಿಲ್ಲೆಯ ಯುವ ಜನತೆ ಬೆಳೆದು ಬರಬೇಕಿದೆ. ಈಗಾಗಲೇ
ಕೃಷ್ಣಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವ್ಯವಹಾರ ಅಧ್ಯಯನ ಉಪನ್ಯಾಸಕಿ ಪ್ರತಿಮಾ ಭಟ್ ಬಿ ಅವರು ಮಂಡಿಸಿದ ” ಎಜುಕೇಶನ್ ಅಂಡ್ ಎಂಪ್ಲೊಎಬಿಲಿಟಿ ಡಿವೈಡ್ ಇನ್ ಬಿಸಿನೆಸ್ ಎಜುಕೇಶನ್- ಎ ಸ್ಟಡಿ ಇನ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್ ಆಫ್ ಕರ್ನಾಟಕ” ಎಂಬ ಮಹಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯವು ಪಿಎಚ್. ಡಿ ಪದವಿ ನೀಡಿ ಗೌರವಿಸಿತು. ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಸುಭಾಷಿಣಿ ಶ್ರೀವತ್ಸ ಅವರ ಮಾರ್ಗದರ್ಶನದಲ್ಲಿ ಈ
ಎಂ ಸ್ಕ್ವೇರ್ ಎಂಟರ್ ಪ್ರೈಸಸ್ ಹಾಗೂ ಡ್ಯಾಡಿ ಸ್ ರೋಡ್ ವತಿಯಿಂದ ಡ್ಯಾಡಿಸ್ ರೋಡ್‍ನ ಕ್ಯೂ ಆರ್ ಕೋಡ್ ಅನಾವರಣ ಸಮಾರಂಭವು ನಗರದ ಉತ್ಸವ್ ರೆಸ್ಟೋರೆಂಟ್‍ನ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವೈದ್ಯರಾದ ಡಾ. ಗಣೇಶ್ ಕುಮಾರ್ ಅವರು ಮಾತನಾಡಿ, ಡ್ಯಾಡಿಸ್ ರೋಡ್‍ನ ಕ್ಯೂ ಆರ್ ಕೋಡ್ ಒಂದು ಉತ್ತಮ ಅನ್ವೇಷಣೆಯಾಗಿದ್ದು, ಎಲ್ಲಾರಿಗೂ
ಮೋಮ್ ವತಿಯಿಂದ ಇಎಲ್‍ಸಿ ಮತ್ತು ಸಿಎಫ್‍ಎಎಲ್ ಸಹಯೋಗದೊಂದಿಗೆ ಸೆ.16ರಂದು ಅಜ್ಜ ಅಜ್ಜಿಯರ ದಿನದ ಆಚರಣೆ ಕಾರ್ಯಕ್ರಮವು ನಗರದ ಫಿಜ್ಜಾ ಬೈ ನೆಕ್ಸಸ್ ಮಾಲ್‍ನಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಪ್ರಾಯೋಜಕರಾಗಿ ಆಯನ್, ಸಹ ಪ್ರಾಯೋಜಕರಾಗಿ ಮರಿಯನ್, ಮೀಡಿಯಾ ಪಾರ್ಟನರ್ ಆಗಿ ವಿ4 ನ್ಯೂಸ್, ಸೋಶಿಯಲ್ ಮೀಡಿಯಾ ಪಾರ್ಟನರ್ ಆಗಿ ಮ್ಯಾಂಗಲೂರು ಮೇರಿ ಜಾನ್, ಗಿಫ್ಟ್ ಪಾರ್ಟನರ್ ಆಗಿ ಮಂಜಣ್ಣ ಶೆಟ್ಟಿ ಫ್ಯಾಮಿಲಿ ಫಾರ್ಮ್ಸ್ ಸಹಕಾರ




























