ಮೂಡುಬಿದಿರೆ : ಇಲ್ಲಿನ ಅಲಂಗಾರು ಬಡಗುಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿಜಿ ಯಕ್ಷ ಫೌಂಡೇಶನ್ ವತಿಯಿಂದ ಮಂಗಳವಾರ ನಡೆದ ಶ್ರೀ ಹರಿಲೀಲಾ ಯಕ್ಷಗಾನದ ೫ನೇ ವರ್ಷದ ಪ್ರಶಸ್ತಿ ಪ್ರದಾನ ಮತ್ತು ಯಕ್ಷ ನಾದೋತ್ಸವವು ಮಂಗಳವಾರ ನಡೆಯಿತು. ಅರ್ಥಧಾರಿ, ಯಕ್ಷಗಾನ ವಿಮರ್ಶಕ ಡಾ. ಎಂ. ಪ್ರಭಾಕರ ಜೋಶಿ ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿ ಇಂದಿನ ದಿನಗಳಲ್ಲಿ ಯಕ್ಷಗಾನದ
ಮೂಡುಬಿದಿರೆ : ಡಿ.13ರಿಂದ 18ರವರೆಗೆ ಕೊಲ್ಕೊತ್ತಾದಲ್ಲಿ ನಡೆಯಲಿರುವ ಅಖಿಲ ಭಾರತ ಸೀನಿಯರ್ ನ್ಯಾಶನಲ್ ಸಾಫ್ಟ್ ಬಾಲ್ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಇಲ್ಲಿನ ಬನ್ನಡ್ಕ ವಿಶ್ವವಿದ್ಯಾಲಯ ಕಾಲೇಜಿನ ತೃತೀಯ ಬಿಸಿಎ ವಿದ್ಯಾರ್ಥಿನಿಯರಾದ ಸಂಗೀತಾ ಪೂಜಾರಿ ಮತ್ತು ನಿಖಿತಾ ಸ್ಥಾನ ಪಡೆದಿದ್ದಾರೆ ಎಂದು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರತ್ನಾಕರ ಪುತ್ತೂರಾಯ ತಿಳಿಸಿದ್ದಾರೆ.
ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆ ಅವರ ಅಧ್ಯಕ್ಷತೆಯಲ್ಲಿ ೨೦೨೫ರ ಸಾಲಿನ ನಾಲ್ಕು ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಸರಸ್ವತಿ ಬಲ್ಲಾಳ್ ಮತ್ತು ಡಾ.ಸಿ.ಕೆ.ಬಲ್ಲಾಳ್ ದಂಪತಿ ಪ್ರತಿಷ್ಠಾನದಿಂದ ನೀಡುವ ‘ಕರ್ನಾಟಕ ಏಕೀಕರಣದ ನೇತಾರ ಕೆ.ಬಿ.ಜಿನರಾಜ ಹೆಗ್ಡೆ ಸ್ಮಾರಕ ಸಾಂಸ್ಕೃತಿಕ ಪ್ರಶಸ್ತಿ’ಯನ್ನು ಬಳ್ಳಾರಿಯ ಲೋಹಿಯಾ ಪ್ರಕಾಶನದ ಚೆನ್ನಬಸವಣ್ಣ ಅವರಿಗೆ, ಧಾರವಾಡದ ಹಿರಿಯ ಸಾಹಿತಿ ಡಾ.ಜಿ.ಎಂ. ಹೆಗಡೆ ಅವರ ದತ್ತಿನಿಧಿಯ
ಮೂಡುಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದ ಕಾನ ಪರಿಸರದ ಆನಂದ ಮುಗೇರ ಎಂಬವರ ಆರೋಗ್ಯದ ಸಮಸ್ಯೆಗೆ ಸ್ಪಂದಿಸಿರುವ ಸಾಯಿ ಮಾನಾ೯ಡ್ ಸೇವಾ ಟ್ರಸ್ಟ್ ಅಮನಬೆಟ್ಟು ಚಿಕಿತ್ಸೆಗಾಗಿ 83ನೇ ಸೇವಾ ಯೋಜನೆಯ ನವೆಂಬರ್ ತಿಂಗಳ ಎರಡನೇ ಯೋಜನೆಯ ರೂ. 10,000ದ ಚೆಕ್ಕನ್ನು ಡಿಸೆಂಬರ್ 1ರಂದು ಹಸ್ತಾಂತರಿಸಿದೆ. 43ವರ್ಷ ಪ್ರಾಯ ದ ಆನಂದ ಮುಗೇರ ಅವರು ಬಾಯಿಯ ಕ್ಯಾನ್ಸರ್ ನಿಂದ ಬಳಲುತ್ತಿದ್ದು ಇದುವರೆಗೆ ಸುಮಾರು ಹಣವನ್ನು ಖರ್ಚು ಮಾಡಲಾಗಿದೆ. ಈಗ ಮಂಗಳೂರು ನಲ್ಲಿ ಚಿಕಿತ್ಸೆ
ಮೂಡುಬಿದಿರೆ : ಸುವರ್ಣ ಕರ್ನಾಟಕ ರಾಜ್ಯ ಸಮಿತಿ ಜೈ ಭೀಮ್ ಸೇನೆ(ರಿ) ಇದರ ಸಂಸ್ಥಾಪಕ ರಾಜ್ಯಾಧ್ಯಕ್ಷ ವರ್ತೂರು ಮಂಜುನಾಥ್ ಅವರ ನೇತೃತ್ವದಲ್ಲಿ ಮೂಡುಬಿದಿರೆ ತಾಲೂಕಿನ ಘಟಕದಲ್ಲಿ ಇರುವ ಸರ್ಕಾರಿ ಕಚೇರಿಗಳಿಗೆ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ ಪೀಠಿಕೆಯ ಫೋಟೋಗಳನ್ನು ಸರ್ಕಾರಿ ಕಚೇರಿಗಳಿಗೆ ವಿತರಿಸುವ ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಳ್ಳಲಾಯಿತು. ಸಮಿತಿಯ ತಾಲೂಕು ಅಧ್ಯಕ್ಷ ಪ್ರವೀಣ್ ಕುಮಾರ್, ಸಹ ಕಾರ್ಯದರ್ಶಿ ಗೋಪಾಲ,
ಮೂಡುಬಿದಿರೆ: ಕರ್ನಾಟಕ ಸರಕಾರದ ಯುವಸಬಲೀಕರಣ ಕ್ರೀಡಾ ಇಲಾಖೆ, ಕ್ರೀಡಾ ಕ್ಷೇತ್ರದಲ್ಲಿ ಮಹೋನ್ನತವಾದ ಗಣನೀಯ ಸಾಧನೆಗೈದ ಕ್ರೀಡಾ ಪಟುಗಳಿಗೆ ಕೊಡಮಾಡುವ ರಾಜ್ಯದ ಅತ್ಯುನ್ನತ ಕ್ರೀಡಾ ಪ್ರಶಸ್ತಿ- ಏಕಲವ್ಯ ಪ್ರಶಸ್ತಿ, 2022-23ನೇ ಸಾಲಿನಲ್ಲಿ ( ವೇಟ್ ಲಿಫ್ಟಿಂಗ್ ಕ್ಷೇತ್ರದಲ್ಲಿ ಸಾಧನೆಗೈದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಉಷಾ ಬಿ. ಎನ್. ಹಾಗೂ 2023ನೇ ಸಾಲಿನ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ನಾಲ್ವರು ಕ್ರೀಡಾಪಟುಗಳಾದ ದಿವ್ಯ, ಮೇಘನಾ, ಶಂಕ್ರಪ್ಪ ಹಾಗೂ
ಮೂಡುಬಿದಿರೆ: ಢಾಕಾದಲ್ಲಿ ನಡೆದ ದ್ವಿತೀಯ ಕಬಡ್ಡಿ ವಿಶ್ವಕಪ್ನಲ್ಲಿ ಭಾರತೀಯ ಮಹಿಳಾ ತಂಡವನ್ನು ಪ್ರತಿನಿಧಿಸಿ ವಿಶ್ವಕಪ್ ಗೆದ್ದ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ನ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ ಅವರಿಗೆ ಅಭಿನಂದನಾ ಸಮಾರಂಭವು ಸೋಮವಾರ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಅವರು ಮಾತನಾಡಿ, ಕ್ರೀಡಾ ಸಾಧಕರಿಗೆ ಮತ್ತಷ್ಟು ಉತ್ತೇಜನ ನೀಡಲು ಅನೇಕ ರಾಜ್ಯ ಸರ್ಕಾರಗಳು
ಮೂಡುಬಿದಿರೆ: ಕಬಡ್ಡಿ ವಿಶ್ವಕಪ್ ಚಾಂಪಿಯನ್ ತಂಡದ ಆಟಗಾರ್ತಿ, ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ನ ಧನಲಕ್ಷ್ಮಿ ಪೂಜಾರಿಯವರಿಗೆ ಮಂಗಳೂರು ಹಾಗೂ ಮೂಡುಬಿದಿರೆಯಲ್ಲಿ ಶನಿವಾರ ಭವ್ಯವಾದ ಸ್ವಾಗತ ಕೋರಲಾಯಿತು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ದ.ಕ ಜಿಲ್ಲಾ ಕಬಡ್ಡಿ ಅಸೋಶಿಯೇಶನ್ ಅಧ್ಯಕ್ಷ ರಾಕೇಶ್ ಮಲ್ಲಿ, ಆಳ್ವಾಸ್ ಟ್ರಸ್ಟಿ ವಿವೇಕ್ ಆಳ್ವ ಸ್ವಾಗತಿಸಿ, ಅಭಿನಂದಿಸಿದರು. ಬಳಿಕ ಎಡಪದವಿನಲ್ಲಿ ವಿವೇಕಾನಂದ ಪಿಯು ಕಾಲೇಜು
ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯ, ಎ ಐ ಸಿ ಟಿ ಇ, ನವದೆಹಲಿ, ಎಂ. ಒ. ಇ. ಇನ್ನೊವೇಶನ್ ಸೆಲ್ ಇವುಗಳ ಸಹಯೋಗದಲ್ಲಿ ದಾವಣಗೆರೆಯ ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯಲ್ಲಿ ನಡೆದ ನೈಋತ್ಯ ವಲಯದ ಇನ್ಸ್ಟಿಟ್ಯೂಷನ್ಸ್ ಇನ್ನೊವೇಶನ್ ಕೌನ್ಸಿಲ್ ನ ಪ್ರಾದೇಶಿಕ ಸಮ್ಮೇಳನದಲ್ಲಿ ಆಯಾ ಶಿಕ್ಷಣ ಸಂಸ್ಥೆಯ ಐಐಸಿ ಚಟುವಟಿಕೆಗಳನ್ನು ಬಿಂಬಿಸುವ ಪೋಸ್ಟರ್ ಪ್ರೆಸೆಂಟೇಶನ್ ಸ್ಪರ್ಧೆಯಲ್ಲಿ ಮೂಡಬಿದಿರೆಯ ಎಸ್ ಎನ್ ಮೂಡಬಿದ್ರಿ ಪಾಲಿಟೆಕ್ನಿಕ್ ನ ಅಂತಿಮ
ಮೂಡುಬಿದಿರೆ: ಮಹಾರಾಷ್ಟ್ರದ ಅಂಧೇರಿಯಲ್ಲಿರುವ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ಕಾಂಬ್ಯಾಕ್ಟ್ ಮಾರ್ಷಲ್ ಆರ್ಟ್ಸ್ ಅಕಾಡೆಮಿಯು ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಮೂಡುಬಿದಿರೆಯ ಕರಾಟೆಪಟುಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಮೂಡುಬಿದಿರೆಯ ಪ್ರಶಾಂತ್ ಬಿ. ಶೆಟ್ಟಿ ಅವರು ಸೀನಿಯರ್ ಬ್ಲಾಕ್ ಬೆಲ್ಟ್ ವಯೋಮಿತಿಯ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿಯ ಪದಕವನ್ನು ಗಳಿಸಿದ್ದಾರೆ. ಮೂಡುಬಿದಿರೆಯ




























