ಮೂಡುಬಿದಿರೆ: ಕಾರ್ಕಳದ ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು, ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಡುಮಾರ್ನಾಡು ಗ್ರಾಮದ ಅಚ್ಚರ ಕಟ್ಟೆ ನಿವಾಸಿಗಳಾದ ಶ್ಯಾಮ್ ಅಂಚನ್ ಮತ್ತು ಜಯಂತಿ ಕುಲಾಲ್ ಅವರ ಪುತ್ರ ಸಾತ್ವಿಕ್ ಕುಲಾಲ್ ಅವರ ಚಿಕಿತ್ಸೆಗೆ ದಾನಿಗಳು ಮತ್ತು ಸಾರ್ವಜನಿಕರು ಮಾನವೀಯ ನೆರವು ನೀಡಿ ಸಹಕರಿಸುವ
ಮೂಡುಬಿದಿರೆ : ಶಿತಾ೯ಡಿ ಗ್ರಾ. ಪಂ. ವ್ಯಾಪ್ತಿಯ ದಡ್ಡಾಲಪಲ್ಕೆಯಲ್ಲಿ ಮಹಿಳೆಯೋವ೯ರು ಗುರುವಾರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿರ್ತಾಡಿ ದಡ್ಡಾಲಪಲ್ಕೆಯ ನಿವಾಸಿ ಫ್ಲೋರಿನ್ ಡಿಸೋಜ ( 58) ಆತ್ಮಹತ್ಯೆ ಮಾಡಿಕೊಂಡವರು.ಫ್ಲೋರಿನ್ ಅವರ ಮೂವರು ಮಕ್ಕಳು ವಿದೇಶದಲ್ಲಿದ್ದು ಮನೆಯಲ್ಲಿ ತಂಗಿಯೊಂದಿಗೆ ವಾಸವಾಗಿದ್ದರು. ಕಳೆದ ಕೆಲ ಸಮಯಗಳಿಂದ ಇವರಿಗೆ ಖಾಯಿಲೆಯೊಂದು ಬಾಧಿಸಿದ್ದು ಇದರಿಂದಾಗಿ ಮಾನಸಿಕವಾಗಿ ಜಿಗುಪ್ಸೆಗೊಂಡಿದ್ದರು. ತಂಗಿ ಶಿರ್ತಾಡಿ ಪೇಟೆಗೆ
ಮೂಡುಬಿದಿರೆ: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಪ್ರಾಂತ್ಯ ಸರ್ಕಾರಿ ಪ್ರೌಢಶಾಲೆ ಇವುಗಳ ಸಂಯುಕ್ತಾಶ್ರಯದಲ್ಲಿ ಮೂಡುಬಿದಿರೆಯ ಸ್ವರಾಜ್ಯ ಮೈದಾನದ ಸಿಂಥೆಟಿಕ್ ಟ್ರ್ಯಾಕ್ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ 2025-26ನೇ ಸಾಲಿನ ಕ್ರೀಡಾಕೂಟದಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಗಳು ಸಮಗ್ರ ಪ್ರಶಸ್ತಿ ತಮ್ಮದಾಗಿಸಿಕೊಂಡಿವೆ. ಆಳ್ವಾಸ್ ಶಾಲೆಗಳು 14 ವರ್ಷ ಮತ್ತು 17 ವರ್ಷ ವಯೋಮಿತಿಯ ಎರಡೂ ವಿಭಾಗಗಳಲ್ಲಿ
ಮೂಡುಬಿದಿರೆ: ಕೌಟುಂಬಿಕ ಸಮಸ್ಯೆಯಿಂದಾಗಿ ಆಟೋ ಚಾಲಕನೋವ೯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ಒಂಟಿಕಟ್ಟೆಯಲ್ಲಿ ನಡೆದಿದೆ. ಪುರಸಭಾ ವ್ಯಾಪ್ತಿಯ ಒಂಟಿಕಟ್ಟೆ ನಿವಾಸಿ, ಆಟೋ ಚಾಲಕ ರಾಜೇಶ್ (42) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು. ಅವರು ಮಹಾವೀರ ಕಾಲೇಜು ಬಳಿಯ ಆಟೋ ಪಾರ್ಕ್‌ನಲ್ಲಿ ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ರಾಜೇಶ್ ಅವರು ತಮ್ಮ ಸ್ನೇಹಪರ ಸ್ವಭಾವವನ್ನು ಹೊಂದಿದ್ದರು. ಕೌಟುಂಬಿಕ
ಮೂಡುಬಿದಿರೆ: ಸ್ಕೌಟ್ಸ್ ಮತ್ತು ಗೈಡ್ಸ್ ಚಳುವಳಿಯಲ್ಲಿ ವಿದ್ಯಾರ್ಥಿಗಳು ತೊಡಗುವುದರಿಂದ ಶಿಸ್ತಿನ ಜೀವನಶೈಲಿಯನ್ನು ಬೆಳೆಸಿಕೊಳ್ಳಬಹುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.ಅವರು ಮೂಡುಬಿದಿರೆ ಕನ್ನಡಭವನದಲ್ಲಿ ಸೋಮವಾರ ನಡೆದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿ, ರಾಜ್ಯ ಪ್ರಧಾನ ಕಚೇರಿ, ದಕ್ಷಿಣ ಕನ್ನಡ ಘಟಕ, ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡಬಿದಿರೆ ಸಂಯುಕ್ತ ಆಶ್ರಯದಲ್ಲಿ ನಡೆದ
ಮೂಡಬಿದಿರೆ: ಮಂಗಳೂರಿನ ಬೆಸೆಟ್ ರಾಷ್ಟ್ರಿಯ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ತಂಡವು 20ನೇ ಬಾರಿಗೆ ಅವಳಿ ಚಾಂಪಿಯನ್ಸ್ ಪ್ರಶಸ್ತಿಯನ್ನು ಪಡೆಯಿತು.ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಮಂಗಳೂರು ತಾಲೂಕನ್ನು ಪ್ರತಿನಿಧಿಸಿದ ಬೆಸೆಂಟ್ ರಾಷ್ಟ್ರಿಯ ಪದವಿಪೂರ್ವ ಕಾಲೇಜು ತಂಡವನ್ನು 35-13, 35-14 ಅಂಕಗಳಿAದ ಸೋಲಿಸಿ ಪ್ರಶಸ್ತಿಯನ್ನು
ಮೂಡುಬಿದಿರೆ : ಬಿಜೆಪಿ ಮೂಲ್ಕಿ – ಮೂಡುಬಿದಿರೆ ಮಂಡಲದ ಕಿನ್ನಿಗೋಳಿ, ಮೂಲ್ಕಿ, ಹಳೆಯಂಗಡಿ, 62ನೇ ತೋಕೂರು ಹಾಗೂ ಬಜ್ಪೆ ಮಹಾಶಕ್ತಿಕೇಂದ್ರ ವ್ಯಾಪ್ತಿಯ ಬಿಎಲ್ ಎ-2 ಕಾರ್ಯಾಗಾರ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಬುಧವಾರ ನಡೆಯಿತು. ದ. ಕ ಲೋಕಸಭಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಉಮಾನಾಥ ಎ.ಕೋಟ್ಯಾನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಸುನೀಲ್ ಅಳ್ವ, ಶಾಂತಿಪ್ರಸಾದ್ ಹೆಗ್ಡೆ, ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಮಂಡಲ
ಮೂಡುಬಿದಿರೆ : ಕಡಿಮೆ ಬಡ್ಡಿಯಲ್ಲಿ ಹೆಚ್.ಡಿ.ಎಫ್.ಸಿ.ಬ್ಯಾಂಕಲ್ಲಿ ಲೋನ್ ಮಾಡಿ ಕೊಡುತ್ತೇನೆಂದು ನಂಬಿಸಿ ವ್ಯಕ್ತಿಯೋರ್ವರಿಂದ ಹಣ ಪಡೆದು ಪರಾರಿಯಾಗಿದ್ದ ವ್ಯಕ್ತಿಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಟ್ವಾಳ ಕಲ್ಲಡ್ಕ ಬಾಳ್ತಿಲದ ಶರತ್ ಕುಮಾರ್ ಗೆ ಮೂಡುಬಿದಿರೆ ನ್ಯಾಯಾಲಯವು ನಾಲ್ಕು ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. 2021 ರಲ್ಲಿ ಶರತ್ ಕುಮಾರ್ ತಾನು ಎಚ್.ಡಿ.ಎಫ್.ಸಿ.ಬ್ಯಾಂಕಲ್ಲಿ ಉದ್ಯೋಗಿಯಾಗಿದ್ದು ಕಡಿಮೆ ಬಡ್ಡಿಯಲ್ಲಿ ಲೋನ್ ಮಾಡಿ
ಮೂಡುಬಿದಿರೆ : ಶ್ರೀ ನಾರಾಯಣ ಗುರು ವೈದಿಕ ಸಮಿತಿ (ರಿ) ಮಂಗಳೂರು, ಕರ್ನಾಟಕ.ಇದರ ವತಿಯಿಂದ ವೈದಿಕ ಸಮಿತಿಯ 2024-25 ನೇ ಸಾಲಿನ ಗುರುವಂದನಾ ಕಾರ್ಯಕ್ರಮ ಶಿರ್ತಾಡಿ ಬ್ರಹ್ಮಶ್ರೀ ಗುರುನಾರಾಯಣಸ್ವಾಮಿ ಸೇವಾ ಸಂಘದಲ್ಲಿ ಜರಗಿತು. ಗುರುವಂದನೆ : ಶಿರ್ತಾಡಿ ಬ್ರಹ್ಮಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಸಂಘದ ಕುಲಪುರೋಹಿತರಾದ ಶ್ರೀ ಕ್ಷೇತ್ರ ಕಂದೀರು ದೇವಸ್ಥಾನದ ಆಡಳಿತ ಮೊಕ್ತೇಸರಾದ ಸೋಮನಾಥ ಶಾಂತಿ, ಶಿವಾನಂದ ಶಾಂತಿ ತಾಕೊಡೆ, ಲಕ್ಷ್ಮೀನಾರಾಯಣ ಶಾಂತಿ
ಮೂಡುಬಿದಿರೆ: ಕರ್ನಾಟಕ ಘಟಕವು ಹಲವು ವರ್ಷಗಳಿಂದ ಮಾಡುತ್ತಿರುವ ನಿಸ್ವಾರ್ಥ ಸೇವೆಗೆ ಅಗತ್ಯ ಬೆಂಬಲ ಹಾಗೂ ಮೆಚ್ಚುಗೆ ಸಿಗುತ್ತಿಲ್ಲ ಎಂದು ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧಿಯಾ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಭಾನುವಾರ ಮೂಡಬಿದಿರೆಯ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಕನ್ನಡಭವನದಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿ, ಕರ್ನಾಟಕ ರಾಜ್ಯ ಘಟಕ, ದಕ್ಷಿಣ ಕನ್ನಡ ಘಟಕ ಹಾಗೂ




























