ಮೂಡುಬಿದಿರೆ : ನಿಡ್ಡೋಡಿಯ ಪ್ರಸ್ತಾವಿತ ಸೀಫುಡ್ ಪಾರ್ಕ್‌ನಿಂದ ಪರಿಸರ ಮಾಲಿನ್ಯ ವ್ಯಾಪಕವಾಗಿ ಹರಡಲಿದೆ. ಜಲ ಸಂಪನ್ಮೂಲ ಕಲುಷಿತವಾಗಿ ಕೃಷಿ ಚಟುವಟಿಕೆಗಳಿಗೆ ಮಾರಕವಾಗಿ ಪರಿಣಮಿಸಲಿದೆ. ಇಂಥ ಯೋಜನೆ ನಿಡ್ಡೋಡಿಗೆ ತಕ್ಕುದಾಗಿಲ್ಲ’ ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಅಭಿಪ್ರಾಯಪಟ್ಟರು. ಮೂಡುಬಿದಿರೆ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,
ಮೂಡುಬಿದಿರೆ : ಕಳೆದ ಮೂರು ದಿನಗಳಿಂದ ಬೆಳಿಗ್ಗೆ 6-10 ಗಂಟೆಯ ನಂತರ ಸುಮ್ಮನೆ ಕಾಲ ಕಳೆಯಲು ಮೂಡುಬಿದಿರೆ ಪೇಟೆಯಲ್ಲಿ ಅಡ್ಡಾದಿಡ್ಡಿ ಓಡಾಟ ಮಾಡಿ ಲಾಕ್ ಡೌನ್ ನಿಯಮವನ್ನು ಉಲ್ಲಂಘನೆ ಮಾಡುತ್ತಿದ್ದ 31 ವಾಹನಗಳನ್ನು ಮೂಡುಬಿದಿರೆ ಪೊಲೀಸರು ಜಫ್ತಿ ಮಾಡಿದ್ದು ಅಲ್ಲದೆ ಮಾಸ್ಕ್ ಧರಿಸದಿದ್ದ 70 ಜನರ ವಿರುದ್ಧ ಕೇಸು ದಾಖಲಿಸುವ ಮೂಲಕ ಕಾರ್ಯಚರಣೆಯನ್ನು ಬಿಗಿಗೊಳಿಸಿದ್ದಾರೆ. ಅಗತ್ಯ ವಸ್ತುಗಳ ಖರೀದಿಯ ಸಂದರ್ಭ ಬೆಳಿಗ್ಗೆ ಮೂಡುಬಿದಿರೆಯ ಪೇಟೆಯಲ್ಲಿ ಮತ್ತು


















