ಸುರತ್ಕಲ್ ಟೋಲ್ ಗೇಟ್ ಹೋರಾಟ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳು ಹಮ್ಮಿಕೊಂಡಿರುವ ಆಹೋರಾತ್ರಿ ಧರಣಿಯ ಪ್ರಥಮ ದಿನದ ರಾತ್ರಿಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ಹೋರಾಟಗಾರರಿಗೆ ಸಾಥ್ ನೀಡಿದರು. ಧರಣಿಯ ಸ್ಥಳಕ್ಕೆ ರಾತ್ರಿ 9 ಗಂಡೆಗೆ ಬಂದ ಜೈನ್ ಅವರು, ಒಂದು ಚಾಪೆ ಹಾಗೂ ಸೊಳ್ಳೆಗಳಿಂದ ರಕ್ಷಣೆಗೆ ಒಂದು ಹೊದಿಕೆಯೊಂದಿಗೆ ಬಂದಿರುವುದು ವಿಶೇಷವಾಗಿತ್ತು. ಈ ವೇಳೆ
ಮಂಗಳೂರು: ಇಂದಿನಿಂದ ಸುರತ್ಕಲ್ ಟೋಲ್ ಗೇಟ್ ತೆರವಿಗಾಗಿ ಅನಿರ್ದಿಷ್ಟಾವಧಿ ಹಗಲು ರಾತ್ರಿ ಮುಷ್ಕರವನ್ನು ನಡೆಸುವುದಾಗಿ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಈ ಹಿಂದೆ ಕರೆನೀಡಿದ್ದು, ಆದರೆ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಸುರತ್ಕಲ್ ಠಾಣಾ ವ್ಯಾಪ್ತಿಯ ಟೋಲ್ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಇಂದು ಬೆಳಿಗ್ಗೆ 6ರಿಂದ ನವಂಬರ್ 3ರ ಸಂಜೆ 6 ಗಂಟೆಯ ತನಕ
ಸುರತ್ಕಲ್: ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಭವನದಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು.ಮಹಿಳಾ ವೇದಿಕೆಯಿಂದ ಆಯೋಜಿಸಲಾದ ತುಡರ್ ಪರ್ಬ ದಲ್ಲಿ ಹಣತೆ ಬೆಳಗಿಸಿ ದೀಪಾವಳಿ ಹಬ್ಬ ಆಚರಿಸಿದರು. ಆಧುನಿಕ ತಂತ್ರಜ್ಞಾನದ ಈ ಕಾಲಘಟ್ಟದಲ್ಲಿ ಯುವ ಜನಾಂಗ ಭಾರತೀಯ ಅತ್ಯುನ್ನತ ಸಂಸ್ಕೃತಿಯನ್ನು ಮರೆತು ಪಾಶ್ಚಾತ್ಯ ಸಂಸ್ಕೃತಿಯ ಅನುಕರಣೆಗೆ ಒಳಗಾಗುತ್ತಿರುವುದರಿಂದ ವಿಶೇಷವಾಗಿ ಮಹಿಳಾ ಸಂಘಟನೆಗಳು ಇಂತಹ ಹಬ್ಬಗಳ ಆಚರಣೆಗಳನ್ನು ಹಮ್ಮಿ
ಬಿಜೆಪಿ ಯುವ ಮೋರ್ಚಾ ಮಂಗಳೂರು ನಗರ ಉತ್ತರ ಮಂಡಲ ಇದರ ಆಶ್ರಯದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ದೀಪಾವಳಿ ಸಂಭ್ರಮ ವಿಜೃಂಭಣೆಯಿAದ ನಡೆಯಿತು. ಸುರತ್ಕಲ್ ಜಂಕ್ಷನ್‌ನಲ್ಲಿ ನಡೆದ ದೀಪಾವಳಿ ಸಂಭ್ರಮದಲ್ಲಿ ಓಂಕಾರ ಧ್ವಜ ಯಾತ್ರೆ ನಡೆಯಿತು. ಕರ್ನಾಟಕ ಸೇವಾ ವೃಂದವಾಗಿ ಸುರತ್ಕಲ್ ಆರೋಗ್ಯ ಕೇಂದ್ರದಿoದ ಮಹಾಲಿಂಗೇಶ್ವರ ಶಾಲೆಯ ಮುಂಭಾಗದಿAದ ರಾಷ್ಟಿçÃಯ ಹೆದ್ದಾರಿಯಾಗಿ ಸುರತ್ಕಲ್ ಜಂಕ್ಷನ್ ವರೆಗೆ ಓಂಕಾರ ಧ್ವಜ ಯಾತ್ರೆ ನಡೆಯಿತು. ಇನ್ನು ಇದೇ
ಮಂಗಳೂರು; ಸಾಮಾಜಿಕಕಾರ್ಯಕರ್ತೆ ಪ್ರತಿಭಾ ಕುಳಾಯಿ ವಿರುದ್ಧ ಅವಹೇಳನಾಕಾರಿ ಹಾಗೂ ಅಶ್ಲೀಲವಾಗಿ ಪೆÇೀಸ್ಟ್ ಹಾಕಿದ ಆರೋಪಿಗಳನ್ನು ಶೀಘ್ರವಾಗಿ ವಶಕ್ಕೆ ಪಡೆದು ವಿಚಾರಣೆ ನಡೆಸತ್ತೇವೆ ಎಂದುಮಿಷನರ್ ಶಶಿಕುಮಾರ್ ತಿಳಿಸೊದ್ದಾರೆ. ಸುರತ್ಕಲ್ ಟೋಲ್ ಗೇಟ್ ವಿಚಾರದಲ್ಲಿ ಹೋರಾಟ ಎರಡು ಮೂರಿ ದಿನದ ಹಿಂದೆ ನಡೆದಿತ್ತು, ಈ ವೇಳೆ ಮಹಿಳಾ ಹೋರಾಟಗಾರರ ಪೋಟೋಗೆ ಅಶ್ಲೀಲವಾಗಿ ಬರಹ, ಪೋಸ್ಟ್ ಬಗ್ಗೆ ದೂರುದಾಖಲಾಗಿದೆ. ಇದರಿಂದ ಅವರ ಗೌರವಕ್ಕೆ ಧಕ್ಕೆ ಬರುವುದು,ಸಾಮಾಜಿಕ
ಸುರತ್ಕಲ್: “ನಾನೇ ಒರಿಜಿನಲ್ ನಾಗವಲ್ಲಿ, ಮೊನ್ನೆ ಸುರತ್ಕಲ್ ಟೋಲ್ ಗೇಟ್ ಬಳಿ ನೀವು ನೋಡಿದ್ದು ಕಾಂತಾರ ಚಿತ್ರದ ಎರಡನೇ ಭಾಗವಲ್ಲ ಮೂರನೇ ಭಾಗ” ಎಂದು ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಮಾಧ್ಯಮಗಳ ಮುಂದೆ ಹೇಳಿದರು. ಸುರತ್ಕಲ್ ಟೋಲ್ ವಿರೋಧಿ ಪ್ರತಿಭಟನೆ ಸಂದರ್ಭದ ತಮ್ಮ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಸಿನಿಮಾಗಳ ಟೈಟಲ್ ಕೊಟ್ಟು ಟ್ರೋಲ್ ಮಾಡಲಾಗುತ್ತಿದ್ದು ಈ ಕುರಿತು ಮಾತಾಡಿದ ಪ್ರತಿಭಾ ಅವರು, “ಟ್ರೋಲ್ ಒಳ್ಳೆಯದು,
ಸುರತ್ಕಲ್: ಸುರತ್ಕಲ್ ಟೋಲ್ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ ವಿರೋಧಿ ಹೋರಾಟಗಾರರ ಸಮಿತಿ ಕರೆ ನೀಡಿರುವ ಪ್ರತಿಭಟನೆ. ಟೋಲ್ ಗೇಟ್ ಮುತ್ತಿಗೆ ಸಂದರ್ಭ ಪೋಲಿಸ್ ಹಾಗೂ ಪ್ರತಿಭಟನಾಕಾರರ ನಡುವೆ ನೂಕಾಟ-ತಳ್ಳಾಟ ನಡೆದಿದ್ದು, ಈ ವೇಳೆ ಪೊಲೀಸರು ಪ್ರತಿಭಟನಾಕಾರರಿಗೆ ಲಾಠಿ ಪ್ರಯೋಗ ಮಾಡಿರುವುದಾಗಿ ಎಂದು ತಿಳಿದು ಬಂದಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ಪ್ರತಿಭಟನಾಕಾರ ಅಬ್ದುಲ್ ಖಾದರ್ ಎಂಬವರ ಕಣ್ಣಿಗೆ ಲಾಠಿ ತಾಗಿ
ಮ.ನ.ಪಾ ಸದಸ್ಯೆ ಪ್ರತಿಭಾ ಕುಳಾಯಿ ಮನೆಗೆ ಅವರು ಇಲ್ಲದೇ ಇದ್ದಾಗ ಪೊಲೀಸರು ಮಧ್ಯರಾತ್ರಿ ವೇಳೆ ಹೋಗಿರುವುದು ಸರಿಯಾದ ಕ್ರಮವಲ್ಲ , ಆ ಹೊತ್ತಿನಲ್ಲಿ ಹೋಗಿ ಕಿರುಕುಳ ನೀಡುವ ಅವಶ್ಯಕತೆ ಇರಲಿಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದು , ಇದು ಹೋರಾಟಗಾರರ ಧ್ವನಿ ಅಡಗಿಸುವ ಕೆಲಸ ಮಾಡಲಾಗುತ್ತಿದೆ . ಈ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಳ್ಳುವ ಅಗತ್ಯ ಇದೆ ಎಂದು ಹೇಳಿದ್ದಾರೆ . ಇದು ಪ್ರತಿಭಟನಾಕಾರರನ್ನು ಹತ್ತಿಕ್ಕುವ ಕಾರ್ಯವಾಗಿದ್ದು ,
ಸುರತ್ಕಲ್ ಎನ್‍ಐಟಿಕೆ ಬಳಿಯ ಟೋಲ್‍ಗೇಟ್ ತೆರವಿಗೆ ಅಧಿಕಾರಿಗಳು 20 ದಿನಗಳ ಕಾಲಾವಕಾಶ ಕೋರಿದ್ದು ಅಲ್ಲಿಯವರೆಗೆ ಕಾಯುವಂತೆ ವಿನಂತಿಸಿರುವುದಾಗಿ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಕೂಡ ಲೋಕಸಭೆಯಲ್ಲಿ ಟೋಲ್‍ಗೇಟ್ ತೆರವು ಬಗ್ಗೆ ಪ್ರಸ್ತಾವ ಮಾಡಿದ್ದರು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ತೆರವಿಗಾಗಿ ಕೆಲವು ಸಭೆಗಳನ್ನು ನಡೆಸಲಾಗಿದೆ.
ವಿಶ್ವ ತುಳು ಲಿಪಿ ದಿನದ ಅಂಗವಾಗಿ ನಗರದ ಸುರತ್ಕಲ್ ನ ಗೋವಿಂದದಾಸ್ ಕಾಲೇಜು ಮುಂಭಾಗದಲ್ಲಿ ‘ತುಳು ದಿಬ್ಬಣ’ ಕಾರ್ಯಕ್ರಮ ನಡೆಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರು ಮಾತನಾಡಿ, ಇಂದು ನಾವು ಮಲಯಾಳಂಗೆ ತುಳುಲಿಪಿಯನ್ನು ಮಾರುವ ಕಾಲ ಬಂದಿದೆ. ಆದರೆ, ಮಲಯಾಳಂಗೆ ಲಿಪಿಯನ್ನು ನೀಡಿರುವ ಭಾಷೆ ತುಳು ಎಂದು ಹೇಳಲು ನಮಗೆ ಹೆಮ್ಮೆಯಾಗುತ್ತದೆ ಎಂದು ಹೇಳಿದರು.




























