ಸರಕಾರದ ಆದೇಶದಂತೆ ದಕ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಕಟ್ಟುನಿಟ್ಟಾಗಿ ಪಾಲಿಸುವ ಕುರಿತಾಗಿ ಪೋಲಿಸರಿಗೆ ಮುಂಜಾಗ್ರತಾ ನಿಯಮಗಳ ಕುರಿತಾಗಿ ಪಣಂಬೂರು ಉಪವಿಭಾಗ ಮಟ್ಟದ ಪೋಲೀಸರಿಗೆ ಮಾಹಿತಿ ಕಾರ್ಯಕ್ರಮವು ಬೈಕಂಪಾಡಿ ಎಪಿ ಎಮ್ ಸಿ ಸಂಕೀರ್ಣ ಕಟ್ಟಡದ ಬಳಿ ಜರುಗಿತು. ಪಣಂಬೂರು ಸಹಾಯಕ ಪೋಲೀಸ್ ಆಯುಕ್ತ ಎಸ್ ಮಹೇಶ್ ಕುಮಾರ್ ಅವರು ಮಾತನಾಡಿ, ಸರಕಾರದ ಹಾಗೂ ದಕ
ಬೈಕಂಪಾಡಿ ವಿದ್ಯಾರ್ಥಿ ಸಂಘ, ನಾಡದೋಣಿ ಮೀನುಗಾರರ ಸಂಘ, ರೆಡ್ ಕ್ರಾಸ್ ಸಂಸ್ಥೆ ಇದರ ಜಂಟಿ ಸಹಯೋಗದಲ್ಲಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಬೈಕಂಪಾಡಿ ವಿದ್ಯಾರ್ಥಿ ಸಂಘದ ಕಚೇರಿಯಲ್ಲಿ ಬುಧವಾರ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕಾರ್ಪೋರೇಟರ್ ಸುಮಿತ್ರಾ ಕರಿಯ, ಪಾಲಿಕೆ ನಾಮ ನಿರ್ದೇಶಿತ ಸದಸ್ಯರಾದ ರಾಜೇಶ್ ಬೈಕಂಪಾಡಿ, ರೆಡ್ ಕ್ರಾಸ್ ರಾಜ್ಯ
ಮಂಗಳೂರು: ಕ್ ಡೌನ್ ಅವಧಿಯಲ್ಲಿ ಜನ ಸಾಮಾನ್ಯರಿಗೆ ಅನ್ನ ಕೊಡಲಿಲ್ಲ, ಅಕ್ಕಿ ಕೊಡಲಿಲ್ಲ, ಬೇಳೆ ಕೊಡಲಿಲ್ಲ, ನಮ್ಮ ಮಕ್ಕಳ ಶಾಲಾ ಫೀಸು ಕೊಡಲಿಲ್ಲ, ಬ್ಯಾಂಕಿಗೆ ಕಟ್ಟಬೇಕಾದ ಸಾಲದ ಕಂತನ್ನು ಬಿಡದೆ ವಸೂಲಿ ಮಾಡಿದಿರಿ, ಈಗ ಕನಿಷ್ಟ ಈ ಮೂರು ತಿಂಗಳ ಅವಧಿಯ ವಿದ್ಯುತ್ ಬಿಲ್ , ನೀರಿನ ಬಿಲ್ಲನ್ನಾದರೂ ಮನ್ನ ಮಾಡಬೇಕೆಂದು ಡಿವೈಎಫ್ಐ ರಾಜ್ಯಾದ್ಯಕ್ಷರಾದ ಮುನೀರ್ ಕಾಟಿಪಳ್ಳ ನಿನ್ನೆ ಡಿವೈಎಫ್ಐ ರಾಜ್ಯಾದ್ಯಂತ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಹಾಗೂ ಮೂರು ತಿಂಗಳ
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಹುಟ್ಟು ಹಬ್ಬದ ಪ್ರಯುಕ್ತ ಕುಳೂರು-ಕುಳಾಯಿ ಪ್ರದೇಶದ ನಿರ್ಗತಿಕರಿಗೆ ಊಟವನ್ನು ನೀಡುವುದರೊಂದಿಗೆಸುರತ್ಕಲ್ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆರ್ಥಪೂರ್ಣವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಅನೇಕರ ಹಸಿವು ನೀಗಿಸುವ ಕಾರ್ಯಕ್ರಮವನ್ನು ಮಾಡುತ್ತಾ ಬಂದಿದ್ದೇವೆ. ಇಂದು ರಾಹುಲ್ ಗಾಂಧಿಯವರ ಹುಟ್ಟು ಹಬ್ಬದ ಪ್ರಯುಕ್ತ ವಿಶೇಷವಾಗಿ ಬಡ ಬಗ್ಗರ