ಕಾರ್ಕಳ ಹಿರ್ಗಾನ ತುಂಬೆ ಹಿತ್ಲು ನಲ್ಲಿ ನಡೆದ ದನ ಕಳ್ಳತನ ಪ್ರಕರಣ ದಲ್ಲಿ ಇಬ್ಬರನ್ನು ಕಾರ್ಕಳ ಪೊಲೀಸರು ಬಂಧನ ಮಾಡಿದ್ದಾರೆ.ಹಿರ್ಗಾನದ ದಿವಾಕರ ಆಚಾಟರ್ಯ ಪ್ರಾಯ ೪೫ದೇವಿಕೃಷಾ ಹೌಸ್ ತುಂಬೆಹಿತ್ಲು ಹಿರ್ಗಾನ ಗ್ರಾಮ ಇವರ ಮನೆಯ ದನಗಳನ್ನು ಈ ಕಳ್ಳರು ಕಳ್ಳತನ ಮಾಡಿ ಮಾಂಸ ಮಾಡಿದ್ದರು ಸಾರಾಂಶ :ಅಕ್ಟೋಬರ್ ೩ರಂದು ಬೆಳಿಗ್ಗೆ ಸುಮಾರು ೯:೦೦ ಗಂಟೆಗೆ ೩೫,೦೦೦/- ರೂ
ಮೂಡುಬಿದಿರೆ:ಹೆಗ್ಗಡೆ ಮಹಿಳಾ ಸಂಘ ಮೂಡುಬಿದಿರೆ ವಲಯ ಇದರ ಪ್ರಸಕ್ತ ಸಾಲಿನ ನೂತನ ಅಧ್ಯಕ್ಷರಾಗಿ ಚೇತನಾ ರಾಜೇಂದ್ರ ಹೆಗ್ಡೆ ಮತ್ತು ಕಾರ್ಯದರ್ಶಿಯಾಗಿ ಸುಷ್ಮಾ ಸುರೇಶ್ ಹೆಗ್ಡೆ ಅವಿರೋಧ ಆಯ್ಕೆಯಾಗಿದ್ದಾರೆ.
ಕಾರ್ಮಿಕರ ಆರೋಗ್ಯ ವಿಮೆ (ಇಎಸ್ಐ) ಅಡಿಯಲ್ಲಿ ಚಿಕಿತ್ಸೆ ಪಡೆಯುವ ವಿಮೆದಾರರು ಹಾಗೂ ಅವರ ಕುಟುಂಬ ಸದಸ್ಯರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದಾಗಿ ವೈದ್ಯಕೀಯ ಸೌಲಭ್ಯ ಪಡೆಯುವಲ್ಲಿ ತೀವ್ರ ತೊಂದರೆಯಾಗುತ್ತಿದ್ದು ಇನ್ನೂ ಸಹ ಸರ್ಕಾರ ಎಚ್ಚೆತ್ತುಕೊಳ್ಳದಿರುವುದು ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದರು. ಇಎಸ್ಐ ಆಸ್ಪತ್ರೆಗಳು ಖಾಸಗಿ ಆಸ್ಪತ್ರೆಗಳೊಂದಿಗೆ ಮಾಡಿಕೊಂಡಿರುವ ಹೊಂದಾಣಿಕೆ ಅವಧಿಯು ಕಳೆದ ಸಪ್ಟೆಂಬರ್ 30ನೇ
ಕ್ಯಾoಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಬೆಳ್ಳಾರೆ ಶಾಖೆಯ ಸಕ್ರೀಯ ಸದಸ್ಯರಾದ ಶ್ರೀ ಪ್ರಭಾಕರ ಕಿಲಂಗೋಡಿ ಅವರ ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಕ್ಯಾoಪ್ಕೋ ಸಹಾಯಧನದ ಮೊತ್ತ ರೂ.2,00,000/- (ರೂಪಾಯಿ ಎರಡು ಲಕ್ಷ)ವನ್ನು ಸಂಸ್ಥೆಯ ಗೌರವಾನ್ವಿತ ನಿರ್ದೇಶಕರಾದ ಶ್ರೀ ಕೃಷ್ಣಪ್ರಸಾದ ಮಡ್ತಿಲ ಇವರು ದಿನಾಂಕ: 07-10-2025 ರಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪುತ್ತೂರು ಪ್ರಾದೇಶಿಕ ವ್ಯವಸ್ಥಾಪಕರಾದ ಶ್ರೀ
ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣಾ ಅಕ್ರ 412/2004 U/s 143,147,148,323,427,506,149 ಐಪಿಸಿ ಪ್ರಕರಣದ ಹಾಗೂ ಮಾನ್ಯ 2 ನೇ ಸಿ.ಜೆ.ಎಂ ನ್ಯಾಯಾಲಯ ಮಂಗಳೂರು ಸಿ. ಸಿ ನಂಬ್ರ 12-2007 ರಲ್ಲಿ ಆರೋಪಿ ಅಲ್ತಾಪ್ ಪ್ರಾಯ 47 ವರ್ಷ ತಂದೆ : ಇಸ್ಮಾಯಿಲ್ @ ಮೊಹಮ್ಮದ್ ವಾಸ: 25-82, ಇಮ್ರಾನ್ ಮಂಜಿಲ್, ಎಮ್ ಜಿ ಎಮ್ -967, ಕಸಬ ಬೆಂಗ್ರೆ ಮಂಗಳೂರು ತಾಲೂಕು ಎಂಬಾತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೆ […]
ಬೈಂದೂರು ಬಂಟರ ಯಾನೆ ನಾಡವರ ಸಂಘ ರಿ. ಇದರ ನೂತನ ಅಧ್ಯಕ್ಷರಾದ ಗೋಕುಲ್ ಶೆಟ್ಟಿ ಉಪ್ಪಂದ ಪ್ರದಪ್ರದಾನ ಸಮಾರಂಭಬೈಂದೂರು ಯಡ್ತರೆ ಮಂಜಯ್ಯ ಶೆಟ್ಟಿ ಸಂಕೀರ್ಣದ ಬಿ.ಜೆ. ಸಭಾಭವನದಲ್ಲಿ ಸಂಭ್ರಮದಲ್ಲಿ ನಡೆಯಿತು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಾವು ಸಮಾಜಕ್ಕಾಗಿ ಏನು ಮಾಡಿರುತ್ತೇವೆ ಅದು ಮಾತ್ರ ಶಾಶ್ವತವಾಗಿರುತ್ತದೆ. ಸಮುದಾಯದ ಏಳಿಗೆಗಾಗಿ ಮಕ್ಕಳ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವುದು ಅಗತ್ಯ ಇದರಿಂದ ಸಂಘಟನೆ
ಮೂಡುಬಿದಿರೆ : ಗಂಟಾಲ್ ಕಟ್ಟೆಯಲ್ಲಿ ನಡೆಯುತ್ತಿದ್ದ ಅನಧಿಕೃತ ಕಸಾಯಿಖಾನೆಗೆ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ. ಜಿ ನೇತೃತ್ವದ ತಂಡವು ದಾಳಿ ನಡೆಸಿ ಸುಮಾರು 50 ಕೆ.ಜಿ ದನದ ಮಾಂಸ, ಪರಿಕರಗಳು ಹಾಗೂ 2 ಕಾರುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಸೋಮವಾರ ನಡೆದಿದೆ. ಗಂಟಾಲ್ ಕಟ್ಟೆಯ ಜಲೀಲ್ ಎಂಬವನ ಮನೆಯ ಹಿಂಭಾಗದ ಗುಡ್ಡೆಯ ಕಾಡಿನಲ್ಲಿ ಹಸುವನ್ನು ಕಡಿದು ಮಾಂಸ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಮತ್ತು
ಉಡುಪಿ:ಉಡುಪಿಯ ನೇತ್ರ ಜ್ಯೋತಿ ಕಾಲೇಜಿನಲ್ಲಿ ಹೊಸದಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆಓರಿಯೆಂಟೇಶನ್ ಡೇ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಷನ್ಸ್ ನ ಡೀನ್ ಡಾ|ಅರುಣ್ ಮಯ್ಯ ಮಾತನಾಡಿ ಅರೋಗ್ಯ ಕ್ಷೇತ್ರ ಬಹಳಷ್ಟು ವಿಶಾಲವಾಗಿದ್ದು, ಇದಕ್ಕೆ ಜಗತ್ತಿನ ಎಲ್ಲಾ ಕಡೆ ಬೇಡಿಕೆಗಳಿದ್ದು ಶ್ರಮ, ಶ್ರದ್ದೆ ಇಂದ ಓದಿದರೆ ಶ್ರೇಯಸ್ಸು ಖಂಡಿತ ನಿಮ್ಮದಾಗುತ್ತದೆ ಎಂದು
ಮಂಜೇಶ್ವರ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬೈರಿಕಟ್ಟೆ ಎಂಬಲ್ಲಿ ರಸ್ತೆ ಸಂಪೂರ್ಣವಾಗಿ ಹೊಂಡ ಗುಂಡಿಗಳಿಂದ ಕೂಡಿದ್ದು, ವಾಹನ ಬಿಡಿ, ಪಾದಚಾರಿಗಳಿಗೆ ನಡೆದಾಡಲು ತೊಂದರೆಯಾಗುತ್ತಿದೆ. ಕೆಲವು ವರ್ಷಗಳ ಹಿಂದೆ ಈ ರಸ್ತೆಯ ಒಂದು ಬದಿಗೆ ಇಂಟರ್ ಲಾಕ್ ಅಳವಡಿಸಿದ್ದು, ಅದೀಗ ಕಿತ್ತು ಹೋಗಿದೆ. ಈ ರಸ್ತೆ ವಿಟ್ಲದಿಂದ ಕನ್ಯಾನ, ಬಾಯಾರು, ಉಪ್ಪಳ, ಆನೆಕಲ್ಲು, ಮಂಜೇಶ್ವರ ಕಡೆಗೆ ಸಂಪರ್ಕ ಕಲ್ಲಿಸುತ್ತದೆ ಪ್ರತಿನಿತ್ಯ ನೂರಾರು ವಾಹನಗಳು ಸಂಚಾರ ಮಾಡುತ್ತಿದೆ. ರಸ್ತೆ
ಮೂಡುಬಿದಿರೆ: ಫಾರ್ಮಾಸಿಸ್ಟ್ ಗಳು ಸಮಾಜದ ಆರೋಗ್ಯ ರಕ್ಷಕರು ಹಾಗೂ ವೈದ್ಯಕೀಯ ವ್ಯವಸ್ಥೆಯ ಶ್ರದ್ಧಾವಂತ ಯೋಧರು ಎಂದು ಮಾಹೆ ಮಣಿಪಾಲ ಫಾರ್ಮಸೂಟಿಕಲ್ ಸೈನ್ಸ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀನಿವಾಸ್ ಮುತಾಲಿಕ್ ನುಡಿದರು. ಅವರು ಆಳ್ವಾಸ್ ಫಾರ್ಮಾಸಿ ಕಾಲೇಜಿನ ವತಿಯಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಅಭಿವಿನ್ಯಾಸ ಕಾರ‍್ಯಕ್ರಮದಲ್ಲಿ ಮಾತನಾಡಿದರು. ವಿಶ್ವದಲ್ಲಿ ಔಷಧೋದ್ಯಮ ಕ್ಷೇತ್ರವು ವೇಗವಾಗಿ ಬೆಳೆಯುತ್ತಿದೆ. ಔಷಧ ತಯಾರಿಕೆ, ಗುಣಮಟ್ಟದ