Chandigarh, March 7, 2023: The Hero SJOBA Rally 2023 organised by St. John’s Old Boys Association (SJOBA) has concluded here . On this occasion, SJOBA held a prize distribution function at CGA Golf Range in order to honor the participants for their distinguished performance in the rally.
ಕುಂದಾಪುರ: ಶ್ರೀ ದುರ್ಗಾಪರಮೇಶ್ವರಿ ಮಿತ್ರಮಂಡಳಿ, ಧನುಷ್ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ರಿಯಾಲಿಟಿ ಟೂರ್ಸ್ ಎಂಡ್ ಟ್ರಾವೆಲ್ಸ್ ಮುಂಬೈ ನ ಸ್ಥಾಪಕ ಕೃಷ್ಣ ಪೂಜಾರಿಯವರು ನಡೆಸಿಕೊಂಡು ಬರುತ್ತಿರುವ ಹಳ್ಳಿಗಾಡಿನ ಯುವಕ ಯುವತಿಯರಿಗಾಗಿ ಹೇ ರನ್ ಜಾಲ್ ಆಯೋಜಿಸಿದ್ದರು ಕಳೆದ ನಾಲ್ಕು ವರ್ಷಗಳಿಂದ ಪ್ರತೀ ಪೆಬ್ರವರಿ ಅಥವಾ ಮಾರ್ಚ್ ತಿಂಗಳ ಒಂದು ಭಾನುವಾರದಂದು ಇಲ್ಲಿನ ಯುವಕ ಯುವತಿಯರಿಗೆ ಮ್ಯಾರಥಾನ್ ಓಟವನ್ನು ಆಯೋಜಿಸಿಕೊಂಡು ಬರುತ್ತಿದ್ದಾರೆ.ಮಾರ್ಚ್ 5ರ
ಬಂಟ್ವಾಳ: ತಾಲೂಕಿನ ನಾವೂರ ಗ್ರಾಮದ ಕೂಡಿಬೈಲು ಎಂಬಲ್ಲಿ 12 ನೇ ವರ್ಷದ ಮೂಡೂರು-ಪಡೂರು “ಬಂಟ್ವಾಳ ಕಂಬಳ” ವು ಮಾ.4 ರಂದು ವೈಭವಯುತವಾಗಿ ನಡೆಯಲಿದೆ ಎಂದು ಮಾಜಿ ಸಚಿವ, ಕಂಬಳ ಸಮಿತಿಯ ಗೌರವಾಧ್ಯಕ್ಷ ಬಿ.ರಮಾನಾಥ ರೈ ತಿಳಿಸಿದ್ದಾರೆ. ಬಿ.ಸಿ.ರೋಡಿನ ಹೊಟೇಲ್ ರಂಗೋಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಂಬಳದ ಯಶಸ್ವಿಗೆ ಸಕಲ ಸಿದ್ದತೆಗಳು ಭರದಿಂದ ಸಾಗುತ್ತಿದೆ ಎಂದರು. ಮೂಡೂರು-ಪಡೂರು ಜೋಡುಕರೆ ಕಂಬಳ ಸಮಿತಿ ಬಂಟ್ವಾಳ ವತಿಯಿಂದ ಧರ್ಮಸ್ಥಳದ
ಉಪ್ಪಿನಂಗಡಿ: ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್: ಕರ್ನಾಟಕದ ವಿಶ್ವವಿದ್ಯಾನಿಲಯಗಳ ಶುಭಾರಂಭ
ಅಖಿಲ ಭಾರತಅಂತರ್ ವಿ ವಿ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಮೊದಲ ದಿನ ನಡೆದ ನಾಕೌಟ್ ಮಾದರಿಯ ಪಂದ್ಯಾಟದಲ್ಲಿ ಸುಮಾರು 30 ಪಂದ್ಯಾವಳಿಗಳು ನಡೆದಿದ್ದು,15 ವಿ.ವಿ ತಂಡಗಳು ಮುಂದಿನ ಹಂತಕ್ಕೆ ತೇರ್ಗಡೆಗೊಂಡಿದೆ. ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯುತ್ತಿರುವ ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಮೊದಲ ದಿನ ನಾಕೌಟ್ ಪಂದ್ಯಗಳಲ್ಲಿ ಬೆಂಗಳೂರು ವಿವಿ 35-07, 35-14ರಲ್ಲಿ ಮೌಲಾನಾ ಆಜಾದ್ ವಿವಿಯನ್ನು
ವಿಟ್ಲ: ಇಂಡಿಯ HIP HOP ಚಾಂಪಿಯನ್ ಶಿಪ್ 2023 ಗೆ ವಿಟ್ಲದ ಡಾಟ್ ಡ್ಯಾನ್ಸ್ ಕ್ರೀವ್ ತಂಡ ಸೆಮಿಫೈನಲ್ ಗೆ ಆಯ್ಕೆಯಾಗಿದೆ. ರಾಕೇಶ್ ವಿಟ್ಲ ನೇತೃತ್ವದಲ್ಲಿ ಕಾರ್ಯಾಚರಿಸುತ್ತಿರುವ ವಿಟ್ಲದ ಡಾಟ್ ಡ್ಯಾನ್ಸ್ ಕ್ರೀವ್ ತಂಡ ಜನವರಿ 5 ರಂದು ಮುಂಬೈನಲ್ಲಿ ನಡೆಯಲಿರುವ ಸೆಮಿಫೈನಲ್ ನಲ್ಲಿ ಭಾಗವಹಿಸಲಿದೆ.
ಕುಂದಾಪುರ: ಡೆಡ್‍ಲಿಫ್ಟ್‍ನಲ್ಲಿ ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದ ನನಗೆ, ಕಾಮನ್‍ವೆಲ್ತ್‍ನಲ್ಲೂ ವೈಯಕ್ತಿಕ ದಾಖಲೆ ನಿರ್ಮಿಸಬೇಕೆಂಬ ಹಂಬಲವಿತ್ತು. ಅದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಂಡಿದ್ದೆ. ಆದರೆ ಅಲ್ಲಿ ವಿಪರೀತ ಚಳಿಯಿಂದಾಗಿ ಭಾರ ಎತ್ತಲು ಸಾಧ್ಯವಾಗಲಿಲ್ಲ. ಇದರಿಂದ ವೈಯಕ್ತಿಕ ದಾಖಲೆ ಕೈ ತಪ್ಪಿ ಹೋಯಿತು ಎಂದು ಫವರ್ ಲಿಪ್ರರ್ ಕುಂದಾಪುರದ ಸತೀಶ್ ಖಾರ್ವಿ ಹೇಳಿದರು. ನ್ಯೂಜಿಲ್ಯಾಂಡ್‍ನ
ಮಾದಕದ್ರವ್ಯ ವಿರುದ್ಧ ನಡೆಸುವ ಹೋರಾಟಕ್ಕಾಗಿ ಡಾ. ಬೋಬಿ ಚೆಮ್ಮನ್ನೂರು ನೇತೃತ್ವದಲ್ಲಿ ಖತರ್‍ಗೆ ಕೊಂಡೊಯ್ಯಲಾಗುವ ಫುಟ್ಬಾಲ್ ದಂತಕತೆ ಡಿಗೊ ಮರಡೋನ ಅವರ ಹ್ಯಾಂಡ್ ಆಫ್ ಗಾಡ್ ಚಿನ್ನದ ಮೂರ್ತಿಯನ್ನು ನಗರದ ಮೈದಾನಕ್ಕೆ ತರಲಾಯಿತು. ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯದ ವಿರುದ್ದ ಜಾಗೃತಿ ಮೂಡಿಸುವ ಕಾರ್ಯಕ್ರಮ ಇದಾಗಿದೆ. ದಕ್ಷಿಣ ಕನ್ನಡ ಫುಟ್ಪಾಲ್ ಸಂಸ್ಥೆಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಚಿತ್ರನಟ ಅರ್ಜುನ್ ಕಾಪಿಕಾಡ್, ಕಾರ್ಪೋರೇಟರ್ ಲತೀಫ್ ಕಂದಕ್
ಬಂಟ್ವಾಳ: ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಸೇವೆ ಸಲ್ಲಿಸಲು ತುಳುನಾಡಿನ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ.ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾ ಎನ್.ದರ್ಖಾಸು ಎಂಬವರು ಇದೀಗ ಕತಾರಿನ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾದವರು. ಈ ಮೂಲಕ ಇವರು ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಆಯ್ಕೆಯಾದ ಕರ್ನಾಟಕದ ಏಕೈಕ ಮಹಿಳೆ ಎಂಬ ಗೌರವಕ್ಕೆ
ಮಂಗಳೂರು: ಮಂಗಳವಾರ ಸಂಜೆ ಮಂಗಳೂರು ಹೊರ ವಲಯದ ಅಡ್ಯಾರ್ ನಲ್ಲಿ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಬಸ್ ನಿಲ್ದಾಣದಲ್ಲಿ ಬುರ್ಖಾ ಧರಿಸಿದ ಮಹಿಳೆ ಸಹಿತ ತಂಡವೊಂದು ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿ ಬರಕ ಇಂಟರ್ ನ್ಯಾಷನಲ್ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಮುಹಮ್ಮದ್ ಸಭಾನ್ ಎಂದು ತಿಳಿದುಬಂದಿದೆ.ಮಂಗಳೂರು ಖಾಸಗಿ ಆಸ್ಪತ್ರೆಗೆ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಯನ್ನು
ದಿನಾಂಕ 13/11/2022 ರಂದು ಬೆಳಗ್ಗೆ 9 ಗಂಟೆಗೆ ಸರಿಯಾಗಿ ನೀರ್ಕಜೆ ಕ್ರೀಡಾಂಗಣದಲ್ಲಿ ಪ್ರಥಮ :- 5005 ಹಾಗೂ ದೀಪಾವಳಿ ಟ್ರೋಫಿದ್ವಿತೀಯ :- 3005 ಹಾಗೂ ದೀಪಾವಳಿ ಟ್ರೋಫಿತೃತೀಯ :- ದೀಪಾವಳಿ ಟ್ರೋಫಿಚತುರ್ಥ :- ದೀಪಾವಳಿ ಟ್ರೋಫಿ ನಿಯಮಗಳು :-( 1 ) ಮೊದಲು ಹೆಸರು ನೀಡಿ ಪ್ರವೇಶ ಶುಲ್ಕ ನೀಡಿದ 32 ತಂಡಗಳಿಗೆ ಮಾತ್ರ ಅವಕಾಶ( 2 ) ಭಾಗವಹಿಸುವ ತಂಡಗಳು 11/11/2022 ರ ಸಂಜೆ 4.30 ರ ಒಳಗಾಗಿ ಹೆಸರು ನೋಂದಾಯಿಸಿ ಪ್ರವೇಶ ಶುಲ್ಕ ನೀಡಿ […]