ಪ್ಯಾರಾಲಿಂಪಿಕ್ಸ್ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್ ಎಲ್ 4 ಫೈನಲ್ ನಲ್ಲಿ  ಅಗ್ರ ಶ್ರೇಯಾಂಕದ ಫ್ರಾನ್ಸ್ ಆಟಗಾರ ಲುಕಾಸ್ ಮಝೂರ್ ಅವರ ವಿರುದ್ಧ ತೀವ್ರ ಹೋರಾಟ ನೀಡಿದ ಹೊರತಾಗಿಯೂ 1-2 (21-15, 17-21, 15-21) ಅಂತರದಿಂದ ಸೋತಿರುವ ಭಾರತದ ಐಎಎಸ್ ಅಧಿಕಾರಿ ಹಾಗೂ ನೊಯ್ಡಾ ಜಿಲ್ಲಾಧಿಕಾರಿ ಸುಹಾಸ್ ಯತಿರಾಜ್ ಬೆಳ್ಳಿ ಪದಕವನ್ನು                         
        
              ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಬ್ಯಾಡ್ಮಿಂಟನ್ ಸ್ಪರ್ಧೆಯ ಪುರುಷರ ಸಿಂಗಲ್ಸ್‌ನಲ್ಲಿ  ಹಾಲಿ ವಿಶ್ವ ಚಾಂಪಿಯನ್ ಪ್ರಮೋದ್ ಭಗತ್  ಚಿನ್ನದ ಪದಕವನ್ನು ಜಯಿಸಿದರು. ಶನಿವಾರ ನಡೆದ ಫೈನಲ್ ನಲ್ಲಿ ಬ್ರಿಟನ್ ನ ಡೇನಿಯಲ್ ಬೆಥೆಲ್ ಅವರನ್ನು 21-14, 21-17  ಗೇಮ್ ಗಳಿಂದ ಸೋಲಿಸಿದರು. 33ರ ಹರೆಯದ ಪ್ರಮೋದ್ ವಿಶ್ವದ ನಂ.1 ಆಟಗಾರನಾಗಿದ್ದು, ಹಾಲಿ ಏಶ್ಯನ್ ಚಾಂಪಿಯನ್ ಆಗಿದ್ದಾರೆ. ಶನಿವಾರ 36 ನಿಮಿಷಗಳಲ್ಲಿ ಅಂತ್ಯಗೊಂಡ ಪುರುಷರ ಸಿಂಗಲ್ಸ್ ಎಸ್                         
        
              ಶೂಟರ್ ಮನೀಶ್ ನರ್ವಾಲ್ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೂರನೇ ಚಿನ್ನದ ಪದಕ ಗೆದ್ದುಕೊಟ್ಟಿದ್ದಾರೆ.  ಇನ್ನೋರ್ವ ಶೂಟರ್ ಸಿಂಗ್ ರಾಜ್ ಅಧಾನ ಅವರು ಬೆಳ್ಳಿ ಪದಕ ಗೆದ್ದುಕೊಂಡರು. ಈ ಇಬ್ಬರು ಶನಿವಾರ ನಡೆದ ಪಿ4 ಮಿಕ್ಸೆಡ್ 50 ಮೀ. ಪಿಸ್ತೂಲ್ ಎಸ್ಎಚ್ 1 ಸ್ಪರ್ಧೆಯಲ್ಲಿ ಈ ಸಾಧನೆ ಮಾಡಿದ್ದಾರೆ.19ರ ರ ಹರೆಯದ ನರ್ವಾಲ್ ಒಟ್ಟು 218.2 ಅಂಕ ಗಳಿಸಿ ಒಲಿಂಪಿಕ್ಸ್ ದಾಖಲೆ  ನಿರ್ಮಿಸಿ ಚಿನ್ನ ಜಯಿಸಿದರು. ಮಂಗಳವಾರ ಕಂಚು ಗೆದ್ದಿದ್ದ ಅಧಾನ 216.7 ಅಂಕ ಗಳಿಸಿ                         
        
              ಜಪಾನ್‍ನ ಟೋಕಿಯೊದಲ್ಲಿ ನಡೆಯಲಿರುವ ಪ್ಯಾರಾ ಓಲಂಪಿಕ್‍ಗೆ ರಾಜ್ಯದಿಂದ ಇಬ್ಬರು ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಅವರಿಗೆ ಪ್ರೋತ್ಸಾಹಧನವಾಗಿ ತಲಾ ರೂ. 10 ಲಕ್ಷ ನೀಡಲಾಗಿದೆ. ಪ್ಯಾರಾ ಪವರ್ ಲಿಪ್ಟಿಂಗ್‍ನಲ್ಲಿ ಶಕೀನ್ ಖಾತುನ್ ಹಾಗೂ ಪ್ಯಾರಾ ಈಜಿನಲ್ಲಿ ನಿರಂಜನ್ ಮುಕುಂದನ್ ಪಾಲ್ಗೊಳ್ಳುತ್ತಿದ್ದಾರೆ. ಇಬ್ಬರೂ ಕ್ರೀಡಾಪಟುಗಳು ರಾಜ್ಯದ, ದೇಶದ ಕೀರ್ತಿಪತಾಕೆ ಹಾರಿಸುತ್ತಾರೆ ಎಂಬ ನಂಬಿಕೆ ಇದೆ. ಪ್ಯಾರಾ ಓಲಂಪಿಕ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದರೆ ರಾಜ್ಯ                         
        
              ಒಲಿಂಪಿಕ್ಸ್ ಹಾಕಿ ಪಂದ್ಯದಲ್ಲಿ ಭಾರತದ ಪುರಷರ ತಂಡ 41 ವರ್ಷಗಳ ಬಳಿಕ ಪದಕ ಗೆದ್ದಿದೆ. ಮಹಿಳಾ ಹಾಕಿ ತಂಡ ಕಂಚಿನ ಪದಕ ಗೆಲ್ಲುವ ಸಾಧ್ಯತೆಯ ನಡುವೆ ಕೊನೆ ಗಳಿಗೆಯಲ್ಲಿ ವೀರೋಚಿತ ಸೋಲೊಪ್ಪಿದರೂ ವನಿತೆಯರು ಭಾರತದ ಮಹಿಳಾ ಹಾಕಿಗೆ ಹೊಸದೊಂದು ಸಂಭ್ರಮವನ್ನು ತಂದಿದ್ದಾರೆ. `ಗೆಲುವಿಗೆ ನೂರು ವಾರಿಸುದಾರರು` ಎಂಬಂತೆ ಭಾರತದ ಹಾಕಿ ತಂಡದ ಸಾಧನೆಗೂ ಈಗ ಹಲವು ವಾರಿಸುದಾರರು. ಈ ರೀತಿಯ ವಿದ್ಯಾಮಾನಗಳು ಯಾವುದೇ ಕ್ಷೇತ್ರದ ಗೆಲವಿನ ಸಂದರ್ಭದಲ್ಲೂ ಸಾಮಾನ್ಯ. ಆದರೆ                         
        
              ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚೊಚ್ಚಲ ಚಿನ್ನದ ಪದಕ ಲಭಿಸಿದೆ. ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಒಲಿಂಪಿಕ್ಸ್ ನಲ್ಲಿ  ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯ ಫೈನಲ್ ನಲ್ಲಿ ಅತ್ಯಮೋಘ ಪ್ರದರ್ಶನ ನೀಡಿ ಚಿನ್ನದ ಪದಕ ಜಯಿಸಿ ಇತಿಹಾಸ ನಿರ್ಮಿಸಿದ್ದಾರೆ.ಚೋಪ್ರಾ ತನ್ನ ಎರಡನೇ ಪ್ರಯತ್ನದಲ್ಲಿ 87.58 ಮೀ.ದೂರಕ್ಕೆ ಜಾವೆಲಿನ್ ಎಸೆದಿದ್ದು, ಇದು ಫೈನಲ್ ನಲ್ಲಿ ಅವರ ಶ್ರೇಷ್ಠ ಪ್ರದರ್ಶನವಾಗಿತ್ತು.  ಮೊದಲ ಪ್ರಯತ್ನದಲ್ಲಿ                         
        
              ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ, ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಇಂದು ನಡೆದ ಪುರುಷರ 65 ಕೆಜಿ ಫ್ರೀಸ್ಟೈಲ್ ಕುಸ್ತಿಯ ಕಂಚಿನ ಪದಕಕ್ಕಾಗಿನ ಹೋರಾಟದಲ್ಲಿ ಭಾರತದ ಪೈಲ್ವಾನ ಬಜರಂಗ್ ಪೂನಿಯಾ, ಕಜಕಿಸ್ತಾನದ ದೌಲತ್ ನಿಯಾಜ್‌ಬೆಕೋವ್ ವಿರುದ್ಧ 8-0 ಗೆಲುವು ದಾಖಲಿಸಿದರು. ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಜಯಿಸುವ ಭರವಸೆಯಾಗಿದ್ದ ಬಜರಂಗ್ ಪೂನಿಯಾ, ಗಾಯದ ಸಮಸ್ಯೆಯಿಂದಾಗಿ ಹಿನ್ನಡೆ ಅನುಭವಿಸಿದರು. ಆದರೂ ದೇಶಕ್ಕಾಗಿ ಕಂಚಿನ ಪದಕ                         
        
              ಟೋಕಿಯೊ ಒಲಿಂಪಿಕ್ಸ್ ಕುಸ್ತಿ ವಿಭಾಗದಲ್ಲಿ ಫೈನಲ್‌ನಲ್ಲಿ ಸೋಲು ಅನುಭವಿಸಿರುವ ಭಾರತದ ರವಿಕುಮಾರ್ ದಹಿಯಾ, ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.ಗುರುವಾರ ನಡೆದ ಪುರುಷರ 57 ಕೆ.ಜಿ. ವಿಭಾಗದ ಫೈನಲ್‌ನಲ್ಲಿ ರವಿಕುಮಾರ್, ವಿಶ್ವ ಚಾಂಪಿಯನ್, ರಷ್ಯಾದ ಜವೂರ್ ಉಗುವೆ ಎದುರು ಸೋಲು ಅನುಭವಿಸಿದರು. ರವಿ ಬೆಳ್ಳಿ ಗೆಲ್ಲುವುದರೊಂದಿಗೆ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತವು 2 ಬೆಳ್ಳಿ ಹಾಗೂ 3 ಕಂಚು ಸಹಿತ ಒಟ್ಟು 5 ಪದಕ ಗೆದ್ದಂತಾಗಿದೆ.ರವಿ ಕುಮಾರ್                         
        
              ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಭಾರತ ಪುರುಷರ ಹಾಕಿ ತಂಡ ಐತಿಹಾಸಿಕ ಸಾಧನೆ ಮಾಡಿದೆ. ಕಂಚಿನ ಪದಕ್ಕಾಗಿ ಜರ್ಮನಿ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಮನ್‍ಪ್ರೀತ್ 4-5 ಗೋಲುಗಳ ಅಂತರದಲ್ಲಿ ಗೆದ್ದು ಬೀಗಿದ್ದು, ಭಾರತಕ್ಕೆ ನಾಲ್ಕನೇ ಪದಕ ಸಿಕ್ಕಿದೆ. ಈ ಮೂಲಕ ಬರೋಬ್ಬರಿ 41 ವರ್ಷಗಳ ಬಳಿಕ ಒಲಿಂಪಿಕ್ ಹಾಕಿಯಲ್ಲಿ ಭಾರತ ಚೊಚ್ಚಲ ಪದಕಕ್ಕೆ ಕೊರಳೊಡ್ಡಿದೆ. ಸಾಕಷ್ಟು ರೋಚಕತೆಯಿಂದ ಕೂಡಿದ್ದ ಕದನದಲ್ಲಿ ಪಂದ್ಯ ಆರಂಭವಾದ ಕೆಲವೇ ನಿಮಿಷದಲ್ಲಿ ಜರ್ಮನಿ ಖಾತೆ ತೆರೆಯಿತು.                         
        
              ಟೋಕಿಯೊ ಒಲಿಂಪಿಕ್ಸ್ ನಲ್ಲಿ ಮಹಿಳೆಯರ ವೆಲ್ಟರ್ ವೇಟ್ (69ಕೆಜಿ)ವಿಭಾಗದ ಸೆಮಿ ಫೈನಲ್ ನಲ್ಲಿ ಭಾರತದ ಬಾಕ್ಸರ್ ಲವ್ಲೀನಾ ಬೊರ್ಗೊಹೈನ್ ಸೋಲನುಭವಿಸಿದರು. ಈ ಮೂಲಕ ಅವರು ಕಂಚಿನ ಪದಕಕ್ಕೆ ತೃಪ್ತಿಪಟ್ಟರು. ಬುಧವಾರ ಟೋಕಿಯೊ ಒಲಿಂಪಿಕ್ಸ್ ನ ವನಿತೆಯರ 69 ಕೆಜಿ ವಿಭಾಗದಲ್ಲಿ ಬಾಕ್ಸರ್ ಲವ್ಲಿನಾ ಅವರು ತಮ್ಮ ಎದುರಾಳಿ ವಿಶ್ವಚಾಂಪಿಯನ್ ಟರ್ಕಿಯ ಬುಸೆನಾ ಸುರ್ಮೆನೆಲಿ ವಿರುದ್ಧ ಪರಾಜಯಗೊಳ್ಳುವ ಮೂಲಕ ಚಿನ್ನದ ಪದಕ ಗೆಲ್ಲುವ ಅವಕಾಶದಿಂದ ವಂಚಿತರಾದಂತಾಗಿದೆ. 69ಕೆಜಿ                         
        
















