ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಆರನೇ ದಿನ ಫೆಬ್ರವರಿ 27, 2023 ರ ಸೋಮವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಋತ್ವಿಜರಿಂದ ಸಪ್ತಶತೀ ಪಾರಾಯಣ, ಮಹಾಮೃತ್ಯುಂಜಯ ಹೋಮ ನೆರವೇರಿತು.
ಇತಿಹಾಸ ಪ್ರಸಿದ್ಧ ಬೈಂದೂರು ತಾಲೂಕಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆಬ್ರವರಿ 27 ರಿಂದ ಮಾರ್ಚ್ 8 ರವರೆಗೆ ಶ್ರೀದೇವಿಯ ಸಾನಿಧ್ಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ. ಶ್ರೀ ಮನ್ಮಹಾ ರಥೋತ್ಸವದ ಪ್ರಯುಕ್ತ ಶ್ರೀ ರಾಮಚಂದ್ರಾಪುರ ಮಠದ 36ನೇ ಜಗದ್ಗುರು ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಶ್ರೀ ದೇವಳಕ್ಕೆ ಭೇಟಿ ನೀಡಿ ನಂತರ., ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು. ಅಷ್ಟಬಂದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿರುವ
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 26, 2023 ರ ಭಾನುವಾರದಂದು ನಡೆದ ಅತಿರುದ್ರ ಮಹಾಯಾಗದ ಐದನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಡೀನ್ ಆಗಿರುವಂತಹ ಡಾ. ಪದ್ಮರಾಜ್ ಹೆಗ್ಡೆ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ, ಉಡುಪಿ ಎಚ್ ಎಂ ಟಿ ಮೋಟರ್ಸ್ ನ ಗಣನಾಥ್ ಹೆಗ್ಡೆ, ಕಲ್ಯಾಣಿ ಕಾಂಕ್ರೀಟ್ ನ ಉದ್ಯಮಿಯಾದ ಗಣೇಶ್ ಪ್ರಭು, ಉದ್ಯಮಿಯಾದ ರಂಜಿತ್ ಶೆಟ್ಟಿ, ಅಶ್ವತ್ಥಪುರ ದೇಶಸ್ಥ ಬ್ರಾಹ್ಮಣ ಸಮಾಜದ
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಐದು ದಿನಗಳನ್ನು ಪೂರೈಸಿದೆ. ಅತಿರುದ್ರ ಮಹಾಯಾಗದ ಆರನೇ ದಿನವಾದ ಫೆಬ್ರವರಿ 27, 2023 ರ ಸೋಮವಾರದಂದು ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ 07:30 ರಿಂದ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ, ಸಾಯಂಕಾಲ 6 ರಿಂದ ಶ್ರೀ ರುದ್ರಕ್ರಮಪಾಠ, ಮಹಾಪೂಜೆ, ಅಷ್ಟಾವಧಾನ
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 26, 2023 ರ ಭಾನುವಾರದಂದು ನಡೆದ ಅತಿರುದ್ರ ಮಹಾಯಾಗದ ಐದನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಡೀನ್ ಡಾ. ಪದ್ಮರಾಜ್ ಹೆಗ್ಡೆ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅತಿರುದ್ರ ಮಹಾಯಾಗವು ಊರಿನ ಎಲ್ಲರಿಗೂ ಆಯಸ್ಸು-ಆರೋಗ್ಯ ನೀಡಲಿ ಎಂದು ಶುಭ ಹಾರೈಸಿದರು. ನಂತರ ಬೆಂಗಳೂರಿನ ಅಖಿಲ ಭಾರತ ಪತ್ರಿಕೆಯ ಸಂಪಾದಕರಾದ ಹಾಗೂ ಕಾರ್ಯಕ್ರಮದ
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಐದನೇ ದಿನ ಫೆಬ್ರವರಿ 26, 2023 ರ ಭಾನುವಾರ ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಆಚಾರ್ಯಾದಿ ಋತ್ವಿಗ್ವರಣ, 10 ಋತ್ವಿಜರಿಂದ ಸಪ್ತಶತೀ ಪಾರಾಯಣ, ಶ್ರೀಸೂಕ್ತ ಹೋಮ ನೆರವೇರಿತು. ಮಧ್ಯಾಹ್ನ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಆಗಮಿಸಿದ ಭಕ್ತಾಭಿಮಾನಿಗಳು
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಐದನೇ ದಿನ ಫೆಬ್ರವರಿ 26, 2023 ರ ಭಾನುವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರಿತು. ದೇವಸ್ಥಾನದ ಪ್ರಾಂಗಣದಲ್ಲಿ ಆಚಾರ್ಯಾದಿ ಋತ್ವಿಗ್ವರಣ, 10 ಋತ್ವಿಜರಿಂದ ಸಪ್ತಶತೀ ಪಾರಾಯಣ, ಶ್ರೀಸೂಕ್ತ ಹೋಮ ನಡೆಯುತ್ತಿದೆ. ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪುಂಗನೂರು ತಳಿಯ ಕರುಗಳು
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 25, 2023 ರ ಶನಿವಾರದಂದು ನಡೆದ ಅತಿರುದ್ರ ಮಹಾಯಾಗದ ನಾಲ್ಕನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಧಾರ್ಮಿಕ ಮುಖಂಡರು ಹಾಗೂ ಸಮಾಜ ಸೇವಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಭಾ ಕಾರ್ಯಕ್ರಮದಲ್ಲಿ ಸಂಸ್ಕೃತ ವಿಶ್ವವಿದ್ಯಾಲಯ ಉತ್ತರಾಖಂಡ ಮತ್ತು ಉತ್ತರಪ್ರದೇಶದ ಉಪಕುಲಪತಿಗಳು ಹಾಗೂ ಆಯುರ್ವೇದ ತಜ್ಞರಾದ ಹಾಗೂ ಕಾರ್ಯಕ್ರಮದ ಮುಖ್ಯ ಅತಿಥಿಯಾದ ಡಾ. ತನ್ಮಯ್ ಗೋಸ್ವಾಮಿ,
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಾಲ್ಕು ದಿನಗಳನ್ನು ಪೂರೈಸಿದೆ. ಅತಿರುದ್ರ ಮಹಾಯಾಗದ ಐದನೇ ದಿನವಾದ ಫೆಬ್ರವರಿ 26, 2023 ರ ಭಾನುವಾರದಂದು ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ, ಸಾಯಂಕಾಲ ಶ್ರೀ ರುದ್ರಕ್ರಮಪಾಠ, ಮಹಾಪೂಜೆ, ಅಷ್ಟಾವಧಾನ ಸೇವೆ ಮತ್ತು
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 25, 2023 ರ ಶನಿವಾರದಂದು ನಡೆದ ಅತಿರುದ್ರ ಮಹಾಯಾಗದ ನಾಲ್ಕನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಧಾರ್ಮಿಕ ಮುಖಂಡರು ಹಾಗೂ ಸಮಾಜ ಸೇವಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ನಾಡಿನ ಸುಖ, ಶಾಂತಿ, ನೆಮ್ಮದಿಗೋಸ್ಕರ ಯಾಗವನ್ನು ನಡೆಸುತ್ತಿರುವ ಸಂಘಟಕರಿಗೆ ಧನ್ಯವಾದವನ್ನು ಅರ್ಪಿಸಿದರು. ಈ ಅರ್ಪಣೆಯನ್ನು ಭಗವಂತ ಒಪ್ಪಿಕೊಂಡು ಲೋಕಕ್ಕೆ



























