ಉಡುಪಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದೆ.ಶ್ರೀ ಕೃಷ್ಣ ಮಠದಲ್ಲಿ ಕೊವಿಡ್ ನಿಯಮಾವಳಿ ಅನುಸರಿಸಿ ಸರಳವಾಗಿ ಜನ್ಮಾಷ್ಟಮಿ ಅಚರಿಸಲಾಯಿತು. ಪರ್ಯಾಯ ಶ್ರೀಪಾದರಿಂದ ಶ್ರೀ ಕೃಷ್ಣ ದೇವರನ್ನು ವಿಶೇಷವಾಗಿ ಅಲಂಕರಿಸಿ, ತುಳಸಿ ಅರ್ಚನೆಯನ್ನು ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಪರ್ಯಾಯ ಶ್ರೀ ಈಶ ಪ್ರಿಯರು, ಅದಮಾರು ಹಿರಿಯ ಶ್ರೀ ಗಳಾದ ವಿಶ್ವ
ಪೈಂಟಿಂಗ್, ಕ್ಯಾನ್ ವಾಸ್, ಅಶ್ವತ್ಥದ ಎಲೆ ಹಾಗೂ ಮೊಳೆಗಳನ್ನು ಬಳಸಿ ಚಿತ್ರಗಳನ್ನು ಬಿಡಿಸಿ ಹಲವಾರು ಕಲಾವಿದರು ಈಗ ಗಮನ ಸೆಳೆಯುತ್ತಿರುವ ಮಧ್ಯೆಯೇ ಇದೀಗ ಕಾಲೇಜು ವಿದ್ಯಾರ್ಥಿ ಶ್ರವಣ್ ಪೂಜಾರಿ ಮಾರ್ನಾಡು ಕಾಫಿ ಹುಡಿಯನ್ನು ಬಳಸಿ ಹಲವು ಗಣ್ಯರ ಚಿತ್ರ ಬಿಡಿಸಿದ್ದಲ್ಲದೆ, ನೆನೆದವರ ಮನದಲ್ಲಿ ನೆಲೆಯಾಗಿ, ನಂಬಿರುವ ಭಕ್ತರ ರಕ್ಷೆಯಾಗಿ, ಸಹಸ್ರಾರು ಭಕ್ತರ ಪೂಜೆ ಹಾಗೂ ಹರಕೆಗಳನ್ನು ಪಡೆದು, ಪರಿಮಳ ಭರಿತ ಮಲ್ಲಿಗೆ ಹೂವಿನಲ್ಲಿ ಸಿಂಗಾರಗೊಂಡು, ತುಳುನಾಡ ತಮೆರಿ ಎಂದೆ
ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಬಗ್ಗೆ ಕೆಲವು ದಿನಗಳ ಹಿಂದೆ ಅಶ್ಲೀಲ ಪದ ಬಳಸಿ ಅವಹೇಳನ ಮಾಡಿದ ಆರೋಪಿ ಆಲ್ಬರ್ಟ್ ಫೆರ್ನಾಂಡಿಸ್ ಮೂಲತಃ ಬಜ್ಪೆ ನಿವಾಸಿ ಇವರು ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದು ಈತನ ಹೇಳಿಕೆಯಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದ್ದು . ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು .ಇದೀಗ ಈ ವ್ಯಕ್ತಿ ತಾನು ಮಾಡಿದ ತಪ್ಪು ಅರಿವಾಗಿ ಕಟೀಲಮ್ಮನ ಕ್ಷೇತ್ರಕ್ಕೆ ಬಂದು ತಾನು ಮಾಡಿದ ತಪ್ಪೆಂದು ಕಣ್ಣೀರಿಟ್ಟು
ಇಂದಿನಿಂದ ರಾಜ್ಯದಾದ್ಯಂತ ಬಹುತೇಕ ಲಾಕ್‌ಡೌನ್ ಸಡಿಲಿಕೆಯಾಗಿದೆ. ಎರಡು ತಿಂಗಳುಗಳಿಂದ ಭಕ್ತಾದಿಗಳಿಗೆ ಮುಚಿದ್ದ ದೇವಸ್ಥಾನಗಳು ತೆರೆದಿದ್ದು. ಕರಾವಳಿಯಲ್ಲಿ ವಿವಿಧ ದೇವಸ್ಥಾನಗಳಿಗೆ ಭಕ್ತ ಸಾಗರ ಹರಿದಿ ಬಂದಿದ್ದು. ಭಕ್ತರು ದೇವರ ದರ್ಶನ ಪಡೆದು ಪುನೀತರಾದರು. ಸಮಾರು ಎರಡು ತಿಂಗಳುಗಳ ಕಾಲ ಲಾಕ್‌ಡೌನ್‌ನಿಂದಾಗಿದೆ ಭಕ್ತಾದಿಗಳಿಗೆ ಮುಚ್ಚಿದ್ದ ದೇವಸ್ಥಾನಗಳು ಇಂದು ತರೆದಿವೆ. ಸರ್ಕಾರದ ಆದೇಶದಂತೆ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದ್ದು ಯಾವುದೇ ಸೇವೆಗಳಿಗೆ