ಪ್ರತಿ ದಿನ ಸೂರ್ಯ ನಮಸ್ಕಾರವನ್ನು ನಿಧಾನವಾಗಿ 5-10 ನಿಮಿಷಗಳ ಕಾಲ ಮಾಡುವುದ್ದರಿಂದ ಸುಮಾರು 20 ರಿಂದ 30 ಕ್ಯಾಲೊರಿಗಳನ್ನು ಕಡಿಮೆ ಮಾಡಲು ಸಾಧ್ಯವಿದೆ ಎಂದು ಸಲಹೆ ನೀಡುತ್ತಾರೆ. ಸೂರ್ಯ ನಮಸ್ಕಾರಗಳು ಅನೇಕ ಜನರ ಫಿಟ್‌ನೆಸ್ ದಿನಚರಿಗಳ ಅತ್ಯಗತ್ಯ ಪ್ರಮುಖವಾದುದಾಗಿದೆ. ಇದು ನಿಮ್ಮ ದೇಹದ ಹೆಚ್ಚುವರಿ ತೂಕವನ್ನು ಇಳಿಸಲು ಸಹಾಯಮಾಡುತ್ತದೆ. ಇದು ಒಂದು ಉತ್ತಮ
ಮಂಗಳೂರು: ತುಳು ಸಿನಿಮಾ ನಟ, ಬಿಗ್ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿರುವ ಬಗ್ಗೆ ದೂರು ದಾಖಲಾಗಿದೆ. ಬೆದರಿಕೆ ಬಗ್ಗೆ ರೂಪೇಶ್ ಕುಟುಂಬದ ಸದಸ್ಯರು ಮಂಗಳೂರು ಪೆÇಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಬಿಗ್ಬಾಸ್ನಲ್ಲಿ ರೂಪೇಶ್ ಹೇಳಿರುವ ಹೇಳಿಕೆಗಳ ಹಿನ್ನೆಲೆ ಕೆಲವರು ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ. ರೂಪೇಶ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ರೂಪೇಶ್ ಅವರ ಕುಟುಂಬ ಸದಸ್ಯರು ದೂರು ನೀಡಿದ್ದು,
ದೈವದ ಮಹತ್ವ ಸಾರಿದ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿರುವ ರಿಷಬ್ ಶೆಟ್ಟಿ ನಟನೆಯ `ಕಾಂತಾರ’ ಚಿತ್ರವನ್ನು ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭೆ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಕುಟುಂಬಸ್ಥರೊಂದಿಗೆ ಶನಿವಾರ ರಾತ್ರಿ ವೀಕ್ಷಿಸಿದರು.ಮಂಗಳೂರಿನ ಭಾರತ್ ಮಾಲ್ ಬಿಗ್ ಸಿನಿಮಾಸ್‌ನಲ್ಲಿ ರಾತ್ರಿ ಕಾಂತಾರ ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು. ಪತ್ನಿ ಮತ್ತು ಕುಟುಂಬ ಸದಸ್ಯರು ಅವರೊಂದಿಗೆ ಚಿತ್ರ ಮಂದಿರಕ್ಕೆ ಆಗಮಿಸಿದ್ದರು. ಚಿತ್ರ
ಪ್ರಥಮ ಫಿಲಮ್ ಪ್ರೊಡಕ್ಷನ್ ಬ್ಯಾನರಡಿಯಲ್ಲಿ ತಯಾರಾದ ವಾದಿರಾಜ ಕೆ ಉಪ್ಪೂರು ನಿರ್ದೇಶನ ಮತ್ತು ನಿರ್ಮಾಣದ ಸಿನಿಮಾ ಪೇಪರ್ ಸ್ಟೂಡೆಂಟ್ ತುಳು ಸಿನಿಮಾ ಡಿಸೆಂಬರ್ 23ರಂದು ಬೆಂಗಳೂರು, ಕರಾವಳಿ ಸೇರಿದಂತೆ ಮುಂಬೈ. ಗಲ್ಫ್ ರಾಷ್ಟಗಳಲ್ಲೂ ಬಿಡುಗಡೆಗೊಳ್ಳಲಿದೆ. ಈ ಬಗ್ಗೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಚಿತ್ರದ ನಿರ್ದೇಶಕ ವಾದಿರಾಜ್ ಕೆ ಉಪ್ಪೂರು ಅವರು ಮಾತನಾಡಿ ಪೇಪರ್ ಸ್ಟೂಡೆಂಟ್ ಎಂಬ ಚಲನಚಿತ್ರವು ಸ್ನೇಹ, ಪರಸ್ಪರ ನಂಬಿಕೆಯನ್ನು ಈ
ತುಳು ಸಿನಿಮಾದಲ್ಲಿ ವೈವಿಧ್ಯತೆ ಇರಬೇಕು ಎಂಬ ನೆಲೆಯಲ್ಲಿ ಯು ಎನ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಶ್ರೀಷಾ ಎಲಾರೆ ಅವರು ನಿರ್ದೇಶಿಸಿದ ಹಾರರ್, ಥ್ರಿಲ್ಲರ್ ಸಸ್ಪೆನ್ಸ್ ಕಾಮಿಡಿಯನ್ನು ಹೊಂದಿರುವ ಹೊಸತನದ ಬಹು ನಿರೀಕ್ಷೆಯ ಶಕಲಕ ಬೂಮ್ ಬೂಮ್ ಚಿತ್ರ ಡಿಸೆಂಬರ್ 16 ರಂದು ಕರಾವಳಿಯ ಎಲ್ಲಾ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ನಗರದ ಪ್ರಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಚಿತ್ರದ ನಿರ್ದೇಶಕ ಸುನೀಲ್ ಕಡತಳ ಅವರು, ತುಳು ಚಿತ್ರರಂಗ
ಮಲ್ಪೆ : ಮಲ್ಪೆ ಕಡಲತೀರದಲ್ಲಿ ಜಲಸಾಹಸ ಕ್ರೀಡೆಗಳನ್ನು ಆರಂಭಿಸಲು ಜಿಲ್ಲಾಡಳಿತವು ಅವಕಾಶ ಕಲ್ಪಿಸಿದ್ದು, ಅದರಂತೆ ರವಿವಾರ ಜಲಸಾಹಸಗಳು ಆರಂಭಗೊಳ್ಳುವ ಮೂಲಕ ಮಲ್ಪೆ ಬೀಚ್‌ನಲ್ಲಿ ಚಟುವಟಿಕೆ ಗರಿಗೆದರಿವೆ. ಮಳೆಗಾಲದ ಹಿನ್ನೆಲೆಯಲ್ಲಿ 5 ತಿಂಗಳಿಂದ ಬೀಚ್‌ನಲ್ಲಿ ಎಲ್ಲ ಚಟುವಟಿಕೆಗಳು ಸ್ಥಗಿತವಾಗಿದ್ದವು. ಸೆ. 15ಕ್ಕೆ ನಿಷೇಧದ ಅವಧಿ ಮುಗಿದರೂ ಪ್ರತಿಕೂಲ ಹವಾಮಾನದ ಕಾರಣ ಅವಕಾಶ ನೀಡಿರಲಿಲ್ಲ. ಇದೀಗ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಮತ್ತೆ ಕಳೆ ಬಂದಂತಾಗಿದೆ. ರವಿವಾರ
ವಾಗ್ಮಿ ಸಿನಿ ಕ್ರಿಯೇಷನ್ಸ್ ಅರ್ಪಿಸುವ ಕೆ. ನಂದಿಕೇಶ ಹೆಗ್ಡೆಯವರು ನಿರ್ಮಿಸಿ ಜಗದೀಶ್ ಶೆಟ್ಟಿಯವರು ನಿರ್ದೇಶಿಸಿರುವ 7 is Not Even ಕಿರುಚಿತ್ರದ ಪೋಸ್ಟರ್ ಬಿಡುಗಡೆ ಕಿರುಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಮಂಗಳೂರು ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಅವರು ಪೋಸ್ಟರ್ ಬಿಡುಗಡೆ ಗೊಳಿಸಿ ಸಿನಿ ತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಿರುಚಿತ್ರದ ತಂಡ ಉಪಸ್ಥಿತರಿದ್ದರು.
ಎಸ್‍ಎಲ್‍ವಿ ಕಲರ್ಸ್ ಬ್ಯಾನರ್‍ನಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಅಪರಾಧಿ ನಾನಲ್ಲ ಚಿತ್ರದ ಫಸ್ಟ್ ಲುಕ್ “ಅಪರಾಧಿ ನಾನಲ್ಲ” ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಬಿಡುಗಡೆ ಕಾರ್ಯಕ್ರಮ ಮೈಸೂರಿನ ಚಾಮುಂಡಿಬೆಟ್ಟದ ತಾಯಿ ಚಾಮುಂಡೇಶ್ವರಿಯ ಸನ್ನಿಧಾನದಲ್ಲಿ ನಡೆಯಿತು. ಮುತಾಲಮಡ ಸ್ನೇಹ ಚಾರಿಟೇಬಲ್ ಟ್ರಸ್ಟ್ ನ ಸುನಿಲ್ ದಾಸ್ ಸ್ವಾಮೀಜಿ ಪೆÇೀಸ್ಟರ್ ಬಿಡುಗಡೆಗೊಳಿಸಿ ಚಿತ್ರ ತಂಡಕ್ಕೆ ಶುಭ ಹಾರೈಸಿದರು. ಪ್ರಶಾಂತ್ ಆಳ್ವ
ಒಟಿಟಿ ಸೀಸನ್ ಮುಗಿದ ಬೆನ್ನಲ್ಲೆ ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್‍ಬಾಸ್‍ನ ಟಿವಿ ಸೀಸನ್ ಇಂದು ಆರಂಭಗೊಳ್ಳುತ್ತಿದ್ದು, ಬಿಗ್‍ಬಾಸ್ ಸೀಸನ್ 9ರ ಮನೆಗೆ ಸದಸ್ಯರನ್ನು ಕಳುಹಿಸಲು ಕಲರ್ಸ್ ಕನ್ನಡ ಚಾನೆಲ್ ಸಜ್ಜಾಗಿದೆ. ಒಟಿಟಿಯಲ್ಲಿ ಸೀಸನ್‍ನಲ್ಲಿ ಟಾಪರ್ ಅಗಿರುವ ರೂಪೇಶ್ ಶೆಟ್ಟಿ ಅವರು ಟಿವಿ ಸೀಸನ್‍ಗೆ ಎಂಟ್ರಿ ಕೊಡಲಿದ್ದಾರೆ. ರೂಪೇಶ್ ಶೆಟ್ಟಿ ಕನ್ನಡ ಮತ್ತು ತುಳು ಚಿತ್ರರಂಗದ ಪ್ರತಿಭಾವಂತ ನಟ, ಇವರು
ಕೋಸ್ಟಲ್ ವುಡ್ ನಲ್ಲಿ ಅಬತರ ಮೂವಿ ಸಖತ್ ಸದ್ದು ಮಾಡ್ತಾ ಇದೆ.ಬೊಳ್ಳಿ ಮೂವೀಸ್ ಲಾಂಛನದಲ್ಲಿ ಅರ್ಜುನ್ ಕಾಪಿಕಾಡ್ ನಿರ್ದೇಶನದ `ಅಬತರ’ ತುಳು ಮೂವಿ ಕರಾವಳಿಯಾದ್ಯಂತ ಯಶಸ್ವಿ ಪ್ರದರ್ಶನ ಕಾಣ್ತಾ ಇದೆ.ಇದೀಗ ಅಬರತ ಬೈಕ್ ರಥಯಾತ್ರೆ ಮಂಗಳೂರಲ್ಲಿ ಸಂಭ್ರಮದಿಂದ ಜರುಗಿತ್ತು. ನಗರದ ಫಾರಂ ನೆಕ್ಸಾ ಮಾಲ್ ನಲ್ಲಿ ಅಬರತ ಬೈಕ್ ರಥಯಾತ್ರೆಗೆ ಚಾಲನೆ ಸಿಕ್ಕಿತ್ತು. ನಟರಾದ ದೇವದಾಸ್ ಕಾಪಿಕಾಡ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರ್ ಅವರು ಅಧಿಕೃತವಾಗಿ ಚಾಲನೆ



























