ಗುಂಡ್ಲುಪೇಟೆ ತಾಲೂೀಕಿನ ಬಂಡೀಪುರ ಹುಲಿ ಪ್ರದೇಶದ ಮದ್ದೂರು ವಲಯದ ನೇರಳೆ ಮರದ ಅರಣ್ಯ ಪ್ರದೇಶದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಹೊತ್ತುಕೊಂಡು ಬರುತ್ತಿದ್ದ ವೇಳೆ ಅರಣ್ಯಾಧಿಕಾರಿಗಳಿ ದಾಳಿ ಮಾಡಿ ಓರ್ವನನ್ನು ಬಂಧಿಸಿರುವ ಘಟನೆ ನಡೆದಿದೆ. ಮದ್ದೂರು ಕಾಲೋನಿಯ ಷಣ್ಮುಖ(35) ಬಂಧಿತ ಆರೋಪಿ. ಉಳಿದ ನಾಲ್ಕು ಮಂದಿ ಪರಾರಿಯಾಗಿದ್ದಾರೆ. ಮದ್ದೂರು ವಲಯದ ನೇರಳೆ ಮರದ ಅರಣ್ಯ
ಬೆಂಗಳೂರು, ಅ, 31: ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯಲ್ಲಿ ತಮ್ಮನ್ನು ಕಡೆಗಣಿಸಿದ್ದು, ಹೈಕೋರ್ಟ್ ಆದೇಶದಂತೆ ತಮ್ಮ ಹೆಸರನ್ನು ಪರಿಗಣಿಸುವಂತೆ ಹಿರಿಯ ಸಾಹಿತಿ ಬಿ. ವಿ. ಸತ್ಯನಾರಾಯಣ ರಾವ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇಲ್ಲವಾದಲ್ಲಿ ತಾವು ರಚಿಸಿರುವ 108 ಸಾಹಿತ್ಯ ಕೃತಿಗಳನ್ನು ಮುಂದಿಟ್ಟುಕೊಂಡು ನವೆಂಬರ್ 1 ರಂದು ಸಂಜೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುವ ನಗರದ ರವೀಂದ್ರ ಕಲಾಕ್ಷೇತ್ರದ ಮುಂಭಾಗ ಪ್ರತಿಭಟನೆ
ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ 7ನೇ ವಾರ್ಡಿನ ಅಂಬಿತ್ತಡಿ ಎಂಬಲ್ಲಿ ಶೆಡ್ಡ್‍ನಲ್ಲೇ ಅಂಗನವಾಡಿ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ಈ ತನಕ ಪೂರ್ಣ ಪ್ರಮಾಣದ ಅಂಗನವಾಡಿ ಕೇಂದ್ರ ನಿರ್ಮಾಣಗೊಂಡಿಲ್ಲ. ಶೀಘ್ರದಲ್ಲೇ ಸುಸಜ್ಜಿತವಾದ ಅಂಗನವಾಡಿ ಕೇಂದ್ರ ನಿರ್ಮಿಸಲಿ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಈಗಾಗಲೇ ಪಂಚಾಯತಿನಿಂದ ಫಂಡ್ ಮಂಜೂರಾಗಿದ್ದರೂ ಪಂಚಾಯತಿನ ಸ್ಥಳ ಇಲ್ಲದೇ ಇರುವ ಹಿನ್ನೆಲೆಯಲ್ಲಿ ಊರವರಿಗೆ ಅಂಗನವಾಡಿಯ ಭಾಗ್ಯ ಲಭ್ಯವಾಗಲಿಲ್ಲ.
ಕೊಚ್ಚಿ : ಕಾಂತಾರ’ ಚಿತ್ರದ ‘ವರಾಹ ರೂಪಂ’ ಹಾಡಿನ ಬಗ್ಗೆ ಕಾನೂನು ಹೋರಾಟಕ್ಕೆ ಕೇರಳದ ತೈಕುಡಂ ಬ್ರಿಗೇಡ್ ಸಂಸ್ಥೆ ಮುಂದಾಗಿದೆ. ಮಲಯಾಳಂ ‘ನವರಸಂ’ ಹಾಡು ಹೋಲುವಂತೆ ‘ವರಾಹ ರೂಪಂ’ ಹಾಡಿನ ಸಾಮ್ಯತೆ ಇದೆ. 5 ವರ್ಷಗಳ ಹಿಂದೆ ‘ನವರಸಂ’ ಆಲ್ಬಂ ಸಾಂಗ್ ಬಿಡುಗಡೆಯಾಗಿದ್ದು, ಅದರ ಟ್ಯೂನ್ ಕಾಪಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಕಾಪಿ ರೈಟ್ ಉಲ್ಲಂಘನೆಯಾಗಿದ್ದು, ‘ಕಾಂತಾರ’ ಚಿತ್ರತಂಡದ ವಿರುದ್ಧ ಕಾನೂನು ಮೊರೆ ಹೋಗುವುದಾಗಿ ತೈಕುಡಂ ಬ್ರಿಗೇಡ್ ಸಂಸ್ಥೆ
ಚಿಕ್ಕಮಗಳೂರು: ಅರಣ್ಯ ಇಲಾಖೆ ಅಧಿಕಾರಿಗಳ ವಶದಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಲಾಖೆಯ ಕಲ್ಲುಹೊಳ ಕೋಟೆಯ ಆನೆ ಶಿಬಿರದ ಶೌಚಾಲಯದಲ್ಲಿ ವ್ಯಕ್ತಿ ಶವ ಪತ್ತೆಯಾಗಿದೆ. ರಾತ್ರಿ ಗಂಧದ ಮರ ಕದಿಯಲು ಬಂದಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದರು. ಅರಣ್ಯ ಇಲಾಖೆ ಕ್ವಾರ್ಟರ್ಸ್ನಲ್ಲಿ ವ್ಯಕ್ತಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ನಂತರ ಆನೆ ಶಿಬಿರಕ್ಕೆ ವ್ಯಕ್ತಿಯ
‘ಕರ್ನಾಟಕ ಸಂಸ್ಕೃತಿ,ಆಚರಣೆಗಳ ನೆಲೆಬೀಡು. ಅದರಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಭೂತಾರಾಧನೆಯು ಸಹ ಒಂದು.ಭೂತಾರಾಧನೆಯಲ್ಲಿ ದೈವ ನರ್ತನ ಮಾಡುವ ಕಲಾವಿದರ ಹಿತದೃಷ್ಟಿಯನ್ನು ಗಮನಿಸಿ,60 ವರ್ಷ ತುಂಬಿದ ದೈವನರ್ತಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಹೆಯಾನ 2 ಸಾವಿರ ಮಾಸಾಶನ ನೀಡಲು ನಿರ್ಧರಿಸಲಾಗಿದೆ” ಎಂದು ಕನ್ನಡ & ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಘೋಷಣೆ ಮಾಡಿದ್ದಾರೆ.
ಕಾರ್ಕಳ : ಕನ್ನಡದ ನಟ ಚೇತನ್ ವಿರುದ್ಧ ಹಿಂದು ಜಾಗರಣ ವೇದಿಕೆ ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದೆ .ಭೂತ ಕೋಲದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಹಿಂದೂ ಧರ್ಮೀಯರ ಭಾವನೆಗಳಿಗೆ ಧಕ್ಕೆ ತಂದಿರುವುದಾಗಿ ಆರೋಪಿಸಿ ದೂರು ನೀಡಲಾಗಿದೆ. ಬೋಳ ಸದಾಶಿವ ಶೆಟ್ಟಿ, ಕೆಎಂಎಫ್ ನಿರ್ದೇಶಕ ನರಸಿಂಹ ಕಾಮತ್, ಹಿಂದು ಜಾಗರಣ ವೇದಿಕೆ ಕಾರ್ಕಳ ನಗರ ಸಂಯೋಜಕ್ ಸಂದೀಪ್ ಕಾರ್ಲ, ದೀಪಕ್ ಬೈಲೂರು, ಸುಭಾಶ್ಚಂದ್ರ ಹೆಗ್ಡೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಚಾಮರಾಜನಗರ ಹೆದ್ದಾರಿಯು ಹದಗೆಟ್ಟುಹೋಗಿದ್ದ ಕುರಿತು ಸವಿವಿಸ್ತಾರವಾಗಿ ಸುದ್ದಿಯನ್ನ ಪ್ತಸಾರ ಮಾಡಲಾಗಿತ್ತು. ಸುದ್ದಿ ಬಿತ್ತರದ ಬೆನ್ನಲ್ಲೇ ಕರುನಾಡು ಯುವಶಕ್ತಿ ಸಂಘಟನಾ ಸದಸ್ಯರು ತಾಲೂಕು ಅಧ್ಯಕ್ಷ ಮುನೀರ್ ಪಾಷ ಅವರೊಂದಿಗೆ ಲೋಕೋಪಯೋಗಿ ಇಲಾಖೆಗೆ ತೆರಳಿ ರಸ್ತೆಯಲ್ಲಿನ ಗುಂಡಿಗಳನ್ನ ದುರಸ್ತಿಗೊಳಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು. ರಾಜ್ಯ ಯುವ ಘಟಕದ ಕಾರ್ಯಾಧ್ಯಕ್ಷರು ಈಶ್ವರ್ ಮಾತನಾಡಿದ ರಸ್ತೆಯ ಗುಂಡಿ ಮುಚ್ಚಲು ರಾಹುಲ್ ಗಾಂಧಿ, ಮೋದಿ, ಆಮಿತ್ ಶಾ ಅವರೇ
ಬೆಂಗಳೂರು, ಅ, 17; ಅನುದಾನಿತ ಶಾಲೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಾವಿರಾರು ನೌಕರರು ನಿಶ್ಚಿತ ಪಿಂಚಣಿ, ಕಾಲ್ಪನಿಕ ವೇತನ , ಅನುದಾನಿತ ನೌಕರರಿಗೆ ಆರೋಗ್ಯ ಸಂಜೀವಿನಿ ಮತ್ತಿತರ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪಿಂಚಣಿ ವಂಚಿತ ನೌಕರರ ಸಂಘ ನಡೆಸುತ್ತಿರುವ ಧರಣಿ ಸತ್ಯಾಗ್ರಹ 11 ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆ, ಅರೆಬೆತ್ತಲೆ ಪ್ರತಿಭಟನೆ, ರಕ್ತದಾನ ಮತ್ತಿತರ ವಿಧಾನಗಳ ಮೂಲಕ ಹೋರಾಟ ನಡೆಸಿರುವ ಸಂಘದ
ಯಕ್ಷಗಾನವೆಂದರೆ ಕರಾವಳಿ ಬಾಗದಲ್ಲಿ ತನ್ನದೆ ಆದ ಛಾಪನ್ನು ಮೂಡಿಸಿದ ಕಲೆ, ಇದೀಗ ಸಚಿವರೊಬ್ಬರು ಈ ಕರಾವಳಿಯ ಕಲೆಗೆ ಮನಸೋತು ತಾನೆ ವೇಷ ಧರಿಸುವ ಮೂಲಕ ಸಂಭ್ರಮಿಸಿದ್ದಾರೆ. ಆರೋಗ್ಯ ಸಚಿವರಾದ ಡಾ.ಸುಧಾಕರ್ ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೌಲಭ್ಯ ಕಲ್ಪಿಸುವ ಸಂಬಂಧ ಪರಿಶೀಲನೆಗೆ ಆಗಮಿಸಿದ್ದ ಅವರು ಬಳಿಕ ಅಧಿಕಾರಿಗಳ ಸಭೆ ನಡೆಸಿ ರಾತ್ರಿ ಶಾಸಕ ಸುನೀಲ್ ನಾಯ್ಕ್ ಅವರ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ರಾತ್ರಿ ಶಾಸಕ ಸುನೀಲ್ ನಾಯ್ಕ್ ಅವರ




























