ಪ್ರವೀಣ್ ನೆಟ್ಟಾರು ಕೊಲೆಯನ್ನು ಖಂಡಿಸಿ ಆರ್ಯ ಈಡಿಗ ಮಹಾಮಂಡಲದ ರಾಷ್ಟ್ರೀಯ ಅಧ್ಯಕ್ಷ ಡಾ.ಪ್ರಣಾವನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಗುರುವಾರದಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು.ಬೆಂಗಳೂರು ಕಬ್ಬನ್ ಪಾರ್ಕ್ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಶ್ರೀ ಪ್ರಣಾವನಂದ ಸ್ವಾಮೀಜಿ ಅವರು , ಮೃತ ಪ್ರವೀಣ್ ಅವರ ಕುಟುಂಬಕ್ಕೆ 1
ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಸದಸ್ಯ ಪ್ರವೀಣ್ ನೆಟ್ಟಾರ್‍ಅವರ ಕೊಲೆಗೆ ಸಂಬಂಧಿಸಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಬಿ.ಸಿ.ರೋಡ್ ಸುತ್ತಮುತ್ತ ಸ್ವಯಂಪ್ರೇರಿತ ಬಂದ್ ಗೆ ಕರೆ ನೀಡಿದಂತೆ ಹೆಚ್ಚಿನ ಅಂಗಡಿ ಮುಂಗಟ್ಟುಗಳು ಬುಧವಾರ ಬಂದ್ ಆದವು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಕಿಶೋರ್ ಪಲ್ಲಿಪ್ಪಾಡಿ, ನಿರಂತರವಾಗಿ
ಸೌತ್ ಇಂಡಿಯ ಗಾರ್ಮೆಂಟ್ಸ್ ಅಸೋಸಿಯೇಷನ್ ನಿಂದ 27 ನೇ ಮೂರು ದಿನಗಳ ಸೌತ್ ಇಂಡಿಯ ಗಾರ್ಮೆಂಟ್ಸ್ ಬಿ 2 ಬಿ ಮೇಳ: 100 ಕೋಟಿ ರೂ ವಹಿವಾಟು ನಿರೀಕ್ಷೆ – ಏಕರೂಪ ಜಿ.ಎಸ್.ಟಿ ದರ ನಿಗದಿಪಡಿಸುವಂತೆ ಒತ್ತಾಯ ಬೆಂಗಳೂರು, ಜು, 26; ಸೌತ್ ಇಂಡಿಯಾ ಗಾರ್ಮೆಂಟ್ಸ್ ಅಸೋಸಿಯೇಷನ್ ನಿಂದ ಮೂರು ದಿನಗಳ ಅತಿ ದೊಡ್ಡ ಗಾರ್ಮೆಂಟ್ಸ್ ಮೇಳ ಇಂದಿನಿಂದ ಆರಂಭವಾಗಿದ್ದು, ಬಿ2ಬಿ ಮೇಳದಲ್ಲಿ ವೈವಿದ್ಯಮ ಬ್ರಾಂಡ್ ಗಳ ಜವಳಿ ಉಡುಪು ವಲಯದಲ್ಲಿ 100 ಕೋಟಿ ರೂ ಗಿಂತ […]
ಹಾಸನದ ಆಲೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಮಕ್ಕಳು ಕಲುಷಿತ ಆಹಾರ ಸೇವನೆಯಿಂದ ಅಸ್ವಸ್ಥಗೊಂಡಿದ್ದ ಶಾಲೆಗೆ ಶಾಸಕ ಎಚ್ ಕೆ ಕುಮಾರಸ್ವಾಮಿ ನೀಡಿ, ಪರಿಶೀಲನೆ ನಡೆಸಿದ್ರು. ಅಡುಗೆ ಕೊಠಡಿ, ಸಾಮಗ್ರಿಗಳ ಕೊಠಡಿ, ಆಹಾರ ಪದಾರ್ಥಗಳನ್ನು ಪರೀಶೀಲನೆ ಮಾಡಿ, ಶಾಲಾ ಕೊಠಡಿಗಳು, ಸ್ನಾನಗೃಹಗಳು, ಶೌಚಲಯಕ್ಕೆ ಭೇಟಿ ನೀಡಿದ್ರು. ನಂತರ ಮಾತನಾಡಿದ ಅವರು ಸದ್ಯ ಈ ವಸತಿ ಶಾಲೆ ಕಟ್ಟಡದಲ್ಲಿ 204 ಮಕ್ಕಳು ಇದ್ದು 25 ಮಕ್ಕಳಿಗೆ ವಾಂತಿ ಬೇಧಿ ಸುಸ್ತು ಕಾಣಿಸಿಕೊಂಡಿದ್ದು.
ಜಿಲ್ಲೆಯ ಸಾವಿರಾರು ಪ್ರಯಾಣಿಕ ವಾಹನಗಳಿಗೆ ನಿತ್ಯ ಆಸರೆಯಾಗುವ ಹೆದ್ದಾರಿಯು ಮರಣ ಗುಂಡಿಗಳಾಗಿ ಬದಲಾಗುತ್ತಿದೆ. ಹೆದ್ದಾರಿಯ ಬಹುತೇಕ ಭಾಗಗಳಲ್ಲಿ ಹೊಂಡಗಳೇ ತುಂಬಿಕೊಂಡಿದ್ದು, ಸಂಚಾರ ಕಷ್ಟಕರವಾಗಿದೆ.ಇಲ್ಲಿರುವ ಗುಂಡಿಗಳು ಸವಾರರ ಮತ್ತು ಪ್ರಯಾಣಿಕರ ಹೃದಯಬಡಿತ ಹೆಚ್ಚಿಸುವಂತಿದೆ.ಸ್ವಲ್ಪ ಎಚ್ಚರ ತಪ್ಪಿದ್ರೆ ಸಾಕು ವಾಹನ ಹೊಂಡಕ್ಕೆ ಬೀಳುವುದು ಖಚಿತ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೃಹತ್ತಾಕಾರದ ಹೊಂಡಗುಂಡಿಗಳಿಂದ ವಾಹನ ಸವಾರ ನರಕಯಾತನೆ ಅನುಭವಿಸುವಂತಾಗಿದೆ.
ಬೆಂಗಳೂರಿನ ಖಾಸಗಿ ಹೋಟೆಲಲ್ಲಿ ಪರಮಪೂಜ್ಯ ಡಾಕ್ಟರ್ ಪ್ರಣವಾನಂದ ಸ್ವಾಮೀಜಿಯವರನ್ನು ಕುಲಬಾಂಧವರು ಹಾಗೂ ರಾಜ್ಯದ ಇಂಧನ ಸಚಿವರು ಆಗಿರುವ ಶ್ರೀ ಸುನಿಲ್ ಕುಮಾರ್ ಅವರು ಭೇಟಿ ಮಾಡಿ ಕೇಂದ್ರ ಆರ್ಯ ಈಡಿಗ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆಯುವ ಹೋರಾಟಗಳ ಬಗ್ಗೆ ಮತ್ತು ಮುಂದೆ ತೆಗೆದುಕೊಳ್ಳಬೇಕಾದ ನಿರ್ಧಾರಗಳ ಬಗ್ಗೆ ಚರ್ಚಿಸಿದರು. ಕೂಡಲೇ ಒಂದು ವಾರದ ಒಳಗೆ ಕೇಂದ್ರ ಹೋರಾಟ ಸಮಿತಿಯನ್ನು ಕರೆಸಿ ಮತ್ತು ರಾಜ್ಯದ ಅಬಕಾರಿ ಸಚಿವರಾದ ಶ್ರೀ ಗೋಪಾಲಯ್ಯ ಅವರನ್ನು ಕೂಡ
ಬೆಂಗಳೂರಿನ ವಿಧಾನಸೌಧದಲ್ಲಿ ಕುಲಬಾಂಧವರು ಹಾಗೂ ರಾಜ್ಯದ ಹಿರಿಯ ಸಚಿವರಾಗಿರುವ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರ ಜೊತೆ ಹಾಗೂ ರಾಜ್ಯದ ಬೃಹತ್ ಕೈಗಾರಿಕಾ ಸಚಿವರಾದ ಶ್ರೀ ಮುರುಗೇಶ್ ನಿರಾಣಿ ಅವರನ್ನು ಭೇಟಿ ಮಾಡಿ ಆರ್ಯ ಈಡಿಗ ಕೇಂದ್ರ ಹೋರಾಟ ಸಮಿತಿ ಹಾಗೂ ಬಿಲ್ಲವ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಗಳ ಬಗ್ಗೆ ಕೂಡಲೇ ಅಂತಿಮ ಹಾಡಬೇಕು ಎಂದು ಶ್ರೀಗಳು ಚರ್ಚಿಸಿದರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಮುದಾಯದ ಸಚಿವರಾದ ಶ್ರೀ ಕೊಟ ಶ್ರೀನಿವಾಸ್
ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಮಸೂತಿ-ಕೂಡಗಿ ರಸ್ತೆಯ ಮೇಲ್ವೇತುವೆಯ ಕೆಳಗಡೆ ಹಾಯ್ದುಹೋಗುವ ಗದಗ-ವಿಜಯಪೂರ ರೈಲ್ವೆ ಮಾರ್ಗದಲ್ಲಿ ರೈಲು ಡಿಕ್ಕಿ ಹೊಡೆದು ಸುಮಾರು 96 ಕುರಿಗಳು ಸಾವನ್ನಪ್ಪಿರುವ ಘಟಣೆ ಸಂಬವಿಸಿದೆ. ಮಳೆ ಬರುತ್ತಿರುವ ಸಂದರ್ಬದಲ್ಲಿ ಸೇತುವೆ ಕೆಳಗಡೆ ಚಾಟಿಗೆ ನಿಂತ ಕುರಿಗಾರರು ಒಂದು ರೈಲ್ವೆ ಹೋದ ನಂತರ ಕುರಿಗಳನ್ನು ಹಳಿ ದಾಟಿಸುವ ಸಂದರ್ಬದಲ್ಲಿ ಮತ್ತೊಂದು (ಗದಗ-ಮುಂಬೈ) ರೈಲು ಹಾಯ್ದು ಈ ದುರ್ಘಟಣೆ ನಡೆದಿದೆ. ಈ ಕುರಿತು ಮಾಜಿ ಸಚಿವರಾದ
ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಹೊರಡಿಸಿದ್ದ ಆದೇಶದ ಬಗ್ಗೆ ನನ್ನ ಗಮನಕ್ಕೆ ಬಂದಿರಲಿಲ್ಲ.ಯಾವುದೇ ರೀತಿಯ ನಿಷೇಧ ಆಗಬಾರದು, ಮೊದಲು ಇದ್ದಂತೆ ಇರಲಿ ಎಂಬ ಕಾರಣಕ್ಕೆ ಈ ಆದೇಶವನ್ನು ವಾಪಸು ಪಡೆಯುವ ತಾತ್ವಿಕ ತೀರ್ಮಾನ ತೆಗೆದುಕೊಂಡಿದ್ದೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅಖಿಲ ಭಾರತ ಉದ್ಯಮ ಅಭಿವೃದ್ಧಿ ಸಂಘವು ಮುಂಬೈ ಉದ್ಯಮಿ ಕನ್ನಡಿಗ ಶ್ರೀನಿವಾಸ್ ಎನ್ ಕಾಂಚನ್ ಅವರಿಗೆ ರಾಷ್ಟ್ರೀಯ ನಿರ್ಮಾಣ ರತನ್ ಅವಾರ್ಡ್ ಫಾರ್ ಇಂಡಸ್ಟ್ರಿ ಡೆವಲಪ್ಮೆಂಟ್’ ಎಂಬ ರಾಷ್ಟ್ರೀಯ ಪ್ರಶಸ್ತಿಯ ಗೌರವ ಪಡೆದರು. ಶ್ರೀನಿವಾಸ್ ಕಾಂಚನ್ ಅವರು ಹಿಂದುಳಿದ ಪ್ರದೇಶವಾದ ಮಹಾರಾಷ್ಟ್ರ ದ ನಾಸಿಕ್ ಗ್ರಾಮೀಣ ಪ್ರದೇಶದಲ್ಲಿ ಪಂಚಾವಟಿ ವಲ್ವೇಸ್ ಆಂಡ್ ಫ್ಲಾಲೆಂಗ್ಸ್ ಎಂಬ ಕಾರ್ಖಾನೆಯನ್ನು ಸ್ಥಾಪಿಸಿ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹಾಗೂ ಸ್ಥಳೀಯರಿಗೆ