‘ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ರಾಜ್ಯಕ್ಕೆ ನಿರಂತರ ಅನ್ಯಾಯ ಮಾಡುತ್ತಿದ್ದು, ಅವರು ಜನಾಶೀರ್ವಾದ ಯಾತ್ರೆ ಬದಲು ಜನರ ಕ್ಷಮೆ ಕೋರುವ ಯಾತ್ರೆ ನಡೆಸಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ಕಿಡಿಕಾರಿದ್ದಾರೆ. ‘ಕೋವಿಡ್ 2ನೇ ಅಲೆಯಲ್ಲಿ ಲಕ್ಷಾಂತರ ಜನರ ಸಾವಿಗೆ ಕಾರಣರಾಗಿದ್ದಕ್ಕೆ, ಸ್ವರ್ಗ ತೋರಿಸುತ್ತೇವೆ ಎಂದು
ಬೆಂಗಳೂರು:‘ಕೇಂದ್ರ ಸಚಿವರು ಕಾನೂನಿಗಿಂತ ದೊಡ್ಡವರೆ? ಕೋವಿಡ್ ಮಾರ್ಗಸೂಚಿ ಇವರಿಗೆ ಅನ್ವಯವಾಗುವುದಿಲ್ಲವೇ? ಬಿಜೆಪಿಯವರಿಗೊಂದು ಕಾನೂನು, ಜನಸಾಮಾನ್ಯರು ಮತ್ತು ವಿರೋಧ ಪಕ್ಷದವರಿಗೊಂದು ಕಾನೂನು ಇದೆಯೇ?’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ ಅವರು ಪ್ರಶ್ನಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ರಾಮಲಿಂಗಾರೆಡ್ಡಿ ಅವರು ಸೋಮವಾರ ಪತ್ರಿಕಾಗೋಷ್ಠಿ ನಡೆಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ
ಬೆಂಗಳೂರು: ವಿದ್ಯಾರ್ಥಿಗಳು ಮತ್ತು ಮಕ್ಕಳು ಕೋವಿಡ್ -19 ಸೋಂಕಿನಿಂದ ಬಾಧಿತರಾಗದಂತೆ ಖಾತ್ರಿಪಡಿಸಿಕೊಳ್ಳುವ ಸಲುವಾಗಿ ಅವರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಕ್ರಿಯಾಯೋಜನೆ ರೂಪಿಸುವಂತೆ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ರಾಜ್ಯ ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ. ಮಾಧ್ಯಮ ಪ್ರಕಟಣೆಯಲ್ಲಿ ಅವರು, ಶಾಲೆ ಮತ್ತು ಕಾಲೇಜುಗಳನ್ನು ತೆರೆಯುವ ಸರ್ಕಾರದ ನಿರ್ಧಾರ ಸ್ವಾಗತಾರ್ಹವಾದುದಾಗಿದೆ. ಆದರೆ ಮಕ್ಕಳಲ್ಲಿ ಕೋವಿಡ್ -19
ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅನುಷ್ಠಾನಕ್ಕೆ ಕೇಂದ್ರ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಚಾಲನೆ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎನ್.ಇ.ಪಿ ಸಹಾಯವಾಣಿ, ಉನ್ನತ ಶಿಕ್ಷಣ ಅಂತರಾಷ್ಟೀಕರಣ , 2021- 22 ನೇ ಸಾಲಿಗೆ ಉನ್ನತ ಶಿಕ್ಷಣಕ್ಕೆ ಪ್ರವೇಶಾತಿ ಕಾರ್ಯಕ್ರಮಗಳನ್ನು ಉದ್ಘಾಟಿಸಿದರು.
ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಹೊಸ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಆದರೂ, ಶನಿವಾರ ಮತ್ತು ರವಿವಾರ ವೀಕೆಂಡ್ ಕರ್ಫ್ಯೂ ವಿಧಿಸುತ್ತಿದ್ದಾರೆ. ಕೋವಿಡ್ ಕೇವಲ ಶನಿವಾರ ಮತ್ತು ರವಿವಾರ ಮಾತ್ರ ಬರುತ್ತದಾ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದರು. ಈ ಕುರಿತು ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಕೋವಿಡ್ ಲಸಿಕೆ ಹಾಕುವುದರಲ್ಲಿ ವಿಜಯಪುರ ನಗರ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಕೊರೊನಾ 3ನೇ ಅಲೆ ನಮ್ಮ ಮೇಲೆ ಹೆಚ್ಚಿಗೆ ಪರಿಣಾಮ
ಟು ಆಂಡ್ ಮೀ ಹೆಸ್ರು ಹೇಳುವ ಹಾಗೆ ಇದೊಂದು ಡಿಫರೆಂಟ್ ಮೂವಿ… ಎಲ್.ಎಸ್. ಮೀಡಿಯಾ ಬ್ಯಾನರಡಿಯಲ್ಲಿ ಮೂಡಿ ಬಂದಿದೆ. ಸ್ವರಾಜ್ ಶೆಟ್ಟಿ ಬಹುಭಾಷಾ ಸಿನಿಮಾದಲ್ಲಿ ನಟಿಸಿದ್ದರೂ ಅವರ ಮೊದಲ ನಿರ್ದೇಶನದಲ್ಲಿ ತೆರೆಕಂಡ ಸಿನಿಮಾ ಇದಾಗಿದೆ. ಈಗಾಗಲೇ ವಿ4 ಸ್ಟ್ರೀಮ್‌ನ ಓಟಿಟಿಯಲ್ಲಿ ರಿಲೀಸ್ ಆಗಿರುವ ಟು ಆಂಡ್ ಮೀ ತುಳು ಮೂವಿಗೆ ಸಿನಿ ಪ್ರೇಕ್ಷಕರಿಂದ ಸಖತ್ ರೆಸ್ಪಾನ್ ಸಿಕ್ಕಿದೆ. ಇಬ್ಬರ ಹುಡುಗಿಯರ ನಡುವೆ ಒಬ್ಬ ಪ್ರೇಮಿ ಎನ್ನುವ ಕಥಾ ಹಂದರ ಹೊಂದಿರುವ ಚಿತ್ರವು ಬಹಳ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ರಾಜ್ಯದ ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಗೌರವಾಧ್ಯಕ್ಷರಾದ ಚಾಮರಸ ಮಾಲೀ ಪಾಟೀಲ್, ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಹಾಗೂ ಕೇಂದ್ರ ಸ್ಥಾನಿಕ ಕಾರ್ಯದರ್ಶಿ ಪಿ.ಗೋಪಾಲ್ ರವರ ನಿಯೋಗದಿಂದ ಒತ್ತಾಯಪತ್ರ ಸಲ್ಲಿಸಿ ಮನವರಿಕೆ ಮಾಡಲಾಯಿತು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪೂರಕವಾಗಿ ಸ್ಪಂದಿಸಿ ರೈತರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸು ಭರವಸೆ ನೀಡಿದರು.
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕರ್ನಾಟಕ ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಸಾಲ ಮರುಪಾವತಿ ಮೊಬೈಲ್ ಆಪ್ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ನಿಗಮದ ಸಾಲ ಮರುಪಾವತಿ ಶೇ.90 ರಷ್ಟಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ನಿಗಮವನ್ನು ಫೈನಾನ್ಸ್ ಕಾರ್ಪೊರೇಷನ್ ಆಗಿ ಪರಿವರ್ತಿಸಲು ಸಲಹೆ ನೀಡಿದರು. ಆ ಮೂಲಕ ಹೆಚ್ಚಿನ ಸಂಪನ್ಮೂಲ ಕ್ರೋಢೀಕರಿಸಲು ಸಾಧ್ಯವಾಗುವುದು ಹಾಗೂ ಹೆಚ್ಚು ಸಂಖ್ಯೆಯಲ್ಲಿ ಬಡ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ತುಳುವೆರ್ ಕುಡ್ಲ (ರಿ). ನೂತನ ಸಂಘಟನೆಯ “ಲೋಗೋ”ವನ್ನು ಬಿಡುಗಡೆ ಮಾಡಿದರು. ತುಳುಭಾಷೆಯನ್ನು ಕರ್ನಾಟಕ ರಾಜ್ಯದ ಅಧಿಕೃತ ರಾಜ್ಯಭಾಷೆಯನ್ನಾಗಿ ಘೋಷಣೆ ಮಾಡುವಂತೆ ಮನವಿ ಸಲ್ಲಿಸಲಾಯಿತು ಹಾಗೂ “ತುಳು ಕೆಳಿಂಜ ಭಾರತ” ಎನ್ನುವ ತುಳುನಾಡಿಗೆ ಸಂಬಂಧಪಟ್ಟ ಪುಸ್ತಕವನ್ನು ಕೊಟ್ಟು ಮುಖ್ಯಮಂತ್ರಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಂಗಳೂರು