ರಾಜ್ಯದಲ್ಲಿ ಮತ್ತೊಂದು ವಾರ ಲಾಕ್ ವಿಸ್ತರಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ. ಜೂನ್ 14ರ ವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂ.7ರವರೆಗ ಲಾಕ್‌ಡೌನ್ ಜಾರಿಗೊಳಿಸಲಾಗಿತ್ತು. ಕೊರೋನ ಪ್ರಕರಣ ಇಳಿಮುಖವಾದರೂ ವೈರಾಣು ಹರಡುವ ಸರಪಳಿ ಮುಂದುವರಿಸಿದೆ. ಹೀಗಾಗಿ ಜೂ.14ರ ಬೆಳಗ್ಗೆ
ದುಬೈ : ಹಲವಾರು ವರ್ಷಗಳಿಂದ ಯು.ಎ.ಇ ಯಾದ್ಯಂತ ಸಾಮಾಜಿಕ ರಂಗದಲ್ಲಿ ಸೇವೆಗೈಯುತ್ತಿರುವ ಅನಿವಾಸಿ ಕನ್ನಡಿಗರ ಒಕ್ಕೂಟ ಯು. ಎ. ಇ. ಇದರ ವತಿಯಿಂದ ಮರುಭೂಮಿ ಮಣ್ಣಿನ ಲತೀಫಾ ಆಸ್ಪತ್ರೆ ದುಬೈಯಲ್ಲಿ,ಆಯೋಜಿಸಿದ ಬೃಹತ್ ರಕ್ತದಾನ ಶಿಬಿರವು ಬಹಳ ಅಚ್ಚುಕಟ್ಟಾಗಿ ನೆರವೇರಿತು. ಕಾರ್ಯಕ್ರಮದ ನೇತೃತ್ವ ವಹಿಸಿದ ಅನಿವಾಸಿ ಕನ್ನಡಿಗರ ಒಕ್ಕೂಟ ಯು.ಎ.ಇ. ಇದರ ಶಾಫಿ ಬಜ್ಪೆ ಯವರು ಪ್ರಾಸ್ತವಿಕವಾಗಿ ಮಾತನಾಡಿ, ಪ್ರತಿಯೊಬ್ಬ ರಕ್ತದಾನಿ ಇನ್ನೊಬ್ಬರ ಜೀವ ರಕ್ಷಕರಾಗಿರುತ್ತಾರೆ.


















