ಮುಂಬಯಿ, ಆ.22 : ದಿಶಾ ” ಒಂದು ಉತ್ತಮ ಕಾರ್ಯಕ್ರಮ ಬಂಟರ ಸಂಘದ ಪ್ರತಿಯೊಂದು ಕಾರ್ಯಕ್ರಮವು ಹಂತ ಹಂತವಾಗಿ ಬೆಳೆಯುತ್ತಾ ಹೋಗುತ್ತಿದೆ. ನಮ್ಮ ಹಿಂದಿನವರು ಹಾಕಿರುವ ಸದೃಢ ಅಡಿಪಾಯ ಶ್ರೇಯೋಭಿವೃದಿಗೆ ಕಾರಣವಾಗಿದೆ ಇದಕ್ಕೆ ಎಸ್. ಎಂ. ಶೆಟ್ಟಿ ಸ್ಕೂಲ್ ಉದಾಹರಣೆಯಾಗಿದೆ ಎಂದು ಬಂಟರ ಸಂಘ ಮುಂಬಯಿ ಅದ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ ಅವರು ತಿಳಿಸಿದರು. ಆ.21
ಬಾಲಿವುಡ್ ಬ್ಲಾಕ್ ಬ್ಲಸ್ಟರ್ ಚಿತ್ರಗಳ ನಿರ್ಮಾಪಕ ಹಾಗೂ ಲೋಕೋಪಕಾರಿ ಅಬ್ದುಲ್ ಗಫರ್ ನಾಡಿಯಾಡ್ ವಾಲಾ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದಾಗಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಮೂವರು ಪುತ್ರಿಯರು ಹಾಗೂ ಮೂವರು ಪುತ್ರರು. ಅಪಾರ ಅಭಿಮಾನಿಗಳನ್ನು ಅವರು ಅಗಲಿದ್ದಾರೆ. ಹೀರಾಪೇರಿ ಮತ್ತು ವೆಲ್ ಕಮ್ ನಂತಹ ಹಾಸ್ಯಮಯ ಚಿತ್ರಗಳನ್ನು ನಿರ್ಮಿಸಿ ಎ.ಜಿ. ನಡಿಯಾಡ್ ವಾಲಾ ಮನೆ ಮಾತಾಗಿದ್ದರು. ಪಠಾಣ್ ಕೆ
ರಾಷ್ಟ್ರ ಮಟ್ಟದ ಛಾಯಾಗ್ರಹಣ ಸ್ಪರ್ಧೆ:ಅವಿಭಜಿತ ದ.ಕ. ಜಿಲ್ಲೆಯ ಮೂವರಿಗೆ ಬಹುಮಾನ ,ಆಂಧ್ರ ಪ್ರದೇಶ ಪೋಟೋಗ್ರಫಿ ಅಕಾಡೆಮಿ ಆಜಾದಿಕಾ ಅಮೃತ್ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಛಾಯಾಗ್ರಹಣ ಸ್ಪರ್ಧೆಯಲ್ಲಿ ಕರ್ನಾಟಕದ ಪಂಚ ಛಾಯಾಗ್ರಾಹಕರ ಚಿತ್ರಗಳು ಪ್ರಶಸ್ತಿಗೆ ಆಯ್ಕೆಯಾಗಿದ್ದು ಇವರ ಪೈಕಿ ಮೂವರು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಕಳುಹಿಸಿದ ಚಿತ್ರಕ್ಕೆ ಬಹುಮಾನ ಲಭಿಸಿದೆ. ಉದಯವಾಣಿ ಪತ್ರಿಕೆಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ
ಪ್ರತೀ ವರ್ಷ, ವರ್ಷಕ್ಕೆ ಎರಡು ಬಾರಿ ರಾಷ್ಟ್ರೀಯ ಜಂತುಹುಳ ನಿವಾರಣಾ ದಿನಾಚರಣೆ. ಹೊಟ್ಟೆ ಹುಳಗಳ ನಿರ್ಮೂಲನೆಗಾಗಿ ಸರಕಾರವು ರಾಷ್ಟ್ರೀಯ ಜಂತುಹುಳ ನಿವಾರಣಾ ದಿನವನ್ನು ಆಚರಿಸುತ್ತದೆ. ಈ ವರ್ಷ ಆಗಸ್ಟ್ 10ರಂದು 1ರಿಂದ 19 ವರ್ಷ ವಯಸ್ಸಿನ ಎಲ್ಲ ಮಕ್ಕಳು ಹಾಗೂ ಹದಿಹರೆಯದವರಿಗೆ ಆರೋಗ್ಯ ಕಾರ್ಯಕರ್ತರು, ಶಾಲಾ ಶಿಕ್ಷಕರು ಮತ್ತುಅಂಗನವಾಡಿ ಕಾರ್ಯಕರ್ತೆಯರು ಜಂತು ಹುಳ ನಿವಾರಣೆಗಾಗಿ, ವಯಸ್ಸಿಗೆ ಅನುಗುಣವಾಗಿ ಸೂಕ್ತ ಪ್ರಮಾಣದ ಡೋಸೇಜ್ ಪ್ರಕಾರ ಅಲ್ಬೆಂಡಜೋಲ್
ದೇಶದ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ’ಯ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ‘ಹರ್ ಘರ್ ತಿರಂಗಾ’ ಅಭಿಯಾನದಡಿ ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಅರಳಿಸುವ ನಿಟ್ಟಿನಲ್ಲಿ ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದ ಪ್ರಮುಖರಾದ ಎ.ಪುಂಡಲೀಕ ಕಾಮತ್ ರವರಿಗೆ ಉಡುಪಿ ಶಾಸಕ ಕೆ.ರಘುಪತಿ ಭಟ್ ರಾಷ್ಟ್ರ ಧ್ವಜವನ್ನು ಹಸ್ತಾಂತರಿಸಿ ಆಗಸ್ಟ್ 13ರ ಮುಂಜಾನೆಯಿಂದ ಆಗಸ್ಟ್ 15ರ ಸಂಜೆಯ ತನಕ ದೇವಸ್ಥಾನ, ಸಂಘ-ಸಂಸ್ಥೆಗಳು
ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಇದೇ ಆಗಸ್ಟ್ 13 ರಿಂದ 15 ರವರೆಗೆ ಹರ್ ಘರ್ ತಿರಂಗ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳ ಕಟ್ಟಡಗಳ ಮೇಲೆ ಕಡ್ಡಾಯವಾಗಿ ರಾಷ್ಟ್ರಧ್ವಜವನ್ನು ಹಾರಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಅವರು ಸಂಬಂಧಿಸಿದ ಎಲ್ಲಾ ಇಲಾಖೆಗಳ ಮುಖ್ಯಸ್ಥರುಗಳಿಗೆ ನಿರ್ದೇಶನ ನೀಡಿದರು. ಅವರು ಆ.1ರ ಸೋಮವಾರ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಹರ್ ಘರ್
ಇಂಗ್ಲೆಂಡ್‍ನ ಬರ್ಮಿಂಗ್‍ಹ್ಯಾಮ್‍ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್-2022 ಕ್ರೀಡಾಕೂಟದಲ್ಲಿ ಕುಂದಾಪುರದ ವೇಟ್‍ಲಿಫ್ಟರ್ ಗುರುರಾಜ್ ಪೂಜಾರಿ ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದು, ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಪುರುಷರ 61 ಕೆ.ಜಿ. ವಿಭಾಗದ ವೇಟ್‍ಲಿಫ್ಟಿಂಗ್‍ನಲ್ಲಿ 269 ಕೆಜಿ ಭಾರ ಎತ್ತುವ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದು ಎರಡನೇ ಬಾರಿ ಭಾರತಕ್ಕೆ ಪದಕ
ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ವೇಟ್‌ಲಿಫ್ಟರ್ ಮೀರಾಬಾಯಿ ಸಾಯಿಕೋಮ್ ಚಾನು 49 ಕೆಜಿ ಸ್ನಾಚ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಬಂಗಾರ ತಂದಿದ್ದಾರೆ
ಸುಖ ದುಃಖಗಳನ್ನು ಸಮತೋಲನದಲ್ಲಿಡಲು ಆಧ್ಯಾತ್ಮಿಕತೆ ಬೇಕು .ಸುಖ ವೆಂದರೆ ಮನಸ್ಸಿನ ಸ್ಥಿತಿ ಯಾಗಿದೆ ಮನಸ್ಸನ್ನು ಏಕಾಗ್ರತೆಯಲ್ಲಿಟ್ಟು ಆಧ್ಯಾತ್ಮಿಕದ ವಿಚಾರಧಾರೆಗಳನ್ನು ನಮ್ಮಲ್ಲಿ ಇರಿಸಿಕೊಂಡಾಗ ಧರ್ಮದ ಕಡೆಗೆ ನಮ್ಮ ನಡೆಯಲು ಸಾಧ್ಯವಾಗುತ್ತದೆ ತಾಯಂದಿರು ಮಕ್ಕಳಿಗೆ ಜ್ಞಾನದ ಬೆಳಕಾಗಬೇಕು ಯುವ ಸಮುದಾಯ ಜಾಗೃತರದಾಗ ದೇಶ ಸದೃಡ ವಾಗುತ್ತದೆ ಎಂದುಒಡಿಯೂರು ಶ್ರೀ ಗುರು ದೇವಾನಂದ ಸ್ವಾಮೀಜಿ ಹೇಳಿದರು. ಶ್ರೀ ಗುರುದೇವದತ್ತ ಸಂಸ್ಥಾನಂ ಶ್ರೀಕ್ಷೇತ್ರ ಒಡಿಯೂರು ಇದರ
ಥಾಣೆ: ಮಾನವನಿಗೆ ಒಂದು ಧರ್ಮವಿದೆ, ಅದುವೇ ಮಾನವ ಧರ್ಮ. ಮಾನವ ಧರ್ಮ ವನ್ನು ಸಂಸ್ಕಾರದ ಮೂಲಕ ಅರಿಯಬೇಕು. ಅದರಿಂದ ಸಂಸ್ಕøತಿ ಉಳಿಯಲು ಸಾಧ್ಯವಿದೆ. ಸ್ವಾರ್ಥದ ಬದುಕು ಹೋಗಿ ನಿಸ್ವಾರ್ಥದ ಬದುಕು ನಮ್ಮದಾಗಬೇಕು. ಅಂತಹ ಗುಣ ನಮಗೆ ಬರಬೇಕು. ಕಡಲಿನಂತಹ ವಿಶಾಲವಾದ ಗುಣ ನಮ್ಮಲ್ಲಿರಲಿ. ನಮ್ಮನ್ನು ನಾವು ಅರಿಯಬೇಕು.ಸ್ವಾರ್ಥವನ್ನು ಬಿಟ್ಟು ನಿಸ್ವಾರ್ಥ ರಾದಾಗ ಮಾತ್ರ ಉತ್ತಮವಾದ ಜೀವನವನ್ನು ನಡೆಸಲು ಸಾಧ್ಯ ಎಂದು ಒಡಿಯೂರು ಒಡೆಯ ಶ್ರೀ ಗುರುದೇವಾನಂದ ಸ್ವಾಮೀಜಿ























