Home Archive by category ವಾಣಿಜ್ಯ (Page 11)

ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಿಂದ 1 ಲಕ್ಷ ಕೋವಿಡ್-19 ಉಚಿತ ಲಸಿಕೆ ಕೊಡುಗೆ

ಬೆಂಗಳೂರು: ವಿಶ್ವದಾದ್ಯಂತ 10 ಕ್ಕೂ ಹೆಚ್ಚು ದೇಶಗಳಲ್ಲಿ 260 ಕ್ಕೂ ಹೆಚ್ಚು ರೀಟೇಲ್ ಔಟ್‌ಲೆಟ್‌ಗಳ ಜಾಲವನ್ನು ಹೊಂದಿರುವ ಆಭರಣ ರೀಟೇಲರ್ ಸಂಸ್ಥೆಯಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಕೋವಿಡ್-19 ವಿರುದ್ಧದ ಹೋರಾಟವನ್ನು ಬಲಪಡಿಸುವ ನಿಟ್ಟಿನಲ್ಲಿ ಸಂಕಲ್ಪ ಮಾಡಿದೆ. ಇದರ ಅಂಗವಾಗಿ ಸಂಸ್ಥೆಯು 1,೦೦,೦೦೦ ಉಚಿತ ಕೋವಿಡ್-19 ಲಸಿಕೆಗಳನ್ನು ಕೊಡುಗೆ ನೀಡಲು